alex Certify ಕಂದಾಯ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಬೆಂಗಳೂರು: ಕಂದಾಯ ಇಲಾಖೆಯ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್: ಅರಣ್ಯ, ಕಂದಾಯ ಇಲಾಖೆ ಜಂಟಿ ಸರ್ವೆ: ಸಾಗುವಳಿ ಚೀಟಿ ವಿತರಣೆ

ಬೆಂಗಳೂರು: ರಾಜ್ಯಾದ್ಯಂತ ಫೆಬ್ರವರಿ 16 ರಿಂದ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಅರಣ್ಯ ಗಡಿ ಗುರುತಿಸುವ ಸಲುವಾಗಿ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಗ್ರಾಮ ಸಹಾಯಕರಿಗೆ ಸಿಹಿ ಸುದ್ದಿ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಿತ ವೇತನವನ್ನು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮಾಸಿಕ 2,000 ರೂ. ಹೆಚ್ಚಳ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಪಹಣಿ ಲೋಪ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’

ಬೆಂಗಳೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನಸಾಮಾನ್ಯರ ಎಲ್ಲಾ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಜ್ಯಾದ್ಯಂತ ಕಂದಾಯ ಅದಾಲತ್ ಗೆ ಮರು ಚಾಲನೆ ನೀಡಲಾಗುವುದು ಎಂದು ಕಂದಾಯ Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ಹಕ್ಕಿನ ವಿಸ್ತೀರ್ಣದ ಭೂಮಿಗೆ ತಕ್ಕಂತೆ ಶುಲ್ಕ ಪಡೆಯಲು ಭೂಮಾಪನ ಇಲಾಖೆಗೆ ಆದೇಶ

ಬೆಂಗಳೂರು: ಮೋಜಣಿ ವ್ಯವಸ್ಥೆ ಅಡಿ ಭೂಮಿಯ ಸರ್ವೆಗೆ ಅರ್ಜಿ ಸಲ್ಲಿಸುವವರಿಂದ ಶುಲ್ಕ ಪಡೆಯುವ ವಿಚಾರದಲ್ಲಿನ ಗೊಂದಲವನ್ನು ಕಂದಾಯ ಇಲಾಖೆ ನಿವಾರಿಸಿದೆ. ಪಹಣಿಯಲ್ಲಿ ಕಾಲ 3 ಬದಲಿಗೆ ಕಾಲಂ 9ರಲ್ಲಿ Read more…

ರೈತರಿಗೆ ಭರ್ಜರಿ ಸುದ್ದಿ: ಅರ್ಜಿ ಸಲ್ಲಿಸದಿದ್ದರೂ ಜಮೀನು ಸರ್ವೆ, ಪೋಡಿ ಮಾಡಿಕೊಡಲು ಕಂದಾಯ ಇಲಾಖೆ ‘ದರಖಾಸ್ತು ಪೋಡಿ ಆಂದೋಲನ’

ಬೆಂಗಳೂರು: ಕಂದಾಯ ಇಲಾಖೆ ದರಖಾಸ್ತು ಪೋಡಿ ಅಭಿಯಾನ ಕೈಗೊಂಡಿದ್ದು, ಅರ್ಜಿ ಸಲ್ಲಿಸದಿದ್ದರೂ ಕಂದಾಯ ಇಲಾಖೆಯಿಂದ ರೈತರ ಜಮೀನಿನಲ್ಲಿ ಸರ್ವೆ ನಡೆಸಿ ಪೋಡಿ ಮಾಡಿಕೊಡಲಾಗುವುದು. ಸರ್ಕಾರಿ ಭೂಮಿ ಮಂಜೂರಾತಿ ಪಡೆದುಕೊಂಡವರ Read more…

ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ: ಕಂದಾಯ ಇಲಾಖೆ ಸಿದ್ಧತೆ

ಬೆಂಗಳೂರು: ಮುಂಗಾರು ಕೊರತೆಯಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ಪಾವತಿಸಲು ಕಂದಾಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಶನಿವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಹಿರಿಯ Read more…

ಶುಭ ಸುದ್ದಿ: ಕಂದಾಯ ಇಲಾಖೆಯಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ನೇಮಕಾತಿ

