alex Certify ಅಲಹಾಬಾದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಾಜಿಯಾಬಾದ್ ಹೆಸರು ಬದಲಾವಣೆಗೆ ಸಿದ್ದತೆ; ಗಜನಗರ ಅಥವಾ ಹರನಂದಿ ನಗರ ಎಂದು ಹೆಸರಿಡಲು ಚರ್ಚೆ

ಉತ್ತರಪ್ರದೇಶದ ಗಾಜಿಯಾಬಾದ್ ಅನ್ನು ಗಜನಗರ ಅಥವಾ ಹರನಂದಿ ನಗರ ಎಂದು ಮರುನಾಮಕರಣ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಿಂದೂ ಸಂಘಟನೆಗಳ ಬೇಡಿಕೆಯಂತೆ ಮೊದಲ ಬಾರಿಗೆ ಜಿಲ್ಲೆಯ ಹೆಸರು ಬದಲಾವಣೆಗೆ Read more…

BIG NEWS: ಹಾಸ್ಟೆಲ್ ನಲ್ಲಿ ಬಾಂಬ್ ಸ್ಫೋಟ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಅಲಹಾಬಾದ್: ಹಾಸ್ಟೇಲ್ ಕೊಠಡಿಯೊಂದರಲ್ಲಿ ಬಾಂಬ್ ಸ್ಫೋಟಗೊಂಡು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಲಹಾಬಾದ್ ನಲ್ಲಿ ನಡೆದಿದೆ. ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೇಲ್ ನಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯಾರ್ಥಿ ಹಾಸ್ಟೇಲ್ Read more…

‘ಬೈಬಲ್’ ವಿತರಿಸುವುದನ್ನು ಮತಾಂತರಕ್ಕೆ ಪ್ರಚೋದನೆ ಎಂದು ಪರಿಗಣಿಸಲಾಗುವುದಿಲ್ಲ: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪವಿತ್ರ ಬೈಬಲ್ ವಿತರಿಸುವುದು, ಒಳ್ಳೆಯ ವಿಚಾರಗಳನ್ನು ಜನತೆಗೆ ತಿಳಿಸುವುದನ್ನು ಮತಾಂತರ ಮಾಡಲು ಪ್ರಚೋದನೆ ಎಂಬುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಕಾನೂನು ಬಾಹಿರ ಮತಾಂತರ Read more…

`ಅತ್ಯಾಚಾರ ಸಂತ್ರಸ್ತೆಗೆ ಮಗು ಪಡೆಯುವಂತೆ ಒತ್ತಾಯಿಸುವಂತಿಲ್ಲ’ : ಹೈಕೋರ್ಟ್ ಮಹತ್ವದ ಆದೇಶ

  ಅಲಹಾಬಾದ್: ಅತ್ಯಾಚಾರ ಸಂತ್ರಸ್ತೆಯು ಮಗುವನ್ನು ಪಡೆಯುವಂತೆ ಒತ್ತಾಯಿಸಲಾಗುವುದಿಲ್ಲ ಎಂದು 12 ವರ್ಷದ ಕಿವುಡ ಮತ್ತು ಮೂಕ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. Read more…

Watch Video | ತುಂಬಿದ ತರಗತಿಯಲ್ಲಿ ವಿದ್ಯಾರ್ಥಿಗೆ ಅವಮಾನ ಮಾಡಿದ ಪ್ರಾಧ್ಯಾಪಕ

ತುಂಬಿದ ತರಗತಿಯಲ್ಲಿ ತಮ್ಮ ವಿದ್ಯಾರ್ಥಿಯೊಬ್ಬನನ್ನು ಅಲಹಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಅವಮಾನ ಮಾಡಿದ ವಿಡಿಯೋವೊಂದು ವೈರಲ್‌ ಆಗಿದೆ. ತಾನು ಕೊಟ್ಟ ಶಿಕ್ಷೆಯನ್ನು ಸರಿಯಾಗಿ ಪಾಲಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟುಗೊಂಡ ಪ್ರಾಧ್ಯಾಪಕ Read more…

ಕೋಟಿ ರೂ.ಗೂ ಅಧಿಕ ವೇತನ ಪ್ಯಾಕೇಜ್‌ ಹಳೆ ದಾಖಲೆ ಮುರಿದ ಐಐಐಟಿಯ 5 ವಿದ್ಯಾರ್ಥಿಗಳು…..!

ಅಲಹಾಬಾದ್‌: ಒಂದು ಕೋಟಿ ರೂಪಾಯಿಗೂ ಹೆಚ್ಚಿನ ವೇತನ ಪ್ಯಾಕೇಜ್‌ ಪಡೆದುಕೊಂಡ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇನ್ಫರ್ಮೇಷನ್‌ ಟೆಕ್ನಾಲಜಿ (ಐಐಐಟಿ)ಯ ಐವರು ವಿದ್ಯಾರ್ಥಿಗಳು ಹೊಸ ದಾಖಲೆ ಬರೆದರು. ಪ್ರಥಮ್ ಪ್ರಕಾಶ್ Read more…

ಲಕ್ಷ್ಮಣಪುರಿ ಎಂದು ಬದಲಾಗುತ್ತಾ ಯುಪಿ ರಾಜಧಾನಿ ಲಕ್ನೋ ಹೆಸರು…..?

