alex Certify
ಕನ್ನಡ ದುನಿಯಾ       Mobile App
       

Kannada Duniya

‘ಅವರು ಶಾಸಕರನ್ನು ಖರೀದಿ ಮಾಡ್ತಾ ಇರಲಿ ನಾವು ಅಧಿಕಾರ ಮಾಡ್ತಾ ಇರ್ತಿವಿ’

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆ ಈ ಕುರಿತು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಅವರು ಶಾಸಕರನ್ನು ಖರೀದಿ ಮಾಡ್ತಾ ಇರಲಿ ನಾವು ಅಧಿಕಾರ ಮಾಡ್ತಾ Read more…

ಶಿರಾಡಿ ಘಾಟ್: 10 ದಿನಗಳಲ್ಲಿ ಲಘು ವಾಹನ ಸಂಚಾರಕ್ಕೆ ಸಿದ್ಧ

ಹಾಸನ: ಭಾರೀ ಮಳೆ ಹಾಗೂ ಗುಡ್ಡ ಕುಸಿತದಿಂದಾಗಿ ಸಂಪೂರ್ಣ ಸ್ಥಗಿತಗೊಂಡಿದ್ದ ಶಿರಾಡಿಘಾಟ್ ರಸ್ತೆ 10 ದಿನಗಳಲ್ಲಿ ಸಂಚಾರಕ್ಕೆ ಮುಕ್ತ ಮಾಡುವುದಾಗಿ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು Read more…

ಇಲ್ಲಿದೆ ಆಸ್ತಿ ವಿವರ ಸಲ್ಲಿಸದ ಪ್ರಮುಖ ಶಾಸಕರ ಪಟ್ಟಿ

ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರ ಒಳಗೆ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಿದ್ದು, ಆದರೆ ಅವಧಿ ಮೀರಿದರೂ ಸಚಿವರು ಸೇರಿದಂತೆ Read more…

ಉನ್ನತ ಶಿಕ್ಷಣ ಸಚಿವರಾಗಿಯೇ ಕಾರ್ಯ ನಿರ್ವಹಿಸಲಿದ್ದಾರೆ ಜಿ.ಟಿ. ದೇವೇಗೌಡ

ತಮಗೆ ಉನ್ನತ ಶಿಕ್ಷಣ ಖಾತೆ ನೀಡಿದ್ದರಿಂದ ಮುನಿಸಿಕೊಂಡು ಇದುವರೆಗೂ ಖಾತೆ ವಹಿಸಿಕೊಳ್ಳದಿದ್ದ ಸಚಿವ ಜಿ.ಟಿ. ದೇವೇಗೌಡ ಕೊನೆಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮನವೊಲಿಕೆಗೆ ಮಣಿದಿದ್ದು, ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆಂದು ತಿಳಿದು Read more…

ಸುದ್ದಿ ಗೋಷ್ಠಿಯಲ್ಲಿ ಬಹಿರಂಗವಾಯ್ತು ಡಿಕೆಶಿ-ರೇವಣ್ಣ ನಡುವಿನ ಸಮರ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಹೋದರ ಹೆಚ್.ಡಿ. ರೇವಣ್ಣ ಪ್ರತಿಯೊಂದು ವಿಚಾರದಲ್ಲೂ ಮೂಗು ತೂರಿಸುತ್ತಾರೆ ಎಂಬ ಆರೋಪ ಕೇಳಿ ಬಂದಿತ್ತು. Read more…

ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ ರೇವಣ್ಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದ್ಯ ರಾಜಕೀಯ ಜಂಜಾಟದಿಂದ ದೂರ ಉಳಿದಿದ್ದು, ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ದಾಖಲಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಯಾವುದೇ Read more…

ಖಾತೆ ಕೈತಪ್ಪಿದ ಆಕ್ರೋಶದಲ್ಲಿ ಮಾಧ್ಯಮದವರ ಮೇಲೆ ರೇಗಾಡಿದ್ರಾ ರೇವಣ್ಣ?

ಬುಧವಾರದಂದು ಮೈತ್ರಿ ಸರ್ಕಾರದ ನೂತನ ಸಚಿವರ ಪ್ರಮಾಣವಚನಕ್ಕೆ ಸಮಯ ನಿಗದಿಯಾಗಿದೆ. ಆದರೆ ಸಚಿವಾಕಾಂಕ್ಷಿಗಳ ಒತ್ತಡ ತೀವ್ರವಾಗಿರುವ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬ ಗೊಂದಲದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ Read more…

ಜೆಡಿಎಸ್ ನಲ್ಲೂ ತಲೆದೋರಿದೆ ಖಾತೆ ಹಂಚಿಕೆ ಬಿಕ್ಕಟ್ಟು…!

