alex Certify ಉತ್ತರ ಭಾರತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಅಚ್ಚುಮೆಚ್ಚಿನ ಡ್ರೆಸ್ ಹೊಸ ವಿನ್ಯಾಸದ ಚೂಡಿದಾರ್

ಉತ್ತರ ಭಾರತದ ಮಹಿಳೆಯರ ಮೂಲಕ ಸಲ್ವಾರ್ ಕಮೀಜ್ ನ ರೂಪದಲ್ಲಿ ಪ್ರಚಲಿತಕ್ಕೆ ಬಂದ ಚೂಡಿದಾರ್, ದಿನ ಕಳೆದಂತೆ ದಕ್ಷಿಣ ಭಾರತದಲ್ಲೂ ಮಹಿಳೆಯರ ಅಚ್ಚುಮೆಚ್ಚಿನ ಉಡುಗೆಯಾಗಿ ತನ್ನ ಪ್ರಭಾವ ಬೀರಿದೆ. Read more…

BIG BREAKING: ನೇಪಾಳದಲ್ಲಿ ಪ್ರಬಲ ಭೂಕಂಪ, 50 ಮಂದಿ ಸಾವು, ಉತ್ತರ ಭಾರತದಲ್ಲೂ ಕಂಪಿಸಿದ ಭೂಮಿ

ನವದೆಹಲಿ: ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 50 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.4 ರಷ್ಟು ದಾಖಲಾಗಿದೆ. ಪ್ರಬಲ ಭೂಕಂಪದಲ್ಲಿ 50 ಜನ ಸಾವನ್ನಪ್ಪಿದ್ದು, ಹಲವರು Read more…

ಮತ್ತೆ ಅಪಾಯಮಟ್ಟ ದಾಟಿದ ಯಮುನಾ, ದೆಹಲಿಗೆ ಆತಂಕ: ಗುಜರಾತ್ ಸೇರಿ ಉತ್ತರ ರಾಜ್ಯಗಳಲ್ಲಿ ಭಾರಿ ಮಳೆ, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ

ನವದೆಹಲಿ: ಉತ್ತರ ಭಾರತದ ರಾಜ್ಯಗಳು ತೀವ್ರ ಮಾನ್ಸೂನ್ ಅಪಾಯದಲ್ಲಿ ತತ್ತರಿಸುತ್ತಿವೆ. ರಸ್ತೆಗಳು ಜಲಾವೃತವಾಗಿ ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿವೆ. ಎಲ್ಲಾ ರೀತಿಯ ಪ್ರಯಾಣಕ್ಕೆ ಅಡ್ಡಿಯಾಗುತ್ತಿದೆ. ಭಾರಿ ಮಳೆ, ಪ್ರವಾಹದಿಂದ Read more…

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪಕ್ಕೆ ಇಬ್ಬರು ಬಲಿ: ಉತ್ತರ ಭಾರತದಲ್ಲೂ ನಡುಗಿದ ಭೂಮಿ; ಆತಂಕದಿಂದ ಓಡಿದ ಜನ

ನವದೆಹಲಿ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಹಲವು ಕಡೆ ಭೂಕಂಪದಿಂದ ಆರು ಜನ ಗಾಯಗೊಂಡಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್, ಪೇಶಾವರ, ರಾವಲ್ಪಿಂಡಿ ಸೇರಿದಂತೆ ಹಲವು Read more…

BIG NEWS: ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ದೇಶಾದ್ಯಂತ ವಿಪರೀತ ಚಳಿ, ಶೀತಗಾಳಿ ಮುಂದುವರೆದಿರುವಾಗಲೇ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಜನವರಿ 24 Read more…

ಭಾರಿ ಚಳಿ ಹಿನ್ನಲೆ ಜ. 15 ರವರೆಗೆ ಶಾಲೆಗಳಿಗೆ ರಜೆ ಘೋಷಣೆ: ಭಾರಿ ಚಳಿಗೆ ಬೆಚ್ಚಿಬಿದ್ದ ಉತ್ತರ ಭಾರತ; ರಕ್ತ ಹೆಪ್ಪುಗಟ್ಟಿ ಮೆದುಳು, ಹೃದಯಾಘಾತದಿಂದ ಜನ ಸಾವು

