alex Certify
ಕನ್ನಡ ದುನಿಯಾ       Mobile App
       

Kannada Duniya

ಹಿರಿಯ ನಟಿ ಬಿ.ವಿ. ರಾಧಾ ಇನ್ನಿಲ್ಲ

ಬೆಂಗಳೂರು: ಹಿರಿಯ ನಟಿ ಬಿ.ವಿ. ರಾಧಾ ನಿಧನರಾಗಿದ್ದಾರೆ. ನಿನ್ನೆ ಹೃದಯಾಘಾತವಾಗಿದ್ದರಿಂದ ಅವರನ್ನು ಕಲ್ಯಾಣನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಬೆಳಗಿನ ಜಾವ ಮತ್ತೆ ಹೃದಯಾಘಾತವಾಗಿ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. Read more…

ಶಾಲೆಯಲ್ಲೇ ಬಂದೆರಗಿತ್ತು ಸಾವು

ಹೈದರಾಬಾದ್: ಹೃದಯಾಘಾತದಿಂದ 6 ನೇ ತರಗತಿ ವಿದ್ಯಾರ್ಥಿ ಶಾಲೆಯಲ್ಲೇ ಮೃತಪಟ್ಟ ದಾರುಣ ಘಟನೆ ಹೈದರಾಬಾದ್ ನ ಡೆಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ. ನಡೆರ್ಗುಲಾದಲ್ಲಿರುವ ಶಾಲೆಯ ವಿದ್ಯಾರ್ಥಿ ಜಿ. Read more…

ಬಾಲಿವುಡ್ ನಟ ಇಂದರ್ ಕುಮಾರ್ ಇನ್ನಿಲ್ಲ

ಬಾಲಿವುಡ್ ನಟ ಇಂದರ್ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶನಿವಾರ ಬೆಳಿಗ್ಗೆ ಮುಂಬೈ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಮುಂಬೈನ ಅಂಧೇರಿಯ ಅವರ ಮನೆಯಲ್ಲಿಯೇ ನಿಧನರಾಗಿದ್ದು, ವೈದ್ಯರು ಪರೀಕ್ಷೆ ಬಳಿಕ ಹೃದಯಾಘಾತದಿಂದ Read more…

ಸಾವಿಗೆ ಕಾರಣವಾಯ್ತು ಸಾಲದ ನೋಟಿಸ್

ಮೈಸೂರು: ಖಾಸಗಿ ಫೈನಾನ್ಸ್ ಸಿಬ್ಬಂದಿ ನೀಡಿದ ನೋಟಿಸ್ ಪಡೆದುಕೊಂಡ ರೈತರೊಬ್ಬರು, ಆಘಾತದಿಂದ ಮೃತಪಟ್ಟ ಘಟನೆ ನಂಜನಗೂಡು ಸಮೀಪದ ಕಂದೆಗಾಲ ಗ್ರಾಮದಲ್ಲಿ ನಡೆದಿದೆ. ಪುಟ್ಟೇಗೌಡ(30) ಮೃತಪಟ್ಟ ರೈತ. ಟ್ರ್ಯಾಕ್ಟರ್ ಖರೀದಿಗೆ Read more…

ಶಾಲೆಯಲ್ಲಿಯೇ ಮೃತಪಟ್ಟ ಮುಖ್ಯ ಶಿಕ್ಷಕ

ಶಿವಮೊಗ್ಗ: ಶಾಲೆಯಲ್ಲಿಯೇ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಡಿ.ಬಿ. ಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ಮಲ್ಲಾ ನಾಯ್ಕ(59) ಮೃತಪಟ್ಟವರು. Read more…

ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತ

ಬೆಳಗಾವಿ: ಕಳೆದ ಎರಡು ದಿನಗಳಿಂದ ಎದೆನೋವಿಗೆ ಚಿಕಿತ್ಸೆ ಪಡೆಯಲು ರಜೆ ಕೇಳಿದರೂ, ಡಿಪೋ ಮ್ಯಾನೇಜರ್ ರಜೆ ಕೊಟ್ಟಿರಲಿಲ್ಲ. ಇದರ ಪರಿಣಾಮ ಕರ್ತವ್ಯನಿರತರಾಗಿದ್ದಾಗಲೇ ಬಸ್ ಚಾಲಕ ಮೃತಪಟ್ಟಿದ್ದಾರೆ. ಬೆಳಗಾವಿ ನಗರ Read more…