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ದಿನಗಳಾದರೂ ಸಚಿವ ಸಂಪುಟ ರಚನೆಯಾಗಿಲ್ಲ. ಉಭಯ ಪಕ್ಷಗಳಲ್ಲೂ ಸಚಿವ ಸ್ಥಾನಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದೇ ಇದಕ್ಕೆ ಕಾರಣ. ಪ್ರಮುಖ Read more…

ಲೋಕೋಪಯೋಗಿ ಜೆಡಿಎಸ್ ಗೆ, ಇಂಧನ ಕಾಂಗ್ರೆಸ್ ಪಾಲು

ಇಂದು ಬೆಳಗ್ಗೆಯಿಂದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆಯುತ್ತಿದ್ದ ಸಚಿವ ಸಂಪುಟ ಖಾತೆ ಹಂಚಿಕೆ ಸಂಬಂಧಿಸಿದ ಸಭೆ ಅಂತಿಮಗೊಂಡಿದ್ದು, ಮಾತುಕತೆ ಬಳಿಕ ಲೋಕೋಪಯೋಗಿ ಖಾತೆ ಜೆಡಿಎಸ್ ಗೆ Read more…

ನನ್ನ ಮತ್ತು ರೇವಣ್ಣ ನಡುವೆ ಹಗ್ಗಜಗ್ಗಾಟವಿಲ್ಲ: ಡಿ.ಕೆ.ಶಿ

ಹಣಕಾಸು ಖಾತೆಗೆ ಸಂಬಂಧಿಸಿದಂತೆ ನನ್ನ ಮತ್ತು ಜೆಡಿಎಸ್ ಮುಖಂಡ ಹೆಚ್.ಡಿ. ರೇವಣ್ಣನವರ ನಡುವೆ ಯಾವುದೇ ಗೊಂದಲವಾಗಲಿ, ಹಗ್ಗಜಗ್ಗಾಟವಾಗಲಿ ಇಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅವರು Read more…

ಶುಭ ಗಳಿಗೆ ನೋಡಿಕೊಂಡು ಬರಿಗಾಲಿನಲ್ಲಿ ಸದನಕ್ಕೆ ಬಂದ ಹೆಚ್.ಡಿ. ರೇವಣ್ಣ…!

ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಲು ಅಧಿವೇಶನ ಕರೆದಿದ್ದು, ನೂತನವಾಗಿ ಆಯ್ಕೆಯಾದ ಶಾಸಕರುಗಳು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಸಂಜೆ 4 ಗಂಟೆಗೆ ವಿಶ್ವಾಸಮತ ಕೋರಲಿದ್ದು, ವಿಶ್ವಾಸಮತ ಯಾಚನೆಯಲ್ಲಿ ಗೆಲ್ಲುವ Read more…

ಮತ್ತೆ ಮದುವೆಯಾದ ಹೆಚ್.ಡಿ. ರೇವಣ್ಣ

ಹಾಸನ: ಹಾಸನದ ಜ್ಞಾನಾಕ್ಷಿ ಕನ್ ವೆನ್ಷನ್ ಸೆಂಟರ್ ನಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಚಿವ, ಜೆ.ಡಿ.ಎಸ್. ನಾಯಕ ಹೆಚ್.ಡಿ. ರೇವಣ್ಣ ಮತ್ತೆ ಮದುವೆಯಾಗಿದ್ದಾರೆ. ಇತ್ತೀಚೆಗಷ್ಟೇ 60 ನೇ ವರ್ಷದ Read more…

ಹೆಚ್.ಡಿ. ರೇವಣ್ಣಗೆ ತಿರುಗೇಟು ನೀಡಿದ ಜಮೀರ್ ಅಹ್ಮದ್

ಚಾಮರಾಜಪೇಟೆಯಲ್ಲಿ ಡಬ್ಬ ಹೊತ್ತುಕೊಂಡು ತಿರುಗುತ್ತಿದ್ದ ಜಮೀರ್ ಅಹ್ಮದ್ ರನ್ನು ದೇವೇಗೌಡರಿಗೆ ಪರಿಚಯಿಸಿದ್ದೇ ನಾನು. ನಮ್ಮಲ್ಲಿ ಮೇವು ಕಡಿಮೆಯಾಗಿದ್ದರಿಂದ ಕಾಂಗ್ರೆಸ್ ಗೆ ಹೋಗಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ Read more…

ಜಮೀರ್ ವಿರುದ್ದ ಏಕವಚನದಲ್ಲಿ ರೇವಣ್ಣ ವಾಗ್ದಾಳಿ

ಜೆಡಿಎಸ್ ಭಿನ್ನಮತೀಯ ಶಾಸಕ ಜಮೀರ್ ಅಹ್ಮದ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಈಗಾಗಲೇ ಇದಕ್ಕೆ ಪೂರಕ ಸಿದ್ದತೆಗಳು ನಡೆದಿವೆ. ಈ ಮಧ್ಯೆ ಜೆಡಿಎಸ್ ಮುಖಂಡ Read more…

ನಮಗೆ ಯಾರ ರುಂಡವೂ ಬೇಡ ಎಂದ ರೇವಣ್ಣ

ಬೆಂಗಳೂರು: ಜೆ.ಡಿ.ಎಸ್. ನಿಂದ ಅಮಾನತುಗೊಂಡಿರುವ ಶಾಸಕ ಜಮೀರ್ ಅಹ್ಮದ್ ಚಾಮರಾಜಪೇಟೆಯಲ್ಲಿ ಜೆ.ಡಿ.ಎಸ್. ಗೆದ್ದರೆ, ರುಂಡ ಕತ್ತರಿಸಿಕೊಳ್ಳುತ್ತೇನೆ ಎಂದು ಹೇಳಿರುವುದಕ್ಕೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದ್ದಾರೆ. ನಮಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...