alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿಗೆ ಶಾಕ್ ಕೊಟ್ಟ ಮಾಜಿ ಶಾಸಕ

ರಾಜಕೀಯ ಪಕ್ಷಗಳು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆಯೇ ಟಿಕೇಟ್ ವಂಚಿತರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇದೀಗ ಮಾಜಿ ಶಾಸಕರೊಬ್ಬರು ಬಿಜೆಪಿಗೆ ಬೈ ಹೇಳಿ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. Read more…

ಚುನಾವಣಾ ಆಯೋಗಕ್ಕೆ ದೇವೇಗೌಡರ ದೂರು

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತಾಗಿ ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ರೂ, ನಿಗಮ Read more…

ಸಿ.ಎಂ. ವಿರುದ್ಧ ಕಿಡಿ ಕಾರಿದ ಗೌಡರು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಜೆ.ಡಿ.ಎಸ್. ವತಿಯಿಂದ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೀವು ಬೆಳೆದ ಪಕ್ಷವನ್ನೇ Read more…

ರಾಹುಲ್ ಗಾಂಧಿಗೆ ಗೌಡರು ತಿರುಗೇಟು ನೀಡಿದ್ದೀಗೆ….

ರಾಮನಗರ: ಜೆ.ಡಿ.ಎಸ್. ಪಕ್ಷದ ಕುರಿತಾಗಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿರುಗೇಟು ನೀಡಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಕೋಟೆ ಮೈದಾನದಲ್ಲಿ ಇಂದು Read more…

ಜೆ.ಡಿ.ಎಸ್. ಟಿಕೆಟ್ ಫೈಟ್, ಕಾರ್ಯಕರ್ತರ ವಿರುದ್ಧ ಗೌಡರ ಆಕ್ರೋಶ

ರಾಮನಗರ: ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆ.ಡಿ.ಎಸ್. ನಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ, ಕಲಹ ಶುರುವಾಗಿದೆ. ರಾಮನಗರ ಸಮೀಪದ ಬಿಡದಿಯಲ್ಲಿ ನಡೆಯುತ್ತಿದ್ದ ಪಕ್ಷದ ಸಮಾವೇಶದಲ್ಲಿ Read more…

ಕಾಲ್ನಡಿಗೆಯಲ್ಲೇ ಬೆಟ್ಟವೇರಿದ ಗೌಡರಿಂದ ಬಾಹುಬಲಿಗೆ ಕ್ಷೀರಾಭಿಷೇಕ

ಹಾಸನ: ಮಾಜಿ ಪ್ರಧಾನಿ ಹಾಗೂ ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ. ದೇವೇಗೌಡರು ಕಾಲ್ನಡಿಗೆಯಲ್ಲೇ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟವನ್ನು ಏರಿದ್ದಾರೆ. ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಅಂಗವಾಗಿ ಶನಿವಾರ ಕಾಲ್ನಡಿಗೆಯಲ್ಲೇ ಬೆಟ್ಟವನ್ನು ಹತ್ತಿದ್ದು, Read more…

‘ವಿಕಾಸ ಪರ್ವ’ ಸಮಾವೇಶದಲ್ಲಿ ಜೆ.ಡಿ.ಎಸ್. ಚುನಾವಣಾ ರಣಕಹಳೆ

ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಇಂದು ಜೆ.ಡಿ.ಎಸ್. ‘ವಿಕಾಸ ಪರ್ವ’ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಚುನಾವಣೆ ರಣಕಹಳೆ ಮೊಳಗಲಿದೆ. ಇದೇ ವೇಳೆ 130 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ Read more…

ಅಭಿಮಾನಿಯ ವಿಭಿನ್ನ ‘ಜೈಕಾರಕ್ಕೆ’ ಮನಸೋತ ದೇವೇಗೌಡರು….

