alex Certify ಕಾಮಗಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು

ಕಲಬುರಗಿ: ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟ ಘಟನೆ ಆಳಂದಾ ತಾಲೂಕಿನ ದಣ್ಣೂರು ಗ್ರಾಮದಲ್ಲಿ ನಡೆದಿದೆ. ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸದಲ್ಲಿ ನಿರತರಾಗಿದ್ದ ಶರಣಪ್ಪ(44) ಮೃತಪಟ್ಟವರು. Read more…

WTP ಕಾಮಗಾರಿ ವಿರೋಧಿಸಿ ವಿನೂತನ ಪ್ರತಿಭಟನೆ: ಎಡೆ ಇಟ್ಟು ತಿಥಿ ಆಚರಿಸಿದ ಗ್ರಾಮಸ್ಥರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸಮೀಪದ ಕೋಡ್ಲು ಗ್ರಾಮದಲ್ಲಿ 11 ದಿನಗಳ ಹಿಂದೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರಂಭಗೊಂಡ ಜಲ್‌ ಜೀವನ್‌ ಮಿಷನ್‌ನ ನೀರು ಶುದ್ಧೀಕರಣ ಘಟಕ (WTP)ದ Read more…

BIG NEWS: ದೇಶದಲ್ಲಿ ಮೊದಲ ಬುಲೆಟ್ ರೈಲು ಸಂಚಾರದ ಬಗ್ಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಮಾಹಿತಿ

ನವದೆಹಲಿ: ಆಗಸ್ಟ್ 2026 ರೊಳಗೆ ಭಾರತದ ಮೊದಲ ಬುಲೆಟ್ ರೈಲು ವಿಭಾಗ ಪೂರ್ಣಗೊಳ್ಳಲಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರಾಷ್ಟ್ರೀಯ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್(NHSRCL) Read more…

BIG NEWS: ಪರಿಶಿಷ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂ.ಗೆ ಹೆಚ್ಚಳ: ಪೌರಾಡಳಿತ ಇಲಾಖೆ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂಪಾಯಿ ಹೆಚ್ಚಳ ಮಾಡಲಾಗಿದೆ. ಶೇ. 24.10 ಮೀಸಲಾತಿ ಅನ್ವಯ ನಿಗದಿಪಡಿಸಲಾದ ಕಾಮಗಾರಿಗಳ ಮೊತ್ತವನ್ನು 50 ಲಕ್ಷ Read more…

ಗಮನಿಸಿ: 7 ತಿಂಗಳು ಬಂದ್ ಆಗಲಿದೆ ಈ ರಾಷ್ಟ್ರೀಯ ಹೆದ್ದಾರಿ

ಶಿರಸಿ: ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ 7 ತಿಂಗಳು ಬಂದ್ ಆಗಲಿದೆ. ಹೆದ್ದಾರಿಯಲ್ಲಿ ಸೇತುವೆ, ದೇವಿಮನೆ ಘಟ್ಟದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ 2024 Read more…

ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ. Read more…

ರಾಜ್ಯದಲ್ಲಿನ್ನು ರಸ್ತೆ ನಿರ್ಮಿಸಿದ ಗುತ್ತಿಗೆದಾರರಿಂದಲೇ 5 ವರ್ಷ ನಿರ್ವಹಣೆ: ಸರ್ಕಾರದಿಂದ ಹೊಸ ನಿಯಮ ಜಾರಿ

ಬೆಂಗಳೂರು: ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷ ಅದನ್ನು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಹೊಸ ನಿಯಮ ಜಾರಿಗೆ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Read more…

BIG NEWS: 26 ತಿಂಗಳಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಕಾರಿಡಾರ್ 2 ಕಾಮಗಾರಿ ಪೂರ್ಣ