ವಿಲೇಜ್ ಅಕೌಂಟೆಂಟ್(ಗ್ರಾಮ ಲೆಕ್ಕಾಧಿಕಾರಿ) ಹುದ್ದೆಯನ್ನು ಸರ್ಕಾರ ಗ್ರಾಮ ಆಡಳಿತಾಧಿಕಾರಿ ಎಂದು ಮರು ನಾಮಕರಣ ಮಾಡಿದೆ. ಇನ್ನು ಮುಂದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯಮಟ್ಟದಲ್ಲಿ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ Read more…

ಕಂದಾಯ ಇಲಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಗ್ರಾಮ ಆಡಳಿತಾಧಿಕಾರಿಗಳ ನೇರ ನೇಮಕಾತಿ

ಬೆಳಗಾವಿ: ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ Read more…

ʻಬಗರ್ ಹುಕುಂʼ ಯೋಜನೆಗೆ ನಕಲಿ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್ : ಕಂದಾಯ ಇಲಾಖೆಯಿಂದ ಮಹತ್ವದ ಕ್ರಮ

ಬೆಂಗಳೂರು : ಬಗರ್‌ ಹುಕುಂ ಯೋಜನೆಗೆ ನಕಲಿ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಭೂಮಿಯನ್ನು ಸಕ್ರಮಗೊಳಿಸಲು ಸಲ್ಲಿಕೆಯಾಗಿರುವ Read more…

BIG NEWS: ಕಂದಾಯ ಇಲಾಖೆ ಎಲ್ಲಾ ಸೇವೆ ಡಿಜಿಟಲೀಕರಣ: ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೂ ಟ್ಯಾಬ್ ವಿತರಣೆ

ವಿಜಯಪುರ: ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಸಚಿವ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸರ್ವೇ ಸಮಸ್ಯೆ ನಿವಾರಣೆಗೆ ಪೋಡಿ ಅಭಿಯಾನಕ್ಕೆ ಮರು ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಪೋಡಿ ಅಭಿಯಾನಕ್ಕೆ ಮರು ಚಾಲನೆ ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಸಿದ್ದತೆ ಕೈಗೊಂಡಿದೆ. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಈ ಸಂಬಂಧ ಇಲಾಖೆಯ ಹಿರಿಯ Read more…

ಗ್ರಾಮೀಣ ಜನರೇ ಗಮನಿಸಿ : `ಬಾಪೂಜಿ ಸೇವಾ ಕೇಂದ್ರ’ದಲ್ಲೇ ಸಿಗಲಿವೆ ಕಂದಾಯ ಇಲಾಖೆಯ ಈ ಸೇವೆಗಳು!

ಬೆಂಗಳೂರು :  ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು Read more…

BIG NEWS: 3 ತಿಂಗಳಿಂದ ವಿದ್ಯುತ್ ಬಿಲ್ ಪಾವತಿಸದ ಕಂದಾಯ ಇಲಾಖೆ; ಕರೆಂಟ್ ಕಟ್ ಮಾಡಿದ ಬೆಸ್ಕಾಂ

ಬೆಂಗಳೂರು: ಕಳೆದ ಮೂರು ತಿಂಗಳಿಂದ ಕರೆಂಟ್ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ಕಂದಾಯ ಇಲಾಖೆ ಕಚೇರಿಯ ಕರೆಂಟ್ ಕಟ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ತಿಂಗಳಿಂದ ವಿದ್ಯುತ್ Read more…

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮುಜರಾಯಿ ಇಲಾಖೆಯ ಧಾರ್ಮಿಕ ಪರಿಷತ್ ಅನ್ನು ಹೊಸದಾಗಿ ರಚನೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯ Read more…

BIGG NEWS : ಅ.1 ರಿಂದ ರಾಜ್ಯದ ಎಲ್ಲ ಕಂದಾಯ ಇಲಾಖೆ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ಟೋಬರ್ 1 ರಿಂದ ರಾಜ್ಯದ ಎಲ್ಲ ತಹಸಿಲ್ದಾರ್ ಹಂತದವರೆಗೆ ಎಲ್ಲ ಕಂದಾಯ ಇಲಾಖೆ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಜಾರಿಗೆ ತರಲು ಸಿದ್ಧತೆ ನಡೆಸಿದೆ. Read more…

