alex Certify ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಬಿಸಿ ಪಟ್ಟಿಗೆ ಮುಸ್ಲಿಂ ಸೇರ್ಪಡೆ ಮಾಡಿದ ಕರ್ನಾಟಕ ಸರ್ಕಾರದ ನಿರ್ಧಾರ ಸಂವಿಧಾನ ಆಶಯಗಳಿಗೆ ವಿರುದ್ಧ: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕಿಡಿ

ನವದೆಹಲಿ: ಮೀಸಲಾತಿ ಉದ್ದೇಶದಿಂದ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿ ಎಂದು ವರ್ಗೀಕರಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ(NCBC) ತೀವ್ರವಾಗಿ ಟೀಕಿಸಿದೆ. ಕರ್ನಾಟಕ ಸರ್ಕಾರದ ಈ Read more…

BIG NEWS: ಇನ್ನು 5 ದಿನದಲ್ಲಿ ಮಾ. 14/15 ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ

ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಮಾರ್ಚ್ 14 ರಂದು ಗುರುವಾರ ಅಥವಾ ಮಾರ್ಚ್ 15ರ ಶುಕ್ರವಾರ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಲೋಕಸಭೆ Read more…

BIG NEWS: ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಸಜ್ಜಾಗಿ: ಜಿಲ್ಲಾಡಳಿತಗಳಿಗೆ ಆಯೋಗ ಪತ್ರ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಪತ್ರ ಬರೆದಿದ್ದು, ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚನೆ ನೀಡಲಾಗಿದೆ. ನೀತಿ ಸಂಹಿತೆ ಜಾರಿಯಾದ Read more…

BIG NEWS: ನಾಳೆ ಜಾತಿ ಗಣತಿ ವರದಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ಹಿಂದುಳಿದ ಜಾತಿಗಳ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಸಲ್ಲಿಕೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸಮಯ ಕೋರಲಾಗಿದೆ. ಗುರುವಾರ Read more…

BIG NEWS: ರಾಜ್ಯ ಶಿಕ್ಷಣ ನೀತಿ ಆಯೋಗ ಅವಧಿ ಆಗಸ್ಟ್ ವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಕರಡು ರೂಪಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ಸುಖ್ ದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗದ ಅವಧಿಯನ್ನು ಆಗಸ್ಟ್ ವರೆಗೆ Read more…

BIG NEWS: ಲೋಕಸಭೆ ಚುನಾವಣೆಗೆ ಆಯೋಗ ಅಂತಿಮ ಸಿದ್ಧತೆ, ದಿನಾಂಕ ಘೋಷಣೆ ಶೀಘ್ರ

ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಅಂತಿಮ ಸಿದ್ದತೆ ಪರಿಶೀಲಿಸಿದೆ. ಮಾರ್ಚ್ 13ರ ನಂತರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. 2014ರಲ್ಲಿ ಮಾರ್ಚ್ 5ರಂದು, Read more…

RTI ಕಾರ್ಯಕರ್ತರಿಗೆ ಗುಡ್ ನ್ಯೂಸ್: ಇನ್ನು ಮಾಹಿತಿ ಹಕ್ಕು ಸಂಪೂರ್ಣ ಆನ್ಲೈನ್

ಬೆಂಗಳೂರು: ಆರ್.ಟಿ.ಐ. ಕಾರ್ಯಕರ್ತರಿಗೆ ಶುಭ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆಯಡಿ ಕೋರಿ ಅರ್ಜಿ ಸಲ್ಲಿಸುವಿಕೆ ಸಂಪೂರ್ಣ ಆನ್ಲೈನ್ ಆಗಲಿದೆ. ಕರ್ನಾಟಕ ಮಾಹಿತಿ ಆಯೋಗವು Read more…

ಸರ್ಕಾರಿ ನೌಕರರಿಗೆ ಶಾಕ್: ವೇತನ ಪರಿಷ್ಕರಣೆ ಸದ್ಯಕ್ಕಿಲ್ಲ…?