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರಿ ಚಳಿಗಾಳಿ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಉತ್ತರ ಪ್ರದೇಶದ ಲಖ್ನೋದಲ್ಲಿ ಜನವರಿ 14ರವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. Read more…

ಹಬ್ಬಕ್ಕೆ ಊರಿಗೆ ಟಿಕೆಟ್​ ಸಿಗದೇ ಕಾರ್ಮಿಕನ ದುಃಖ; ಈತನ ಹಾಡಾಯ್ತು ಭಾರಿ ವೈರಲ್

ನಾಲ್ಕು ದಿನಗಳ ಛತ್ ಪೂಜಾ ಹಬ್ಬವನ್ನು ಉತ್ತರ ಭಾರತದ ಹಲವು ಕಡೆಗಳಲ್ಲಿ ಆಚರಿಸಲಾಗುತ್ತದೆ. ಹೆಚ್ಚಾಗಿ ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಆಚರಿಸಲಾಗುವ ಹಬ್ಬ Read more…

ರಾಷ್ಟ್ರ ಭಾಷೆ ಚರ್ಚೆ ನಡುವೆ ಪ್ರಶಂಸೆ ಗಳಿಸಿದೆ ಆಯುಷ್ಮಾನ್ ಖುರಾನಾ ಅವರ ‘ಅನೇಕ್’ ಸಂಭಾಷಣೆ..!

ಆಯುಷ್ಮಾನ್ ಖುರಾನಾ ಅವರ ಮುಂಬರುವ ಅನೇಕ್ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ವ್ಯಾಪಕ ಮನ್ನಣೆ ಗಿಟ್ಟಿಸಿಕೊಂಡಿದೆ. ಇದರಲ್ಲಿ ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ನಡುವಿನ ಟ್ವಿಟ್ಟರ್ ಸಮರದ Read more…

ಮನೆಯಲ್ಲೆ ಮಾಡಬಹುದು ʼಬಟರ್ ನಾನ್ʼ

ಹೋಟೆಲ್ ಗೆ ಹೋದ್ರೆ ನಾವು ನಾನ್, ರೋಟಿ, ಕುಲ್ಚಾ ಹೀಗೆ ವೆರೈಟಿ ವೆರೈಟಿ ತಿನಿಸುಗಳನ್ನು ಟೇಸ್ಟ್ ಮಾಡ್ತೀವಿ. ಇವನ್ನೆಲ್ಲ ಮನೆಯಲ್ಲೂ ಮಾಡಬಹುದು. ಹೋಮ್ ಮೇಡ್ ಬಟರ್ ನಾನ್ ಅಂತೂ Read more…

ಯುವತಿ ಜೊತೆ ಡಾನ್ಸ್ ಮಾಡುತ್ತಾ ಪಿಸ್ತೂಲ್ ಝಳಪಿಸಿದ ಯುವಕ….! ಆಘಾತಕಾರಿ ವಿಡಿಯೋ ವೈರಲ್

ಯುಪಿ ಮತ್ತು ಬಿಹಾರದಂತಹ ಉತ್ತರ ಭಾರತದ ರಾಜ್ಯಗಳಲ್ಲಿ ಸಂಭ್ರಮದ ಗುಂಡು ಹಾರಿಸುವ ಅಭ್ಯಾಸವು ಇನ್ನೂ ಸಾಮಾನ್ಯವಾಗಿದೆ. ಅಂತಹ ಗುಂಡಿನ ದಾಳಿಗಳು ಕಾನೂನುಬಾಹಿರವಾಗಿದ್ದರೂ ಮತ್ತು ಆಗಾಗ್ಗೆ ಆಕಸ್ಮಿಕ ಸಾವುಗಳಿಗೆ ಕಾರಣವಾಗಿದ್ದರೂ, Read more…

ಕೈಯಲ್ಲಿ ಕತ್ತಿ ಹಿಡಿದು ಕುದುರೆಯೇರಿ ವರನ ಮನೆಗೆ ಹೊರಟ ವಧು…!