ಮಂಡ್ಯ: ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ಅವರ ಅಭಿಮಾನಿಯೊಬ್ಬರು ವಿಭಿನ್ನವಾಗಿ ಜೈಕಾರ ಹಾಕಿದ್ದಾರೆ. ಇದರಿಂದ ಗೌಡರೂ ಖುಷಿಯಾಗಿದ್ದು, ಅಲ್ಲಿದ್ದ ಜನ ಕೂಡ ನಗೆಗಡಲಲ್ಲಿ ತೇಲಿದ್ದಾರೆ. ಮಂಡ್ಯ Read more…

‘ಪ್ರಜ್ವಲ್ ಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ, ವೈಟ್ ಸಿಗ್ನಲ್ಲೂ ಕೊಟ್ಟಿಲ್ಲ’

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. 2 ದಿನಗಳ ಹಿಂದೆಯಷ್ಟೇ ಭವಾನಿ ರೇವಣ್ಣ ಅವರು Read more…

‘ಕೆಲಸ ಮಾಡದವರಿಗೆ JDS ನಿಂದ ಗೇಟ್ ಪಾಸ್’

ಬೆಂಗಳೂರು: ‘ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳದೇ, ಪಕ್ಷದ ಕೆಲಸ ಮಾಡದೇ, ಕೇವಲ ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡುವವರನ್ನು ಮುಲಾಜಿಲ್ಲದೇ ಪಕ್ಷದಿಂದ ಹೊರಹಾಕಲಾಗುವುದು.’ ಹೀಗೆಂದು ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. Read more…

ಜಮೀರ್ ಸವಾಲಿಗೆ ಹೀಗಿದೆ ಗೌಡರ ಉತ್ತರ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆ.ಡಿ.ಎಸ್. ಗೆದ್ದರೆ, ತಲೆ ಕತ್ತರಿಸಿಕೊಳ್ಳುವೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಈ ಸವಾಲಿಗೆ ಉತ್ತರ ನೀಡಲು ಜೆ.ಡಿ.ಎಸ್. ನಾಯಕರು Read more…

‘ಶಿಸ್ತಿಲ್ಲದಿದ್ರೆ ಮಗನನ್ನು ಸಹಿಸಲ್ಲ, ಮೊಮ್ಮಗನನ್ನೂ ಸಹಿಸಲ್ಲ’

ಬೆಂಗಳೂರು: ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ. ನಿಷ್ಟಾವಂತರಿಗೆ ಹಿಂದೆ ಕೂರಿಸುತ್ತೇವೆ. ಸೂಟ್ ಕೇಸ್ ಕೊಟ್ಟವರಿಗೆ ಮುಂದಿನ ಸೀಟಿನಲ್ಲಿ ಕೂರಿಸಲಾಗುತ್ತದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಕ್ಕೆ ಜೆ.ಡಿ.ಎಸ್. ವರಿಷ್ಠ Read more…

ಗೌಡರ ಕುಟುಂಬದಿಂದ ನಾಲ್ವರು ಕಣಕ್ಕೆ..?

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾಲ್ವರು ಕಣಕ್ಕಿಳಿಯಲಿದ್ದಾರೆ. ಈ ಮೊದಲು ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. Read more…

ರಾಷ್ಟ್ರಪತಿ ಸ್ಥಾನದ ಬಗ್ಗೆ ದೇವೇಗೌಡರು ಹೇಳಿದ್ದೇನು..?

ಶಿರಸಿ: ರಾಷ್ಟ್ರಪತಿಯಾದರೆ ರಾಜ್ಯದಲ್ಲಿ ಪಕ್ಷವನ್ನು ಉಳಿಸುವುದು ಸಾಧ್ಯವಾಗುವುದಿಲ್ಲ. ದೆಹಲಿ ಸಹವಾಸವೇ ಬೇಡ, ನಾನು ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ ಎಂದು ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. Read more…

‘ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಲ್ಲ’

ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಜಾತ್ಯಾತೀತ ಜನತಾದಳ ತೀರ್ಮಾನ ಕೈಗೊಂಡಿದೆ. ಪಕ್ಷದ ವರಿಷ್ಟ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಈ Read more…

