alex Certify ಕಾಂಗ್ರೆಸ್ ಪಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತದ ರಿಯಲ್ ಹಿಟ್ಲರ್ ಅಂದ್ರೆ ಅದು ಕಾಂಗ್ರೆಸ್ ಪಕ್ಷ: ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದೆ. ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, Read more…

BIG NEWS: ಕಾಂಗ್ರೆಸ್ ಪಕ್ಷ ಕಮ್ಯೂನಲ್ ಮತ್ತು ಕ್ರಿಮಿನಲ್ ಪಕ್ಷ; ಸಿ.ಟಿ.ರವಿ ವಾಗ್ದಾಳಿ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷ ಮೋಸ್ಟ್ ಕಮ್ಯೂನಲ್ ಮತ್ತು ಕ್ರಿಮಿನಲ್ ಪಕ್ಷವಾಗಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ Read more…

BREAKING : ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ

ಮೈಸೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಆಪರೇಷನ್ ಹಸ್ತದ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಸುಳಿವು ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು Read more…

ʼಕಾಂಗ್ರೆಸ್ʼ ಸೇರ್ಪಡೆಯಾಗುತ್ತಿರುವ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಂಸದ

ಶಿವಮೊಗ್ಗ: ಕಳೆದ ಒಂದು ತಿಂಗಳಿನಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಸುದ್ದಿ ಹರಡಿದ್ದು, ಇದಕ್ಕೆ ಪೂರ್ಣವಿರಾಮ ನೀಡಿ ನಿರೀಕ್ಷೆಯಂತೆ ನಾಳೆ ಬೆಳಿಗ್ಗೆ 10-30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ Read more…

D.K Suresh : ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ : ಡಿ.ಕೆ.ಸುರೇಶ್

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ , ಅವರನ್ನು ಸೇರಿಸಿಕೊಳ್ಳುವುದು ಪಕ್ಷಕ್ಕೆ ಬಿಟ್ಟಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು. ಅವರು ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ Read more…

ಮಾಜಿ ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ಮಾಜಿ ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡುವ ಮೂಲಕ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಎಂಬಿ Read more…

BIG NEWS; ಕಾಂಗ್ರೆಸ್ ನವರು ಭಿಕ್ಷುಕರು; ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕಂದಾಯ ಸಚಿವ ಆರ್. ಅಶೋಕ್, ಕಾಂಗ್ರೆಸ್ ನವರು ಭಿಕ್ಷುಕರು. ಕಾಂಗ್ರೆಸ್ ಪಕ್ಷ ಈಗ ಎಲ್ಲಿಯೂ ಇಲ್ಲದಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಮೊದಲ ಭಾರತೀಯ ಗವರ್ನರ್ ಜನರಲ್ ಸಿ. ರಾಜಗೋಪಾಲಾಚಾರಿ ಮೊಮ್ಮಗ ಸಿ.ಆರ್. ಕೇಶವನ್ ರಾಜೀನಾಮೆ

ನವದೆಹಲಿ: ಭಾರತದ ಮೊದಲ ಭಾರತೀಯ ಗವರ್ನರ್ ಜನರಲ್ ಸಿ. ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿ.ಆರ್. ಕೇಶವನ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಆರ್. ಕೇಶವನ್ ಅವರು ಸೋಮವಾರ Read more…

BIG NEWS: ಕಾಂಗ್ರೆಸ್ ಪಕ್ಷ ಡ್ರಾಮಾ ಕಂಪನಿ; ಸಚಿವ ಶ್ರೀರಾಮುಲು ವಾಗ್ದಾಳಿ

ಬೆಂಗಳೂರು: ಬಜೆಟ್ ವೇಳೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಅಧಿವೇಶನಕ್ಕೆ ಆಗಮಿಸುವ ಮೂಲಕ ಶಿಷ್ಟಾಚಾರ ಪಾಲಿಸದೇ ಅಗೌರವ ತೋರಿದ್ದಾರೆ ಎಂದು ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮೀನುಗಾರರಿಗೆ 10 ಲಕ್ಷ ರೂ. ಬಡ್ಡಿರಹಿತ ಸಾಲ: ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್

ಮಂಗಳೂರು: ಕಾಂಗ್ರೆಸ್ ಪಕ್ಷ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತೇವೆ. ಮೀನುಗಾರರ ಕುಟುಂಬಕ್ಕೆ ಬಡ್ಡಿ ರಹಿತವಾಗಿ 10 ಲಕ್ಷ ರೂಪಾಯಿ ಸಾಲ ಕೊಡುತ್ತೇವೆ Read more…

ಇದು ಪಕ್ಷಾಂತರ ಪರ್ವ……ಹಿಂಗ್ ಹೋಗಿ ಹಂಗ್ ಬಂದ್ಬುಟ್ರು…!

ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಕೆಲವೇ ಗಂಟೆಗಳ ನಂತರ ದೆಹಲಿ ಕಾಂಗ್ರೆಸ್‌ನ ಉಪಾಧ್ಯಕ್ಷ ಅಲಿ ಮೆಹದಿ ಅವರು ವಾಪಸ್ ತವರು ಪಕ್ಷಕ್ಕೆ ಬಂದಿದ್ದಾರೆ. ತಮ್ಮ ಟ್ವಿಟರ್‌ನಲ್ಲಿ ಮೆಹದಿ, “ನಾನು Read more…

ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಗೆ ಸೋಲು: ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಈಶ್ವರಪ್ಪ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದು, ಅದು ಭಾರತ್ ಜೋಡೋ ಯಾತ್ರೆಯಲ್ಲ, ಕಾಂಗ್ರೆಸ್ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಪಕ್ಷಕ್ಕೆ ಬ್ರಿಜೇಶ್ ಕಾಳಪ್ಪ ಗುಡ್ ಬೈ

ಬೆಂಗಳೂರು: ಕಾಂಗ್ರೆಸ್ ನಾಯಕ ಬ್ರಿಜೇಶ್ ಕಾಳಪ್ಪ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪಕ್ಷದ ವಕ್ತಾರರಾಗಿ ಅವರು ಕಾರ್ಯನಿರ್ವಹಿಸಿದ್ದು, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ Read more…

BIG NEWS: ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿನಲ್ಲಿ ಇವಿಎಂ ಪಾತ್ರದ ಬಗ್ಗೆ ಚಿಂತನಾ ಶಿಬಿರದಲ್ಲಿ ಭಾರೀ ಚರ್ಚೆ

ಉದಯಪುರ(ರಾಜಸ್ಥಾನ): ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ್ ಚಿಂತನ್ ಶಿಬಿರದಲ್ಲಿ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲುಗಳ ಕುರಿತು ಚಿಂತನ-ಮಂಥನ ನಡೆದಿದ್ದು, ಈ ವೇಳೆ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) Read more…

ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನ ದಿನ, ಹಾರದೆ ಕೆಳಗೆ ಬಿದ್ದ ಪಕ್ಷದ ಧ್ವಜ..!

ಕಾಂಗ್ರೆಸ್ ಪಕ್ಷ ಸ್ಥಾಪನೆಗೊಂಡು ಇಂದಿಗೆ 137 ವರ್ಷ. ಈ ಸಲುವಾಗಿ ದೆಹಲಿಯ ಪ್ರಧಾನ ಕಛೇರಿಯಲ್ಲಿ ಪಕ್ಷದ 137 ನೇ ಸಂಸ್ಥಾಪನಾ ದಿನವನ್ನ ಆಚರಿಸಲಾಗಿದೆ. ಆದರೆ ಈ ವೇಳೆ ಪಕ್ಷದ Read more…

BIG NEWS: ನಾಳೆ ದೇಶಾದ್ಯಂತ ರೈತರಿಂದ ರಸ್ತೆ ತಡೆಗೆ ಕಾಂಗ್ರೆಸ್ ಬೆಂಬಲ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಾಳೆ ರೈತ ಸಂಘಟನೆಗಳಿಂದ ಹೆದ್ದಾರಿ ಬಂದ್ ಗೆ ಕರೆ ನೀಡಲಾಗಿದೆ. ವಿವಿಧ ಕಡೆಗಳಲ್ಲಿ ರೈತರು ರಸ್ತೆತಡೆ ನಡೆಸಲಿದ್ದು ಕಾಂಗ್ರೆಸ್ ಪಕ್ಷ Read more…

ವಿಪ್ ಉಲ್ಲಂಘಿಸಿದ 7 ಮಂದಿಗೆ ಕಾಂಗ್ರೆಸ್ ಬಿಗ್ ಶಾಕ್: ಪಕ್ಷದಿಂದ ಗೇಟ್ ಪಾಸ್

ಚಿಕ್ಕಬಳ್ಳಾಪುರ: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ 7 ಮಂದಿಯನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. 7 ಮಂದಿ ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರನ್ನು 6 ವರ್ಷ Read more…

ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ: ಗಾಂಧಿ ಕುಟುಂಬ ದೂರ, ಹಿರಿಯರ ಪಟ್ಟು, ರಾಹುಲ್ – ಪ್ರಿಯಾಂಕಾ ನಾಯಕತ್ವಕ್ಕೆ ಬೆಂಬಲ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಬೇಕೆಂಬುದರ ಕುರಿತಾಗಿ ಭಾರೀ ಚರ್ಚೆ ನಡೆದಿದ್ದು, ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಹುಲ್ ಗಾಂಧಿ ಕೂಡ Read more…

BIG BREAKING: ಮಹತ್ವದ ರಾಜಕೀಯ ಬೆಳವಣಿಗೆ, ಸೋನಿಯಾ ಗಾಂಧಿ ರಾಜೀನಾಮೆ ಸಾಧ್ಯತೆ – AICC ಗೆ ನೂತನ ಅಧ್ಯಕ್ಷರ ಆಯ್ಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸೋನಿಯಾಗಾಂಧಿ ಕೆಳಗಿಳಿಯುತ್ತಾರೆಯೇ ಎನ್ನುವ ಚರ್ಚೆ ಶುರುವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜಿನಾಮೆ ನೀಡಲಿದ್ದಾರೆ ಎನ್ನುವ ಚರ್ಚೆ ನಡೆದಿದೆ. ನಾಳೆ ಸಿಡಬ್ಲ್ಯುಸಿ ಸಭೆಯಲ್ಲಿ Read more…

ಸತತ ಹಿನ್ನಡೆ ಅನುಭವಿಸಿದ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ನವದೆಹಲಿ: ಕೆಲವು ವರ್ಷಗಳಿಂದ ರಾಜಕೀಯವಾಗಿ ಭಾರಿ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ದೇಶದ ರಾಜಧಾನಿ ದೆಹಲಿಯಲ್ಲಿರುವ ಕೇಂದ್ರ ಕಚೇರಿಯನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಲೀಸ್ ಅವಧಿ ಮುಗಿದ ಹಿನ್ನೆಲೆಯಲ್ಲಿ Read more…

ಕೊರೋನಾ ಸೋಂಕಿತರಿಗೆ ಕಡಿಮೆ ವೆಚ್ಚ, ಸುಲಭ ಸಾಗಣೆ ಬೆಡ್ ರೆಡಿ: ಕಲ್ಯಾಣ ಕರ್ನಾಟಕಕ್ಕೆ 650 ಬೆಡ್ ರವಾನೆಗೆ ಡಿಕೆಶಿ ಹಸಿರು ನಿಶಾನೆ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳು ಮತ್ತಿತರ ಕಡೆ ಸೋಂಕಿತರಿಗೆ ಬೆಡ್ ಗಳ ಕೊರತೆ ಉಂಟಾಗಿದ್ದು, ಅವರ ಪ್ರಾಣಕ್ಕೂ ಸಂಚಕಾರ ಉಂಟಾಗಿದೆ. ಇಂಥ ಸಂಕಷ್ಟ Read more…

ಕೊರೋನಾ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ 2000 ಸ್ಥಳಗಳಿಂದ ಜೂಮ್ ಕಾನ್ಫರೆನ್ಸ್ ನಡೆಸಲಾಗುವುದು. ಜೂನ್ 7 ರಂದು ಬೆಳಗ್ಗೆ 11.30 ಕ್ಕೆ ಕೊರೋನಾ ಕುರಿತಾದ ಚರ್ಚೆ Read more…

ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿ.ಕೆ. ಶಿವಕುಮಾರ್ ಪಕ್ಷ ಸಂಘಟನೆಗೆ ಚುರುಕು ನೀಡತೊಡಗಿದ್ದಾರೆ. ಈ ತಿಂಗಳ ಅಂತ್ಯಕ್ಕೆ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಸಮಾರಂಭ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ Read more…

ಪಾದರಾಯನಪುರ ಪುಂಡರ ಪರ ನಿಂತ ಜಮೀರ್ ವಿರುದ್ಧ ಕಾಂಗ್ರೆಸ್ ನಲ್ಲೇ ಭುಗಿಲೆದ್ದ ಆಕ್ರೋಶ

  ಬೆಂಗಳೂರು: ಪಾದರಾಯನಪುರ ಗಲಾಟೆ ವಿಚಾರದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಅನುಸರಿಸಿದ ನಡೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...