alex Certify ಅಮಿತ್ ಷಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿಂದು ಅಮಿತ್ ಷಾ ರೋಡ್ ಶೋ; ಖಾಕಿ ಸರ್ಪಗಾವಲು

ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ರಾಜ್ಯದಾದ್ಯಂತ ವ್ಯಾಪಕ ಪ್ರಚಾರ ಕಾರ್ಯ ನಡೆಸಿರುವ ಗೃಹ ಸಚಿವ ಅಮಿತ್ ಷಾ, ಇಂದು ಶಿವಮೊಗ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

‘ವಾಷಿಂಗ್ ಪೌಡರ್​ ನಿರ್ಮಾ’ ಜಾಹೀರಾತಿನ ಮೂಲಕ ತೆಲಂಗಾಣದಲ್ಲಿ ಅಮಿತ್​ ಷಾಗೆ ಬಿಆರ್‌ಎಸ್ ಸ್ವಾಗತ

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್ ನಗರಕ್ಕೆ ಭಾನುವಾರ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ‘ವಾಷಿಂಗ್ ಪೌಡರ್ ನಿರ್ಮಾ’ ಹೋರ್ಡಿಂಗ್ ಮೂಲಕ ಆಡಳಿತಾರೂಢ ಭಾರತ Read more…

ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ ವಾಸ್ತವ್ಯಕ್ಕೆ ಬೆಂಗಳೂರಿನಲ್ಲಿ ಮನೆ ಹುಡುಕಾಟ…!

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರಾಧ್ಯಕ್ಷ Read more…

2024 ರಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ; ಅಮಿತ್ ಶಾ ಮಹತ್ವದ ಹೇಳಿಕೆ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಎರಡು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮತ್ತೊಂದು ಅವಧಿಗೂ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರಾ ಎಂಬ ಪ್ರಶ್ನೆ ಕೇಳಿ ಬರುತ್ತಿತ್ತು. ಇದೀಗ Read more…

Big News: ರಾಜ್ಯಕ್ಕೆ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮೇ 3ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ರಾಜ್ಯ ಬಿಜೆಪಿ ಕಚೇರಿಗೂ ಭೇಟಿ ನೀಡಿ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ Read more…

ಅಮಿತ್ ಷಾ ಪುತ್ರನ ಆಯ್ಕೆಗೆ ರಾಹುಲ್ ಗಾಂಧಿ ಟೀಕೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪುತ್ರ ಜಯ್ ಷಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ) ಅಧ್ಯಕ್ಷರಾಗಿ ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ, ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ Read more…

ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿಯಲ್ಲಿ ಎಷ್ಟು ಏರಿಕೆಯಾಗಿದೆ ಗೊತ್ತಾ…? ಇಲ್ಲಿದೆ ಸಂಪೂರ್ಣ ವಿವರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಸ್ತಿಯಲ್ಲಿ ಹೆಚ್ಚಳವಾಗಿದೆ. ನರೇಂದ್ರ ಮೋದಿಯವರ ನಿವ್ವಳ ಮೌಲ್ಯ ಹೆಚ್ಚಾಗಿದೆ. ಆದ್ರೆ ಗೃಹ ಸಚಿವ ಅಮಿತ್ ಶಾ ನಿವ್ವಳ ಆಸ್ತಿಯಲ್ಲಿ ಇಳಿಕೆ ಕಂಡು ಬಂದಿದೆ. Read more…

BIG NEWS: ಶಾಲಾ-ಕಾಲೇಜು ಸದ್ಯಕ್ಕೆ ಆರಂಭಿಸದಿರಲು ಪ್ರಧಾನಿಗೆ ಸಲಹೆ

ದೇಶದಲ್ಲಿ ಲಾಕ್ ಡೌನ್ 4 ಜಾರಿಯಲ್ಲಿದೆ. ಮೇ 31 ರ ನಂತ್ರ ಲಾಕ್ ಡೌನ್ 5 ಜಾರಿಗೆ ಬರಲಿದ್ದು, ಅದ್ರ ರೂಪುರೇಷೆ ಹೇಗಿರಲಿದೆ ಎಂಬುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ. Read more…

ಲಾಕ್ ಡೌನ್ 5 ಹೇಗಿರುತ್ತೆ….? ಪಿಎಂ ಮನೆಯಲ್ಲಿ ಮೋದಿ-ಷಾ ಸಭೆ

ಲಾಕ್ ಡೌನ್ 4 ಮೇ 31ರಂದು ಮುಗಿಯಲಿದೆ. ಲಾಕ್ ಡೌನ್ 5 ಹೇಗಿರಲಿದೆ ಎಂಬ ಚರ್ಚೆ ಈಗಾಗಲೇ ಶುರುವಾಗಿದೆ. ಒಂದೆಡೆ ಲಾಕ್ ಡೌನ್ ಸಡಿಲವಾಗ್ತಿದ್ದು ಇನ್ನೊಂದು ಕಡೆ ಕೊರೊನಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...