ಬೆಂಗಳೂರು: ಮಹತ್ವಾಕಾಂಕ್ಷಿಯ ಬೆಂಗಳೂರು ಉಪನಗರ ರೈಲ್ವೆ ಯೋಜನೆಯಲ್ಲಿ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ನಡೆಯುತ್ತಿರುವ ಕಾರಿಡಾರ್-2 ಕಾಮಗಾರಿಗಳನ್ನು 26 ತಿಂಗಳಲ್ಲಿ ಮುಗಿಸಲಾಗುವುದು. ಒಟ್ಟಾರೆಯಾಗಿ, ನಾಲ್ಕೂ ಕಾರಿಡಾರ್ ಗಳ ಕೆಲಸಗಳು Read more…

ಮಠಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಅನುದಾನಕ್ಕೆ ತಡೆ: ಭಕ್ತರ ಆಕ್ರೋಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗದ ಕಾಮಗಾರಿಗಳ ಮರುಪರಿಶೀಲನೆ ಸಲುವಾಗಿ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಮಠ ಮಾನ್ಯಗಳ ಕಾಮಗಾರಿಗಳಿಗೂ ತಡೆ ಬಿದ್ದಿದ್ದು, Read more…

ಯಾವಾಗ ಹಳಿಯೇರುತ್ತೆ ದೇಶದ ಮೊದಲ ಬುಲೆಟ್‌ ಟ್ರೈನ್‌ ? ಇಲ್ಲಿದೆ ಕಾಮಗಾರಿ ಕುರಿತ ಫುಲ್‌ ಡಿಟೇಲ್ಸ್‌

ದೇಶದ ಮೊದಲ ಬುಲೆಟ್ ರೈಲು ಯಾವಾಗ ಹಳಿಯೇರಬಹುದು ಅನ್ನೋ ಕುತೂಹಲ ಎಲ್ಲರಲ್ಲೂ ಇದೆ. ಕಾಮಗಾರಿ ಯಾವ ಹಂತ ತಲುಪಿದೆ ಅನ್ನೋ ಪ್ರಶ್ನೆಯೂ ಸಹಜ. ಸದ್ಯ ಮುಂಬೈ-ಅಹಮದಾಬಾದ್ ಬುಲೆಟ್ ರೈಲು Read more…

ನೋಡನೋಡುತ್ತಿದ್ದಂತೆ ಕುಸಿದು ಬಿತ್ತು ಪ್ರಮುಖ ರಸ್ತೆ

ಹೈದರಾಬಾದ್‌ನ ಘೋಷಾ ಮಹಲ್‌ನ ಚಂದನವಾಡಿ ಪ್ರದೇಶದಲ್ಲಿ ಚರಂಡಿಯ ಪಕ್ಕದ ರಸ್ತೆಯ ಒಂದು ಭಾಗ ಕುಸಿದು ಮೂವರು ಗಾಯಗೊಂಡಿದ್ದಾರೆ. ಘಟನೆಯ ವೇಳೆ ಅನೇಕ ತರಕಾರಿ ಗಾಡಿಗಳು ಮತ್ತು ಕಾರು, ಆಟೋ Read more…

ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್: ವರ್ಷಾಂತ್ಯಕ್ಕೆ ವಿಮಾನ ನಿಲ್ದಾಣ ಲೋಕಾರ್ಪಣೆ

ಯಾವುದೇ ಒಂದು ಜಿಲ್ಲೆ ಅಭಿವೃದ್ಧಿ ಹೊಂದಬೇಕಾದರೆ ರಸ್ತೆ, ವಾಯು ಹಾಗೂ ಜಲಮಾರ್ಗ ಬಹು ಮುಖ್ಯವಾಗುತ್ತದೆ. ಶಿವಮೊಗ್ಗ ಜಿಲ್ಲೆ ಸಕಲ ಸೌಲಭ್ಯಗಳನ್ನು ಹೊಂದಿದ್ದರೂ ಸಹ ಇಲ್ಲಿಗೆ ಒಂದು ವಿಮಾನ ನಿಲ್ದಾಣ Read more…

ಅವೈಜ್ಞಾನಿಕ ಕಾಮಗಾರಿಯಿಂದ ಭೀಕರ ಸರಣಿ ಅಪಘಾತ; ನಡುರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದ ಆಟೋ

ತುಮಕೂರು: ಚಲಿಸುತ್ತಿದ್ದ ಆಟೋ ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ Read more…

ಪಂಚಾಯತಿ ಬಿಲ್ ಬಾಕಿ ಉಳಿದಿದ್ದರಿಂದ ದಿನಗೂಲಿ ಮಾಡುತ್ತಿರುವ ಮುಖ್ಯಸ್ಥೆ..!

