alex Certify
ಕನ್ನಡ ದುನಿಯಾ       Mobile App
       

Kannada Duniya

ತಡರಾತ್ರಿವರೆಗೂ ರಾಜ್ಯದ ಜನತೆಯ ಅಳಲು ಆಲಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ’ಜನತಾದರ್ಶನ’ ಕ್ಕೆ ಶನಿವಾರ ಮತ್ತೆ ಅಧಿಕೃತವಾಗಿ ಚಾಲನೆ ನೀಡಿದ್ದು, ಬೆಳಿಗ್ಗೆ ಆರಂಭವಾದ ಜನತಾದರ್ಶನ ತಡವಾತ್ರಿವರೆಗೂ ನಡೆಯಿತು. ಈ ವೇಳೆ ಖುದ್ದು Read more…

ಮತ್ತೊಮ್ಮೆ ಸಿಎಂ ಆಗಬೇಕೆಂದು ಸಿದ್ದರಾಮಯ್ಯ ಅಪೇಕ್ಷಿಸುವುದರಲ್ಲಿ ತಪ್ಪಿಲ್ಲ ಅಂದ್ರು ಕುಮಾರಸ್ವಾಮಿ

ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದರೆ ತಪ್ಪೇನು ಎಂದು ಪ್ರಶ್ನಿಸಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೆಲ ಹಿರಿಯ ನಾಯಕರು ತಾವೂ ಸಿಎಂ ಆಗಬೇಕೆಂದು Read more…

ಕೊಡಗು ಪರಿಸ್ಥಿತಿ ಕುರಿತು ಮಾಹಿತಿ ಪಡೆದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ. ಕೊಡಗು ಜಿಲ್ಲಾಡಳಿತವು ರಕ್ಷಣೆ Read more…

ಅತಿವೃಷ್ಟಿ ಕುರಿತು ತುರ್ತು ಸಭೆ ನಡೆಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನವದೆಹಲಿಯಿಂದ ಹಿಂತಿರುಗಿದ ಕೂಡಲೇ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಹಾರ ಕಾರ್ಯಾಚರಣೆ ಕುರಿತು ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿದ್ದಾರೆ. ಕೊಡಗಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾಪಡೆ, ರಾಷ್ಟ್ರೀಯ Read more…

ವಾಜಪೇಯಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

“ಆಧುನಿಕ ಭಾರತ ಕಂಡ ಅಪರೂಪದ ಮೌಲಿಕ ರಾಜಕಾರಣಿ ವಾಜಪೇಯಿ; ಅಜಾತ ಶತ್ರು, ಅವರ ನಿಧನದಿಂದ ಅತೀವ ದುಃಖವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ವಾಜಪೇಯಿ ಅವರ ನಿಧನದ Read more…

ಎತ್ತಿನಹೊಳೆ ಯೋಜನೆ: 527 ಕೆರೆಗಳ ಹೂಳೆತ್ತಲು ಸೂಚನೆ

ಬೆಂಗಳೂರು: ಎತ್ತಿನಹೊಳೆ ಯೋಜನೆಯಡಿ 5 ಜಿಲ್ಲೆಗಳ ವ್ಯಾಪ್ತಿಯಲ್ಲಿನ 527 ಕೆರೆಗಳ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಈ ಕೆರೆಗಳ ಹೂಳೆತ್ತಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚಿಸಿದರು. Read more…

ಜೆಡಿಎಸ್ ಗೆ ನೂತನ ಸಾರಥಿ: ಹೆಚ್. ವಿಶ್ವನಾಥ್ ನೇಮಕ ಬಹುತೇಕ ಖಚಿತ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಶಾಸಕ ಹೆಚ್. ವಿಶ್ವನಾಥ್ ನೇಮಕ ಬಹುತೇಕ ಖಚಿತವಾಗಿದ್ದು, ಶೀಘ್ರದಲ್ಲಿಯೇ ಸಭೆ ಕರೆದು ಈ ಕುರಿತು ಅಧಿಕೃತ ಘೋಷಣೆ ಮಾಡಲು ಜೆಡಿಎಸ್ ನಿರ್ಧರಿಸಿದೆ ಎನ್ನಲಾಗಿದೆ. ಮೂಲ Read more…

