alex Certify ಕನ್ನಡಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಂದ 4 ಲಕ್ಷ ಕೋಟಿ ತೆರಿಗೆ, ಕೇಂದ್ರದಿಂದ ಕೇವಲ 50 ಸಾವಿರ ಕೋಟಿ ಮಾತ್ರ ವಾಪಸ್ : ಸಿಎಂ ಸಿದ್ದರಾಮಯ್ಯ

  ಹುಬ್ಬಳ್ಳಿ:, ರಾಜ್ಯದ ಜನರು 4 ಲಕ್ಷ ಕೋಟಿ ತೆರಿಗೆ ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಕೇಂದ್ರದಿಂದ ಕೇವಲ 50,000 ಕೋಟಿ ರೂ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಕೇಂದ್ರ Read more…

ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ : ʻಖಾಸಗಿ ಉದ್ಯಮʼಗಳಲ್ಲಿ ಹೆಚ್ಚಿನ ಉದ್ಯೋಗವಕಾಶʻ

ಬೆಂಗಳೂರು : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರಾಜ್ಯದ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, Read more…

ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಕೈಗಾರಿಕೆಗಳಲ್ಲಿ ʻಶೇ.70-100 ರಷ್ಟುʼ ಉದ್ಯೋಗವಕಾಶ

ಬೆಳಗಾವಿ : ಕನ್ನಡಿಗರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೈಗಾರಿಕಾ ನೀತಿಯಡಿ ಸರ್ಕಾರದ ಪ್ರೋತ್ಸಾಹ ಪಡೆಯುತ್ತಿರುವ ಕೈಗಾರಿಕೆಗಳಲ್ಲಿ ಶೇ 70-100 ರಷ್ಟು ಉದ್ಯೋಗವಕಾಶ ನೀಡಲಾಗುವುದು ಎಂದು ಕೈಗಾರಿಕಾ ಸಚಿವ Read more…

ಕನ್ನಡ ರಾಜ್ಯೋತ್ಸವದ ದಿನವೇ `ಕನ್ನಡಿಗರಿಗೆ ಸಿಹಿಸುದ್ದಿ’ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ರಾಜ್ಯೋತ್ಸವದ ದಿನವೇ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸುವಂತೆ  ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು Read more…

BIG NEWS: ಇಸ್ರೇಲ್ ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ನ ಹಮಾಸ್ ಉಗ್ರರು ದಾಳಿ ನಡೆಸಿದ್ದು, 300ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 1700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ Read more…

ಕನ್ನಡಿಗರಿಗೆ ಸಿಹಿಸುದ್ದಿ : `HAL’ ನೇಮಕಾತಿಯಲ್ಲಿ ಮೊದಲ ಆದ್ಯತೆ!

ತುಮಕೂರು : ಕನ್ನಡಿಗರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಹೆಚ್.ಎ.ಎಲ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು. ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ನಂತರ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಈ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು!

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ನೇಮಕಾತಿಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಹೌದು, ಇನ್ಮುಂದೆ ಎಸ್ಎಸ್ Read more…

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆಯಾಗಿದ್ದಾರೆ. ಕುಲು, ಮನಾಲಿ ಪ್ರವಾಸಕ್ಕೆ ತೆರಳಿದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಶ್ರೀನಿಧಿ, ನವ್ಯಾ ವೀರ್ ಹಾಗೂ ಅವರ ಪತ್ನಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. Read more…

BREAKING : ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರು : ರಕ್ಷಣೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ನೇಮಕ

    ಬೆಂಗಳೂರು : ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಅವರನ್ನು ನೇಮಕ ಮಾಡಿದೆ. ಅಮರನಾಥ ಯಾತ್ರೆಯಲ್ಲಿ Read more…

ರಾಜ್ಯದಲ್ಲಿ ಅಮುಲ್ ಹಾಲು, ಹಾಲಿನ ಉತ್ಪನ್ನ ಮಾರಾಟ: ಕನ್ನಡಿಗರ ಆಕ್ರೋಶ

ಬೆಂಗಳೂರು: ನಂದಿನಿ ಬ್ರಾಂಡ್ ಮೂಲಕ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಾಡುತ್ತಿರುವ ಕೆಎಂಎಫ್ ಗೆ ಸೆಡ್ಡು ಹೊಡೆಯಲು ಗುಜರಾತ್ ಮೂಲದ ಅಮುಲ್ ಮುಂದಾಗಿದೆ. ಆನ್ಲೈನ್ ಮೂಲಕ ಹಾಲು, Read more…

