alex Certify ಅರವಿಂದ ಕೇಜ್ರಿವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾ. 4 ರಂದು ರಾಜ್ಯಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ: ದಾವಣಗೆರೆ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಮಾರ್ಚ್ 4 ರಂದು ದಾವಣಗೆರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ Read more…

ಕೇಜ್ರಿವಾಲರಿಂದ ಹಸಿರು ನಿಶಾನೆ ಪಡೆದ ಅರ್ಧಗಂಟೆಗೇ ಕೆಟ್ಟು ನಿಂತ ಇಲೆಕ್ಟ್ರಿಕ್‌ ಬಸ್‌….!

ನವದೆಹಲಿ: ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಇಲೆಕ್ಟ್ರಿಕ್‌ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಅರ್ಧ ಗಂಟೆಗೇ ಒಂದು ಇಲೆಕ್ಟ್ರಿಕ್‌ ಬಸ್‌ ಕೆಟ್ಟು ನಿಂತು ದೇಶದ ಗಮನಸೆಳೆದಿದೆ. ರೋಹಿಣಿ Read more…

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಕಮಾಲ್ ಮಾಡುತ್ತಾ ಆಪ್…? ವೇದಿಕೆ ರೂಪಿಸಲು ಬೆಂಗಳೂರಿಗೆ ಬಂದ ಕೇಜ್ರಿವಾಲ್

ಸತತ ಎರಡನೇ ಬಾರಿಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯ ಗಳಿಸಿ ಅಧಿಕಾರದ ಗದ್ದುಗೆಗೇರಿರುವ ಆಮ್ ಆದ್ಮಿ ಪಕ್ಷ, ಇತ್ತೀಚೆಗೆ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲೂ ಯಶಸ್ವಿಯಾಗಿದೆ. ಇದೀಗ ಗುಜರಾತ್ Read more…

ಮಾಜಿ ಸಿಎಂ ಧರ್ಮಸಿಂಗ್ ಮೊಮ್ಮಗಳು ‘ಆಮ್ ಆದ್ಮಿ’ ಪಕ್ಷಕ್ಕೆ ಸೇರ್ಪಡೆ

ಇತ್ತೀಚಿಗೆ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಆಮ್ ಆದ್ಮಿ ಪಕ್ಷ ಈಗ ಗುಜರಾತ್ ಚುನಾವಣೆಯತ್ತ ಚಿತ್ತ ನೆಟ್ಟಿದೆ. ಇದರ ಜೊತೆಗೆ ಕರ್ನಾಟಕದಲ್ಲೂ ಸಹ ಬೇರೂರಲು Read more…

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ನಾನು ಸಿದ್ಧ: ಅರವಿಂದ್ ಕೇಜ್ರಿವಾಲ್ ಭಾವುಕ ಹೇಳಿಕೆ

ದೆಹಲಿಯ ತಮ್ಮ ನಿವಾಸದ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಬಳಿಕ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೇಶಕ್ಕಾಗಿ ನಾನು ಪ್ರಾಣತ್ಯಾಗ ಮಾಡಲೂ ಕೂಡ ಸಿದ್ಧನಿದ್ದೇನೆ Read more…

ಬಿಜೆಪಿ ಗೆದ್ದರೆ ರಾಜಕೀಯವನ್ನೇ ತೊರೆಯುವೆ ಎಂದ ದೆಹಲಿ ಸಿಎಂ ಕೇಜ್ರಿವಾಲ್​..!

ಪಂಜಾಬ್​ ವಿಧಾನಸಭಾ ಚುನಾವಣೆಯ ಗೆಲುವಿನ ಬಳಿಕ ಜೋಶ್​ನಲ್ಲಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಇಂದು ಬಿಜೆಪಿಗೆ ಬಹಿರಂಗ ಸವಾಲೊಂದನ್ನು ಎಸೆದಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಿಯಾದ ಸಮಯಕ್ಕೆ ಸ್ಥಳೀಯ Read more…

‘83’ ಸಿನಿಮಾವನ್ನು ತೆರಿಗೆ ಮುಕ್ತ ಎಂದು ಘೋಷಿಸಿದ ದೆಹಲಿ ಸರ್ಕಾರ..!