ಖ್ಯಾತ ಬಾಲಿವುಡ್ ನಟಿ ರೀಮಾ ಇನ್ನಿಲ್ಲ

ಮುಂಬೈ: ಬಾಲಿವುಡ್ ಚಿತ್ರರಂಗದ ಫೇವರಿಟ್ ಮಾಮ್ ರೀಮಾ ಲಾಗೂ ಹೃದಯಾಘಾತದಿಂದ ನಿಧನರಾಗಿದ್ದಾರೆ. 59 ವರ್ಷದ ರೀಮಾ ಅವರನ್ನು ಅನಾರೋಗ್ಯದ ಕಾರಣ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಹಠಾತ್ Read more…

ಮಗು ಜನಿಸಿದಾಗ ಬಂತು ಅಪ್ಪನ ಸಾವಿನ ಸುದ್ದಿ

ಬೆಂಗಳೂರು: ಮಗಳು ಜನಿಸಿದ ಖುಷಿಯಲ್ಲಿ ತಂದೆಗೆ ಹೃದಯಾಘಾತವಾದ ಹೃದಯವಿದ್ರಾವಕ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಾಘವೇಂದ್ರ(35) ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅತ್ತ ಬಾಗಲಕೋಟೆಯಲ್ಲಿ ಅವರ ಪತ್ನಿ ಹೆಣ್ಣು ಮಗುವಿಗೆ Read more…

ದಾವೂದ್ ಇಬ್ರಾಹಿಂಗೆ ಹಾರ್ಟ್ ಅಟ್ಯಾಕ್

ಕರಾಚಿ: ಮುಂಬೈ ಸರಣಿ ಸ್ಪೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಹೃದಯಾಘಾತವಾಗಿದ್ದು, ಕರಾಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬ್ರೇನ್ ಟ್ಯೂಮರ್ ಕಾರಣಕ್ಕೆ ದಾವೂದ್ ಗೆ ಶಸ್ತ್ರ Read more…

ಸಾವಿನಲ್ಲೂ ಸಮಯಪ್ರಜ್ಞೆ ತೋರಿದ ಚಾಲಕ

ತುಮಕೂರು: ಬಸ್ ಚಾಲನೆ ಮಾಡುವಾಗಲೇ ಡ್ರೈವರ್ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಸಂದರ್ಭದಲ್ಲಿ ತೋರಿದ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ತಪ್ಪಿದೆ. ಖಾಸಗಿ ಬಸ್ ಚಾಲಕ ನಾಗರಾಜ್(56) ಮೃತಪಟ್ಟವರು. Read more…

ಶೂಟಿಂಗ್ ವೇಳೆಯೇ ನಟಿ ಸಾವು

ಬೆಂಗಳೂರು: ಹಿರಿಯ ನಟಿ ಪದ್ಮಾ ಕುಮಟಾ(58) ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಿತ್ರೀಕರಣ ನಡೆಯುವಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ. ‘ಚೋಮನದುಡಿ’ ಚಿತ್ರದ Read more…

ತಾಳಿ ಕಟ್ಟುವಾಗಲೇ ನಡೀತು ದುರಂತ

ತುಮಕೂರು: ಸಂಭ್ರಮದಲ್ಲಿದ್ದ ಮದುವೆ ಮನೆ ಕ್ಷಣಾರ್ಧದಲ್ಲಿ ಸೂತಕದ ಮನೆಯಾಗಿ ಮಾರ್ಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಳಿ ಕಟ್ಟುವ ಕೆಲವೇ ಕ್ಷಣಗಳ ಮೊದಲು ವರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಇದರಿಂದಾಗಿ ಕಲ್ಯಾಣ Read more…

ಸಂಭೋಗದ ನಡುವೆಯೇ ಬಂದೆರಗಿತ್ತು ಸಾವು

ಸಂಭೋಗ ಆರೋಗ್ಯಕ್ಕೆ ಒಳ್ಳೆಯದು ಅನ್ನೋದು ಸಂಶೋಧಕರ ಅಭಿಪ್ರಾಯ. ಇದು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಿ ದೇಹದಲ್ಲಿ ರಕ್ತಸಂಚಾರವನ್ನು ಸುಗಮಗೊಳಿಸುತ್ತದೆ. ಅಷ್ಟೇ ಅಲ್ಲ ಸಂಭೋಗದಿಂದ ಹೃದಯಾಘಾತದ ಅಪಾಯ ಕೂಡ Read more…

ಸಾವಿನಲ್ಲೂ ಒಂದಾದ ದಂಪತಿ

ಹುಬ್ಬಳ್ಳಿ: ಜೊತೆಯಾಗಿಯೇ ಜೀವನ ಸಾಗಿಸಿದ್ದ ದಂಪತಿ, ಸಾವಿನಲ್ಲೂ ಜೊತೆಯಾಗಿಯೇ ಹೆಜ್ಜೆ ಹಾಕಿದ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿ ತಾಲ್ಲೂಕು ಕೋಳಿವಾಡ ಗ್ರಾಮದ ದೇವೇಂದ್ರಪ್ಪ ಮತ್ತು ನೀಲವ್ವ ದಂಪತಿ ಸಾವಿನಲ್ಲೂ ಒಂದಾದವರು. Read more…

