alex Certify ಆಕಾಶವಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬೆಳಗ್ಗೆ 11 ಗಂಟೆಗೆ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ನಾಳೆ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ನಡೆಯುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

ಆಕಾಶವಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಉಪನ್ಯಾಸ ಮಾಲಿಕೆ ಪ್ರಸಾರ

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26 ರಿಂದ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ Read more…

ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ಆಕಾಶವಾಣಿ ‘ಮನ್ ಕಿ ಬಾತ್’ನಲ್ಲಿ ವಿಚಾರ ಹಂಚಿಕೊಳ್ಳಲಿರುವ ಪ್ರಧಾನಿ

ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಆಕಾಶವಾಣಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

ಆಲ್ ಇಂಡಿಯಾ ರೇಡಿಯೋ ಬದಲು ಇನ್ನು ಮುಂದೆ ‘ಆಕಾಶವಾಣಿ’ ಎಂದು ಉಲ್ಲೇಖ

ಪ್ರಸಾರ ಭಾರತಿ ತನ್ನ ರೇಡಿಯೋ ಸೇವೆಗಳಲ್ಲಿ ಈವರೆಗೆ ಆಲ್ ಇಂಡಿಯಾ ರೇಡಿಯೋ (ಎಐಆರ್) ಎಂದು ಉಲ್ಲೇಖ ಮಾಡುತ್ತಿತ್ತು. ಇದೀಗ ಇದನ್ನು ಬದಲಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಲ್ ಇಂಡಿಯಾ ರೇಡಿಯೋ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಇಂದಿನಿಂದ ಆಕಾಶವಾಣಿಯಲ್ಲಿ ‘ಬಾನ ದನಿ’ ಪಾಠ

 ಬೆಂಗಳೂರು: ಡಿಸೆಂಬರ್ 12 ರಿಂದ ರಾಜ್ಯದ 13 ಆಕಾಶವಾಣಿ ಕೇಂದ್ರಗಳು ಮತ್ತು ಮೂರು ವಿವಿಧ ಭಾರತೀಯ ಎಫ್ಎಂ ಕೇಂದ್ರಗಳಲ್ಲಿ ಮಕ್ಕಳಿಗೆ ಬಾನದನಿ ರೇಡಿಯೊ ಪಾಠ ಪ್ರಸಾರ ಮಾಡಲಾಗುವುದು. ರಾಜ್ಯ Read more…

ಆಕಾಶವಾಣಿಯ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರು ಹಾಗೂ ಸಾಂಧರ್ಭಿಕ ಸುದ್ದಿ ವಾಚಕರು-ಅನುವಾದಕಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರ Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆಕಾಶವಾಣಿ ಫೋನ್ ಇನ್ ಮಾರ್ಗದರ್ಶನ

ಶಿವಮೊಗ್ಗ: ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಮಾರ್ಚ್ 7 ರಿಂದ 11 ವರೆಗೆ ಬೆಳಿಗ್ಗೆ 11 Read more…

UP Assembly Elections: ದೂರದರ್ಶನ ಮತ್ತು ಆಕಾಶವಾಣಿಯಲ್ಲಿ 1,798 ನಿಮಿಷಗಳ ಕಾಲ ಪ್ರಚಾರಕ್ಕೆ ಅವಕಾಶ

ಕೊರೋನಾದ ನಡುವೆಯು ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿದೆ. ಈಗಾಗ್ಲೇ ರಾಜಕೀಯ ಪಕ್ಷಗಳ ರ್ಯಾಲಿ ಹಾಗೂ ಸಾರ್ವಜನಿಕ ಸಭೆಗಳಿಗೆ ನಿಷೇಧ ಏರಿರುವ ಚುನಾವಣೆ ಆಯೋಗ ಚುನಾವಣೆ ಪ್ರಚಾರಕ್ಕೆ ಹೊಸ ಪರಿಹಾರ Read more…

ಇಂದು ʼವಿಶ್ವ ರೇಡಿಯೋʼ ದಿನ: ಇಲ್ಲಿದೆ ನೋಡಿ ಆಕಾಶವಾಣಿಯ ಹಿನ್ನೆಲೆ, ಪ್ರಾಮುಖ್ಯತೆ ಹಾಗೂ ಸಾಧನೆಯ ಕತೆ

ಟಿವಿ, ಮೊಬೈಲ್​, ಕಂಪ್ಯೂಟರ್​ ಇವೆಲ್ಲವೂ ಜನರಿಗೆ ಹತ್ತಿರವಾಗೋಕೂ ಮುನ್ನವೇ ಪ್ರತಿಯೊಂದು ಮನೆಗೂ ಸುದ್ದಿ ತಲುಪಿಸುವ ಕಾರ್ಯ ಮಾಡುತ್ತಿದುದು ರೇಡಿಯೋ. ಇದೀಗ ರೇಡಿಯೋ ಬಳಕೆ ಮಾಡುವವರ ಸಂಖ್ಯೆ ಬೆರಳಣಿಕೆಯಷ್ಟಿದ್ದರೂ ಕೂಡ Read more…

