alex Certify ಉಚಿತ ಪ್ರಯಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ: ಬಸವರಾಜ ರಾಯರೆಡ್ಡಿ

ಕೊಪ್ಪಳ: 65 ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕುಕನೂರಿನಲ್ಲಿ ಮಾತನಾಡಿದ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ SSLC ವಾರ್ಷಿಕ ಪರೀಕ್ಷೆ Read more…

BREAKING: ಸರ್ಕಾರಿ ಬಸ್ ಗಳಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ: ದೆಹಲಿ ಸಿಎಂ ಘೋಷಣೆ

ನವದೆಹಲಿ: ಸರ್ಕಾರಿ ಬಸ್ ಗಳಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದವರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ ದೆಹಲಿ ಸರ್ಕಾರವು ಟ್ರಾನ್ಸ್ಜೆಂಡರ್ ಸಮುದಾಯವು ಎದುರಿಸುತ್ತಿರುವ ಸಾಮಾಜಿಕ Read more…

ಒಂದೇ ಆಧಾರ್ ಕಾರ್ಡ್ ನಲ್ಲಿ ಇಬ್ಬರು ಮಹಿಳೆಯರ ಉಚಿತ ಪ್ರಯಾಣ

ಹುಬ್ಬಳ್ಳಿ: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಹೀಗಿದ್ದರೂ ಮಹಿಳೆಯರಿಬ್ಬರು ಒಂದೇ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಹುಬ್ಬಳ್ಳಿಯ Read more…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಆಧಾರ್ ಕಾರ್ಡ್ ಝೆರಾಕ್ಸ್’ ತೋರಿಸಿದ್ರೂ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆಯಡಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಈಗ ನಿಗದಿತ ಗುರುತಿನ ಚೀಟಿಗಳ ಝರಾಕ್ಸ್ ಪ್ರತಿಗಳನ್ನು Read more…

ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರ್ಕಾರ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದು, ಯೋಜನೆಯ ಭಾಗವಾಗಿ ಮಹಿಳೆಯರು ಮೊಬೈಲ್ ನಲ್ಲಿ ಗುರುತಿನ ಚೀಟಿ ತೋರಿಸಿದರೂ Read more…

5 ತಿಂಗಳಲ್ಲೇ ಖಾಲಿಯಾಯ್ತು ಶಕ್ತಿ ಯೋಜನೆಗೆ ಮೀಸಲಿಟ್ಟ ಶೇ. 71 ರಷ್ಟು ಅನುದಾನ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಶೇಕಡ 71 ರಷ್ಟು ಅನುದಾನ ಐದು ತಿಂಗಳಲ್ಲೇ ಖಾಲಿಯಾಗಿದೆ. 2800 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, Read more…

ಶಕ್ತಿ ಯೋಜನೆ ಶಾಕ್: ಸಂಚಾರ ಸ್ಥಗಿತಗೊಳಿಸಿದ 20 ಸಾವಿರ ಖಾಸಗಿ ಬಸ್: ಸಂಕಷ್ಟದಲ್ಲಿ 70 ಸಾವಿರ ಕುಟುಂಬ

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಜಾರಿಯಾದ ನಂತರ ರಾಜ್ಯದಲ್ಲಿ 20,000 ಖಾಸಗಿ ಬಸ್ ಗಳು ಸಂಚಾರ ಸ್ಥಗಿತಗೊಳಿಸಿವೆ. Read more…

‘ಹಾಸನಾಂಬ’ ಉತ್ಸವಕ್ಕೆ ತೆರಳುವವರಿಗೆ ಗುಡ್ ನ್ಯೂಸ್; ವಿವಿಧೆಡೆಯಿಂದ 100 ವಿಶೇಷ ಬಸ್ ವ್ಯವಸ್ಥೆ

ನವೆಂಬರ್ 2ರಂದು ಹಾಸನದ ‘ಹಾಸನಾಂಬ’ ದೇಗುಲದ ಬಾಗಿಲು ತೆರೆಯಲಿದ್ದು, ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ. ನವೆಂಬರ್ 3 ರಿಂದ ಸಾರ್ವಜನಿಕ ದರ್ಶನ ಆರಂಭವಾಗಲಿದ್ದು, ಇದಕ್ಕೆ ತೆರಳುವವರಿಗೆ ಗುಡ್ Read more…

BIGG NEWS : `ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್ : ನಿತ್ಯ 1.10 ಕೋಟಿ ಜನರ ಸಂಚಾರ!