ಬೆಂಗಳೂರು: ಸರ್ಕಾರಿ ನೌಕರರಿಗೆ ನಿರಾಸೆಗೆ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗ ಅವಧಿ ವಿಸ್ತರಿಸುವ ಸಾಧ್ಯತೆ ಇದ್ದು, ಸದ್ಯಕ್ಕೆ ವೇತನ ಪರಿಷ್ಕರಣೆ ಇಲ್ಲವೆನ್ನಲಾಗಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ Read more…

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ : ದಾಖಲೆಗಳ ವಿಲೇವಾರಿ, ಹಿಂಪಡೆದುಕೊಳ್ಳಲು ಡಿ.08ರವರೆಗೆ ಅವಕಾಶ

ಬಳ್ಳಾರಿ : ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಗ್ರಾಹಕರ ವ್ಯಾಜ್ಯಗಳ ಕಾಯ್ದೆಯಡಿ 2011 ರಿಂದ 2015 ರವರೆಗಿನ ದಾಖಲಾಗಿ ಇತ್ಯರ್ಥವಾದ ಪ್ರಕರಣಗಳಲ್ಲಿ ಅವಧಿ ಮೀರಿದ ವ್ಯಾಜ್ಯಗಳ ಪ್ರಕರಣಗಳನ್ನು Read more…

ಗಮನಿಸಿ : ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಚು. ಆಯೋಗದಿಂದ ದಿನಾಂಕ ನಿಗದಿ

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2024ಗೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ದಿ: 27-10-2023 ರಂದು Read more…

ಚುನಾವಣಾ ಆಯೋಗಕ್ಕೆ ತಲೆ ಬಿಸಿ ತಂದ ‘ಪೊರಕೆ’: ಆಪ್ ಚಿಹ್ನೆ ಮರೆ ಮಾಚಲು ಮತದಾನದ ದಿನ ಮತಗಟ್ಟೆಗಳಲ್ಲಿ ಪೊರಕೆಗೆ ಗೇಟ್ ಪಾಸ್

ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಚಿಹ್ನೆ ಪೊರಕೆ ಮರೆಮಾಚಲು ಆಯೋಗ ಮುಂದಾಗಿದೆ. ಮತದಾನದ ದಿನ ಮತಗಟ್ಟೆಗಳಲ್ಲಿ ಪೊರಕೆಗೆ ಗೇಟ್ ಪಾಸ್ ನೀಡಲಾಗುತ್ತದೆ. ಅಂದ ಹಾಗೆ, ರಾಜ್ಯದ ಎಲ್ಲಾ Read more…

ನೌಕರರೇ ಗಮನಿಸಿ: ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದರೆ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರಿಷ್ಠ ಮತದಾನ ನಿರೀಕ್ಷೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

ಬೇಸಿಗೆ ರಜೆಯಲ್ಲೂ 10ನೇ ತರಗತಿ ಮಕ್ಕಳಿಗೆ ಪಾಠ: ವರದಿ ಕೇಳಿದ ಮಕ್ಕಳ ಆಯೋಗ

ಬೆಂಗಳೂರು: ಬೇಸಿಗೆ ರಜೆಯಲ್ಲಿಯೂ ಕೆಲವು ಶಾಲೆಗಳಲ್ಲಿ 9 ರಿಂದ 10ನೇ ತರಗತಿ ಬಡ್ತಿ ಪಡೆದ ಮಕ್ಕಳಿಗೆ ಪಾಠ ಮಾಡುತ್ತಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ Read more…

BIG NEWS: ರಾಜ್ಯದಲ್ಲಿ ಏಪ್ರಿಲ್ –ಮೇ ಮೊದಲವಾರ ವಿಧಾನಸಭೆ ಚುನಾವಣೆ ಸಾಧ್ಯತೆ; ಸಿದ್ಧತೆ ಆರಂಭಿಸದ ಆಯೋಗ; ತವರು ಜಿಲ್ಲೆಯಿಂದ ಅಧಿಕಾರಿಗಳ ವರ್ಗಾವಣೆ

ಮುಂಬರುವ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣ ಆಯೋಗ ಸಿದ್ಧತಾ ಪ್ರಕ್ರಿಯೆ ಆರಂಭಿಸಿದೆ. ಚುನಾವಣೆಯಲ್ಲಿ ನೇರವಾಗಿ ಸಂಬಂಧಪಡುವ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ Read more…

ಮತಾಂತರಗೊಂಡ ಪರಿಶಿಷ್ಟರಿಗೆ ಎಸ್.ಸಿ. ಸ್ಥಾನಮಾನ ಮುಂದುವರಿಕೆ ಬಗ್ಗೆ ಪರಿಶೀಲನೆಗೆ ಆಯೋಗ ರಚನೆ

ನವದೆಹಲಿ: ಪರಿಶಿಷ್ಟ ಜಾತಿಗೆ ಸೇರಿದವರು ಬೇರೆ ಧರ್ಮಗಳಿಗೆ ಮತಾಂತರಗೊಂಡ ಸಂದರ್ಭದಲ್ಲಿ ಅವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಮುಂದುವರೆಸಬೇಕೆಂಬುದರ ಕುರಿತು ಪರಿಶೀಲಿಸಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ Read more…