ಬಾಲಿವುಡ್​ ನಟ ರಣವೀರ್​ ಸಿಂಗ್​ ಅಭಿನಯದ ಬಹು ನಿರೀಕ್ಷಿತ ಸಿನಿಮಾ 83 ರಿಲೀಸ್​ಗೆ ಇನ್ನೇನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಕಬೀರ್ ಖಾನ್​ ಹೂಡಿಕೆ ಮಾಡಿರುವ ಈ Read more…

ದೆಹಲಿ ಸರ್ಕಾರದ ತೀರ್ಥಯಾತ್ರೆ ಯೋಜನೆಯಲ್ಲಿ ಅಯೋಧ್ಯೆ ಸೇರ್ಪಡೆ

ಹಿರಿಯ ನಾಗಕರಿಗೆ ಉಚಿತ ತೀರ್ಥಯಾತ್ರೆಯನ್ನು ಕಲ್ಪಿಸುವ ದೆಹಲಿ ಸರ್ಕಾರದ ತೀರ್ಥಯಾತ್ರಾ ಯೋಜನೆಗೆ ಅಯೋಧ್ಯೆಯನ್ನು ಸೇರ್ಪಡೆ ಮಾಡಲಾಗಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಮಹತ್ವದ Read more…

ನವಜೋತ್​ ಸಿಂಗ್​ ಸಿಧುರನ್ನು ರಾಖಿ ಸಾವಂತ್​ಗೆ ಹೋಲಿಸಿದ ಆಪ್​ ನಾಯಕ..!

ಪಂಜಾಬ್​ ಆಪ್​​​ನ ಸಹ ಉಸ್ತುವಾರಿ ಹಾಗೂ ದೆಹಲಿ ಶಾಸಕ ರಾಘವ್​ ಚಡ್ಡಾ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧುರನ್ನು ‘ಪಂಜಾಬ್​ ರಾಜಕೀಯದ ರಾಖಿ ಸಾವಂತ್’​ ಎಂದು ಲೇವಡಿ ಮಾಡಿದ್ದಾರೆ Read more…

ʼಪದ್ಮʼ ಪ್ರಶಸ್ತಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರ ಹೆಸರು ಶಿಫಾರಸ್ಸು ಮಾಡಲು ಮುಂದಾದ ದೆಹಲಿ ಸರ್ಕಾರ

ಕೋವಿಡ್​ ವೈರಸ್ ವಿರುದ್ಧ ಹೋರಾಡಿದ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಹೆಸರನ್ನು ಈ ಬಾರಿ ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡೋದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಹೇಳಿದ್ದಾರೆ. ಪದ್ಮ Read more…

ಶಾಲಾ ದಾಖಲಾತಿ: ಪೋಷಕರಿಗೆ ರಿಲೀಫ್​ ನೀಡಿದ ದೆಹಲಿ ಸರ್ಕಾರ

ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವರ್ಗಾವಣೆ ಪತ್ರ ಇಲ್ಲದಿದ್ದರೂ ಕೂಡ ಸರ್ಕಾರಿ ಶಾಲೆಗೆ ದಾಖಲಾಗಬಹುದು ಎಂದು ದೆಹಲಿ ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ Read more…

ತ್ರಿವರ್ಣ ಧ್ವಜವನ್ನು ಅಗೌರವಿಸಿದ್ರಾ ಕೇಜ್ರಿವಾಲ್…?‌ ಕೇಂದ್ರ ಸಚಿವರಿಂದ ಗಂಭೀರ ಆರೋಪ

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ತ್ರಿವರ್ಣ ಧ್ವಜಕ್ಕೆ ಅಗೌರವ ಸೂಚಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಪ್ರಹ್ಲಾದ್​ ಪಟೇಲ್​​ ಗುರುವಾರ ಕೇಜ್ರಿವಾಲ್​ ಹಾಗೂ Read more…

ಕಾರಲ್ಲಿ ಒಬ್ಬರೇ ಇದ್ದರು ‘ಮಾಸ್ಕ್’ ಕಂಪಲ್ಸರಿ: ಹೈಕೋರ್ಟ್ ಮಹತ್ವದ ತೀರ್ಪು

ದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡುತ್ತಿದ್ದರೂ ಸಹ ಮಾಸ್ಕ್​ ಧರಿಸೋದು ಅನಿವಾರ್ಯ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪೊಂದನ್ನ ನೀಡಿದೆ. ಫೇಸ್​ ಮಾಸ್ಕ್​ ಒಂದು ಸುರಕ್ಷಾ ಕವಚದಂತೆ ಕಾರ್ಯನಿರ್ವಹಿಸುತ್ತದೆ. Read more…