ತೆಲಂಗಾಣ: ಪಂಚಾಯತಿ ಬಿಲ್ ಬಾಕಿ ಉಳಿದಿದ್ದರಿಂದ ಮುಖ್ಯಸ್ಥೆಯೊಬ್ಬರು ಜೀವನಕ್ಕಾಗಿ ಕೂಲಿ ಕೆಲಸ ಮಾಡುವ ಪರಿಸ್ಥಿತಿ ಉಂಟಾಗಿದೆ. ತೆಲಂಗಾಣದ ಹನ್ಮಕೊಂಡ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಮಹಿಳಾ ಮುಖ್ಯಸ್ಥೆ ತಮ್ಮ Read more…

ಗ್ರಾಮ ಪಂಚಾಯಿತಿಗೆ ಬಂದರೆ ನಾಯಿಗೆ ಹೊಡೆದಂತೆ ಹೊಡಿತೀನಿ ಎಂದು ಆವಾಜ್ ಹಾಕಿದ ಸದಸ್ಯನ ವಿರುದ್ಧ ದೂರು

ತುಮಕೂರು: ಗ್ರಾಮ ಪಂಚಾಯಿತಿಗೆ ಬಂದರೆ ನಾಯಿಗೆ ಹೊಡೆದಂತೆ ಹೊಡಿತೀನಿ ಎಂದು ಡಾಟಾ ಎಂಟ್ರಿ ಆಪರೇಟರ್ ನಾಗರಾಜ್ ಮತ್ತು ಇಂಜಿನಿಯರ್ ಗಿರಿರಾಜು ಅವರಿಗೆ ಗ್ರಾಪಂ ಸದಸ್ಯ ಫೋನ್ ನಲ್ಲಿ ಆವಾಜ್ Read more…

BIG NEWS: ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಕೆಲ ರೈಲುಗಳ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು – ಮೈಸೂರು ಭಾಗದ ಬಿಡದಿ – ಹೆಜ್ಜಾಲ ನಿಲ್ದಾಣದ ನಡುವೆ ದಿನಾಂಕ 18.01.2022 ಮತ್ತು 19.01.2022 ರಂದು ಇಂಜಿನಿಯರಿಂಗ್  ಕಾಮಗಾರಿ(ಗರ್ಡರ್ ಸ್ಥಾಪನೆ) ಯ ಸಲುವಾಗಿ ಟ್ರಾಫಿಕ್ ಬ್ಲಾಕ್ Read more…

ಒಳಚರಂಡಿ ಕಾಮಗಾರಿ ವೇಳೆ ನಾಲ್ವರು ಕಾರ್ಮಿಕರ ದುರ್ಮರಣ: ವ್ಯಾಪಕ ಆಕ್ರೋಶ

ಸೊಲ್ಲಾಪುರ: ಒಳಚರಂಡಿ ವ್ಯವಸ್ಥೆ ಕಾಮಗಾರಿ ವೇಳೆ ನಾಲ್ವರು ನಗರಸಭೆ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದಲ್ಲಿ ಸಂಭವಿಸಿದೆ. ಗುರುವಾರ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು Read more…

ಕಳಪೆ ರಸ್ತೆ ಕಾಮಗಾರಿಗೆ ಜನರ ಆಕ್ರೋಶ: ತನಿಖೆಗೆ ಆದೇಶಿಸಿದ ಯುಪಿ ಜಿಲ್ಲಾಧಿಕಾರಿ

ಬುಲಂದ್‌ಶಹರ್: ರಸ್ತೆ ನಿರ್ಮಾಣದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿಯ ಬಗೆಗಿನ ವಿಡಿಯೋ ವೈರಲ್ ಆಗಿದ್ದು, ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜನರು ಆಗ್ರಹಿಸಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಸ್ವಸಹಾಯ ಗುಂಪುಗಳಿಗೆ 20 ಲಕ್ಷ ರೂ. ಕಾಮಗಾರಿ ಗುತ್ತಿಗೆ ಯೋಜನೆ ಜಾರಿ

ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಹಿಳಾ ಸ್ವಸಹಾಯ ಗುಂಪುಗಳ ಉತ್ತೇಜನಕ್ಕೆ ಪಂಚಾಯತ್ ರಾಜ್ ಇಲಾಖೆ ಕ್ರಮ ಕೈಗೊಂಡಿದೆ. ಪಂಚಾಯತ್ ರಾಜ್ ಅಧಿನಿಯಮ ಅನ್ವಯ ನೂತನ ಯೋಜನೆ ಜಾರಿಗೊಳಿಸಲಾಗಿದೆ. Read more…

BIG NEWS: ರೈತರ ವಿರೋಧದ ನಡುವೆಯೂ NH4 ರ ಬೈಪಾಸ್ ರಸ್ತೆ ಕಾಮಗಾರಿಗೆ ಮುಂದಾದ ಜಿಲ್ಲಾಡಳಿತ

ಬೆಳಗಾವಿ: ಎನ್ ಹೆಚ್ 4ರ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೂ ಕೂಡ ಕೇರ್ ಮಾಡದ ಜಿಲ್ಲಾಡಳಿತ ಇಂದು Read more…

ಶಿವಮೊಗ್ಗ: ನಿಗದಿತ ಅವಧಿಯೊಳಗೆ ಏರ್ ಬಸ್ ನಂತಹ ಬೃಹತ್ ವಿಮಾನ ಇಳಿಯಲು ರನ್ ವೇ ನಿರ್ಮಾಣ; ಸಚಿವ ಸಿ.ಸಿ. ಪಾಟೀಲ್

ಶಿವಮೊಗ್ಗ: ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು. ಅವರು ಭಾನುವಾರ ಸೋಗಾನೆಯಲ್ಲಿ Read more…

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766 ಸಿ ಕುಸಿತ ಸಂಭವ, ಸಂಚಾರ ನಿಷೇಧ – ಪರ್ಯಾಯ ಮಾರ್ಗದಲ್ಲಿ ವ್ಯವಸ್ಥೆ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆ ಕುಸಿತವಾಗುವ ಸಂಭವವಿರುವುದರಿಂದ ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧ ಮಾಡಿ ಪರ್ಯಾಯ Read more…

BIG BREAKING NEWS: ಜೂನ್ 15 ರವರೆಗೆ ಬಾಳೆಬರೆ ಘಾಟ್ ನಲ್ಲಿ ಸಂಚಾರ ನಿಷೇಧ

ಶಿವಮೊಗ್ಗ: ತೀರ್ಥಹಳ್ಳಿ -ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನಲ್ಲಿ ಜೂನ್ 15 ರ ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಬಾಳೆಬರೆ ಘಾಟ್ ನಲ್ಲಿ ಕಾಂಕ್ರೀಟ್ Read more…

ದೇವ ದೀಪಾವಳಿಯಲ್ಲಿ ಪ್ರಧಾನಿ ಮೋದಿ ಭಾಗಿ: ಹಲವು ಯೋಜನೆ ಉದ್ಘಾಟನೆ

ನವದೆಹಲಿ: ಉತ್ತರಪ್ರದೇಶದ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.10 ಗಂಟೆಗೆ ವಾರಣಾಸಿಗೆ ಆಗಮಿಸಲಿರುವ ಅವರು ವಾರಣಾಸಿ –ಪ್ರಯಾಗ್ ರಾಜ್ ಹೆದ್ದಾರಿ ಉದ್ಘಾಟನೆ ನೆರವೇರಿಸಲಿದ್ದಾರೆ. Read more…

