alex Certify ಐಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು: ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇರುವಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ Read more…

ನೀವು ಮಾಡ್ತಿರೋ ಉದ್ಯೋಗ ಸ್ಥಳವೇ ಕ್ಯಾನ್ಸರ್‌ ಗೆ ಮೂಲವಾಗ್ತಿದೆ…!

ನೌಕರಿ ಮಾಡುವ ಜನರಿಗೆ ಒತ್ತಡ ಸಾಮಾನ್ಯ. ಬಹುತೇಕ ಉದ್ಯೋಗಿಗಳು ಒತ್ತಡ ಸಂಬಂಧಿ ಸಮಸ್ಯೆಯಿಂದ ಬಳಲುತ್ತಾರೆ. ಆದ್ರೆ ಈಗ ನಡೆದ ಸಂಶೋಧನೆಯೊಂದು ಆಘಾತಕಾರಿ ವಿಷ್ಯ ಹೊರ ಹಾಕಿದೆ. ಉದ್ಯೋಗಸ್ಥ ಯುವಕರಲ್ಲಿ Read more…

Jobs: ಐಟಿ ಕ್ಷೇತ್ರದಲ್ಲಿ ಉದ್ಯೋಗ ಕುಸಿತ…..ಫಾರ್ಮಾ ಸೆಕ್ಟರ್ ನಲ್ಲಿ ಬಂಪರ್ ಅವಕಾಶ

ದೇಶದ ಐಟಿ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಿದೆ. ಐಟಿ ಕ್ಷೇತ್ರದಲ್ಲಿ ಉದ್ಯೋಗ ಕಡಿಮೆಯಾಗ್ತಿದೆ. ಜಾಗತಿಕ ಮಟ್ಟದಲ್ಲಿ ಆಗ್ತಿರುವ ಮಂದಗತಿ ಬೆಳವಣಿಗೆ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಐಟಿ ವಲಯದಲ್ಲಿ ಬಿರುಗಾಳಿ ಎಬ್ಬಿಸಲು Read more…

`IT’ ಉದ್ಯೋಗಿಗಳಿಗೆ ಬಿಗ್ ಶಾಕ್ : ಪ್ರಮುಖ ಕಂಪನಿಗಳ 1.5 ಲಕ್ಷ ಉದ್ಯೋಗ ಕಡಿತ ಸಾಧ್ಯತೆ

ನವದೆಹಲಿ : ಐಟಿ ಉದ್ಯೋಗಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಪ್ರಮುಖ ಕಂಪನಿಗಳ 1.5 ಲಕ್ಷ ನೇಮಕಾತಿ ಕಡಿತವಾಗುವ ಸಾಧ್ಯತೆ ಇದೆ  ಎಂದು ವರದಿಗಳು ತಿಳಿಸಿದೆ. ದೇಶದ ಪ್ರಮುಖ ಐಟಿ Read more…

ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ : ಇನ್ಮುಂದೆ ಒಂದು ಐಡಿಗೆ ನಾಲ್ಕು `ಸಿಮ್ ಕಾರ್ಡ್’!

ನವದೆಹಲಿ : ಆನ್ ಲೈನ್ ವಂಚನೆ ಗಂಭೀರ ಸಮಸ್ಯೆಯಾಗಿದೆ. ಇದರಲ್ಲಿ ಸಿಮ್ ಕಾರ್ಡ್ ಅನ್ನು ಬಳಸಲಾಗುತ್ತದೆ. ಸಿಮ್ ಕಾರ್ಡ್ ಗಳ ಸಂಖ್ಯೆಯನ್ನು ಮಿತಿಗೊಳಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಇಲ್ಲಿಯವರೆಗೆ, Read more…

ಐಟಿ ಕಂಪನಿಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಶಾಕ್: ನೇಮಕಾತಿ ಭಾರಿ ಕುಸಿತ