ಧಾರವಾಡ : ರಾಜ್ಯ ಸರಕಾರದ ವಿನೂತನ ಶಕ್ತಿ ಯೋಜನೆ ಯಶಸ್ವಿಯಾಗಿ ಮುಂದುವರಿದಿದೆ. ಯೋಜನೆ ಪೂರ್ವದಲ್ಲಿ ಪ್ರತಿದಿನ ಸುಮಾರು 85 ಲಕ್ಷ ಜನ ಸರಕಾರಿ ಬಸ್ ಗಳಲ್ಲಿ ಸಂಚರಿಸುತ್ತಿದ್ದರು, ಶಕ್ತಿ Read more…

ಯಶಸ್ವಿಯಾಗಿ ಶತಕ ಬಾರಿಸಿದ ‘ಶಕ್ತಿ ಯೋಜನೆ’: 100 ದಿನದಲ್ಲಿ 62 ಕೋಟಿ ಮಹಿಳೆಯರ ಉಚಿತ ಪ್ರಯಾಣ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ರಾಜ್ಯ ಸರ್ಕಾರ ಆರಂಭಿಸಿದ ಶಕ್ತಿ ಯೋಜನೆ ಯಶಸ್ವಿಯಾಗಿ 100 ದಿನ ಪೂರ್ಣಗೊಳಿಸಿದೆ. ಜೂನ್ 11ರಂದು ಶಕ್ತಿ ಯೋಜನೆ ಆರಂಭವಾಗಿದ್ದು, 100 ದಿನದಲ್ಲಿ ರಾಜ್ಯ Read more…

BIG NEWS: ಶಕ್ತಿ ಯೋಜನೆ: 3 ತಿಂಗಳಲ್ಲಿ 13.20 ಕೋಟಿ ಮಹಿಳೆಯರ ಉಚಿತ ಪ್ರಯಾಣ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ‘ಶಕ್ತಿ ಯೋಜನೆ’ ಜಾರಿಯಾಗಿ 3 ತಿಂಗಳು ಪೂರೈಸಿದೆ. ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ Read more…

‘ಶಕ್ತಿ’ ಯೋಜನೆ ಸ್ಥಗಿತ ವದಂತಿ; ಸಾರಿಗೆ ಸಚಿವರಿಂದ ಮಹತ್ವದ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ ಕುರಿತಂತೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಯೊಂದು Read more…

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಆ. 21 ರಿಂದ ಸೆ. Read more…

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣ ಬಿಡುಗಡೆ: ಸಾರಿಗೆ ಸಂಸ್ಥೆಗಳಿಗೆ 125 ಕೋಟಿ ರೂ.

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣವನ್ನು ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಜೂನ್ ತಿಂಗಳಲ್ಲಿ 248 ಕೋಟಿ ರೂಪಾಯಿ ಟಿಕೆಟ್ ನೀಡಿದ್ದು, 125 ಕೋಟಿ Read more…

ಪುರುಷರಿಗೂ ಉಚಿತ ಬಸ್, ಖಾತೆಗೆ 2 ಸಾವಿರ ರೂ.: ದನ ಕಾಯುವವರಿಗೂ 1 ಸಾವಿರ ರೂ. ನೀಡಲು ವಾಟಾಳ್ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ 2,000 ರೂ. ನೀಡುವುದಾದರೆ ಯಜಮಾನನಿಗೂ ರಾಜ್ಯ ಸರ್ಕಾರ 2000 ರೂಪಾಯಿ ಕೊಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. Read more…

ಮಹಿಳೆಯರಿಗೆ ಗುಡ್ ನ್ಯೂಸ್: ಶಕ್ತಿ ಯೋಜನೆ ಉಚಿತ ಪ್ರಯಾಣಕ್ಕೆ ಟ್ರಾವೆಲ್ ಕಾರ್ಡ್ ವಿತರಣೆ

ಬೆಂಗಳೂರು: ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಚಿತ ಟಿಕೆಟ್ ನೀಡುವ ಬದಲು ಟ್ಯಾಪ್ ಅಂಡ್ ಟ್ರಾವೆಲ್ Read more…

`ಶಕ್ತಿ’ ಯೋಜನೆಗೆ ಮತ್ತಷ್ಟು ಬಲ : ಶೀಘ್ರವೇ 4 ಸಾವಿರ ಹೊಸ ಬಸ್ ಖರೀದಿ

  ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಬಲ ತುಂಬಲು ಮುಂದಾಗಿದ್ದು, ಶೀಘ್ರವೇ Read more…

ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1 ತಿಂಗಳಲ್ಲಿ 368 ಕೋಟಿ ರೂ. ವೆಚ್ಚ

ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜಾರಿಗೊಳಿಸಿದ ಶಕ್ತಿ ಯೋಜನೆ ಒಂದು ತಿಂಗಳು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಿ 15.57 ಕೋಟಿ ಮಹಿಳಾ ಪ್ರಯಾಣಿಕರು ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. Read more…

ಶಕ್ತಿ ಯೋಜನೆ ಆರಂಭವಾದ ಮೂರೇ ದಿನದಲ್ಲಿ 98 ಲಕ್ಷ ಮಹಿಳೆಯರ ಉಚಿತ ಪ್ರಯಾಣ: ಟಿಕೆಟ್ ಮೊತ್ತ 21 ಕೋಟಿ ರೂ.

