alex Certify ಕಲುಷಿತ ನೀರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸಪೇಟೆ: ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥರಾಗಿದ್ದಾರೆ. ನಿನ್ನೆಯಿಂದಲೇ ಕೆಲವರಿಗೆ ಆರೋಗ್ಯದಲ್ಲಿ ವ್ಯತ್ಯಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆ ತಾಲೂಕು Read more…

ಕಲುಷಿತ ನೀರು ಸೇವಿಸಿ ಇಬ್ಬರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಮತ್ತಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮತ್ತಿ ಗ್ರಾಮದ ಕುಡಿಯುವ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ : ಸಿಎಂ ಭರವಸೆ

ಚಿತ್ರದುರ್ಗ : ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ಕಲುಷಿತ ನೀರು ಸೇವನೆ; 19 ಜನರು ಅಸ್ವಸ್ಥ

ಯಾದಗಿರಿ: ಕಲುಷಿತ ನೀರು ಸೇವಿಸಿ ಗ್ರಾಮದ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

BREAKING : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ‘PDO’ ಸಸ್ಪೆಂಡ್

ಯಾದಗಿರಿ : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ (PDO ) ಗ್ರಾಮ ಪಂಚಾಯತ್ ಅಭಿವೃದ್ದಿ  ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ Read more…

BREAKING : ಗೌರಿಬಿದನೂರಿನಲ್ಲಿ ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಬಲಿ

ಗೌರಿಬಿದನೂರು : ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಿನಾಯಕನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಆಶ್ರಯ ಕಾಲೋನಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರಿಗೆ Read more…

BIG NEWS: ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ

ಚಿತ್ರದುರ್ಗ: ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಕಲುಷಿತ ನೀರಿನಿಂದ ದುರಂತವೊಂದು ಸಂಭವಿಸಿದೆ. ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು Read more…

BIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ

ತುಮಕೂರು: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸ್ಸರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಸ್ವಸ್ಥಗೊಂಡಿರುವ 15 ಜನರನ್ನು Read more…

BIG NEWS: ಕಲುಷಿತ ನೀರು ಸೇವಿಸಿ 88 ಮಕ್ಕಳು ಸೇರಿದಂತೆ 127 ಜನರು ಅಸ್ವಸ್ಥ

ಬೆಂಗಳೂರು: ಕೊಪ್ಪಳ, ರಾಯಚೂರು ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ಬಳಿಯ ಮಹಾವೀರ್ ರಾಂಚಸ್ ಅಪಾರ್ಟ್ ಮೆಂಟ್ ನಲ್ಲಿ Read more…

Breaking News : ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ; ಬಾಲಕಿ ಸಾವು

ಕೊಪ್ಪಳ : ಕೊಪ್ಪಳದಲ್ಲಿ ಕಲುಷಿತ ನೀರು (Contaminated water) ಸೇವನೆಗೆ ಮತ್ತೊಂದು ಬಲಿಯಾಗಿದ್ದು, ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕೊಪ್ಪಳದ ಬಿಜಕಲ್ ಗ್ರಾಮದಲ್ಲಿ Read more…

BIG NEWS: ಕಲುಷಿತ ನೀರು ಸೇವನೆ; ಮಹಿಳೆ ಸಾವು

ಕೊಪ್ಪಳ: ರಾಯಚೂರಿನ ಬಳಿಕ ಈಗ ಕೊಪ್ಪಳದಲ್ಲಿಯೂ ಕಲುಷಿತ ನೀರಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ 65 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ Read more…

BIG NEWS: ಕಲುಷಿತ ನೀರು ಸೇವಿಸಿ ಸಾವು ಕೇಸ್; ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ತನಿಖೆಗೆ ಆದೇಶಿಸಿದ ಲೋಕಾಯುಕ್ತರು

ಯಾದಗಿರಿ: ಕಲುಷಿತ ನೀರು ಸೇವಿಸಿ ಯಾದಗಿರಿಯ ಗುರುಮಿಠಕಲ್ ತಾಲೂಕಿನ ಅನಾಪುರದಲ್ಲಿ ಮೂರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಮೂರ್ತಿಗಳು ತನಿಖೆಗೆ ಆದೇಶ ನೀಡಿದ್ದಾರೆ. ಕಲುಷಿತ Read more…