ಓಂಪುರಿ ಸಾವಿನ ತನಿಖೆಗಿಳಿದ ಮುಂಬೈ ಕ್ರೈಂ ಬ್ರ್ಯಾಂಚ್

ಹಿರಿಯ ನಟ ಓಂಪುರಿ ಸಾವಿನ ತನಿಖೆಯನ್ನು ಮುಂಬೈ ಪೊಲೀಸ್ ಜೊತೆಗೆ ಮುಂಬೈ ಕ್ರೈಂ ಬ್ರ್ಯಾಂಚ್ ಕೂಡ ನಡೆಸಲಿದೆ. ಓಂಪುರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆನ್ನಲಾಗಿದೆ. ಆದ್ರೆ ಸಾವಿನ ಹಿಂದೆ ಮತ್ತ್ಯಾವುದಾದ್ರೂ ರಹಸ್ಯವಡಗಿದೆಯಾ Read more…

ಹೃದಯಾಘಾತದಿಂದ ಖ್ಯಾತ ನಟ ಓಂ ಪುರಿ ನಿಧನ

ಮುಂಬೈ: ಕನ್ನಡ, ಹಿಂದಿ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಅಭಿನಯಿಸಿದ್ದ ಖ್ಯಾತ ನಟ ಓಂ ಪುರಿ ನಿಧನರಾಗಿದ್ದಾರೆ. ಕನ್ನಡದ ಎ.ಕೆ. 47 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. Read more…

ಜನಾನುರಾಗಿಯಾಗಿದ್ದ ಮಹಾದೇವ ಪ್ರಸಾದ್….

ಬೆಂಗಳೂರು: ಹಾಲಹಳ್ಳಿ ಶ್ರೀಕಾಂತ ಶೆಟ್ಟಿ ಮಹಾದೇವ ಪ್ರಸಾದ್(ಹೆಚ್.ಎಸ್. ಮಹಾದೇವ ಪ್ರಸಾದ್) ಮೈಸೂರು ಭಾಗದ ಪ್ರಭಾವಿ ರಾಜಕಾರಣಿಯಾಗಿದ್ದರು. 1958 ರ ಆಗಸ್ಟ್ 5 ರಂದು ಹಾಲಹಳ್ಳಿಯಲ್ಲಿ ಜನಿಸಿದ್ದ ಅವರು, 1985 Read more…

ಹೃದಯಾಘಾತದ ಸುದ್ದಿ ಬಗ್ಗೆ ಬಾಬಾ ರಾಮ್ದೇವ್ ಹೇಳಿದ್ದೇನು?

ಯೋಗ ಗುರು ಬಾಬಾ ರಾಮ್ದೇವ್ ಗೆ ಹೃದಯಾಘಾತವಾಗಿದೆಯಂತೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಾಬಾ ರಾಮ್ದೇವ್ ಮಲಗಿರುವ ಫೋಟೋ ಕೂಡ ಇದ್ರ ಜೊತೆಗಿದೆ. ಬ್ಯಾಂಕ್ ಮುಂದೆ Read more…

ಚೆನ್ನೈಗೆ ದೌಡಾಯಿಸುತ್ತಿರುವ ಪ್ರಮುಖ ನಾಯಕರು

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಹೊರ ಬೀಳುತ್ತಿದ್ದಂತೆಯೇ ವಿವಿಧ ಪಕ್ಷಗಳ ಪ್ರಮುಖ ನಾಯಕರು Read more…

ಯಾವುದೇ ಚಿಕಿತ್ಸೆಗೂ ಸ್ಪಂದಿಸದ ಜಯಲಲಿತಾ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಆರೋಗ್ಯ ಸುಧಾರಣೆಗೆ ತಜ್ಞ ವೈದ್ಯರ ತಂಡ ಅವಿರತವಾಗಿ ಶ್ರಮಿಸುತ್ತಿದ್ದರೂ ಯಾವುದೇ ಚಿಕಿತ್ಸೆಗೆ ಜಯಲಲಿತಾರವರು ಸ್ಪಂದಿಸುತ್ತಿಲ್ಲವೆಂದು ಹೇಳಲಾಗಿದೆ. Read more…