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಯಡಿ ಕಳೆದ ಮೂರು ದಿನಗಳಲ್ಲಿ 98 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಮೂರು ದಿನದ ಪ್ರಯಾಣದ ಮೊತ್ತ 21 Read more…

ಉಚಿತ ಪ್ರಯಾಣಕ್ಕೆ ಮುಗಿಬಿದ್ದ ಮಹಿಳೆಯರು: ಬಸ್ ಗಳೆಲ್ಲ ಫುಲ್ ರಶ್: ಶಕ್ತಿ ಯೋಜನೆಗೆ ಭಾರಿ ಮೆಚ್ಚುಗೆ

ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಮಹಿಳೆಯರು ಮುಗಿಬಿದ್ದಿದ್ದಾರೆ. ಆಟೋ, ಕಾರ್, ದ್ವಿಚಕ್ರವಾಹನ, Read more…

BREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ Read more…

ರಾಜ್ಯಾದ್ಯಂತ ಇಂದು ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ: ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು: ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ರಾಜ್ಯದಾದ್ಯಂತ ಜಿಲ್ಲಾ Read more…

ಕಾಂಗ್ರೆಸ್ ಮೊದಲ ಗ್ಯಾರಂಟಿ ಸ್ಕೀಂಗೆ ನಾಳೆಯೇ ಚಾಲನೆ: ಮಹಿಳಾ ಸಬಲೀಕರಣದಲ್ಲಿ ಹೊಸ ಇತಿಹಾಸ: ಸಿಎಂ ಮಾಹಿತಿ

ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯ ಮೊದಲ ಗ್ಯಾರಂಟಿ ಸ್ಕೀಂ ನಾಳೆ ಆರಂಭವಾಗಲಿದೆ. ಶಕ್ತಿ ಯೋಜನೆಗೆ ಜೂ. 10 ರಂದು ಚಾಲನೆ ನೀಡಲಿದ್ದು, ಮಹಿಳೆಯರು ಆಯ್ದ ಸರ್ಕಾರಿ ಬಸ್ Read more…

ಸರ್ಕಾರಿ ಬಸ್‌ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ; ಖಾಸಗಿ ಬಸ್‌ ಮಾಲೀಕರ ಆಕ್ರೋಶ

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಖಾಸಗಿ ಬಸ್ ಮಾಲೀಕರ ಹೊಟ್ಟೆ ಮೇಲೆ ಹೊಡೆದಿದೆ ಎಂದು ತುಮಕೂರು ಜಿಲ್ಲಾ Read more…

ವಿದ್ಯಾರ್ಥಿನಿಯರು ಸೇರಿ ಮಹಿಳೆಯರಿಗೆ ಗುಡ್ ನ್ಯೂಸ್: ದೂರದ ಮಿತಿ ಇಲ್ಲದೇ ಉಚಿತ ಪ್ರಯಾಣಕ್ಕೆ ಮಾರ್ಗಸೂಚಿ

ಬೆಂಗಳೂರು: ಶಕ್ತಿ ಯೋಜನೆ ಜಾರಿಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. 10 ಪುಟಗಳ ಮಾರ್ಗಸೂಚಿಯನ್ನು ಸಾರಿಗೆ ಇಲಾಖೆ ಪ್ರಕಟಿಸಿದ್ದು, ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ Read more…

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಬರೆವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ Read more…

ಮಹಿಳೆಯರಿಗೆ ಬಂಪರ್ ಕೊಡುಗೆ: ಉಚಿತ ಪ್ರಯಾಣ ಜತೆಗೆ ರಿಸರ್ವೇಶನ್ ಸೌಲಭ್ಯ

ಬೆಂಗಳೂರು: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಬಂಪರ್ ಕೊಡುಗೆ ನೀಡಿರುವ ಸರ್ಕಾರ ಇದರೊಂದಿಗೆ ಉಚಿತ ಪ್ರಯಾಣಕ್ಕೆ ರಿಸರ್ವೇಶನ್ ಕಲ್ಪಿಸುವ ಕುರಿತು ಮೂರ್ನಾಲ್ಕು ದಿನಗಳಲ್ಲಿ ಮಾರ್ಗ ಸೂಚಿ ಬಿಡುಗಡೆ Read more…

ಜೂ. 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ: ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಶಕ್ತಿ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಜೂನ್ 11 ರಿಂದ ಮಹಿಳೆಯರಿಗೆ ಉಚಿತ Read more…

ನಮಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ; ಸಾರಿಗೆ ನಿಗಮದ ನಿವೃತ್ತ ನೌಕರರ ಮನವಿ

ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಆಶ್ವಾಸನೆಯಂತೆ ಕಾಂಗ್ರೆಸ್ ಸರ್ಕಾರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ಸಿದ್ಧತೆ ನಡೆಸಿದೆ. ಜೂನ್ 11 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...