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತೆ ಪ್ರದೇಶಗಳ ಹೆಸರನ್ನು ಬದಲಾಯಿಸುವತ್ತ ಹೆಜ್ಜೆ ಹಾಕಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ವೀಟ್ ನಲ್ಲಿ, ಮುಂಬರುವ ವಾರಗಳಲ್ಲಿ ರಾಜ್ಯದ Read more…

ʼತಾಜ್ ಮಹಲ್ʼ ಮುಚ್ಚಿರುವ ಕೋಣೆ ವಿಚಾರ: ಇತಿಹಾಸಕಾರರ ನಿರ್ಧಾರಕ್ಕೆ ಬಿಟ್ಟ ಹೈಕೋರ್ಟ್

ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ನ ಮುಚ್ಚಿರುವ 22 ಕೋಣೆಗಳನ್ನು ತೆರೆಯುವಂತೆ ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆಗೆ ಸೂಚನೆ ನೀಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ Read more…

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ

ದೇಶದಲ್ಲಿ ಮಸೀದಿಗಳಲ್ಲಿನ ಧ್ವನಿವರ್ಧಕ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕೋಲಾಹಲವೆಬ್ಬಿದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. Read more…

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸೇವಾ ಆಯೋಗದ ವೆಬ್​ಸೈಟ್​ ಹ್ಯಾಕ್​​..!

ಉತ್ತರಪ್ರದೇಶದ ಉನ್ನತ ಶಿಕ್ಷಣ ಸೇವಾ ಆಯೋಗದ ವೆಬ್​ಸೈಟ್​ನ್ನು ಹ್ಯಾಕ್​ ಮಾಡಿದ ಹ್ಯಾಕರ್​ಗಳು ಕೆಲ ಪ್ರಸಿದ್ಧ ಕವಿಗಳ ಹೆಸರಿನಲ್ಲಿದ್ದ ಅಲಹಾಬಾದಿ ಎಂಬ ಪದವನ್ನು ಪ್ರಯಾಗ್​ ರಾಜ್​ ಎಂದು ಬದಲಿಸಿದ್ದಾರೆ ಎನ್ನಲಾಗಿದೆ. Read more…

ʼಹಸು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಸೂಸುವ ಏಕಮಾತ್ರ ಪ್ರಾಣಿʼ

ಪ್ರಯಾಗ್​ರಾಜ್​​ನ ಹೈಕೋರ್ಟ್​ ಬುಧವಾರ ಮಹತ್ವದ ತೀರ್ಪನ್ನು ನೀಡಿದ್ದು  ಈ ವೇಳೆ ವಿಜ್ಞಾನದ ಪ್ರಕಾರ ಹಸುವು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಸೂಸುವ ಏಕ ಮಾತ್ರ ಪ್ರಾಣಿಯಾಗಿದೆ. ಹಸುವಿನ ಉತ್ಪನ್ನಗಳಾದ ಹಾಲು, Read more…

ಆಮ್ಲಜನಕ ಪೂರೈಕೆ ಇಲ್ಲದೆಯೇ ಸೋಂಕಿತ ಸಾವನ್ನಪ್ಪಿದ್ದರೆ ಅದು ನರಮೇಧಕ್ಕೆ ಸಮ: ಹೈಕೋರ್ಟ್​ ಮಹತ್ವದ ಹೇಳಿಕೆ

ಕೊರೊನಾ 2ನೇ ಅಲೆಯ ಸಂಬಂಧ ಪ್ರಕರಣ ಕೈಗೆತ್ತಿಕೊಂಡ ಅಲಹಾಬಾದ್​ ಹೈಕೋರ್ಟ್​ ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್ ರೋಗಿಯು ಸಾವನ್ನಪ್ಪಿದರೆ ಅದು ಅಪರಾಧ ಕೃತ್ಯದಲ್ಲಿ ಬರಲಿದೆ ಹಾಗೂ ಇದು ಯಾವುದೇ Read more…

ಹಿಂದೂ ಪತ್ನಿ – ಮುಸ್ಲಿಂ ಪತಿಯನ್ನ ಒಗ್ಗೂಡಿಸಿದ ಅಲಹಾಬಾದ್​ ಹೈಕೋರ್ಟ್

ಹಿಂದೂ ಮಹಿಳೆಯನ್ನ ಮುಸ್ಲಿಂ ಪತಿಯೊಂದಿಗೆ ಒಗ್ಗೂಡಿಸಿದ ಅಲಹಾಬಾದ್​ ಹೈಕೋರ್ಟ್, ತನ್ನ ಜೀವನವನ್ನ ತನ್ನದೇ ಆದ ರೀತಿಯಲ್ಲಿ ಬದುಕಲು ಆಕೆಗೆ ಹಕ್ಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಡಿಸೆಂಬರ್​ 18ರಂದು ನ್ಯಾಯಮೂರ್ತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...