ಐಟಿ ಕಂಪನಿಗಳ ನೇಮಕಾತಿಯಲ್ಲಿ ಭಾರೀ ಕುಸಿತ ಉಂಟಾಗಿದೆ. 2022 -23ನೇ ಸಾಲಿನಲ್ಲಿ ದೇಶದ ಪ್ರಮುಖ 5 ಐಟಿ ಕಂಪನಿಗಳು 84,000 ಕ್ಕಿಂತ ಕಡಿಮೆ ನೇಮಕಾತಿ ಮಾಡಿಕೊಂಡಿವೆ. 2021 -22 Read more…

ಐಟಿ ಉದ್ಯೋಗ ತ್ಯಜಿಸಿ ಐಪಿಎಸ್‌ ಅಧಿಕಾರಿಯಾದ ಶಹನಾಜ಼್

ರಾಷ್ಟ್ರವನ್ನು ಕಾಲಕಾಲಿಕವಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿಕೊಂಡು ಹೋಗಲು ಅಗತ್ಯವಾದ ನೀತಿ ರಚನೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯವಿರುವ ಅಗ್ರ ಚಿಂತಕರನ್ನು ಕೊಡಮಾಡಬೇಕಿರುವ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಆರ್ಥಿಕ ಹಿಂಜರಿತದ ಭೀತಿ ನಡುವೆಯೂ ನೇಮಕಾತಿಗೆ ಮುಂದಾದ ಭಾರತದ ಬೃಹತ್ ಕಂಪನಿಗಳು

ವಿಶ್ವದಲ್ಲಿ ಆರ್ಥಿಕ ಹಿಂಜರಿತ ತಲೆದೋರುವ ಭೀತಿ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಬಹು ರಾಷ್ಟ್ರೀಯ ಐಟಿ ಕಂಪನಿಗಳು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ಗೂಗಲ್, ಫೇಸ್ಬುಕ್ ಒಡೆತನದ Read more…

Viral News: ‘ಶಿಫ್ಟ್ ಮುಗಿದಿದೆ – ದಯವಿಟ್ಟು ಮನೆಗೆ ಹೋಗಿ’; ಉದ್ಯೋಗಿಯ ಕಂಪ್ಯೂಟರ್ ಗೆ ಸಂದೇಶ ಕಳುಹಿಸಿದ ಕಂಪನಿ

ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳು ನಿಗದಿತ ಅವಧಿಯನ್ನೂ ಮೀರಿ ಕೆಲಸ ಮಾಡಬೇಕೆಂದು ಬಯಸುತ್ತವೆ. ಹೀಗಾಗಿ ಇಂತಹ ಕಂಪನಿಗಳ ಉದ್ಯೋಗಿಗಳು ಸದಾಕಾಲ ಒತ್ತಡದಲ್ಲಿ ಇರುತ್ತಾರೆ. ಇಂಥದರ ನಡುವೆ ಕಂಪನಿಯೊಂದರ ಪೋಸ್ಟ್ Read more…

ಆರ್ಥಿಕ ಹಿಂಜರಿತದ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಳ್ಳುತ್ತಿರುವ ಸಾವಿರಾರು ಐಟಿ ಉದ್ಯೋಗಿಗಳು; ಹೊಸಬರ ನೇಮಕಕ್ಕೂ ಕಂಪನಿಗಳ ಹಿಂದೇಟು…!

ವಿಶ್ವದಲ್ಲಿ ಆರ್ಥಿಕ ಹಿಂಜರಿತದ ಲಕ್ಷಣಗಳು ಈಗಾಗಲೇ ಗೋಚರವಾಗುತ್ತಿವೆ. ಮುಂದಿನ ಆರು ತಿಂಗಳು ಅತ್ಯಂತ ಕಠಿಣವಾಗಿರಲಿವೆ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಇದನ್ನು ಮುಂಚಿತವಾಗಿ ಊಹಿಸಿರುವ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ Read more…

RAIN EFFECT: ಕಚೇರಿ ತಲುಪಲು ಟ್ರ್ಯಾಕ್ಟರ್ ಬಳಸಿದ ಐಟಿ ಉದ್ಯೋಗಿಗಳು

ವರುಣನ ಆರ್ಭಟಕ್ಕೆ ತತ್ತರಿಸಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆ ಮಳೆ ನಿಂತರೆ ಸಾಕಪ್ಪ ಎನ್ನುತ್ತಿದ್ದಾರೆ. ಆದರೆ ಹವಾಮಾನ ಇಲಾಖೆ ಸೆಪ್ಟೆಂಬರ್ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ Read more…