BIG NEWS: ಕಲುಷಿತ ನೀರು ಸೇವನೆ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಯಾದಗಿರಿ: ಯಾದಗಿರಿಯ ಗುರುಮಿಠಕಲ್ ನಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದೆ. ತಡರಾತ್ರಿ ನರಸಮ್ಮ ಎಂಬ ಮತ್ತೋರ್ವ ಮಹಿಳೆ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ. ಕಲುಷಿತ ನೀರಿನಿಂದಾಗಿ Read more…

BIG NEWS: ಕಲುಷಿತ ನೀರು ಸೇವಿಸಿ ಮಹಿಳೆ ಸಾವು; 40ಕ್ಕೂ ಹೆಚ್ಚು ಜನರು ಅಸ್ವಸ್ಥ

ವಿಜಯನಗರ: ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿದ್ದು, ಹಲವರು ತೀವ್ರ ಅಸ್ವಸ್ಥಗೊಂಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (55) ಮೃತ ಮಹಿಳೆ. ಹೊಸಪೇಟೆಯ ಹಲವೆಡೆ Read more…

BIG NEWS: ಕಲುಷಿತ ನೀರಿಗೆ ವ್ಯಕ್ತಿ ಸಾವು ಪ್ರಕರಣ; ಮೃತ ಶಿವಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

ಬೆಳಗಾವಿ: ಕಲುಷಿತ ನೀರು ಸೇವಿಸಿ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪರಿಹಾರ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ Read more…

ಜೀವಕ್ಕೆ ಎರವಾದ ಕಲುಷಿತ ನೀರು: ವೃದ್ಧ ಸಾವು, 94 ಜನ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ಮುದೇನೂರು ಗ್ರಾಮದ ನಿವಾಸಿ ಶಿವಪ್ಪ(70) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದ ಶಿವಪ್ಪ ಕಲುಷಿತ Read more…

BREAKING NEWS: ಕಲುಷಿತ ನೀರು ಸೇವನೆ; ಓರ್ವ ಬಲಿ; 50 ಜನ ಅಸ್ವಸ್ಥ

ಕಲಬುರ್ಗಿ: ಕಲುಷಿತ ನೀರು ಸೇವಿಸಿ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ತಾಯಪ್ಪ (70) ಕಲುಷಿತ ನೀರಿನಿಂದ ಸಾವನ್ನಪ್ಪಿದವರು. ಜೇವರ್ಗಿ ತಾಲೂಕಿನ ಮಂದೇವಾಲದಲ್ಲಿ ಕಲುಷಿತ Read more…

BIG NEWS: ಕಲುಷಿತ ನೀರು ಸೇವನೆ; 10 ವರ್ಷದ ಬಾಲಕಿ ಬಲಿ; 20ಕ್ಕೂ ಹೆಚ್ಚು ಜನ ಅಸ್ವಸ್ಥ

ಬಳ್ಳಾರಿ: ರಾಯಚೂರಿನಲ್ಲಿ ಕಲುಷಿತ ನೀರು ದುರಂತ ಮಾಸುವ ಮುನ್ನವೇ ಇದೀಗ ಬಳ್ಳಾರಿಯಲ್ಲಿಯೂ ಅವಘಡ ಸಂಭವಿಸಿದ್ದು, ಕಲುಷಿತ ನೀರು ಸೇವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ Read more…

ಕಲುಷಿತ ನೀರಿನಿಂದ ಅನಾಹುತ: 30 ಕ್ಕೂ ಅಧಿಕ ಜನರಿಗೆ ವಾಂತಿ, ಬೇಧಿ

ರಾಯಚೂರು: ಕಲುಷಿತ ನೀರು ಕುಡಿದು 30 ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆ ವಲ್ಕಂ ದಿನ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 30ಕ್ಕೂ ಹೆಚ್ಚು ಜನರಿಗೆ ವಾಂತಿ, Read more…

