alex Certify ಕಾಂಗ್ರೆಸ್ ಹೈಕಮಾಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬದವರು ಸೋತರೆ ಸಚಿವ ಸ್ಥಾನಕ್ಕೆ ಕುತ್ತು: ಗೆಲ್ಲಿಸದಿದ್ದರೆ ಮಂತ್ರಿ ಸ್ಥಾನ ಬಿಡಿ ಎಂದು ಹೈಕಮಾಂಡ್ ಸಂದೇಶ

  ಬೆಂಗಳೂರು: ಹಠ ಹಿಡಿದು ಮಕ್ಕಳು ಮತ್ತು ಕುಟುಂಬ ಸದಸ್ಯರಿಗೆ ಟಿಕೆಟ್ ಕೊಡಿಸಿದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದ್ದು, ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕು, ಇಲ್ಲವಾದಲ್ಲಿ ಸಚಿವ ಸ್ಥಾನ ಬಿಟ್ಟುಕೊಡಲು Read more…

BIG NEWS: ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸೆಡ್ಡು: ದೆಹಲಿಯಿಂದ ಬಂದ ನಿಗಮ –ಮಂಡಳಿ ಪಟ್ಟಿಗೆ ಸರ್ಜರಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ. ನಿಗಮ, ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಿಂದ ಬಂದಿದ್ದ ಕಾರ್ಯಕರ್ತರ ಪಟ್ಟಿಗೆ ಮುಖ್ಯಮಂತ್ರಿಗಳು ಸರ್ಜರಿ ಮಾಡಿದ್ದಾರೆ. ಅಂತಿಮವಾಗಿ 34 Read more…

BIG NEWS: ಸಚಿವ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ವಿರುದ್ಧ ಸ್ವಪಕ್ಷದ ಕಾರ್ಯಕರ್ತರಿಂದಲೇ ವರಿಷ್ಠರಿಗೆ ದೂರು; ಸಂಪುಟದಿಂದ ಕೈಬಿಡುವಂತೆ ಆಗ್ರಹ

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ವರಿಷ್ಠರಿಗೆ ದೂರು ನೀಡಿರುವ ಆರೋಪ ಕೇಳಿಬಂದಿದೆ. ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜರಕಿಹೊಳಿ Read more…

ಕಾಂಗ್ರೆಸ್ ನಲ್ಲಿ ಭಿನ್ನಮತ ಇಲ್ಲ: ಡಿನ್ನರ್ ಪಾರ್ಟಿಗೆ ಡಿಕೆಶಿ ಕರೆಯದ ಬಗ್ಗೆ ಪರಮೇಶ್ವರರನ್ನೇ ಕೇಳಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಳಗಾವಿ: ಡಿನ್ನರ್ ಪಾರ್ಟಿಗೆ ಎಲ್ಲರನ್ನೂ ಕರೆಯಬೇಕೆಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಡಾ.ಜಿ. ಪರಮೇಶ್ವರ ಮನೆಯಲ್ಲಿ ಡಿನ್ನರ್ ಪಾರ್ಟಿ Read more…

ಸಿಎಂ ಆಕಾಂಕ್ಷಿಯಾಗಿದ್ದ ಡಿಕೆಶಿಗೆ ಬಿಗ್ ಶಾಕ್: 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಹುದ್ದೆಗಾಗಿ ನಡೆದ ತೀವ್ರ ಪೈಪೋಟಿಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ Read more…

ಮಧ್ಯರಾತ್ರಿ ಮಹತ್ವದ ರಾಜಕೀಯ ಬೆಳವಣಿಗೆ: ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಕೆಶಿ ಡಿಸಿಎಂ

ನವದೆಹಲಿ: ರಾಜ್ಯದ ಮುಖ್ಯಮಂತ್ರಿ ಆಯ್ಕೆಗಾಗಿ 5 ದಿನಗಳಿಂದ ನಡೆದ ಕಸರತ್ತು ಮುಕ್ತಾಯವಾಗಿದೆ. ಮಧ್ಯರಾತ್ರಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಕಳೆದ ಐದು ದಿನಗಳ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ. ಸಿದ್ದರಾಮಯ್ಯ Read more…

ಮುಂದುವರೆದ ಸಿಎಂ ಸಸ್ಪೆನ್ಸ್; ಪಟ್ಟು ಬಿಡದ ಸಿದ್ಧರಾಮಯ್ಯ, ಡಿಕೆಶಿ: ನಾಳೆಯೇ ಹೈಕಮಾಂಡ್ ಮಹತ್ವದ ತೀರ್ಮಾನ…?

ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಕುರಿತಾಗಿ ನವದೆಹಲಿಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಫೈನಲ್ ಮೀಟಿಂಗ್ ನಡೆಯಲಿದೆ. ಸಿಎಂ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿರುವ ರಾಜ್ಯ ಕಾಂಗ್ರೆಸ್ ನಾಯಕರಾದ Read more…

ಸಿಎಂ ಸ್ಥಾನಕ್ಕೆ ಪಟ್ಟು ಬಿಡದ ಸಿದ್ದರಾಮಯ್ಯ, ಡಿಕೆಶಿ ಬದಲಿಗೆ ಅಚ್ಚರಿ ಆಯ್ಕೆಯಾಗಿ ಎಂ.ಬಿ. ಪಾಟೀಲ್..?

ಬೆಂಗಳೂರು: ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ಇದ್ದು, Read more…

7 ಹಾಲಿ ಶಾಸಕರಿಗೆ ಬಿಗ್ ಶಾಕ್: ಸರ್ವೆ ವರದಿಯಿಂದ ಕೈತಪ್ಪಿದ ಟಿಕೆಟ್…?

ನವದೆಹಲಿ: ಕಾಂಗ್ರೆಸ್ ಪಕ್ಷದ 7 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಆಡಳಿತ ವಿರೋಧಿ ಅಲೆ ಹಿನ್ನಲೆ ಕುಟುಂಬದ ಇತರರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆದಿದೆ Read more…

BIG NEWS: ಸಿದ್ದರಾಮಯ್ಯಗೆ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಾಯ; ಹೈಕಮಾಂಡ್ ಗೆ ಮನವಿ ಸಲ್ಲಿಸಲು ದೆಹಲಿಗೆ ಹೊರಟ ಬೆಂಬಲಿಗರು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿರುವಾಗಲೇ ಇದೀಗ ಸಿದ್ದರಾಮಯ್ಯ ಬೆಂಬಲಿಗರು ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಬಾದಾಮಿ Read more…

ಪ್ರತ್ಯೇಕ ಯಾತ್ರೆ ಕೈಗೊಂಡಿದ್ದ ಸಿದ್ಧರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಶಾಕ್: ಒಟ್ಟಿಗೆ ಬಸ್ ಯಾತ್ರೆಗೆ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರತ್ಯೇಕ ರ್ಯಾಲಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತ್ಯೇಕ ರ್ಯಾಲಿ Read more…

ಪ್ರತಿಭಾ ಸಿಂಗ್ ಲಾಬಿಗೆ ಮಣಿಯದ ಕಾಂಗ್ರೆಸ್ ಹೈಕಮಾಂಡ್: ಹಿಮಾಚಲ ಪ್ರದೇಶಕ್ಕೆ ಸುಖವಿಂದರ್ ಸಿಂಗ್ ಸಿಎಂ, ಮುಖೇಶ್ ಅಗ್ನಿಹೋತ್ರಿ ಡಿಸಿಎಂ

ನವದೆಹಲಿ: ಹಿಮಾಚಲ ಪ್ರದೇಶ ಕಾಂಗ್ರೆಸ್‌ ಘಟಕದ ಮಾಜಿ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಅವರು ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದ ನಂತರ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಮುಖೇಶ್ ಅಗ್ನಿಹೋತ್ರಿ Read more…

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚೆಲುವರಾಯಸ್ವಾಮಿ ಮಹತ್ವದ ಹೇಳಿಕೆ

ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಧರಿಸುತ್ತಾರೆ. ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧರಿಸುವುದಿಲ್ಲ Read more…

BIG NEWS: ‘ಮುಖ್ಯಮಂತ್ರಿ’ ವಿಚಾರದ ಬಗ್ಗೆ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ಮೈಸೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು, ಬೆಂಬಲಿಗರ ನಡುವೆ ಭಾರೀ ಚರ್ಚೆಯೇ ನಡೆದಿದ್ದು, ರಾಜಕೀಯ ವಲಯದಲ್ಲಿಯೂ ಬಿರುಸಿನ ಚರ್ಚೆಯಾಗ್ತಿದೆ. ಈ ಬಗ್ಗೆ ಮಾಜಿ ಸಿಎಂ Read more…

BIG NEWS: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಒಮ್ಮತ ಮೂಡದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ. ಪರಿಷತ್ ಚುನಾವಣೆಗೆ Read more…

BIG NEWS: ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಡಿ.ಕೆ.ಶಿವಕುಮಾರ್ ಗೆ ಹೊಸ ಜವಾಬ್ದಾರಿ ನೀಡಿದ ಹೈಕಮಾಂಡ್

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶಕ್ಕೆ ಎರಡು ದಿನಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ Read more…

‘ಮುಂದಿನ ದಿನಗಳಲ್ಲಿ ಪಂಜಾಬ್​ನಲ್ಲಿ ಸಿಧು ಸರ್ಕಾರ’: ಸಂಚಲನ ಮೂಡಿಸಿದ ಫೇಸ್ ​ಬುಕ್​ ಪೋಸ್ಟ್​​

ನವಜೋತ್​ ಸಿಂಗ್​ ಸಿಧು ಅವರ ತಂಡ ನಿರ್ವಹಿಸುತ್ತಿರುವ ಫೇಸ್​ಬುಕ್​ ಪೇಜ್​​ನಲ್ಲಿ ಪಂಜಾಬ್​ಗೆ ಮುಂದಿನ ದಿನಗಳಲ್ಲಿ ಸಿಧು ಸರ್ಕಾರ ಸಿಗಲಿದೆ ಎಂಬ ಪೋಸ್ಟ್​ನ್ನು ಶೇರ್​ ಮಾಡಲಾಗಿದೆ. ಜಿತೇಗಾ ಪಂಜಾಬ್​( ಗೆಲ್ಲಲಿದೆ Read more…

ಮುಂದಿನ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತೆ ಎಂದು ಯಾರು ಹೇಳಿದ್ದು? ಅದು ಜನರ ತೀರ್ಮಾನ; ಪಕ್ಷದ ವರಿಷ್ಠರಿಗೆ ಸಿಧು ಬಿಗ್ ಶಾಕ್

ಪಂಜಾಬ್‌ನ ಜನ ಮುಂದಿನ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಾರೆಯೇ ಹೊರತು ಪಕ್ಷದ ಹೈಕಮಾಂಡ್ ಅಲ್ಲ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಮಂಗಳವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದ ರಾಜ್ಯ Read more…

ಕೊನೆಗೂ ಎಚ್ಚೆತ್ತುಕೊಂಡ ಕಾಂಗ್ರೆಸ್ ಹೈಕಮಾಂಡ್: ಹಾರಾಟ ರದ್ದುಪಡಿಸಿದ ಪೈಲಟ್ – ಹಳ್ಳಕ್ಕೆ ಬಿದ್ದ ಸಿಎಂ ಗೆಹ್ಲೋಟ್ ಗೆ ಶುರುವಾಯ್ತು ಪೀಕಲಾಟ

ನವದೆಹಲಿ: ರಾಜಸ್ತಾನದ 31 ದಿನಗಳ ರಾಜಕೀಯ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದ್ದು ಮುನಿಸು ಬಿಟ್ಟು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆಯಲು ಸಚಿನ್ ಪೈಲಟ್ ಮುಂದಾಗಿದ್ದಾರೆ. ಸಚಿನ್ ಪೈಲೆಟ್ ಅವರ ಬಂಡಾಯವನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...