alex Certify ಕೊಚ್ಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್: ಮೈಸೂರಿನಿಂದ ಪ್ರಮುಖ ನಗರಗಳಿಗೆ ಸಂಚರಿಸುತ್ತಿದ್ದ ವಿಮಾನಯಾನಗಳು ದಿಢೀರ್ ಸ್ಥಗಿತ

ಮೈಸೂರು: ವಿಮಾನ ಪ್ರಯಾಣಿಕರಿಗೆ ಕಹಿ ಸುದ್ದಿ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ಹಾರಾಟ ನಡೆಸುತ್ತಿದ್ದ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಏರ್ ಲೈನ್ಸ್ ಈ ನಿರ್ಧಾರದಿಂದ ಆಗಾಗ ವಿಮಾನ Read more…

BREAKING : ಬಹುಭಾಷಾ ನಟಿ ʻಆರ್.ಸುಬ್ಬಲಕ್ಷ್ಮಿʼ ವಿಧಿವಶ | Actress R Subbalakshmi passes away

ಕೊಚ್ಚಿ : ಹಿರಿಯ ನಟಿ ಆರ್.ಸುಬ್ಬಲಕ್ಷ್ಮಿ ಕೊಚ್ಚಿಯಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅವರ ಅಂತ್ಯಕ್ರಿಯೆಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. Read more…

BREAKING : ಕೊಚ್ಚಿಯಲ್ಲಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ : ಓರ್ವ ಸಿಬ್ಬಂದಿ ಸಾವು

ಕೊಚ್ಚಿಯಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ನೌಕಾಪಡೆಯ ಹಡಗು (ಐಎನ್ಎಸ್) ಗರುಡ ರನ್ವೇಯಲ್ಲಿ ಶನಿವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅಪಘಾತಕ್ಕೆ ನಿಖರ ಕಾರಣ Read more…

ವಿಡಿಯೋ: ತಮಿಳು ಹಿಟ್ ಹಾಡಿಗೆ ಮಸ್ತ್‌ ಸ್ಟೆಪ್ ಹಾಕಿದ ಕೊಚ್ಚಿ ಮೆಟ್ರೋ ಸಿಬ್ಬಂದಿ

ಕೆಲಸದ ಏಕಾತನತೆ ಹೋಗಲಾಡಿಸಲು ಅಪ್‌ಬೀಟ್ ಹಾಡೊಂದಕ್ಕೆ ಸ್ಟೆಪ್ ಹಾಕಿದ ಕೊಚ್ಚಿ ಮೆಟ್ರೋ ಸಿಬ್ಬಂದಿ ಇನ್‌ಸ್ಟಾಗ್ರಾಂನಲ್ಲಿ ಧೂಳೆಬ್ಬಿಸಿದ್ದಾರೆ. ತಮಿಳು ಹಾಡು ’ಮೈನಾರು ವೆಟ್ಟಿ ಕಟ್ಟಿಗೆ’ಗೆ ಈ ಸಹೋದ್ಯೋಗಿ ಜೋಡಿ ಭಾರೀ Read more…

ಚಲಿಸುತ್ತಿರುವ ಕಾರಿನ ಬಾಗಿಲಿನಲ್ಲಿ ನಿಂತ ಪ್ರಧಾನಿ ವಿರುದ್ಧ ದೂರು ದಾಖಲು

ಕೇರಳದ ಕೊಚ್ಚಿಯಲ್ಲಿ ರೋಡ್‌ಶೋನಲ್ಲಿ ಭಾಗಿಯಾಗಿದ್ದ ವೇಳೆ ತಮ್ಮ ಕಾರಿನ ಬಾಗಿಲು ತೆರೆದುಕೊಂಡು ನಿಂತುಕೊಂಡು ಸಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ತ್ರಿಶ್ಶೂರಿನ ನಿವಾಸಿಯೊಬ್ಬರು ದೂರು ದಾಖಲಿಸಿದ್ದಾರೆ. ಚಲಿಸುತ್ತಿರುವ Read more…