ಆಸ್ಪತ್ರೆಯಲ್ಲಿ ಕಣ್ಣೀರಿಟ್ಟ ಶಶಿಕಲಾ, ಪನ್ನೀರ್ ಸೆಲ್ವಂ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ತೀವ್ರವಾಗಿ ಬಿಗಡಾಯಿಸಿದೆ ಎನ್ನಲಾಗಿದ್ದು, ಜಯಲಲಿತಾ ಆಪ್ತೆ ಶಶಿಕಲಾ, ಸಚಿವ ಪನ್ನೀರ್ Read more…

ಮತ್ತೋರ್ವ ಎಐಎಡಿಎಂಕೆ ಕಾರ್ಯಕರ್ತನ ಸಾವು

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂಬ ಸುದ್ದಿಯನ್ನು ಟಿವಿಯಲ್ಲಿ ವೀಕ್ಷಿಸಿದ ಎಐಎಡಿಎಂಕೆಯ ಮತ್ತೋರ್ವ ಕಾರ್ಯಕರ್ತ Read more…

ತಾತ್ಕಾಲಿಕವಾಗಿ ಸೇವೆ ಸ್ಥಗಿತಗೊಳಿಸಿದ ಅಮೆರಿಕಾ ರಾಯಭಾರ ಕಛೇರಿ

ಭಾನುವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರಿಗೆ ತಜ್ಞ ವೈದ್ಯರ ತಂಡದಿಂದ ತೀವ್ರ ನಿಗಾ ಘಟಕದಲ್ಲಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ. ಈ Read more…

ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಭಾನುವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ಐಸಿಯುನಲ್ಲಿ ಇಸಿಎಂಓ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎನ್ನಲಾಗಿದೆ. ಅಪೊಲೋ ಆಸ್ಪತ್ರೆಯ Read more…

ಟಿ.ವಿ. ನೋಡುತ್ತಿದ್ದಾಗಲೇ ಮೃತಪಟ್ಟ ಜಯಾ ಅಭಿಮಾನಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಕೇಳಿಯೇ, ಅವರ ಅಭಿಮಾನಿಯೊಬ್ಬ ಮೃತಪಟ್ಟಿದ್ದಾರೆ. ಕಡಲೂರು ಜಿಲ್ಲೆಯ ಸನ್ಯಾಸಿಪೇಟೆ ಗ್ರಾಮದ ನೀಲಕಂಠನ್ ಮೃತಪಟ್ಟವರು. ಮನೆಯಲ್ಲಿ ಟಿ.ವಿ. ನೋಡುತ್ತಿದ್ದ Read more…

ಚೆನ್ನೈನ ಖಾಸಗಿ ಶಾಲಾ- ಕಾಲೇಜುಗಳಿಗೆ ರಜೆ

ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಆರೋಗ್ಯ ಸ್ಥಿತಿಯ ಮಾಹಿತಿ ತಿಳಿಯಲು ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಸಹಸ್ರಾರು Read more…

ಎಐಎಡಿಎಂಕೆ ಶಾಸಕರಿಗೆ ತುರ್ತಾಗಿ ಚೆನ್ನೈಗೆ ಆಗಮಿಸಲು ಬುಲಾವ್

ಕಳೆದ 73 ದಿನಗಳಿಂದ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಭಾನುವಾರ ರಾತ್ರಿ ಹೃದಯಾಘಾತವಾದ ಕಾರಣ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಚಿಕಿತ್ಸೆ Read more…

ತೀವ್ರ ಆತಂಕದಲ್ಲಿ ಜಯಲಲಿತಾ ಅಭಿಮಾನಿಗಳು

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರಿಗೆ ಕಳೆದ ರಾತ್ರಿ ಹೃದಯಾಘಾತವಾಗಿದ್ದು, ಚೆನ್ನೈನ ಅಪೊಲೋ ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡ ನಿರಂತರವಾಗಿ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದೆ. Read more…

ಅಪೊಲೊ ಆಸ್ಪತ್ರೆ ಬಳಿ ಜಯಾ ಅಭಿಮಾನಿಗಳ ಕಣ್ಣೀರು

ಚೆನ್ನೈ: ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ, ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ, ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಎ.ಐ.ಎ.ಡಿ.ಎಂ.ಕೆ. ಪಕ್ಷದ ಕಾರ್ಯಕರ್ತರು ಕಣ್ಣೀರು ಹಾಕತೊಡಗಿದ್ದಾರೆ. Read more…

ತಮಿಳುನಾಡು CM ಜಯಲಲಿತಾರಿಗೆ ಹೃದಯಾಘಾತ

ಚೆನ್ನೈ: ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹೃದಯಾಘಾತವಾಗಿದ್ದು, ಐ.ಸಿ.ಯು.ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ ವೇಳೆಗೆ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಹೃದಯ, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...