ಮೆಟ್ರೋ ಪ್ರಯಾಣಿಕರಿಗೆ ತಿಳಿದಿರಲಿ ಈ ಮಾಹಿತಿ

ನಮ್ಮ ಮೆಟ್ರೊ ಎರಡನೇ ಹಂತದಲ್ಲಿ ವಾಣಿಜ್ಯ ಕಾರ್ಯಚರಣೆ ಪೂರ್ವ ಸಿದ್ಧತೆಯ ಕಾಮಗಾರಿಗಳಿಗಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಆರ್.ವಿ. ರಸ್ತೆಯಿಂದ ಯಲಚೇನಹಳ್ಳಿ ಮೆಟ್ರೋ ಸ್ಟೇಷನ್‌ವರೆಗೆ ಕಾಮಗಾರಿ ನಡೆಸಲಾಗುತ್ತದೆ. ಹೀಗಾಗಿ ಯಲಚೇನಹಳ್ಳಿಯಿಂದ Read more…

ನಾಳೆಯಿಂದ ಲಾಕ್ ಡೌನ್: ವಲಸೆ ಕಾರ್ಮಿಕರಿಗೆ ಸರ್ಕಾರದಿಂದ ಬಿಗ್ ರಿಲೀಫ್

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ಡೌನ್ ಜಾರಿ ಮಾಡಿದ್ದರೂ ಕೆಲವೊಂದು ವಿನಾಯಿತಿ ನೀಡಲಾಗಿದೆ. ವಲಸೆ ಕಾರ್ಮಿಕರಿಗೆ ರಿಲೀಫ್ ನೀಡಲಾಗಿದ್ದು ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೊರಗೆ Read more…

ಸ್ಮಾರ್ಟ್‌ ಸಿಟಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿ: ನಾಗರಿಕರ ಆಕ್ರೋಶ

ಶಿವಮೊಗ್ಗ: ಸ್ಮಾಟ್‍ಸಿಟಿ ಕಾಮಗಾರಿಯಿಂದ ನಗರ ಸ್ಮಾರ್ಟ್ ಆಗುವ ಬದಲು ನಗರಕ್ಕೆ ಕಂಟಕವಾಗುವ ಎಲ್ಲ ಲಕ್ಷಣಗಳು ಕಂಡುಬಂದಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಆದಿಚುಂಚನಗಿರಿ ಶಾಲೆಯ ಮುಂಭಾಗದಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ Read more…

BPL – ಆಧಾರ್ ಕಾರ್ಡ್ ಹೊಂದಿದ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ತೋಟಗಾರಿಕೆ ಹಾಗೂ ಮಣ್ಣು ಮತ್ತು ನೀರು ಸಂರಕ್ಷಣೆಗೆ ಸಂಬಂಧಿಸಿದ ಕಾಮಗಾರಿಗಳನ್ನು Read more…

ಕೆಲಸ ಮಾಡುವಾಗಲೇ ದುರಂತ, ಸಿಡಿಲು ಬಡಿದು ಮೂವರ ಸಾವು

ಕಲಬುರ್ಗಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಭುಯ್ಯರ್ ಗ್ರಾಮದ ಬಳಿ ಘಟನೆ ನಡೆದಿದೆ. ಸುಭಾಷ್ ಹಲಕೆರಿ(35), ಕುಪ್ಪಣ್ಣ ನವಲೆ(58) ಮೃತಪಟ್ಟವರೆಂದು ಹೇಳಲಾಗಿದೆ. Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಜಲ್ಲಿ, ಸಿಮೆಂಟ್ ಸಾಗಣೆ, ನಿರ್ಮಾಣ ಕೆಲಸಕ್ಕೆ ಸಮ್ಮತಿ

ಬೆಂಗಳೂರು: ಜಲ್ಲಿ, ಸಿಮೆಂಟ್ ಸಾಗಾಣಿಕೆಗೆ ಸರ್ಕಾರದಿಂದ ವಿನಾಯಿತಿ ನೀಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಿದ್ದು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ವಲಯಕ್ಕೆ ಸಮ್ಮತಿ ನೀಡಲಾಗಿದೆ. ನಿಯಮಗಳನ್ನು ಪಾಲಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...