ಕೇರಳ: ರೋಡ್‌ ಶೋ ವೇಳೆ ಪ್ರಧಾನಿಯತ್ತ ತೂರಿ ಬಂದ ಮೊಬೈಲ್ ಅಡ್ಡಗಟ್ಟಿದ ಭದ್ರತಾ ಸಿಬ್ಬಂದಿ

ಕೊಚ್ಚಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರೋಡ್‌ಶೋನಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಪ್ರಧಾನಿ ಮೋದಿ ತಮ್ಮ ಕಾರಿನಲ್ಲಿ ನಿಧಾನವಾಗಿ ಚಲಿಸುತ್ತಾ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರತ್ತ ಕೈಬೀಸುತ್ತಾ ಠೀವಿಯಲ್ಲಿ Read more…

ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಕಂಗೊಳಿಸಿದ ಪ್ರಧಾನಿ ಮೋದಿ

ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆಂದು ಕೇರಳದ ಕೊಚ್ಚಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸ್ವಾಗತಿಸಿದ್ದಾರೆ. ಭಾರತೀಯ ನೌಕಾ ಪಡೆಯ ವೈಮಾನಿಕ ನಿಲ್ದಾಣ ಗರುಡಾದಿಂದ Read more…

IPL ಇತಿಹಾಸದಲ್ಲೇ ಹೊಸ ದಾಖಲೆ; ಒಂದೇ ಹರಾಜಿನಲ್ಲಿ 4 ಆಟಗಾರರಿಗೆ 15 ಕೋಟಿ ರೂ.ಗೂ ಹೆಚ್ಚು ಆಫರ್ ಇದೇ ಮೊದಲು; ಸ್ಟೋಕ್ಸ್, ಕರ್ರಾನ್, ಪೂರನ್ ಗೆ ಭಾರಿ ಡಿಮ್ಯಾಂಡ್

ಕೇರಳದ ಕೊಚ್ಚಿಯಲ್ಲಿ IPL 2023 ಮಿನಿ ಹರಾಜು ಪ್ರಕ್ರಿಯೆ ನಡೆದಿದ್ದು, ಸ್ಟೋಕ್ಸ್, ಕರ್ರಾನ್, ಪೂರನ್ ಮತ್ತು ಗ್ರೀನ್ ಹೊಸ ದಾಖಲೆಯ ಮೊತ್ತಕ್ಕೆ ಹರಾಜಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ ಮಿನಿ Read more…

BREAKING NEWS: ಹೈಡ್ರಾಲಿಕ್ ವೈಫಲ್ಯದಿಂದ 197 ಪ್ರಯಾಣಿಕರಿದ್ದ ಸ್ಪೈಸ್ ಜೆಟ್ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ

ಕೊಚ್ಚಿ: 197 ಪ್ರಯಾಣಿಕರೊಂದಿಗೆ ಜೆಡ್ಡಾದಿಂದ ಬಂದ ಸ್ಪೈಸ್‌ಜೆಟ್ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆರು ಸಿಬ್ಬಂದಿ ಸೇರಿದಂತೆ 197 ಪ್ರಯಾಣಿಕರೊಂದಿಗೆ ಜೆಡ್ಡಾದಿಂದ ಕೋಝಿಕ್ಕೋಡ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ Read more…

SHOCKING: ಮದ್ಯಪಾನ ಮಾಡಿದ್ದ ಮಾಡೆಲ್ ಮೇಲೆ ಚಲಿಸುತ್ತಿದ್ದ ಕಾರ್ ನಲ್ಲೇ ಗ್ಯಾಂಗ್ ರೇಪ್

ಕೇರಳದ ಕೊಚ್ಚಿಯಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ 19 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 4 ಮಂದಿಯನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ಕೇರಳದ ಕೊಚ್ಚಿಯಲ್ಲಿ Read more…

BIG NEWS: ಕಂಚಿ ಕಾಮಕೋಟಿಗೆ ಪ್ರಧಾನಿ ಭೇಟಿ; ಆದಿ ಶಂಕರಾಚಾರ್ಯರ ಜನ್ಮಸ್ಥಳದಲ್ಲಿ ಪೂಜೆ ನೆರವೇರಿಸಿದ ಮೋದಿ