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ರಾಜ್ಯದ ಖಜಾನೆ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನರಿಗೆ ಮಾಹಿತಿ ನೀಡಬೇಕು. ಆರ್ಥಿಕ ಸ್ಥಿತಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ಮುಖಂಡ ಹಾಗೂ Read more…

ಬಯಲಾಯ್ತು ಬಜೆಟ್ ಕುರಿತು ‘ಕೈ’ ನಾಯಕರ ಅಸಮಾಧಾನ

ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿ ಹಲವು ದಿನಗಳೇ ಕಳೆದಿವೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿನ ಅಸಮಾಧಾನ ಈಗ ಬಯಲಿಗೆ ಬಂದಿದೆ. ಇಂದು ನಡೆದ ಕಾಂಗ್ರೆಸ್ ಶಾಸಕಾಂಗ Read more…

ಡಿಕೆಶಿ ಕಾರು ಎಂದರೂ ಬಿಡಲಿಲ್ಲ ಟ್ರಾಫಿಕ್ ಪೊಲೀಸರು

ಶಕ್ತಿ ಭವನದ ಬಳಿ ನಿಂತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಸರ್ಕಾರಿ ಕಾರನ್ನು ಟ್ರಾಫಿಕ್ ಪೊಲೀಸರು ತೆಗೆಸಿರುವ ಘಟನೆ ನಡೆದಿದೆ. ಬಜೆಟ್ ಪೂರ್ವ ಸಿದ್ಧತಾ ಸಭೆಗಾಗಿ ಮುಖ್ಯಮಂತ್ರಿ Read more…

ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೆ ರಾಹುಲ್ ಗ್ರೀನ್ ಸಿಗ್ನಲ್

ಸಮ್ಮಿಶ್ರ ಸರ್ಕಾರದ ಹೊಸ ಬಜೆಟ್ ಮಂಡನೆ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ ನಡೆದಿದ್ದ ಹಗ್ಗಜಗ್ಗಾಟಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೆರೆ Read more…

ಏನು ಬಯಸಿದ್ದೇವೋ ಅದೇ ಆಗಿದೆ ಎಂದ ಕುಮಾರಸ್ವಾಮಿ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶದಲ್ಲಿ ಜೆಡಿಎಸ್ ಸೋತರೂ, ಕಾಂಗ್ರೆಸ್ ಗೆದ್ದರೂ ಮೈತ್ರಿಯಲ್ಲಿ ಯಾವುದೇ ಕುಂದು ಬಾರದು, ಯಾರ ಗೆಲುವಾದರೂ ಮೈತ್ರಿಗೆ ಬಲ ತುಂಬಲಿದೆ ಎಂದು ಮುಖ್ಯಮಂತ್ರಿ Read more…

ಸಾಲ ಮನ್ನಾ ಕುರಿತು ನಾಳೆ ಸಿಎಂ, ರೈತ ಸಂಘಟನೆಗಳ ಸಭೆ

ಕಾಂಗ್ರೆಸ್-ಜೆಡಿಎಸ್ ನೇತೃತ್ವದಲ್ಲಿ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದ ಅಡ್ಡಗೋಡೆ ಮೇಲಿಟ್ಟ ದೀಪದಂತೆ ಇದ್ದ ರೈತರ ಸಾಲಮನ್ನಾ ಕುರಿತ ವಿಚಾರದ ಬಗ್ಗೆ ನಾಳೆ ಮುಖ್ಯಮಂತ್ರಿಗಳು ನಿರ್ಣಯ ಕೈಗೊಳ್ಳಲಿದ್ದಾರೆ. ರೈತರ Read more…

ಸಚಿವ ಸಂಪುಟ ರಚನೆಗೆ ಶುರುವಾಯಿತು ಜಂಗೀಕುಸ್ತಿ

ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು, ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ, ಅಂದಿನಿಂದಲೂ ಸಚಿವ ಸಂಪುಟ ರಚನೆಯ Read more…

“ರೈತನ ಮಗ ಕುಮಾರಸ್ವಾಮಿಗೆ ಆಡಳಿತ ಮಾಡಲು ಬಿಡಿ”: ನಂಜಾವಧೂತ ಶ್ರೀ

ಬೆಂಗಳೂರು: ಒಕ್ಕಲುತನದ ಕುಟುಂಬದ ಕುಮಾರಸ್ವಾಮಿಯವರಿಗೆ ಸ್ವತಂತ್ರವಾಗಿ ರಾಜ್ಯ ನಡೆಸುವ ಅವಕಾಶವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿಕೊಡಬೇಕೆಂದು ಗುರುಗುಂಡ ಬ್ರಹ್ಮೇಶ್ವರ ಮಠದ Read more…

