alex Certify ಎಸ್ ಎಸ್ ಎಲ್ ಸಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಮವಾರದಿಂದ ಮತ್ತೆ 5, 8, 9ನೇ ಕ್ಲಾಸ್ ಬೋರ್ಡ್ ಪರೀಕ್ಷೆ: ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ನಡೆದ ಪರೀಕ್ಷೆಗಳನ್ನು ಬಿಟ್ಟು ಉಳಿದ ವಿಷಯಗಳ ಪರೀಕ್ಷೆಗೆ ಶಿಕ್ಷಣ ಇಲಾಖೆ Read more…

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರ ನಿರ್ಧಾರ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಾಗಿ ನೋಂದಾಯಿತ ಅನುದಾನ ರಹಿತ ಖಾಸಗಿ Read more…

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 3 ಬಾರಿ ವಾರ್ಷಿಕ ಪರೀಕ್ಷೆ; ಒಂದೇ ಸಲ ಶುಲ್ಕ ಪಾವತಿಸಿ ಎಕ್ಸಾಂ ಬರೆಯಲು ಅವಕಾಶ

ಶಿವಮೊಗ್ಗ: ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 Read more…

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಪ್ರೋತ್ಸಾಹ; 9 ಶಿಕ್ಷಕರು ಅಮಾನತು

ಬೀದರ್: ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿದ್ದು, ಸಾಮೂಹಿಕ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ 9 ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಾಲ್ಕಿಯಲ್ಲಿ ನಡೆದಿದೆ. ಭಾಲ್ಕಿ ತಾಲೂಕಿನ ಶಿವಾಜಿ Read more…

BIG NEWS: ಎಸ್.‌ಎಸ್.‌ಎಲ್.‌ಸಿ ಕನ್ನಡ ಪ್ರಶ್ನೆ ಪತ್ರಿಕೆ ಲೀಕ್…..?

ಕಲಬುರ್ಗಿ: ರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಮೊದಲ ದಿನವೇ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕನ್ನಡ ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

BIG NEWS: ನಾಳೆಯಿಂದ SSLC ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಭದ್ರತೆ

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲ್ಲಿದ್ದು, ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ Read more…

ಜೊತೆಯಾಗಿ ಹತ್ತನೇ ತರಗತಿ ಪರೀಕ್ಷೆ ಬರೆದ ತಾಯಿ – ಮಗ

ಭುವನೇಶ್ವರ: ಒಡಿಶಾದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ತಾಯಿ ಮತ್ತು ಮಗ ಇಬ್ಬರೂ ಒಟ್ಟಿಗೆ ಪರೀಕ್ಷೆ ಬರೆದ ಅಪರೂಪದ ಘಟನೆ ನಡೆದಿದೆ. ಈ ಮೂಲಕ ಕಲಿಕೆಗೆ Read more…

BIG NEWS: ಪರೀಕ್ಷೆ ಬರೆಯುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಮೈಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಮೊದಲ ದಿನವೇ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ವಿದ್ಯೋದಯ ಪರೀಕ್ಷಾ Read more…

BIG NEWS: ಸಂಕಷ್ಟ ಎದುರಾದಾಗ; ಉದ್ಯೋಗ ಸಿಗದಿದ್ದಾಗ ಯಾರೂ ಸಹಾಯಕ್ಕೆ ಬರಲ್ಲ; ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವಂತೆ ಸಂಸದ ತೇಜಸ್ವಿ ಸೂರ್ಯ ಸಲಹೆ

ಕೋಲಾರ: ವಿದ್ಯಾಭ್ಯಾಸದ ಸಮಯದಲ್ಲಿ ಹಿಜಾಬ್ ವಿಚಾರ ಬಂದಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದೇ ಗೊಂದಲ, ಕುಮ್ಮಕ್ಕು ನೀಡುವವರನ್ನು ನಂಬದೇ ಪರೀಕ್ಷೆಗೆ ಹಾಜರಾಗಿ ಎಂದು ಸಂಸದ ತೇಜಸ್ವಿ ಸೂರ್ಯ ಸಲಹೆ Read more…

BIG NEWS: ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ; ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಿ; SSLC ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ

ಬೆಂಗಳೂರು: ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯವಾಗಿದೆ. ನಿಯಮದಲ್ಲಿ ಯಾವುದೇ ರೀತಿ ಬದಲಾವಣೆಗಳು ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ Read more…

ವಿದ್ಯಾರ್ಥಿಗಳು ಭಯವಿಲ್ಲದೇ ಪರೀಕ್ಷೆ ಬರೆಯಿರಿ; ಹೈಕೋರ್ಟ್ ತೀರ್ಪು ನೀಡಿದೆ ಹಿಜಾಬ್ ಬಗ್ಗೆ ಅನಗತ್ಯ ವಿವಾದ ಬೇಡ ಎಂದ ಸಿಎಂ

ಹುಬ್ಬಳ್ಳಿ: ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಭಯವಿಲ್ಲದೇ ಪರೀಕ್ಷೆ ಬರೆಯಿರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ Read more…

BIG NEWS: ಹಿಜಾಬ್ ಧರಿಸಿ ಬಂದ್ರೆ SSLC ಪರೀಕ್ಷೆಗೆ ನೋ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪು ಎಲ್ಲರೂ ಪಾಲಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. BIG NEWS: Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತವಾಗಿ ಪ್ರಯಾಣಿಸಲು ಅವಕಾಶ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿವೆ. ಈ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಕಲ್ಯಾಣ Read more…

BIG NEWS: ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ; ಎಸ್ಒಪಿ ಬಿಡುಗಡೆ; ಅನುಸರಿಸಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಈ ಕುರಿತು ಪ್ರಾಮಾಣಿತ ಕಾರ್ಯಾಚರಣೆ ವಿಧಾನ- Read more…

BIG NEWS: SSLC ಪರೀಕ್ಷೆ; ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಜುಲೈ ಕೊನೇ ವಾರದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಎರಡನೇ ಪ್ರಶ್ನೆ ಪತ್ರಿಕೆ ಕೂಡ ಬಿಡುಗಡೆಗೊಳಿಸಲಾಗಿದೆ. ನಿಲ್ಲದ ಡೆಡ್ಲಿ ವೈರಸ್​ ಅಟ್ಟಹಾಸ: 29 ದೇಶಗಳಲ್ಲಿ ಪತ್ತೆಯಾಯ್ತು Read more…

BIG NEWS: ಶಿಕ್ಷಣ ಸಚಿವರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು; ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದುಗೊಳಿಸಿ; ಸರ್ಕಾರಕ್ಕೆ ಪೋಷಕರ ಡೆಡ್ ಲೈನ್

ಬೆಂಗಳೂರು: ಪರೀಕ್ಷೆ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ ಖಾತೆ ಬದಲಾವಣೆ ಮಾಡಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು Read more…

SSLC ಪರೀಕ್ಷೆ ನಡೆಸದಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದು, ಆದರೆ ಸುರಕ್ಷತಾ ಕ್ರಮ ಕೈಗೊಂಡು ಮುಂದೂಡಿಕೆಯಾಗಿರುವ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...