ಪೂಜ್ಯ ಸಂತರಾದ ತತ್ವಜ್ಞಾನಿ ಆದಿ ಶಂಕರಾಚಾರ್ಯರ ಜನ್ಮಸ್ಥಳವಾದ ಶ್ರೀ ಕಂಚಿ ಕಾಮಕೋಟಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಸುಮಾರು 45 ನಿಮಿಷಗಳ ಕಾಲ ಅವರು ದೇವಾಲಯದಲ್ಲಿ ಸಮಯ ಕಳೆದಿದ್ದಾರೆ. Read more…

ತರಗತಿಯಲ್ಲಿ ಹುಡುಗ – ಹುಡುಗಿ ಒಟ್ಟಿಗೆ ಕುಳಿತುಕೊಳ್ಳೋದು ಭಾರತೀಯ ಸಂಸ್ಕೃತಿಗೆ ವಿರುದ್ಧ: ಕೇರಳದಲ್ಲಿ ಹೊಸ ವಿವಾದಕ್ಕೆ ನಾಂದಿ

ಶಾಲಾ ತರಗತಿಯಲ್ಲೂ ಲಿಂಗ ತಾರತಮ್ಯದ ಬಗ್ಗೆ ಚರ್ಚೆಗಳು ಶುರುವಾಗಿದೆ. ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರನ್ನು ತರಗತಿಯಲ್ಲಿ ಪ್ರತ್ಯೇಕವಾಗಿ ಕೂರಿಸುವ ಬದಲು ಸಹ ಶಿಕ್ಷಣಕ್ಕೆ ಪರಿವರ್ತಿಸಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ. Read more…

ಚಲಿಸುತ್ತಿರುವ ಬಸ್‍ನಲ್ಲಿ ಕುಸಿದು ಬಿದ್ದ ಪ್ರಯಾಣಿಕನ ಜೀವ ಉಳಿಸಿದ ನರ್ಸ್..!

ಕೊಚ್ಚಿ: ವೈದ್ಯರು ಮತ್ತು ನರ್ಸ್‌ಗಳು ಎಂದಿಗೂ ಕರ್ತವ್ಯದಿಂದ ಹೊರಗುಳಿಯುವುದಿಲ್ಲ ಎಂಬುದನ್ನು ಕೇರಳದ ಕೊಚ್ಚಿಯ ಮಹಿಳೆಯೊಬ್ಬರು ಸಾಬೀತುಪಡಿಸಿದ್ದಾರೆ. ತಮ್ಮ ಸಮಯೋಚಿತ ಕಾರ್ಯದಿಂದ ಸಹ ಪ್ರಯಾಣಿಕನ ಜೀವವನ್ನು ಉಳಿಸಿದ್ದಾರೆ. ಹೌದು, ಚಲಿಸುತ್ತಿರುವ Read more…

‘ಕಚಾ ಬಾದಮ್‌’ ಹಾಡಿಗೆ ಕುಣಿದು ಕುಪ್ಪಳಿಸಿದ ಪೊಲೀಸರು..!

ವೈರಲ್ ಬೆಂಗಾಲಿ ಹಾಡು ‘ಕಚಾ ಬಾದಮ್’ ಇಂಟರ್ನೆಟ್ ನಲ್ಲಿ ಸೆನ್ಸೇಷನ್ ಸೃಷ್ಟಿಸಿರೋದು ಎಲ್ಲರಿಗೂ ಗೊತ್ತಿರೋ ವಿಚಾರ. ಈ ಹಾಡಿಗೆ ಹಲವಾರು ಮಂದಿ ನೃತ್ಯ ಮಾಡಿದ್ದು, ಇನ್ನೂ ಟ್ರೆಂಡಿಂಗ್ ನಲ್ಲಿದೆ. Read more…

ಕೊರೊನಾ ಎಫೆಕ್ಟ್: ಕೆಜಿಗೆ 45 ರೂಪಾಯಿಯಂತೆ ಮಾರಾಟವಾಗ್ತಿದೆ ಐಷಾರಾಮಿ ಬಸ್…..!