BIG NEWS: ಐಟಿ, ಇಡಿ, ಸಿಬಿಐಗಳು ಸ್ವತಂತ್ರವಾಗಿದ್ದರೆ ಆಶ್ಚರ್ಯಕರವಾಗಿ ಬೆಳೆದ ಜಯ್ ಶಾ ಆದಾಯದ ಮೂಲ ಹುಡುಕಲಿಲ್ಲವೇಕೆ ? ಟ್ವೀಟ್‌ ಮೂಲಕ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ನಡುವೆ Read more…

ಇನ್ನಷ್ಟು ದಿನಗಳ ಕಾಲ ಮುಂದುವರಿಯುತ್ತಾ ʼವರ್ಕ್‌ ಫ್ರಮ್ ಹೋಂʼ ? ಇಲ್ಲಿದೆ ಮಾಹಿತಿ

ಕೋವಿಡ್ ಕಾರಣಕ್ಕೆ ಜಾರಿಗೆ ಬಂದ ವರ್ಕ್‌ ಫ್ರಮ್ ಹೋಂ ಸಂಸ್ಕೃತಿಯನ್ನು ಕೊನೆಗೊಳಿಸಿ ಸಿಬ್ಬಂದಿಯನ್ನು ಕಚೇರಿಗೆ ಹಿಂದಿರುಗಿ ಕರೆಸಿಕೊಳ್ಳುವ ಐಟಿ ಕಂಪನಿಗಳ ಪ್ರಯತ್ನಗಳು ಫಲಕೊಟ್ಟಿಲ್ಲ. ಕೋವಿಡ್ ಸಾಂಕ್ರಾಮಿಕವು ಕೊನೆಗೊಂಡಿಲ್ಲ. ಭಾರತದಲ್ಲಿ Read more…

ಇನ್ಫೋಸಿಸ್ ನಿಂದ 50,000 ಕ್ಕೂ ಅಧಿಕ ಮಂದಿ ನೇಮಕಾತಿ

ಪ್ರಸಿದ್ಧ ಐಟಿ ಕಂಪನಿಗಳಲ್ಲೊಂದಾದ ಸಾಫ್ಟ್ ವೇರ್ ಕಂಪನಿ ಇನ್ಫೋಸಿಸ್ ಸಾವಿರಾರು ಮಂದಿ ಹೊಸಬರನ್ನು ನೇಮಿಸಿದೆ ಎಂದು ತಿಳಿಸಿದೆ. ಮಾರ್ಚ್ 2022 ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದಲ್ಲಿ 85,000 ಹೊಸಬರನ್ನು Read more…

ʼವರ್ಕ್‌ ಫ್ರಂ ಹೋಂʼ ಮುಂದುವರಿಕೆ ನಿರೀಕ್ಷೆಯಲ್ಲಿದ್ದರಿಗೆ ಇಲ್ಲಿದೆ ಮಹತ್ವದ ಸುದ್ದಿ

ಕೋವಿಡ್ ಪ್ರಕರಣ ಇಳಿಕೆಯಾಗುತ್ತಿದ್ದಂತೆ ದೇಶದಾದ್ಯಂತ ಹಲವಾರು ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಕಚೇರಿಗೆ ಕರೆಸಿಕೊಂಡಿವೆ. ಅದರ ಮಧ್ಯೆಯೂ ಇತರ ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳ ಸುರಕ್ಷತೆ ಮತ್ತು ಸುರಕ್ಷತೆಯನ್ನು Read more…

ಸಂದರ್ಶನಕ್ಕೆ ಹಾಜರಾದವನೇ ಒಬ್ಬ……ಕೆಲಸಕ್ಕೆ ಬಂದವ ಮತ್ತೊಬ್ಬ….!