BIG BREAKING: ಪಾಕಿಸ್ತಾನದಲ್ಲಿ 90 ದಿನದಲ್ಲಿ ಚುನಾವಣೆ ಸಾಧ್ಯವಿಲ್ಲ, 7 ತಿಂಗಳು ಬೇಕು ಎಂದ ಚುನಾವಣಾ ಸಮಿತಿ

ಪಾಕಿಸ್ತಾನದಲ್ಲಿ 90 ದಿನಗಳಲ್ಲಿ ಕ್ಷಿಪ್ರ ಚುನಾವಣೆ ನಡೆಸಲು ಸಾಧ್ಯವಿಲ್ಲ, 7 ತಿಂಗಳು ಬೇಕು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಾಕಿಸ್ತಾನವು ಸಾಂವಿಧಾನಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಪಾಕಿಸ್ತಾನದ ಚುನಾವಣಾ ಆಯೋಗವು(ECP) Read more…

ಬ್ಯಾಟ್ಮಿಂಟನ್ ತಾರೆ ಪಿ.ವಿ. ಸಿಂಧುಗೆ ಮತ್ತೊಂದು ವಿಶೇಷ ಗೌರವ

ಬ್ಯಾಟ್ಮಿಂಟನ್ ತಾರೆ ಪಿ.ವಿ. ಸಿಂಧು ಬಿಡಬ್ಲ್ಯೂಎಫ್ ಅಥ್ಲೀಟ್ ಕಮೀಷನ್ ನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್, ಸಿಂಧು ಸೇರಿದಂತೆ 6 ಜನರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಈ Read more…

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ…! ಗ್ರಾಚ್ಯುಟಿಗೆ ಸಂಬಂಧಿಸಿದಂತೆ ದೊಡ್ಡ ಘೋಷಣೆ ಮಾಡಿದ ಕೇಂದ್ರ

ಮೋದಿ ಸರ್ಕಾರ, ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಉಡುಗೊರೆ ನೀಡಿದೆ. ಜನವರಿ 2020 ಮತ್ತು ಜೂನ್ 2021 ರ ನಡುವೆ ನಿವೃತ್ತಿ ಹೊಂದಿದ ಉದ್ಯೋಗಿಗಳಿಗೆ ಸರ್ಕಾರ, ದೊಡ್ಡ ಉಡುಗೊರೆ Read more…

ಮಾಡೆಲ್ ಗೆ ಹೇರ್ ಕಟ್ ಮಾಡಿದ್ದೇ ತಪ್ಪಾಯ್ತು..! ಸಲೂನ್ ಗೆ 2 ಕೋಟಿ ರೂ. ದಂಡ

ದೆಹಲಿಯಲ್ಲಿ ತಪ್ಪಾಗಿ ಹೇರ್ ಕಟ್ ಮಾಡಿದ್ದು ಸಲೂನ್ ಒಂದಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಮಾಡೆಲ್ ಗೆ 2 ಕೋಟಿ ರೂಪಾಯಿ ಪರಿಹಾರ Read more…

ಉದ್ಯೋಗಿಗಳಿಗೆ ಬಿಗ್‌ ರಿಲೀಫ್: ಸತತ 5 ಗಂಟೆ ಕೆಲಸ ಮಾಡುವ ನೌಕರರಿಗೆ ನೀಡಬೇಕು 30 ನಿಮಿಷ‌ ರೆಸ್ಟ್

ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಮಿಕರು,  ಗಿರಣಿ ಮತ್ತು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮುಂಬರುವ ಜುಲೈ ತಿಂಗಳಿನಿಂದ ದೊಡ್ಡ ಬದಲಾವಣೆಯಾಗಲಿದೆ. ಹೊಸ ವೇತನ ಸಂಹಿತೆಯ ಚರ್ಚೆ ಮತ್ತೊಮ್ಮೆ Read more…

ಬಿಗ್ ನ್ಯೂಸ್: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟ, ಆಯೋಗ ಸಿದ್ದತೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ದತೆ ನಡೆಸಿದ್ದು, ಮೀಸಲಾತಿ ಪ್ರಕಟಿಸಿದೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಡುವೆಯೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ರಾಜ್ಯ Read more…

ಕೇಂದ್ರ ಸರ್ಕಾರಿ ನೌಕರರಿಗೆ ನೆಮ್ಮದಿ ಸುದ್ದಿ ನೀಡಿದ ಸರ್ಕಾರ

ನವದೆಹಲಿ: ಡಿಯರೆನ್ಸ್ ಅಲೋವೆನ್ಸ್ ಹೆಚ್ಚಳ ವಿಳಂಬವಾದ ಬಗ್ಗೆ ಬೇಸರಗೊಂಡಿದ್ದ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದೆ.‌ ತಮ್ಮ ಮರಣಾ ನಂತರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ Read more…

