alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಂಪುಟ ವಿಸ್ತರಣೆ’ಗೆ ದಿನಾಂಕ ನಿಗದಿ ಬೆನ್ನಲ್ಲೇ ಗರಿಗೆದರಿದ ಚಟುವಟಿಕೆ

ದೋಸ್ತಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಹಲವು ಬಾರಿ ದಿನಾಂಕ ಘೋಷಿಸಿದ್ದರೂ ವಿವಿಧ ಕಾರಣ ಹೇಳಿ ಅದನ್ನು ಮುಂದೂಡುತ್ತಲೇ ಬಂದಿದ್ದ Read more…

ದೆಹಲಿ ಅಂಗಳ ತಲುಪಿದ ರಾಜ್ಯ ಕಾಂಗ್ರೆಸ್ ಒಳಜಗಳ

ಬೆಳಗಾವಿ ರಾಜಕಾರಣದಿಂದ ಆರಂಭವಾದ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಈಗ ದೆಹಲಿಯ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಕೈ ನಾಯಕರ ಅಸಮಾಧಾನವನ್ನು ತಣಿಸಲು ಹಾಗೂ ಬಿಜೆಪಿಯ ಆಪರೇಷನ್ ಕಮಲಕ್ಕೆ ಬ್ರೇಕ್ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ‘ಬಿಗ್ ಶಾಕ್’, ಲೋಕಸಭಾ ಚುನಾವಣೆವರೆಗೂ ಇಲ್ಲ ವಿಸ್ತರಣೆ

ಜಾರಕಿಹೊಳಿ ಸಹೋದರರು ಮತ್ತವರ ಬೆಂಬಲಿಗ ಶಾಸಕರ ರಾಜಕೀಯ ನಡೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಪತನದ ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನಾಕಾಂಕ್ಷಿ ಶಾಸಕರುಗಳಿಗೆ ಶಾಕ್ ನೀಡಿದೆ. Read more…

ಕುಮಾರಸ್ವಾಮಿಯವರ ಕಣ್ಣೀರಿನಿಂದಾಗಿ ರಾಷ್ಟ್ರ ಮಟ್ಟದಲ್ಲಿ ಮುಜುಗರಕ್ಕೊಳಗಾಯ್ತಾ ಕಾಂಗ್ರೆಸ್ ಹೈಕಮಾಂಡ್?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್, ಕಡಿಮೆ ಶಾಸಕರ Read more…

ತವರು ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಸಿದ್ದರಾಮಯ್ಯ ಹಾಕಿದ್ದಾರೆ ಈ ಪಟ್ಟು…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತವರು ಜಿಲ್ಲೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರವಲ್ಲದೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿದಿದ್ದರು. ಆದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಪರಾಭವಗೊಂಡಿದ್ದು Read more…

ಸಚಿವ ಸ್ಥಾನಾಕಾಂಕ್ಷಿ ‘ಕೈ’ ಶಾಸಕರಿಗೆ ಹೈಕಮಾಂಡ್ ಬಿಗ್ ಶಾಕ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಶಾಸಕರುಗಳು, ಸರಣಿ ಸಭೆಗಳನ್ನು ನಡೆಸುವ ಮೂಲಕ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಒಂದು ಹಂತದಲ್ಲಿ Read more…

ಅತೃಪ್ತ ಶಾಸಕರ ಸಂಪರ್ಕದಲ್ಲಿದ್ದಾರಂತೆ ಸಿದ್ದರಾಮಯ್ಯ

ಮೈತ್ರಿಕೂಟ ಸರ್ಕಾರದಲ್ಲಿ ನೂತನ ಸಚಿವರ ಪ್ರಮಾಣವಚನದ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಇಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮಗೂ ಇದಕ್ಕೂ ಸಂಬಂಧವೇ ಇಲ್ಲವೇನೋ ಎಂಬಂತೆ ಬಾದಾಮಿ Read more…

ಭಿನ್ನಮತಕ್ಕೆ ಮಣಿದ ಕಾಂಗ್ರೆಸ್ ಹೈಕಮಾಂಡ್: ಎಂ.ಬಿ. ಪಾಟೀಲರಿಗೆ ಬುಲಾವ್

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ಭುಗಿಲೆದ್ದಿರುವ ತಮ್ಮ ಪಕ್ಷದ ಶಾಸಕರುಗಳ ಅಸಮಾಧಾನಕ್ಕೆ ಮಣಿದಿರುವ ಕಾಂಗ್ರೆಸ್ ಹೈಕಮಾಂಡ್, ಮಾತುಕತೆಗೆಂದು ಅತೃಪ್ತ ಶಾಸಕರ ನೇತೃತ್ವ ವಹಿಸಿಕೊಂಡಿರುವ ಮಾಜಿ ಸಚಿವ Read more…