ಯಾವುದೇ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರುವ ಮುನ್ನ ಮೊದಲು ಸಂದರ್ಶನಗಳನ್ನು ನಡೆಸಿ ಉದ್ಯೋಗಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಕೆಲವೇ ಕೆಲವು ಅರ್ಹರು ಮಾತ್ರ ಆಯ್ಕೆಯಾಗುತ್ತಾರೆ. ಆದರೆ, ವಿಚಿತ್ರ ಘಟನೆಯೊಂದರಲ್ಲಿ ಸಂದರ್ಶನಕ್ಕೆ Read more…

ಬ್ಯಾಂಕ್ ದೋಚಿದ್ದ ಐಟಿ ಉದ್ಯೋಗಿ ಅಂದರ್…!‌ ಬೆಚ್ಚಿಬೀಳಿಸುವಂತಿದೆ ಕೃತ್ಯಕ್ಕೂ ಮುನ್ನ ಈತ ಮಾಡಿದ ಪ್ಲಾನ್

ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎಸ್.ಬಿ.ಐ. ಬ್ಯಾಂಕ್ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಟಿ ಉದ್ಯೋಗಿಯೊಬ್ಬನನ್ನ ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ 28 ವರ್ಷದ ಧೀರಜ್ ಬಂಧಿತ ಆರೋಪಿ. Read more…

ಒಮಿಕ್ರಾನ್ ಆತಂಕ: 4 ವಾರಗಳ ಮಟ್ಟಿಗೆ ಕಚೇರಿಗಳನ್ನು ಮುಚ್ಚಿದ ವಿಪ್ರೋ

ಬೆಂಗಳೂರು ಮೂಲದ ಐಟಿ ದಿಗ್ಗಜ ವಿಪ್ರೋ ಒಮಿಕ್ರಾನ್ ಕಾಟದಿಂದಾಗಿ ಜಾಗತಿಕ ಮಟ್ಟದಲ್ಲಿ ತನ್ನ ಕಚೇರಿಗಳನ್ನು ನಾಲ್ಕು ವಾರಗಳ ಮಟ್ಟಿಗೆ ಮುಚ್ಚಲು ನಿರ್ಧರಿಸಿದೆ. ಜಗದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ Read more…

$25 ಶತಕೋಟಿ ವಾರ್ಷಿಕ ಆದಾಯ ಕಂಡ ಟಿಸಿಎಸ್‌‌, 1.1 ಲಕ್ಷ ಉದ್ಯೋಗಿಗಳಿಗೆ ಬಡ್ತಿ

ದೇಶದ ಅತಿ ದೊಡ್ಡ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಡಿಸೆಂಬರ್‌ 2021ಕ್ಕೆ ಅಂತ್ಯಗೊಂಡಂತೆ ವಾರ್ಷಿಕ ಲೆಕ್ಕಾಚಾರದಲ್ಲಿ $25 ಶತಕೋಟಿ ಆದಾಯ ಕಾಣುವ ಮೂಲಕ ಹೊಸ ಮೈಲುಗಲ್ಲು Read more…

ಕಣ್ಮರೆಯಾಗುತ್ತಿರುವ ʼಬಿದಿರಿನ ಬುಟ್ಟಿʼಗಳು

ಇಂದಿನ ಐಟಿ- ಬಿಟಿ ಯುಗದಲ್ಲಿ ಎಲ್ಲಿ ಮರೆಯಾಗಿದೆ ಗುಡಿ ಕೈಗಾರಿಕೆ..? ಹೀಗೊಂದು ಪ್ರಶ್ನೆ ಉದ್ಭವಿಸುವುದು ಸಹಜ. ಯಾಕೆಂದರೆ ಅದೊಂದು ಕಾಲದಲ್ಲಿ ಗ್ರಾಮೀಣ ಜನರ ನಿತ್ಯದ ಕಾಯಕವಾಗಿತ್ತು ಈ ಗುಡಿ Read more…

