alex Certify ಅರಣ್ಯಾಧಿಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮವಾಗಿ 126 ಮರ ಕಡಿದ ಪ್ರಕರಣ: ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದ ಸರ್ವೇ ನಂಬರ್ 16ರಲ್ಲಿ ಅಕ್ರಮವಾಗಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. Read more…

BIG NEWS: ಕಳೆನಾಶಕ ಸಿಂಪಡಿಸಲು ಹೋಗಿ ದುರಂತ; ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಸಾವು

ಹಳಿಯಾಳ: ಕಳೆ ನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಯೋಗೇಶ್ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ಕುಳಗಿ ಶಾಖೆಯ ವಿರ್ನೋಲಿ Read more…

50 ಸಾವಿರ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯಾಧಿಕಾರಿ

ಮಡಿಕೇರಿ: ಕೊಡಗು ಉಪ ಅರಣ್ಯ ಸಂರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್. ಪೂರ್ಣಿಮಾ ಲೋಕಾಯುಕ್ತ ಬಲೆಗೆ ಬಿದ್ದವರು. 50 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ Read more…

BIG NEWS: ಕರ್ತವ್ಯ ಲೋಪ, ಕಾರ್ಯ ನಿರ್ವಹಣೆಯಲ್ಲಿ ವಿಫಲತೆ ಆರೋಪ: ಅರಣ್ಯಾಧಿಕಾರಿ ಶಿಲ್ಪಾ ಅಮಾನತು

ಹಾಸನ: ಕರ್ತವ್ಯಲೋಪ ಸೇರಿದಂತೆ ಹಲವು ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ವಲಯದ ಅರಣ್ಯಾಧಿಕಾರಿ ಶಿಲ್ಪಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಆನೆ ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲತೆ, Read more…

ಚಿರತೆ ದಾಳಿಯಲ್ಲಿ ಅರಣ್ಯಾಧಿಕಾರಿಗಳು ಸೇರಿದಂತೆ 15 ಮಂದಿಗೆ ಗಾಯ; ಎದೆ ನಡುಗಿಸುತ್ತೆ ದಾಳಿ ವಿಡಿಯೋ

ಅಸ್ಸಾಂನಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಮೂವರು ಅರಣ್ಯಾಧಿಕಾರಿಗಳು ಸೇರಿದಂತೆ ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ. ಅಸ್ಸಾಂನ ಜೋರ್ಹತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಚಿರತೆ, ಅರಣ್ಯ ಅಧಿಕಾರಿಗಳು ಮತ್ತು ಮಹಿಳೆಯರು Read more…

ಅಳಿವಿನಂಚಿನಲ್ಲಿರುವ ಆಮೆಯ ಅಪರೂಪದ ಫೋಟೋ ಹಂಚಿಕೊಂಡ ಅರಣ್ಯಾಧಿಕಾರಿ..!

ಭಾರತೀಯ ಅರಣ್ಯ ಸೇವೆಗಳ (ಐಎಫ್ಎಸ್) ಅಧಿಕಾರಿ ಪರ್ವೀನ್ ಕಸ್ವಾನ್ ಸಾಮಾಜಿಕ ಜಾಲತಾಣಗಳಲ್ಲಿ ಇಂಟರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ಮೂಲಕ ಸಾರ್ವಜನಿಕರಿಗೆ ಪ್ರಕೃತಿ ಪ್ರೇಮವನ್ನು ಕಲಿಸುವುದರ ಜೊತೆಗೆ ಅರಣ್ಯ ಹಾಗೂ Read more…

ಕಳ್ಳ ಬೇಟೆಗಾರರ ಪಾಲಿಗೆ ಸಿಂಹಸ್ವಪ್ನವಾಗಿದ್ದ ‘ರಾಣಾ’ ಇನ್ನಿಲ್ಲ

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಶ್ವಾನದಳದ ಜರ್ಮನ್ ಶಫರ್ಡ್ ‘ರಾಣಾ’ ವಿಧಿವಶವಾಗಿದೆ. ಕಳ್ಳ ಬೇಟೆಗಾರರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಈ ಶ್ವಾನ ವಯೋಸಹಜ ಕಾರಣಗಳಿಂದಾಗಿ ಮಂಗಳವಾರ ಮೃತಪಟ್ಟಿದೆ. ಸೋಮವಾರ ರಾತ್ರಿ Read more…

ವಿಶ್ರಾಂತಿ ಗೃಹದ ಮುಂದೆ ಕಾಣಿಸಿಕೊಂಡ ಚಿರತೆ ಫೋಟೋ ಹಂಚಿಕೊಂಡ ಅರಣ್ಯಾಧಿಕಾರಿ

ಮಾನವನ ಅತಿಯಾದ ಅರಣ್ಯ ಅತಿಕ್ರಮಣದಿಂದ ಕಾಡುಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ, ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಾಡಿನಲ್ಲಿ ತಮ್ಮ Read more…

’ಒಂಟಿ ಸಲಗ’ ಹಿಮ್ಮೆಟ್ಟಿಸಿ ರೈತರ ಪ್ರಾಣ ಉಳಿಸಿದ ಅರಣ್ಯಾಧಿಕಾರಿ ಈಗ ಜನರ ಕಣ್ಣಲ್ಲಿ ಹೀರೋ….!