ಕನ್ನಡಿಗರ ಹಿತ ಕಾಯುವಲ್ಲಿ ಸಿಎಂ ವಿಫಲ: ಕೂಡಲೇ ರಾಜೀನಾಮೆ ನೀಡಲಿ: ಸಿದ್ಧರಾಮಯ್ಯ

ನವದೆಹಲಿ: ಮಹಾರಾಷ್ಟ್ರದ ಹಸ್ತಕ್ಷೇಪವನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೇರೆ ರಾಜ್ಯದ ಆಡಳಿತದಲ್ಲಿ ನಾವು ಮೂಗು ತೂರಿಸುವುದಿಲ್ಲ ಕರ್ನಾಟಕದ ಜನರು ಸೌಮ್ಯ ಸ್ವಭಾವದವರು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. Read more…

ಉತ್ತರಕಾಶಿ ಹಿಮಪಾತದಲ್ಲಿ ಕನ್ನಡಿಗರು ಸಾವು: 27 ಮೃತದೇಹ ಹೊರಕ್ಕೆ

ಉತ್ತರಕಾಶಿ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನ್ನಪ್ಪಿದ್ದಾರೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ಕಳೆದ ಮಂಗಳವಾರ ಸಂಭವಿಸಿದ್ದ ಹಿಮಾಪಾತದಲ್ಲಿ ದುರ್ಘಟನೆ ನಡೆದಿದೆ. ಹಿಮಪಾತದಿಂದಾಗಿ Read more…

ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ಹೆಚ್ಚುವರಿ ಶೇ. 3 ರಷ್ಟು ಉದ್ಯೋಗ ಕಡ್ಡಾಯ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ. ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ Read more…

ಕನ್ನಡಿಗರ ಏರ್ ಲಿಫ್ಟ್; ಸರ್ಕಾರದಿಂದಲೇ ವೆಚ್ಚ ಭರಿಸಲಾಗುವುದು ಎಂದ ಸಿಎಂ

ಬೆಂಗಳೂರು: ಉಕ್ರೇನ್ ನಲ್ಲಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ ಮೊದಲ ತಂಡ ಆಗಮಿಸಿದೆ. ಉಳಿದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ನಡೆಯುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಉಕ್ರೇನ್ ಮೇಲೆ ರಷ್ಯಾ ದಾಳಿ; ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ; ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲು ಮುಂದಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾಹಿತಿ Read more…

BIG NEWS: ಮುಂದುವರಿದ ಎಂಇಎಸ್, ಶಿವಸೇನೆ ಪುಂಡಾಟ; ಸಾರಿಗೆ ಬಸ್ ಗಳಿಗೆ ಮಸಿ ಬಳಿದು ಕಿಡಿ; ಕನ್ನಡಿಗರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾರ್ಯಕರ್ತರು

ಮುಂಬೈ: ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ. ಸಾರಿಗೆ ಬಸ್ ಗಳನ್ನು ತಡೆದು ಕಪ್ಪು ಮಸಿ ಬಳಿದು, ಚಾಲಕನಿಗೂ ಹಿಂಸೆ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈನಿಂದ Read more…

ರಾಜ್ಯೋತ್ಸವದ ಸಂದರ್ಭದಲ್ಲೇ ಕನ್ನಡಿಗರಿಗೆ ಶುಭ ಸುದ್ದಿ: ಎಲ್ಲ ವಲಯದಲ್ಲೂ ಉದ್ಯೋಗಾವಕಾಶ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ಕನ್ನಡಿಗರಿಗೆ ಉದ್ಯೋಗವಕಾಶ, ಕನ್ನಡದಲ್ಲಿ ಆಡಳಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. 66 ನೇ ಕನ್ನಡ Read more…

BIG NEWS: ಉತ್ತರಾಖಂಡ ಜಲಪ್ರಳಯದಲ್ಲಿ ಸಿಲುಕಿರುವ ಕನ್ನಡಿಗರು; ಊರಿಗೆ ಬರಲಾಗದೇ ಪರದಾಟ; ಸರ್ಕಾರದಿಂದ ಸಹಾಯವಾಣಿ ಆರಂಭ