Viral Video: ಮನಿಕೇ ಮಗೆ ಹಿತೇಗೆ ಬೆಲ್ಲಿ ಡಾನ್ಸ್‌ ಟಚ್‌ ಕೊಟ್ಟ ಟೆಕ್ಕಿ

ಅಂತರ್ಜಾಲದಲ್ಲಿ ಧೂಳೆಬ್ಬಿಸಿರುವ ಸಿಂಹಳಿ ಹಾಡು ಮನಿಕೆ ಮಗೆ ಹಿತೆಯ ಮೂಲಕ ಶ್ರೀಲಂಕಾದ ಗಾಯಕ ಯೊಹಾನಿ ಡಿಲೋಕಾ ಡಿ ಸಿಲ್ವಾ ಖ್ಯಾತಿಯ ಉತ್ತುಂಗ ತಲುಪಿದ್ದಾರೆ. ಶ್ರೀಲಂಕಾ ಹಾಗೂ ಭಾರತದೆಲ್ಲೆಡೆ ಜನಪ್ರಿಯವಾಗಿರುವ Read more…

BIG NEWS: ಶೀಘ್ರವೇ ಮುಗಿಯಲಿದೆ ಐಟಿ ಉದ್ಯೋಗಿಗಳ ‘ವರ್ಕ್ ಫ್ರಂ ಹೋಮ್’

ಕೊರೊನಾ ಪ್ರಕರಣದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಅಕ್ಟೋಬರ್ 22 ರವರೆಗೆ ಒಂದು ನೂರು ಕೋಟಿಗೂ ಹೆಚ್ಚು ನಾಗರಿಕರಿಗೆ ಲಸಿಕೆ ಹಾಕಲಾಗಿದೆ. ಎಲ್ಲಾ ಆರ್ಥಿಕ ಚಟುವಟಿಕೆಗಳು ಮತ್ತೆ ದಾರಿಗೆ Read more…

JOB NEWS: ಪದವಿ ಪೂರೈಸಿರುವವರಿಗೆ ಉದ್ಯೋಗಾವಕಾಶ ಒದಗಿಸಲು ಮುಂದಾದ ಟಿಸಿಎಸ್

ತನ್ನ ’ಸ್ಮಾರ್ಟ್ ಹೈರಿಂಗ್’ ಕಾರ್ಯಕ್ರಮದ ಮುಂದಿನ ಹೆಜ್ಜೆಯನ್ನು ಘೋಷಿಸಿದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಇದೀಗ ತಾನೇ ಪದವಿ ಪೂರೈಸಿರುವ ಮಂದಿಯನ್ನು ಹೈರ್‌ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಗುಡ್ ನ್ಯೂಸ್: 45 ಸಾವಿರ ಫ್ರೆಷರ್ ಗಳ ನೇಮಕಾತಿಗೆ ಮುಂದಾದ ಇನ್ಫೋಸಿಸ್

ನವದೆಹಲಿ: ಜಾಗತಿಕವಾಗಿ ಐಟಿ ಸೇವೆಗಳ ಬೇಡಿಕೆಯಿಂದಾಗಿ ಭಾರತೀಯ ಕಂಪನಿಗಳು ಪ್ರಸ್ತುತ ನೇಮಕಾತಿ ಯೋಜನೆಗಳನ್ನು ದ್ವಿಗುಣಗೊಳಿಸುತ್ತಿವೆ. ಇನ್ಫೋಸಿಸ್ ಈಗ ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ 45,000 ಪದವೀಧರರನ್ನು ನೇಮಿಸಿಕೊಳ್ಳಲು ಯೋಜಿಸುತ್ತಿದೆ. Read more…

ಹಬ್ಬದ ಹೊತ್ತಲ್ಲೇ ಭರ್ಜರಿ ಶುಭ ಸುದ್ದಿ: ಇನ್ಫೋಸಿಸ್ ನಲ್ಲಿ 45,000 ಪದವೀಧರರ ನೇಮಕಾತಿ, ಫ್ರೆಶರ್‌ಗಳಿಗೆ ಅವಕಾಶ

ನವದೆಹಲಿ: ಪ್ರಸ್ತುತ ಜಾಗತಿಕವಾಗಿ ಐಟಿ ಸೇವೆಗಳ ಪ್ರವರ್ಧಮಾನದಿಂದಾಗಿ ಭಾರತೀಯ ಕಂಪನಿಗಳು ಈಗ ತಮ್ಮ ನೇಮಕಾತಿ ಯೋಜನೆಗಳನ್ನು ದ್ವಿಗುಣಗೊಳಿಸುತ್ತಿವೆ. ಉದಾಹರಣೆಗೆ, ಇನ್ಫೋಸಿಸ್ ಈಗ ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ 45,000 Read more…

ʼಕೋಟ್ಯಾಧಿಪತಿʼಗಳಾಗಿದ್ದಾರೆ ಈ ಐಟಿ ಕಂಪನಿಯ 500 ಕ್ಕೂ ಅಧಿಕ ಉದ್ಯೋಗಿಗಳು..!