‘ಹರಾಜಾಗ್ತಿವೆ 2000 ರೂ. ನೋಟ್’

ರಾಮನಗರ: ಕಪ್ಪುಹಣಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ, ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡಿದ್ದು ಒಳ್ಳೆಯದಾದರೂ, ಪೂರ್ವ ಸಿದ್ಧತೆಯಿಲ್ಲದೇ ಕೈಗೊಂಡ ನಿರ್ಧಾರದಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ಜೆ.ಡಿ.ಎಸ್. ವರಿಷ್ಠ Read more…

ದೇವೇಗೌಡರಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ

ಮಂಗಳೂರು: ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ.ದೇವೇಗೌಡರಿದ್ದ ಹೆಲಿಕಾಪ್ಟರ್ ಮಂಗಳೂರಿನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ದೇವೇಗೌಡರು ಪತ್ನಿ ಸಮೇತರಾಗಿ ಶೃಂಗೇರಿ, ಕೊಲ್ಲೂರು ಮೊದಲಾದ ಪುಣ್ಯ ಕ್ಷೇತ್ರಗಳ ಪ್ರವಾಸ Read more…

‘ಕಾವೇರಿ’ಗಾಗಿ ಅಖಾಡಕ್ಕಿಳಿದ ದೇವೇಗೌಡರಿಂದ ಸತ್ಯಾಗ್ರಹ

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ಆದೇಶ Read more…

ಸರ್ಕಾರದ ನಿಲುವು ಸರಿಯಿದೆ ಎಂದ ದೇವೇಗೌಡರು

ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಿರುವುದರಿಂದ ಜಲಾಶಯಗಳ ನೀರನ್ನು ಕುಡಿಯುವ ನೀರಿಗೆ ಬಳಸಿಕೊಳ್ಳುತ್ತೇವೆ ಎಂದು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಕೈಗೊಂಡ ನಿರ್ಣಯ ಸರಿಯಾಗಿದೆ. ಈ ನಿರ್ಣಯದಿಂದ ಸುಪ್ರೀಂ ಕೋರ್ಟ್ Read more…

‘ಸಂಕಷ್ಟದಲ್ಲಿ ಐಕ್ಯತೆಯಿಂದ ಇರಬೇಕು’

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು, ಸುಮಾರು 20 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಸರ್ವಪಕ್ಷ ಸಭೆಗೆ ಆಗಮಿಸಿ ಸಲಹೆ, ಸೂಚನೆ ನೀಡಿದ್ದಾರೆ. ಕಾವೇರಿ ನದಿ Read more…

ಹೊಸ ಬಾಂಬ್ ಸಿಡಿಸಿದ ದೇವೇಗೌಡರು

ಬೆಂಗಳೂರು: ಬಿ.ಬಿ.ಎಂ.ಪಿ.ಯಲ್ಲಿ ಮೇಯರ್ ಸ್ಥಾನವನ್ನು ನಮಗೆ ಬಿಟ್ಟುಕೊಡುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಜೆ.ಡಿ.ಎಸ್. ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರು ಪದ್ಮನಾಭನಗರದಲ್ಲಿನ ತಮ್ಮ ನಿವಾಸದಲ್ಲಿ ಮೈತ್ರಿ ವಿಚಾರಕ್ಕೆ Read more…

ವಿಜಯವಾಡದಲ್ಲಿ ಪೂಜೆ ಸಲ್ಲಿಸಿದ ದೇವೇಗೌಡ ದಂಪತಿ

ವಿಜಯವಾಡ: ಮಾಜಿ ಪ್ರಧಾನಿ ಹಾಗೂ ಜೆ.ಡಿ.ಎಸ್. ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು, ಆಂಧ್ರಪ್ರದೇಶದ ವಿಜಯವಾಡಕ್ಕೆ ಭೇಟಿ ನೀಡಿದ್ದು, ಶ್ರೀರಾಮ, ಕನಕ ದುರ್ಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...