alex Certify ಅಂಬೇಡ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ

ಕಲಬುರಗಿ: ಅಂಬೇಡ್ಕರ್ ಪೂಜೆಗೆ ಬರಲು ನಿರಾಕರಿಸಿದ ವಿದ್ಯಾರ್ಥಿ ಮೇಲೆ 20 ವಿದ್ಯಾರ್ಥಿಗಳ ಗುಂಪು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಘಟನೆ ಕಲಬುರ್ಗಿಯ ಹೈಕೋರ್ಟ್ ಸಮೀಪ ಇರುವ ಸರ್ಕಾರಿ ಹಾಸ್ಟೆಲ್ Read more…

ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ Read more…

ಅಂಬೇಡ್ಕರ್ ಗೆ `ಭಾರತ ರತ್ನ’ ನೀಡಲು ಕಾಂಗ್ರೆಸ್ ದಶಕಗಳಿಂದ ನಿರಾಕರಿಸಿದೆ: ಪ್ರಧಾನಿ ಮೋದಿ |PM Modi

ಹೈದರಾಬಾದ್ :  ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನು ಕಾಂಗ್ರೆಸ್ ಪಕ್ಷ ದಶಕಗಳಿಂದ ನಿರಾಕರಿಸಿದೆ ಎಂದು ಪ್ರಧಾನಿ  ನರೇಂದ್ರ ಮೋದಿ ಆರೋಪಿಸಿದ್ದಾರೆ. ಹೈದರಾಬಾದ್ನಲ್ಲಿ ಶನಿವಾರ ಪರಿಶಿಷ್ಟ ಜಾತಿ Read more…

ಅಂಬೇಡ್ಕರ್ ನಿಂದಿಸಿ ವಿಡಿಯೋ ಹರಿಬಿಟ್ಟ ಯುವತಿ ಅರೆಸ್ಟ್

ತುಮಕೂರು: ಸಂವಿಧಾನ ಶೆಲ್ಫಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ನಿಂದನೆಯ ವಿಡಿಯೋ ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಕಲ್ಲಹಳ್ಳಿ ನಿವಾಸಿಯಾಗಿರುವ 22 ವರ್ಷದ ವೇದಾವತಿ ಬಂಧಿತ ಯುವತಿ. ಗ್ರಾಮದ Read more…

ಅಂಬೇಡ್ಕರ್ ಗೆ ಅಪಮಾನ ಆರೋಪ: ಸಿಮ್ಸ್ ಡೀನ್ ಗೆ ಮಸಿ

ಚಾಮರಾಜನಗರ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ -ಸಿಮ್ಸ್ ಡೀನ್ ಡಾ. ಸಂಜೀವ್ ಕುಮಾರ್ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿದೆ. Read more…

BIG NEWS: ಅಂಬೇಡ್ಕರ್, ಮೀಸಲಾತಿ ಬಗ್ಗೆ ಅವಹೇಳನ ಪ್ರಕರಣ; ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಅಶ್ವಥನಾರಾಯಣ ಸೂಚನೆ

ಬೆಂಗಳೂರು: ಅಂಬೇಡ್ಕರ್ ಹಾಗೂ ಮೀಸಲಾತಿ ಬಗ್ಗೆ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತನಿಖೆಗೆ ಆದೇಶ ನೀಡಿದ್ದಾರೆ. ಫೆ.6 ರಂದು ನಿಮ್ಹಾನ್ಸ್ ಆವರಣದ ಕನ್ವೆನ್ ಶನ್ Read more…

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ‘ಗುಡ್ ನ್ಯೂಸ್’

ಪ್ರಸ್ತುತ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಶುಕ್ರವಾರದಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಮತ್ತೆ Read more…

ನೂತನ ಸಂಸತ್ ಭವನಕ್ಕೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹೆಸರಿಡಲು ತೆಲಂಗಾಣ ಅಸೆಂಬ್ಲಿ ಗೊತ್ತುವಳಿ ಅಂಗೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನೂತನ ಸಂಸತ್ ಭವನ ನಿರ್ಮಾಣವಾಗುತ್ತಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಇದರ ಮಧ್ಯೆ ತೆಲಂಗಾಣ ವಿಧಾನಸಭೆ ಮಹತ್ವದ ಗೊತ್ತುವಳಿಯೊಂದನ್ನು ಅಂಗೀಕರಿಸಿದೆ. Read more…