ಡೆಹ್ರಾಡೂನ್: ಮೇಘಸ್ಫೋಟಕ್ಕೆ ಉತ್ತರಾಖಂಡ ತತ್ತರಿಸಿದ್ದು, ಜಲಪ್ರಳಯದಲ್ಲಿ ಈವರೆಗೆ 42ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಣಭೀಕರ ಮಳೆಗೆ ಒಂದೆಡೆ ಪ್ರವಾಹ, ಇನ್ನೊಂದೆಡೆ ಭೂಕುಸಿತವುಂಟಾಗುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಉತ್ತರಾಖಂಡ ಜಲಪ್ರವಾಹದಲ್ಲಿ Read more…

BIG NEWS: ಭಾರತಕ್ಕೆ ಬರಲಾಗದೇ ಕಾಬೂಲ್ ನಲ್ಲಿ ಕನ್ನಡಿಗರ ಪರದಾಟ; ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

ಕಾಬೂಲ್: ಅಪ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದ್ದು, ಕಾಬೂಲ್ ನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ ಮರಳಲು ಸಾಧ್ಯವಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮೊರೆ Read more…

BIG NEWS: ಐವರು ಕನ್ನಡಿಗರು ಸೇರಿ 119 ಮಂದಿಗೆ ಪದ್ಮ ಪ್ರಶಸ್ತಿ

ನವದೆಹಲಿ: ಕನ್ನಡಿಗರಾದ ಡಾ. ಬಿ.ಎಂ. ಹೆಗಡೆ, ಚಂದ್ರಶೇಖರ ಕಂಬಾರ, ಮಂಜಮ್ಮ ಜೋಗತಿ, ಆರ್.ಎಲ್. ಕಷ್ಯಪ್, ಕೆ.ವೈ. ವೆಂಕಟೇಶ್ ಸೇರಿದಂತೆ 119 ಮಂದಿ ಗಣ್ಯರಿಗೆ ಪದ್ಮ ಪುರಸ್ಕಾರ ನೀಡಲಾಗಿದೆ. 7 Read more…

ಕನ್ನಡಿಗರ ಮೇಲೆ ಚಪ್ಪಲಿ ಎಸೆದ ಮರಾಠಿ ಪುಂಡರು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಪೀರನವಾಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ರಾತ್ರೋ ರಾತ್ರಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರ ಇದೀಗ ಮರಾಠಿಗರು ಹಾಗೂ ಕನ್ನಡಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. Read more…

ಬ್ಯಾಂಕ್ ಉದ್ಯೋಗ: 1167 ಹುದ್ದೆಗಳಿಗೆ ನೇಮಕಾತಿ, ಕನ್ನಡಿಗರಿಗೆ ಮತ್ತೆ ಬಿಗ್ ಶಾಕ್

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಐಬಿಪಿಎಸ್ ಕನ್ನಡಿಗರಿಗೆ ಮತ್ತೆ ಮೋಸ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಪ್ರೊಬೇಷನರಿ ಅಧಿಕಾರಿ ಮ್ಯಾನೇಜ್ಮೆಂಟ್ Read more…

ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಬೆಳವಣಿಗೆ: ರಾಜ್ಯಕ್ಕೆ ಮುನ್ನಡೆ, ಕನ್ನಡಿಗರ ಸಾಧನೆ

ಬೆಂಗಳೂರು: ಇದುವರೆಗೂ ವಿದೇಶಗಳಿಂದ ಮಾತ್ರ ಆಮದು ಮಾಡಿಕೊಂಡು ಕೋವಿಡ್- 19 ಸೋಂಕನ್ನು ಹತ್ತಿಕ್ಕಲು ಉಪಯೋಗಿಸಲಾಗುತ್ತಿದ್ದ ಆರು ಪ್ರಮುಖ ಉತ್ಪನ್ನಗಳನ್ನು ಇದೀಗ ದೇಶಿಯವಾಗಿಯೇ ಬೆಂಗಳೂರಿನ, ಅದರಲ್ಲೂ ಕನ್ನಡದ ವಿಜ್ಞಾನಿಗಳು ಮತ್ತು Read more…

ಶೀಘ್ರವೇ ವಿದೇಶದಿಂದ ರಾಜ್ಯಕ್ಕೆ 6500 ಕನ್ನಡಿಗರು, ಮತ್ತೊಂದು ಸವಾಲು ಎದುರಿಸಲು ಸಜ್ಜಾದ ಸರ್ಕಾರ

ಬೆಂಗಳೂರು: ಲಾಕ್ ಡೌನ್ ಸಡಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...