ಪಾಕಿಸ್ತಾನದಲ್ಲೂ ಅತಿ ಹೆಚ್ಚು ವೀಕ್ಷಕರನ್ನು ಹೊಂದಿದೆ ಭಾರತದ ಈ ಚಾನೆಲ್

ಕೊರೊನಾ ಸಂದರ್ಭದಲ್ಲಿ ಮಾಧ್ಯಮಗಳನ್ನು ವೀಕ್ಷಿಸುತ್ತಿರುವವರ ಸಂಖ್ಯೆ ಹೆಚ್ಚಾಗಿತ್ತು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಟಿವಿ ವೀಕ್ಷಣೆ ಮಾಡಿದ್ದರು. ಅದ್ರಲ್ಲೂ ದೂರದರ್ಶನವನ್ನು ವೀಕ್ಷಿಸಿದವರ ಸಂಖ್ಯೆ ಹೆಚ್ಚಿತ್ತು. ಈಗ Read more…

ಬಸವೇಶ್ವರರ ಮಾತು ದಾರಿ ದೀಪ: ‘ಮನ್ ಕಿ ಬಾತ್’ನಲ್ಲಿ ಮೋದಿ ಹೇಳಿದ್ದೇನು ಗೊತ್ತಾ..?

ನವದೆಹಲಿ: ಪರಿಸರದ ಬಗ್ಗೆ ಕಾಳಜಿ ವಹಿಸಿದರೆ ಅದು ನಮ್ಮ ಬಗ್ಗೆ ಕಾಳಜಿ ವಹಿಸುತ್ತದೆ. ಹಾಗಾಗಿ ಪರಿಸರದ ಬಗ್ಗೆ ಕಾಳಜಿ ತೋರಬೇಕು. ಭೂಮಿ ಇದ್ದರೆ ಮಾತ್ರ ನಾವು ಬದುಕಬಹುದು ಎಂಬುದನ್ನು Read more…

ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ್ರೆ ಸಹಿಸಲ್ಲ, ಗುಡುಗಿದ ಮೋದಿ

ನವದೆಹಲಿ: ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಲಾಗುವುದು. ಪೊಲೀಸರು ನಮ್ಮ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ದೌರ್ಜನ್ಯ ನಡೆಸುವುದನ್ನು ಸಹಿಸಲು Read more…

ಲಾಕ್ ಡೌನ್ ನಡುವೆ ‘ಮನ್ ಕಿ ಬಾತ್’ನಲ್ಲಿ ಮಹತ್ವದ ಸಂದೇಶ ನೀಡಿದ ಮೋದಿ

ನವದೆಹಲಿ: ಕೊರೋನಾ ವಿರುದ್ಧದ ಹೋರಾಟದಲ್ಲಿ ನಾಗರೀಕರು ಭಾಗಿಯಾಗಿದ್ದು ಇದರಲ್ಲಿ ಜಯಗಳಿಸುವ ವಿಶ್ವಾಸ ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಾಕ್ಡೌನ್ ಬಳಿಕ ಎರಡನೇ ‘ಮನ್ ಕಿ ಬಾತ್’ Read more…

BIG NEWS: ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ, ಲಾಕ್ ಡೌನ್ ಮತ್ತೆ ಮುಂದುವರಿಕೆ ಸಾಧ್ಯತೆ

ನವದೆಹಲಿ: ಇಂದು ಮತ್ತೆ ಪ್ರಜೆಗಳ ಎದುರು ಪ್ರಧಾನಿ ಮೋದಿ ಮತ್ತೆ ಹಾಜರಾಗಲಿದ್ದಾರೆ. 64ನೇ ‘ಮನ್ ಕಿ ಬಾತ್’ ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲಾಕ್ಡೌನ್ ಜಾರಿಯಾಗಿ ಬರೋಬ್ಬರಿ Read more…

ಲಾಕ್ ಡೌನ್ ಮುಗಿದ ನಂತರ SSLC ಪರೀಕ್ಷೆ ಬರೆಯಲು ರೆಡಿಯಾದ ವಿದ್ಯಾರ್ಥಿಗಳಿಗೆ ‘ಸಿಹಿ ಸುದ್ದಿ’

ಶಿವಮೊಗ್ಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆ ತಡೆಗಟ್ಟುವ ಸಲುವಾಗಿ ದೇಶದಾದ್ಯಂತ ಲಾಕ್‍ಡೌನ್ ಮಾಡಿರುವುದರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮೂಂದೂಡಲಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ರಜೆ ನೀಡಲಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...