ಕಚೇರಿಗೆ ಲೇಟಾಗಿ ಬರುವ, ಸಮಯ ಪಾಲನೆ ಮಾಡದ ಅಧಿಕಾರಿಗಳು, ಸಿಬ್ಬಂದಿಗೆ ಶಾಕ್: ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಕಚೇರಿಗೆ ಲೇಟಾಗಿ ಬರುವ, ಸಮಯ ಪಾಲನೆ ಮಾಡದ ಅಧಿಕಾರಿಗಳು, ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಎಚ್ಚರಿಕೆ Read more…

Good News : ಕಂದಾಯ ಇಲಾಖೆಯ ಕೆಲಸಗಳಿಗೆ ಶೀಘ್ರವೇ 1,700 `ಗ್ರಾಮಕರಣಿಕರ’ ನೇಮಕಾತಿ

ಮಂಗಳೂರು ; ರಾಜ್ಯದಲ್ಲಿ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಶೀಘ್ರವೇ 1,700 ಗ್ರಾಮಕರಣಿಕರ ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮುಖ್ಯ ಮಾಹಿತಿ: ಮಾರ್ಗಸೂಚಿ ದರ ಶೇ. 20 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಸ್ಥಿರಾಸ್ತಿ ಮಾರ್ಗಸೂಚಿ ದರ ಸೆಪ್ಟೆಂಬರ್ ನಿಂದ ಪರಿಷ್ಕರಣೆ ಆಗಲಿದ್ದು, ಭೂಮಿಯ ಮೌಲ್ಯ ಶೇಕಡ 20ರವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ, ನಾಲ್ಕು ವರ್ಷಗಳ ನಂತರ ಮಾರ್ಗಸೂಚಿ ದರ ಪರಿಷ್ಕರಣೆಗೆ Read more…

ಸುಳ್ಳು ದಾಖಲೆ ನೀಡಿ ಸರ್ಕಾರಿ ಆಸ್ತಿ ಕಬಳಿಸುವವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಕಲಬುರಗಿ : ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಸುಳ್ಳು ಮಾಹಿತಿ ನೀಡಿ, ವಂಚಿಸುವ ದಲ್ಲಾಳಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. Read more…

ಆಸ್ತಿ ಖರೀದಿದಾರರಿಗೆ ಶಾಕ್: ಸ್ಥಿರಾಸ್ತಿ ಮಾರ್ಗಸೂಚಿ ದರ ಗಣನೀಯ ಏರಿಕೆ ಸಾಧ್ಯತೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಅಗತ್ಯವಾಗಿರುವ ಹೆಚ್ಚುವರಿ ಸಂಪನ್ಮೂಲ ಸಂಗ್ರಹಕ್ಕೆ ಪೂರಕವಾಗಿ ಸ್ಥಿರಾಸ್ತಿ ಮಾರ್ಗಸೂಚಿ ದರಗಳಲ್ಲಿ ಗಣನೀಯ ಏರಿಕೆ ಮಾಡುವ ಸಾಧ್ಯತೆ ಇದೆ. ವಾಸ್ತವಿಕ ಮಾರುಕಟ್ಟೆ ದರ ಆಧರಿಸಿ Read more…

ಕಂದಾಯ ದಿನ : ಇಂದು ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗೆ `ವಿಶೇಷ ಸಾಂದರ್ಭಿಕ ರಜೆ’ ಘೋಷಣೆ

ಬೆಂಗಳೂರು : ಕಂದಾಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ. ಕಂದಾಯ ದಿನಾಚರಣೆ ಮತ್ತು ಕಾರ್ಯಗಾರಕ್ಕೆ ಹಾಜರಾಗಲು Read more…

ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಫಲಾನುಭವಿಗಳಿಗೆ ಮಹತ್ವದ ಮಾಹಿತಿ

ಕಂದಾಯ ಇಲಾಖೆಯಿಂದ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಿಕ ಪಿಂಚಣಿ ಮತ್ತು ಸಹಾಯಧನ ಪಡೆಯುವ ಫಲಾನುಭವಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ತಮ್ಮ ಬ್ಯಾಂಕ್, ಅಂಚೆ ಉಳಿತಾಯ ಖಾತೆಗೆ ಎನ್.ಪಿ.ಸಿ.ಐ ಜೋಡಣೆ Read more…