ಭಿನ್ನಮತ ಶಮನಕ್ಕೆ ಅಖಾಡಕ್ಕಿಳಿದ ಕಾಂಗ್ರೆಸ್ ಹೈಕಮಾಂಡ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರುಗಳ ಅಸಮಾಧಾನ ಭುಗಿಲೆದ್ದಿದೆ. ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಹೈಕಮಾಂಡ್ ಎಚ್ಚರಿಸಿದರೂ ಲೆಕ್ಕಿಸದೆ ಸರಣಿ Read more…

ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬಿಜೆಪಿ ಹೈಕಮಾಂಡ್, ವಿಧಾನಪರಿಷತ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಕೆ.ಪಿ. ನಂಜುಂಡಿ, ತೇಜಸ್ವಿನಿಗೌಡ, ರಘುನಾಥ್ ಮಲ್ಕಾಪುರೆ, ಎಸ್. ರುದ್ರೇಗೌಡ ಹಾಗೂ ಎನ್. ರವಿಕುಮಾರ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ Read more…

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಧಾನಪರಿಷತ್ ನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್, ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಸಿ.ಎಮ್. ಇಬ್ರಾಹಿಂ, ಗೋವಿಂದರಾಜು, ಕೆ. ಹರೀಶ್ ಕುಮಾರ್ ಹಾಗೂ ಅರವಿಂದ್ ಕುಮಾರ್ Read more…

ಡಿ.ಕೆ. ಶಿವಕುಮಾರ್ ಹೆಗಲಿಗೆ ಕೆಪಿಸಿಸಿ ಸಾರಥ್ಯ?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಆರಂಭವಾದ ರಾಜಕೀಯ ಹೈಡ್ರಾಮಾದಲ್ಲಿ ಯಶ ಕಂಡು, ನಂತರ ಯಾವುದೇ ಪ್ರಮುಖ ಅಧಿಕಾರ ಸ್ಥಾನಮಾನ ದೊರಕದೆ ನಿರಾಸೆಗೊಂಡಿದ್ದ ಕಾಂಗ್ರೆಸ್ ನ Read more…

ಡಿಕೆಶಿಗೆ ಸಚಿವ ಸ್ಥಾನ ಕುರಿತಂತೆ ದೇವೇಗೌಡರು ಹೇಳಿದ್ದೇನು…?

ಬೆಂಗಳೂರು : ರಾಜ್ಯದಲ್ಲಿ ಡಿಸಿಎಂ ಹುದ್ದೆ ನೀಡುವುದು, ಕಾಂಗ್ರೆಸ್ ಪಕ್ಷದ ಯಾವ ಶಾಸಕರಿಗೆ ಮಂತ್ರಿ ಪದವಿ ನೀಡಬೇಕೆಂಬುದು ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಜೆಡಿಎಸ್ ವರಿಷ್ಠ, Read more…

ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್?

ಭಾರತೀಯ ರಾಜಕಾರಣದಲ್ಲಿ ಕುಟುಂಬ ರಾಜಕಾರಣ ಸಾಮಾನ್ಯವಾಗಿದೆ. ರಾಜಕಾರಣಿಗಳ ಮಕ್ಕಳು ರಾಜಕೀಯ ಪ್ರವೇಶಿಸುವುದು ಹೊಸದೇನಲ್ಲವಾದರೂ, ಇತ್ತೀಚೆಗೆ ವಂಶ ಪಾರಂಪರ್ಯ ರಾಜಕಾರಣ ಹೆಚ್ಚಾಗಿದೆ. ಕರ್ನಾಟಕದಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆ ಚುನಾವಣೆ ದೇಶದ Read more…

ಕಾಂಗ್ರೆಸ್ ಯುವರಾಜನ ಜತೆ ರಮ್ಯಾ: ಪಕ್ಷ ‘ಬಲವರ್ಧನೆ’ಗೆ ಪಾದಯಾತ್ರೆ

ಕಾಂಗ್ರೆಸ್ ಹೈಕಮಾಂಡ್ ‘ಆಪ್ತ’ ವಲಯದಲ್ಲಿ ಗುರುತಿಸಿಕೊಂಡಿರುವ ಮಂಡ್ಯದ ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರ ಜತೆ ಕಾಣಿಸಿಕೊಳ್ಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ. ಹೌದು. Read more…

ಹೈಕಮಾಂಡ್ ಬುಲಾವ್: ದೆಹಲಿಗೆ ತೆರಳಿದ ಸಿದ್ದರಾಮಯ್ಯ

ಸದ್ಯದಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ಅತೃಪ್ತರ ಮೂಗಿಗೆ ತುಪ್ಪ ಸವರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...