ಅಂಬಾಲಾ: ಉತ್ತರ ಭಾರತದ ಮದುವೆ ಸಂಪ್ರದಾಯದಲ್ಲಿ ವರ ಕುದುರೆಯೇರಿ ವಿವಾಹ ಸ್ಥಳಕ್ಕೆ ಆಗಮಿಸಿದ್ರೆ, ವಧು ಪಲ್ಲಕ್ಕಿಯಲ್ಲಿ ಬರೋದು ವಾಡಿಕೆ. ಆದರೀಗ ವಧುವೊಬ್ಬಳು ಪುರುಷ ಪ್ರಧಾನ ವ್ಯವಸ್ಥೆಗೆ ಸವಾಲೆಸೆದಿದ್ದಾಳೆ. ಹೌದು, Read more…

ಚಳಿಗಾಲದ ಋತುವಿನಲ್ಲಿ ಹಿಮದ ಹೊದಿಕೆಯಿಂದ ಕಂಗೊಳಿಸಿದ ಹಿಮಾಚಲ ಪ್ರದೇಶ

ಮಳೆಗಾಲದ ಋತು ಮುಗಿದು ಚಳಿಗಾಲ ಬಂದೇಬಿಟ್ಟಿದೆ. ಇದು ಹಿಮಪಾತದ ಸಮಯ ! ಡಿಸೆಂಬರ್ 6 ಮತ್ತು 7 ರಂದು, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ Read more…

ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ನಿಗೂಢ ಬೆಳಕು ಗೋಚರ…!

ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಕಾಶದಲ್ಲಿ ನಿಗೂಢ ದೀಪಗಳು ಕಾಣಿಸಿಕೊಂಡಿದ್ದು ಇದನ್ನು ನೋಡಿದ ಅನೇಕರು ಗೊಂದಲಕ್ಕೀಡಾಗಿದ್ದಾರೆ. ಆದರೆ ಇದು ಉಪಗ್ರಹ ಎಂದು ರಕ್ಷಣಾ ಮೂಲಗಳು ಅಧಿಕೃತ ಮಾಹಿತಿ ನೀಡಿವೆ. Read more…

ʼಹಿಂದಿ ತೆರಿಯಾದು ಪೋಡಾʼ ಟೀ ಶರ್ಟ್ ಟ್ರೆಂಡ್…!

ಇತ್ತೀಚಿನ ದಿನಗಳಲ್ಲಿ ಹಿಂದಿಯನ್ನು ಬಲವಂತವಾಗಿ ಹೇರುತ್ತಿರುವ ವಿಚಾರವಾಗಿ ದಕ್ಷಿಣದ ರಾಜ್ಯಗಳಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಪ್ರತಿರೋಧವು ಡಿಜಿಟಲ್ ರೂಪ ತಾಳಿದ್ದು, “I am Indian, I don’t Read more…

ಮಿಡತೆಗಳ ಹಿಂಡು ಕಂಡು ಬೆಚ್ಚಿಬಿದ್ದ ಲಕ್ನೋ ಜನ…!

ಲಖನೌನಲ್ಲಿ ಮಿಡತೆಗಳ ಹಿಂಡು ಎಲ್ಲೆಂದರಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿವೆ. ಬೆಳೆಗಳನ್ನು ನಾಶ ಮಾಡಬಲ್ಲ ಈ ಮಿಡತೆಗಳು ಭಾರೀ ಸಂಖ್ಯೆಯಲ್ಲಿ ಕಾಣಿಸಿಕೊಂಡು ಆಗಸವನ್ನೇ ಕತ್ತಲಾಗಿಸಿರುವ ಸಾಕಷ್ಟು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...