ಸಾಫ್ಟ್‌ವೇರ್‌ ಅನ್ನು ಸೇವೆಯನ್ನಾಗಿ ಒದಗಿಸುವ ಕಾನ್ಸೆಪ್ಟ್‌ನ ಫ್ರೆಶ್‌ವರ್ಕ್ಸ್ ಕಂಪನಿಯ ಶೇರುಗಳು ನಸ್ಡಾಕ್‌ ಸೂಚ್ಯಂಕದಲ್ಲಿ ಬುಧವಾರದಂದು $36/ಶೇರಿನಂತೆ ಪಾದಾರ್ಪಣೆ ಮಾಡುವ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ಸ್ಟಾರ್ಟ್‌ Read more…

ನಟ ಸೋನು‌ ಸೂದ್ ನಿವಾಸದ ಮೇಲಿನ ದಾಳಿ ಬಳಿಕ ಶಾಕಿಂಗ್ ಸಂಗತಿ ಬಿಚ್ಚಿಟ್ಟ ಐಟಿ ಇಲಾಖೆ

ಬಾಲಿವುಡ್​ ನಟ ಹಾಗೂ ಸಮಾಜ‌ ಸೇವಕ ಸೋನು ಸೂದ್​ರ ಮುಂಬೈ ನಿವಾಸದಲ್ಲಿ ಸತತ ಮೂರು ದಿನಗಳ ಕಾಲ ದಾಳಿ ನಡೆಸಿದ ಆದಾಯ ಇಲಾಖೆ ಅಧಿಕಾರಿಗಳು ಸೋನು ಸೂದ್​ 20 Read more…

ಭಾರತೀಯ ಐಟಿ ವೃತ್ತಿಪರರಿಗೆ ಗುಡ್‌ ನ್ಯೂಸ್…..!

ಅಮೆರಿಕಕ್ಕೆ ತೆರಳಲಿರುವ ಭಾರತೀಯ ವೃತ್ತಿಪರರಿಗೆ ಒಳ್ಳೆ ಸುದ್ದಿ ಇದೆ. ಎಚ್ -1 ಬಿ ವೀಸಾಗಳಿಗೆ ಅರ್ಜಿ ಸಲ್ಲಿಸಿರುವ ಕೆಲವರನ್ನು ಆಯ್ಕೆ ಮಾಡಲು, ಯುಎಸ್ ಇನ್ನೊಂದು ಅವಕಾಶ ನೀಡಲು ನಿರ್ಧರಿಸಿದೆ. Read more…

ʼದೇಣಿಗೆʼ ನೀಡಿದವರಿಗೆ ಸಿಗುತ್ತಾ ತೆರಿಗೆ ವಿನಾಯಿತಿ…? ಇಲ್ಲಿದೆ ಈ ಕುರಿತ ಬಹುಮುಖ್ಯ ಮಾಹಿತಿ

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಅನೇಕರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಸೇರಿದಂತೆ ಇನ್ನೂ ಅನೇಕ ಸಂಘ ಸಂಸ್ಥೆಗಳಿಗೆ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ನೀವು ಕೂಡ ಈ Read more…

ಸ್ಪೇನ್ ಜೈಲಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಐಟಿ ದಿಗ್ಗಜ

ಐಟಿ ಕ್ಷೇತ್ರದ ದಿಗ್ಗಜ ಹಾಗೂ ವೈರಸ್‌ನಿರೋಧಕ ತಂತ್ರಾಂಶದ ರೂವಾರಿ ಜಾನ್ ಮ್ಯಾಕ್‌ಅಫಿ ಸ್ಪೇನ್‌ ಕಾರಾಗೃಹದಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ. ತೆರಿಗೆ ವಂಚನೆ ಪ್ರಕರಣವೊಂದರಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...