ಬೆಳಗ್ಗೆಯಿಂದ ಪೂಜೆ-ಪುನಸ್ಕಾರ: ಇಂದೂ ಸಹ ದೇಗುಲ ದರ್ಶನದಲ್ಲಿ ಹೆಚ್.ಡಿ.ಕೆ.

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಏರಲಿರುವ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ವಿಧಾನಸೌಧದ ಬಳಿ ಸಿದ್ಧತೆಗಳು ಭರದಿಂದ ಸಾಗಿದೆ. ಇಂದು ಸಂಜೆ Read more…

ರೈತರ ಸಾಲ ಮನ್ನಾ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಹೆಚ್.ಡಿ.ಕೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4-30 ಕ್ಕೆ ವಿಧಾನಸೌಧದ ಪೂರ್ವ ಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿಯವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ Read more…

ಸೋನಿಯಾ, ರಾಹುಲ್ ಜೊತೆ ಹೆಚ್.ಡಿ.ಕೆ. ಭೇಟಿ

ಇಂದು ದೆಹಲಿಗೆ ಭೇಟಿ ನೀಡಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಭೇಟಿ Read more…

ನಾಳೆ ಧರ್ಮಸ್ಥಳ ಮತ್ತು ಶೃಂಗೇರಿಗೆ ಹೆಚ್.ಡಿ.ಕೆ. ಭೇಟಿ

ಬೆಂಗಳೂರು : ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ರಾಜ್ಯದ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡುವ ಕಾರ್ಯ ಮುಂದುವರೆಸಲಿದ್ದು, ನಾಳೆ ಧರ್ಮಸ್ಥಳ ಹಾಗೂ ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ Read more…

ಹೆಚ್.ಡಿ.ಕೆ. ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವ ನಾಯಕರ್ಯಾರು ಗೊತ್ತಾ?

ಬುಧವಾರದಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕಾಗಿ ಈಗಾಗಲೇ ಸಕಲ ಸಿದ್ದತೆಗಳು Read more…

ರೆಸಾರ್ಟ್ ಗೆ ವಾಸ್ತವ್ಯ ಬದಲಾಯಿಸಿದ ಜೆಡಿಎಸ್ ಶಾಸಕರು

ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸಬಹುದೆಂಬ ಅನುಮಾನದ ಹಿನ್ನಲೆಯಲ್ಲಿ ಜೆಡಿಎಸ್ ನಾಯಕರು ತಮ್ಮ ಪಕ್ಷದ ಶಾಸಕರನ್ನು ಬಹುಮತ ಸಾಬೀತುಪಡಿಸುವವರೆಗೂ ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದು, ಲಿ ಮೆರಿಡಿಯನ್ ಹೋಟೆಲ್ ನಲ್ಲಿದ್ದ ಶಾಸಕರು ಇದೀಗ Read more…

ಬಹುಮತ ಸಾಬೀತಿಗೆ ಹೆಚ್.ಡಿ.ಕೆ. ಗೂ 15 ದಿನಗಳ ಕಾಲಾವಕಾಶ

ಮೂರು ದಿನಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಬಹುಮತವಿಲ್ಲದ ಕಾರಣ ಅಧಿಕಾರ ಕಳೆದುಕೊಂಡಿದ್ದು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಸೋಮವಾರದಂದು ಜೆಡಿಎಸ್ Read more…

ಸೋಮವಾರ ಕಂಠೀರವ ಕ್ರೀಡಾಂಗಣದಲ್ಲಿ ಹೆಚ್.ಡಿ.ಕೆ. ಪ್ರಮಾಣವಚನ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸೋಮವಾರದಂದು ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾರನ್ನು ಭೇಟಿ ಮಾಡಿದ ನಂತರ Read more…