BIG NEWS: ಕಲುಷಿತ ನೀರು ಸೇವನೆಗೆ ಮತ್ತೋರ್ವ ಬಲಿ; ಏರುತ್ತಲೇ ಇದೆ ಸಾವಿನ ಸಂಖ್ಯೆ

ರಾಯಚೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ರಾಯಚೂರು ಜಿಲ್ಲೆಯ ಯರಗೆರಾ ಕಾಲೋನಿ ನಿವಾಸಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಈ ಮೂಲಕ ಕಲುಷಿತ ನೀರಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. Read more…

BIG NEWS: ಕಲುಷಿತ ನೀರು ಸೇವಿಸಿ ಮೂವರ ದುರ್ಮರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ರಾಯಚೂರು; ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಪ್ರಕರಣದ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, Read more…

ಕಲುಷಿತ ನೀರು ಸೇವಿಸಿ ಮೂವರ ಸಾವು: ರಾಯಚೂರು ಬಂದ್ ಗೆ ಕರೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ನಗರಸಭೆ ನಿರ್ಲಕ್ಷದ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಾಗರಿಕ ಹೋರಾಟ ವೇದಿಕೆಯಿಂದ ರಾಯಚೂರು ಬಂದ್ ಗೆ Read more…

SHOCKING NEWS: ಕಲುಷಿತ ನೀರಿಂದ ಸರಣಿ ಸಾವು; ಜೀವ ಉಳಿಸಿಕೊಳ್ಳಲು ಭಯದಿಂದ ಊರು ತೊರೆದ ಗ್ರಾಮಸ್ಥರು

ವಿಜಯನಗರ: ಕಲುಷಿತ ನೀರಿನಿಂದ ಮಕರಬ್ಬಿ ಗ್ರಾಮದಲ್ಲಿ ಸರಣಿ ಸಾವು ಸಂಭವಿಸುತ್ತಿದ್ದು, ಪ್ರಾಣ ಉಳಿಸಿಕೊಳ್ಳಲು ಗ್ರಾಮಸ್ಥರು ಊರು ತೊರೆದು ಹೋಗುತ್ತಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ Read more…

ಅಚಾನಕ್ಕಾಗಿ ಕೆಂಪು ಬಣ್ಣಕ್ಕೆ ತಿರುಗಿದ ನದಿ..! ಕಾರಣವೇನು ಗೊತ್ತಾ…?

ವಿಪರೀತ ಪರಿಸರ ಮಾಲಿನ್ಯದಿಂದಾಗಿ ರಷ್ಯಾದ ನದಿಯೊಂದು ಬೀಟ್​ರೂಟ್​ ಬಣ್ಣಕ್ಕೆ ತಿರುಗಿದೆ. ನೀರಿನಲ್ಲಿ ವಿಷಕಾರಿ ಅಂಶ ಸೇರಿಕೊಂಡಿರೋದ್ರಿಂದ ಬಾತುಕೋಳಿಗಳೂ ಸಹ ಈ ನೀರಿನಲ್ಲಿ ಈಜಾಡೋದನ್ನ ನಿಲ್ಲಿಸಿವೆ ಅಂತಾ ಸ್ಥಳೀಯರು ಹೇಳಿದ್ದಾರೆ. Read more…

ಕಲುಷಿತ ನೀರನ್ನು ಸ್ವಚ್ಛಗೊಳಿಸಲು ಹೊಸ ವಿಧಾನ

ಭೂಮಿಯಲ್ಲಿ ಜನಸಂಖ್ಯೆ ಹೆಚ್ಚಾದಂತೆ ನೈಸರ್ಗಿಕ ಸಂಪನ್ಮೂಲಗಳನ್ನು ದೊಡ್ಡ ಪ್ರಮಾಣದಲ್ಲಿ ಬಳಸಲಾಗುತ್ತದೆ. ಅದರಲ್ಲೂ ‌ನೀರಿನ ಬಳಕೆ ಹೆಚ್ಚಾದಂತೆ ಕಲುಷಿತ ಪ್ರಮಾಣವೂ ಹೆಚ್ಚಾಗಿದೆ. ಇದೀಗ ಅಮೆರಿಕಾದ ರೋಚೆಸ್ಟರ್ ವಿಶ್ವವಿದ್ಯಾಲಯದ ಸಂಶೋಧಕರ ತಂಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...