ಆದಾಯ ತೆರಿಗೆದಾರರಿಗೆ ಮುಖ್ಯ ಮಾಹಿತಿ : `IT’ ರಿಟರ್ನ್ಸ್ ಫೈಲ್ ಮಾಡಲು ಜುಲೈ 31 ಕೊನೆಯ ದಿನ

ನವದೆಹಲಿ : ಆದಾಯ ತೆರಿಗೆದಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಮಾಹಿತಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡಲು ಜುಲೈ 31 ಕೊನೆಯ ದಿನವಾಗಿದ್ದು,  ಆದಾಯ ತೆರಿಗೆ ರಿಟರ್ನ್ಸ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಸೇವೆ ಸರಳವಾಗಿ ಸಕಾಲದಲ್ಲಿ ತಲುಪಿಸಲು ಜನಸ್ನೇಹಿಯಾಗಿ ಕಂದಾಯ ಇಲಾಖೆ

ಬೆಂಗಳೂರು: ಕಂದಾಯ ಇಲಾಖೆಯನ್ನು ಮತ್ತಷ್ಟು ಜವಾಬ್ದಾರಿಯುತ ಮತ್ತು ಜನಸ್ನೇಹಿಯಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವುದಾಗಿ ಘೋಷಣೆ ಮಾಡಲಾಗಿದೆ. Read more…

ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ: ಜನರಿಗೆ ಅನುಕೂಲ ಕಲ್ಪಿಸಲು ಕ್ರಮ

ಬೆಳಗಾವಿ: ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ಜನರಿಗೆ ಆಗುತ್ತಿರುವ ತೊಂದರೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ Read more…

ಗ್ರಾಮಾಂತರ ಪ್ರದೇಶದ ಜನತೆಗೆ ಗುಡ್ ನ್ಯೂಸ್

ಗ್ರಾಮಾಂತರ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದ್ದು, ಇದರ ಮೂಲಕ ದಾಖಲೆಗಳನ್ನು ಆನ್ಲೈನ್ ನಿಂದಲೇ ಅಪ್ಲೋಡ್ ಮಾಡಲು ವ್ಯವಸ್ಥೆ Read more…

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಆಸ್ತಿ ನೋಂದಣಿ ಅಕ್ರಮ ತಡೆಗೆ ಹೊಸ ಪದ್ದತಿ

ಬೆಳಗಾವಿ: ಆಸ್ತಿ ನೋಂದಣಿ ಅಕ್ರಮ ತಡೆಗೆ ಹೊಸ ಪದ್ದತಿ ಜಾರಿ ಮಾಡಲಿದ್ದು, ಕೆ- 2 ಸಾಫ್ಟ್ವೇರ್ ಮೂಲಕ ಜಮೀನು, ಆಸ್ತಿ ಅಪ್ಲೋಡ್ ವ್ಯವಸ್ಥೆ ಜಾರಿಗೆ ಬರಲಿದೆ. ಬಳ್ಳಾರಿಯಲ್ಲಿ ಪ್ರಾಯೋಗಿಕವಾಗಿ Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ಪೋಡಿ ಮುಕ್ತ ಅಭಿಯಾನ ಚುರುಕು

ಬೆಂಗಳೂರು: ಪೋಡಿ ಮುಕ್ತ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬಹು ಮಾಲೀಕತ್ವದ ಖಾಸಗಿ, ಹಿಡುವಳಿ ಜಮೀನು ಅಳತೆ ಮಾಡಿ ಏಕ ಮಾಲೀಕತ್ವಕ್ಕೆ Read more…

ಇನ್ನು ಆಸ್ಪತ್ರೆ, ಕಚೇರಿಗೆ ಅಲೆಯಬೇಕಿಲ್ಲ: ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಬೆಂಗಳೂರು: ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ನಲ್ಲಿ ಜನನ, ಮರಣ ಪ್ರಮಾಣ ಪತ್ರ ತಲುಪಿಸಲು ಕಂದಾಯ ಇಲಾಖೆ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...