ಸರ್ಕಾರ ರಚನೆಗೆ ಹೆಚ್.ಡಿ.ಕೆ.ಗೆ ರಾಜ್ಯಪಾಲರ ಬುಲಾವ್

ಮೂರು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ತಮಗೆ ಸದನದಲ್ಲಿ ಅಗತ್ಯ ಬಹುಮತ ಸಿಗುವುದಿಲ್ಲವೆಂಬುದನ್ನು ಮನಗಂಡು ವಿಶ್ವಾಸಮತ ಯಾಚನೆ ಮಾಡುವ Read more…

ಬಿಜೆಪಿಗೆ ಮುಳುವಾಗಲಿದೆಯಾ ‘ಆ’ ಮೂವರ ಸಮಾಗಮ

ಮೇ 12 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 15 ರಂದು ಹೊರ ಬಿದ್ದಿದ್ದು, ಯಾವುದೇ ಪಕ್ಷಕ್ಕೆ ಬಹುಮತವಿಲ್ಲದೆ ಅತಂತ್ರ ಸ್ಥಿತಿ ತಲೆದೋರಿರುವ ಹಿನ್ನಲೆಯಲ್ಲಿ ಅಧಿಕಾರಕ್ಕಾಗಿ Read more…

‘ಕುಮಾರಸ್ವಾಮಿ ಖರೀದಿಸಲು ಯಾರಿಂದ್ಲೂ ಸಾಧ್ಯವಿಲ್ಲ’

ಬೆಂಗಳೂರು: ಬಹುಮತವಿಲ್ಲದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಯಾವ ಆಧಾರದ ಮೇಲೆ ರಾಜ್ಯಪಾಲರು, ಸರ್ಕಾರ ರಚಿಸಲು, ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ ಎಂದು ಜೆ.ಡಿ.ಎಸ್. ನಾಯಕ ಹೆಚ್.ಡಿ. Read more…

ರಾಜಧಾನಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ

ಬೆಂಗಳೂರು: ಕ್ಷಣಕ್ಷಣಕ್ಕೂ ರಾಜಧಾನಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುತ್ತಿವೆ. ಶಾಸಕರ ಸಮೇತರಾಗಿ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ –ಜೆ.ಡಿಎಸ್. ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಬಳಿಕ ಎರಡೂ ಪಕ್ಷಗಳ Read more…

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಜೆ.ಡಿ.ಎಸ್.–ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ಪ್ರಕ್ರಿಯೆಗಳು ನಡೆದಿವೆ. ಇದೇ ವೇಳೆ ಬಿ.ಜೆ.ಪಿ. ಕೂಡ ಸರ್ಕಾರ ರಚನೆಗೆ ಭಾರೀ ಕಸರತ್ತು ನಡೆಸಿದೆ. ಪಕ್ಷದಿಂದ ಹೊರ ಹೋಗಿ ಕಾಂಗ್ರೆಸ್ Read more…

ಹೆಚ್.ಡಿ.ಕೆ. ಮುಖ್ಯಮಂತ್ರಿ, ಪರಮೇಶ್ವರ್ ಡಿ.ಸಿ.ಎಂ.

ಜೆ.ಡಿ.ಎಸ್. –ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ರೂಪುರೇಷೆ ಸಿದ್ಧಪಡಿಸಲಾಗ್ತಿದೆ. 78 ಸ್ಥಾನ ಗಳಿಸಿದ ಕಾಂಗ್ರೆಸ್ ಹಾಗೂ 38 ಸ್ಥಾನ ಗಳಿಸಿದ ಜೆ.ಡಿ.ಎಸ್. ಪಕ್ಷದ ನಾಯಕರು ಈಗಾಗಲೇ ರಾಜ್ಯಪಾಲರನ್ನು ಭೇಟಿ Read more…

ರೆಸಾರ್ಟ್ ನತ್ತ ಜೆ.ಡಿ.ಎಸ್. ಶಾಸಕರು…?

ಬೆಂಗಳೂರು: ಸರ್ಕಾರ ರಚನೆಗೆ ಮುಂದಾಗಿರುವ ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ಇಂದು ಶಾಸಕಾಂಗ ಸಭೆ ಕರೆದಿದ್ದಾರೆ. ಎಲ್ಲಾ 38 ಜೆ.ಡಿ.ಎಸ್. ಶಾಸಕರು ಬೆಳಿಗ್ಗೆ 9.30 ಕ್ಕೆ ಸಭೆಗೆ ಹಾಜರಾಗುವಂತೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...