ಕಾಶ್ಮೀರಿ ಪಂಡಿತರ ಹತ್ಯಾಕಾಂಡ ತಿಳಿಸುವ ಸರ್ಕಾರ ದಲಿತ ಹತ್ಯಾಕಾಂಡದ ಮಾಹಿತಿ ಏಕೆ ಸೇರಿಸಲ್ಲ ? ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಪ್ರಶ್ನೆ

ಪಠ್ಯ ಪರಿಷ್ಕರಣೆಯಲ್ಲಿ ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಕುರಿತು ತಿಳಿಸುವ ರಾಜ್ಯ ಸರ್ಕಾರ, ದಲಿತರ ಮೇಲೆ ನಡೆದ ಹತ್ಯಾಕಾಂಡದ ಕುರಿತು ಯಾಕೆ ತಿಳಿಸುವುದಿಲ್ಲ ಎಂದು ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ Read more…

ಬಸವಣ್ಣನವರ ಬಳಿಕ ಅಂಬೇಡ್ಕರ್ ಪಠ್ಯ ವಿವಾದ; ‘ಸಂವಿಧಾನ ಶಿಲ್ಪಿ’ ಕೈಬಿಟ್ಟ ಪರಿಷ್ಕರಣೆ ಸಮಿತಿ

ಬೆಂಗಳೂರು: ಬಸವಣ್ಣನವರ ಪಠ್ಯ ವಿವಾದದ ಬಳಿಕ ಅಂಬೇಡ್ಕರ್ ಪಠ್ಯ ವಿವಾದ ಉಂಟಾಗಿದೆ. ಅಂಬೇಡ್ಕರ್ ಅವರಿಗೆ ಇದ್ದ ಬಿರುದನ್ನು ರೋಹಿತ್ ಚಕ್ರತಿರ್ಥ ಸಮಿತಿ ಕೈಬಿಟ್ಟಿದೆ ಎನ್ನಲಾಗಿದೆ. ‘ಸಂವಿಧಾನ ಶಿಲ್ಪಿ’ ಬಿರುದನ್ನು Read more…

ವಿವಾದ: ಇಳಯರಾಜ ಬಳಿಕ ಈಗ ಪುತ್ರನ ಸರದಿ

ಚೆನ್ನೈ: ಸಂಗೀತ ನಿರ್ದೇಶಕ ಇಳಯರಾಜ ಅವರು ಪುಸ್ತಕವೊಂದರ ಮುನ್ನುಡಿಯಲ್ಲಿ ಪ್ರಸ್ತಾವಿಸಿರುವ ವಿಷಯಗಳು ವಿವಾದ ಎಬ್ಬಿಸಿರುವ ಬೆನ್ನಲ್ಲೇ, ಅವರ ಪುತ್ರ ಯುವನ್ ಶಂಕರ್ ರಾಜಾ ಅವರೂ ವಿವಾದದ ಸುಳಿಗೆ ಸಿಲುಕಿದ್ದಾರೆ. Read more…

ಸರ್ಕಾರಿ ಕಚೇರಿಗಳಲ್ಲಿ ಗಾಂಧೀಜಿ, ಬಸವಣ್ಣ, ಅಂಬೇಡ್ಕರ್ ಫೋಟೋ ಕಡ್ಡಾಯ

ಧಾರವಾಡ: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಸರ್ಕಾರಿ ಕಛೇರಿಗಳಲ್ಲಿ ಮಹಾತ್ಮಾ ಗಾಂಧೀಜಿ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಕಡ್ಡಾಯವಾಗಿ Read more…

ಅಂಬೇಡ್ಕರ್ ಸಂವಿಧಾನದ ಕೆಲ ಕಾನೂನು ಪ್ರಸ್ತುತವಲ್ಲ, ತಿದ್ದುಪಡಿ ಅನಿವಾರ್ಯ: ದೊಡ್ಡರಂಗೇಗೌಡ

ಹಾಸನ: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಪ್ರೊ. ದೊಡ್ಡರಂಗೇಗೌಡ ಅವರು ಸಂವಿಧಾನ ತಿದ್ದುಪಡಿ ಅನಿವಾರ್ಯ ಎಂದು ಹೇಳಿದ್ದಾರೆ. ಅಂಬೇಡ್ಕರ್ ಸಂವಿಧಾನದ ಕೆಲವು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...