ಈ ಸರ್ಕಾರಿ ನೌಕರರಿಗೆ ಹೊಸ ವರ್ಷದ ಗಿಫ್ಟ್

ನವದೆಹಲಿ: ಛತ್ತೀಸ್ಗಢ ಸರ್ಕಾರ ಐದು ಲಕ್ಷ ಸರ್ಕಾರಿ ನೌಕರರಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. 6 ತಿಂಗಳ ಅರಿಯರ್ಸ್ ನೊಂದಿಗೆ ವೇತನ ಹೆಚ್ಚಳಕ್ಕೆ ಭೂಪೇಶ್ ಭಗೇಲ್ ನೇತೃತ್ವದ ಸರ್ಕಾರ Read more…

BIG NEWS: ಗ್ರಾಪಂ ಅಧಿಕಾರಾವಧಿ ಕಡಿತ, ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿಗೆ ಮಾರ್ಗಸೂಚಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಫಲಿತಾಂಶ ಪ್ರಕಟವಾಗಿದ್ದು, ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿ ಮಾಡಲು ಮಾರ್ಗಸೂಚಿ ಹೊರಡಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ Read more…

BIG NEWS: ‘ಒನ್ ನೇಷನ್ ಒನ್ ಎಲೆಕ್ಷನ್’ಗೆ ಚುನಾವಣಾ ಆಯೋಗ ರೆಡಿ

ನವದೆಹಲಿ: ಒಂದು ದೇಶ ಒಂದು ಚುನಾವಣೆಗೆ ಚುನಾವಣಾ ಆಯೋಗ ಸಿದ್ಧವಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಹೇಳಿದ್ದಾರೆ. ಸಂಸತ್ ಈ ನಿಟ್ಟಿನಲ್ಲಿ ಸೂಕ್ತವಾದ ಶಾಸನ ರಚಿಸಿದಲ್ಲಿ Read more…

BIG BREAKING: ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದೇ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಮಾಡುವ ಸಾಧ್ಯತೆ ಇದೆ. ಬೆಳಗ್ಗೆ 11.30 ಕ್ಕೆ ರಾಜ್ಯ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಸಲಾಗುವುದು. 3 -4 Read more…

ಬಿಗ್ ನ್ಯೂಸ್: ರಾಜ್ಯದ 5834 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಜ್ಜು

ಬೆಂಗಳೂರು: ಹೆಸರಿಗೆ ಪಕ್ಷವಿಲ್ಲದ ಗ್ರಾಮ ಪಂಚಾಯಿತಿ ಚುನಾವಣೆಗೆ ಅಖಾಡ ಸಜ್ಜಾಗಿದೆ. ಮೂರು ವಾರಗಳ ಒಳಗೆ ವೇಳಾ ಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಚುನಾವಣೆಗೆ ತಯಾರಿ ನಡೆದಿದೆ. Read more…

BIG BREAKING: ಗ್ರಾಮ ಪಂಚಾಯಿತಿ ಚುನಾವಣೆಗೆ 3 ವಾರ ಗಡುವು

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಚುನಾವಣಾ ಆಯೋಗಕ್ಕೆ ಮೂರು ವಾರ ಗಡುವು ನೀಡಲಾಗಿದೆ. ಮೂರು ವಾರದಲ್ಲಿ ಚುನಾವಣೆ ಬಗ್ಗೆ ನಿರ್ಧಾರ ತಿಳಿಸುವಂತೆ ಹೈಕೋರ್ಟ್ Read more…

BREAKING: ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಕಮಲ್ ನಾಥ್ ಗೆ ಬಿಗ್ ಶಾಕ್

ಭೋಪಾಲ್: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಕಮಲ್ ನಾಥ್ ಅವರಿಗೆ ಚುನಾವಣಾ ಪ್ರಚಾರ ನಡೆಸಲು ಆಯೋಗ ನಿರ್ಬಂಧಿಸಿದೆ. ಕಮಲ್ ನಾಥ್ ಅವರು ಸತತವಾಗಿ ಚುನಾವಣೆ ನೀತಿ Read more…

BIG NEWS: ಗ್ರಾಮ ಪಂಚಾಯಿತಿ ಚುನಾವಣೆ – ತೀರ್ಪು ಕಾಯ್ದಿರಿಸಿ ಆಯೋಗದ ನಿರ್ಧಾರಕ್ಕೆ ಬಿಟ್ಟ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಸಿದ್ದತೆ ಮಾಡಿಕೊಂಡಿದೆ. ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಆಯೋಗಕ್ಕೆ ನಿರ್ಧಾರದ ಹೊಣೆ ನೀಡಿರುವ ಹೈಕೋರ್ಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...