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಆನೆಗಳು ಬೆಳೆ ನಾಶ ಮಾಡುವುದು, ಮನುಷ್ಯರ ಮೇಲೆ ಎರಗುವುದು ವರ್ಷ ಪೂರ್ತಿ ಕೇಳುವ ಸುದ್ದಿಗಳಾಗಿವೆ. ಕೆಲವು ಕಡೆಗಳಲ್ಲಂತೂ ರೈತರನ್ನು ಆನೆಗಳು ಕೊಂದು ಹಾಕಿದ Read more…

ಪ್ಲಾಸ್ಟಿಕ್ ಡಬ್ಬಿಯೊಳಗೆ ತಲೆ ಸಿಲುಕಿಸಿಕೊಂಡು ಪರದಾಡುತ್ತಿದ್ದ ಚಿರತೆ ಮರಿ ರಕ್ಷಣೆ

ಎರಡು ನಿಮಿಷಗಳ ಕಾಲ ಇಕ್ಕಟ್ಟಾದ ಜಾಗದಲ್ಲಿ ಕುಳಿತರೆ ಸಾಕು ಪ್ರಾಣ ಹೋದಂತೆ ಎನ್ನಿಸುತ್ತದೆ. ಆದರೆ ಇಲ್ಲೊಂದು ಚಿರತೆಯ ಮರಿ ಎರಡು ದಿನಗಳ ಕಾಲ ಪ್ಲಾಸ್ಟಿಕ್ ಡಬ್ಬಿಯೊಳಗೆ ಬಂಧಿಯಾಗಿತ್ತು. ಹೌದು, Read more…

ಕೊಚ್ಚಿಯ ಜನನಿಬಿಡ ರಸ್ತೆಯಲ್ಲಿ ಹೆಬ್ಬಾವು ಪ್ರತ್ಯಕ್ಷ: ವಿಡಿಯೋ ವೈರಲ್

ಕೊಚ್ಚಿ: ಕೊಚ್ಚಿಯ ಕಲಮಸ್ಸೆರಿಯ ಜನನಿಬಿಡ ಸೀಪೋರ್ಟ್-ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ ರಾತ್ರಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲಹೊತ್ತು ಸಂಚಾರ ಸ್ಥಗಿತಗೊಂಡಿದೆ. ಸುಮಾರು ಎರಡು ಮೀಟರ್ ಉದ್ದದ ಬೃಹತ್ ಹೆಬ್ಬಾವು Read more…

ಮೀಸಲು ಅರಣ್ಯದಲ್ಲಿ ಸಿಬ್ಬಂದಿ ಮೇಲೆ ದಾಳಿ, ಶ್ರೀಗಂಧ ಕಳ್ಳರ ಮೇಲೆ ಫೈರಿಂಗ್

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಕೆರೆ ಮೀಸಲು ಅರಣ್ಯದಲ್ಲಿ ಅರಣ್ಯಾಧಿಕಾರಿಯಿಂದ ಫೈರಿಂಗ್ ಮಾಡಲಾಗಿದ್ದು ಓರ್ವ ಶ್ರೀಗಂಧ ಕಳ್ಳ ಸಾವನ್ನಪ್ಪಿದ ಘಟನೆ ನಡೆದಿದೆ. ಕೆಂಕೆರೆ ಮೀಸಲು ಅರಣ್ಯ ಪ್ರದೇಶದಲ್ಲಿ Read more…

BREAKING: ಆನೆ ದಾಳಿಗೆ ಅರಣ್ಯಾಧಿಕಾರಿ ಸೇರಿ ಇಬ್ಬರ ಸಾವು

ಚೆನ್ನೈ: ಆನೆ ದಾಳಿಯಿಂದ ಅರಣ್ಯ ಇಲಾಖೆ ಅಧಿಕಾರಿ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ Read more…

ಬರಿಗೈಲಿ ಹಾವು ರಕ್ಷಿಸಿದ ಅರಣ್ಯ ಅಧಿಕಾರಿ

ಮನೆಯ ಛಾವಣಿಯಲ್ಲಿ ಅಡಗಿದ್ದ ನಾಗರಹಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಬರಿಗೈಲಿ ಹಿಡಿದ ವಿಡಿಯೋ ವೈರಲ್ ಆಗಿದೆ. ಗೋವಾದ ಕೋಟಿಗಾವೊ ವನ್ಯಜೀವಿ ಅಭಯಾರಣ್ಯದ ಅಧಿಕಾರಿ ಹಾವು ರಕ್ಷಿಸುವ ಕಾರ್ಯಾಚರಣೆಯನ್ನು ವಿಡಿಯೋ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...