BIG NEW: ರಾಷ್ಟ್ರರಾಜಧಾನಿಯಲ್ಲಿ ನಡುಗಿದ ಭೂಮಿ – ಮನೆಯಿಂದ ಹೊರಗೋಡಿ ಬಂದ ಜನ

ಖಜಕಿಸ್ತಾನದಲ್ಲಿ ಕಳೆದ ರಾತ್ರಿ ಭಾರತೀಯ ಕಾಲಮಾನ 10-31 ರ ಸುಮಾರಿಗೆ ಭಾರೀ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3 ದಾಖಲಾಗಿದೆ. ಭೂಕಂಪದ ಪರಿಣಾಮ ರಾಷ್ಟ್ರ ರಾಜಧಾನಿ Read more…

OLX ನಲ್ಲಿ ಸೋಫಾ ಮಾರಲು ಹೋಗಿ ಹಣ ಕಳೆದುಕೊಂಡ ಕೇಜ್ರಿವಾಲ್‌ ಪುತ್ರಿ

ಓಎಲ್ಎಕ್ಸ್ ನಲ್ಲಿ ಹಳೆಯ ಸೋಫಾ ಮಾರಲು ಹೋಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪುತ್ರಿ ಮೋಸ ಹೋದ ಪ್ರಸಂಗ ನಡೆದಿದೆ. ಆನ್ ಲೈನ್ ವಂಚನೆ ವಿರುದ್ಧ ದೂರೂ ದಾಖಲಾಗಿದೆ. Read more…

ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಿಸಲು ಹೊಸ ಪ್ಲಾನ್​ಗೆ​ ಕೇಜ್ರಿವಾಲ್ ಗ್ರೀನ್​ ಸಿಗ್ನಲ್​….!

ದೆಹಲಿಯಲ್ಲಿ ಎಲೆಕ್ಟ್ರಿಕ್​ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸಿಎಂ ಅರವಿಂದ ಕೇಜ್ರಿವಾಲ್​ ಗುರುವಾರ ಸ್ವಿಚ್​ ದೆಹಲಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಮುಂದಿನ ಆರು ವಾರಗಳಲ್ಲಿ ಕೇಜ್ರಿವಾಲ್​ ಸರ್ಕಾರ Read more…

ಸರ್ಕಾರದಿಂದ ಕೊರೊನಾ ಮಾರ್ಗಸೂಚಿಯಲ್ಲಿ ಮಹತ್ವದ ಬದಲಾವಣೆ

ಅರವಿಂದ ಕೇಜ್ರಿಲ್​ವಾಲ್​ ನೇತೃತ್ವದ ಆಪ್​ ಸರ್ಕಾರ ದೆಹಲಿಯಲ್ಲಿ ಕೊರೊನಾ ವೈರಸ್​ ಹರಡುವಿಕೆಯನ್ನ ಗಮನದಲ್ಲಿ ಇಟ್ಟುಕ್ಕೊಂಡು ಮದುವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾರ್ಗಸೂಚಿಯಲ್ಲಿ ಬದಲಾವಣೆ ತಂದಿದೆ. ಹೊಸ ಮಾರ್ಗಸೂಚಿಯ Read more…

ಲಸಿಕೆ ವಿಚಾರದಲ್ಲಿ ಯಾವುದೇ ವದಂತಿಗೆ ಕಿವಿಗೊಡದಂತೆ ಕೇಜ್ರಿವಾಲ್​ ಮನವಿ

ಕೊರೊನಾ ಲಸಿಕೆಯ ವಿಚಾರದಲ್ಲಿ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಜನತೆಯಲ್ಲಿ ಮನವಿ ಮಾಡಿದ್ದಾರೆ. ದೇಶದಲ್ಲಿ ಇಂದಿನಿಂದ ಕೊಡಲಾಗುತ್ತಿರುವ ಕೊರೊನಾ ಲಸಿಕೆ ಸುರಕ್ಷಿತವಾಗಿದೆ ಎಂದು ತಜ್ಞರೇ Read more…

ಇನ್ನು ಮುಂದೆ ದಿನದ 24 ಗಂಟೆಯೂ ತೆರೆದಿರಲಿವೆ ಇಲ್ಲಿನ ರೆಸ್ಟೋರೆಂಟ್

ಕೋವಿಡ್ 19 ವಿವಿಧ ಕ್ಷೇತ್ರವನ್ನು ನಜ್ಜುಗುಜ್ಜು ಮಾಡಿದೆ. ಇದರಲ್ಲಿ ಆತಿಥ್ಯ ಕ್ಷೇತ್ರ ಕೂಡ ಸೇರಿದೆ. ಹೀಗಾಗಿ ಇವುಗಳಿಗೆ ಚೇತರಿಕೆ ನೀಡುವ ಉದ್ದೇಶದಿಂದ ದೆಹಲಿ ಸರ್ಕಾರವು ದಿನದ 24 ಗಂಟೆಯೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...