ಕೊರೊನಾ ನಂತ್ರ ಅನೇಕರು ಬೀದಿಗೆ ಬಿದ್ದಿದ್ದಾರೆ. ಅನೇಕರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಕೋವಿಡ್ ಆರಂಭವಾದ ಎರಡು ವರ್ಷಗಳ ನಂತರ ಕೇರಳದ ಕಾಂಟ್ರಾಕ್ಟ್ ಕ್ಯಾರೇಜ್ ಮಾಲೀಕರ ಸಂಘ  ತೀವ್ರ ಸಂಕಷ್ಟದಲ್ಲಿದೆ. Read more…

16 ಗಂಟೆಗಳ ಸುದೀರ್ಘ ಹೃದ್ರೋಗ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬದುಕುಳಿದ 58ರ ವ್ಯಕ್ತಿ……!

ಕೊಚ್ಚಿಯ ಕೊಡುಂಗಲ್ಲೂರಿನ ನಿವಾಸಿಯಾದ 58 ವರ್ಷದ ನಜೀಬ್​ ಎಂಬವರು 2022ನೇ ವರ್ಷವನ್ನು ನೋಡುತ್ತಾರೆ ಎಂದು ಯಾರೂ ಭಾವಿಸಿರಲಿಲ್ಲ. ಏಕೆಂದರೆ ಅವರು ಮಹಾಪಧಮನಿಯ ಬಹುದೊಡ್ಡ ಸಮಸ್ಯೆಯಿಂದ ಬಳಲುತ್ತಿದ್ದರು. ಇದೊಂದು ಬಹುದೊಡ್ಡ Read more…

ಕೊಚ್ಚಿಯ ಜನನಿಬಿಡ ರಸ್ತೆಯಲ್ಲಿ ಹೆಬ್ಬಾವು ಪ್ರತ್ಯಕ್ಷ: ವಿಡಿಯೋ ವೈರಲ್

ಕೊಚ್ಚಿ: ಕೊಚ್ಚಿಯ ಕಲಮಸ್ಸೆರಿಯ ಜನನಿಬಿಡ ಸೀಪೋರ್ಟ್-ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ ರಾತ್ರಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲಹೊತ್ತು ಸಂಚಾರ ಸ್ಥಗಿತಗೊಂಡಿದೆ. ಸುಮಾರು ಎರಡು ಮೀಟರ್ ಉದ್ದದ ಬೃಹತ್ ಹೆಬ್ಬಾವು Read more…

ಗಾಂಧಿ ಜಯಂತಿ ಪ್ರಯುಕ್ತ ʼಮೆಟ್ರೋʼ ಪ್ರಯಾಣಿಕರಿಗೆ ಬಂಪರ್ ಆಫರ್

ಗಾಂಧಿ ಜಯಂತಿಯ ಪ್ರಯುಕ್ತ ಕೊಚ್ಚಿ ಮೆಟ್ರೋ ರೈಲು ನಿಗಮ​​ ಪ್ರಯಾಣಿಕರಿಗೆ ಪ್ರಯಾಣ ದರದಲ್ಲಿ 50 ಪ್ರತಿಶತ ವಿನಾಯ್ತಿ ನೀಡಿದೆ. ಕೊಚ್ಚಿ 1 ಕಾರ್ಡ್ ಹೊಂದಿರುವವರಿಗೆ ಸಹ ಕ್ಯಾಶ್​ಬ್ಯಾಕ್​ ಸೌಕರ್ಯ Read more…

ಸಮುದ್ರದಲ್ಲಿ ಕಂಡ ಹುರುಳಿಕಾಯಿ ಆಕಾರದ ರಚನೆ ಕುರಿತು ತಜ್ಞರು ಹೇಳಿದ್ದೇನು…?

ಕೇರಳದ ಕೊಚ್ಚಿ ಬಳಿ ಅರಬ್ಬೀ ಸಮುದ್ರದಲ್ಲಿ ಹುರುಳಿಕಾಯಿ ಆಕಾರದ ರಚನೆಯೊಂದು ಗೂಗಲ್ ಮ್ಯಾಪ್ಸ್‌ನಲ್ಲಿ ಕಂಡಾಗಿನಿಂದ ಭಾರೀ ಚರ್ಚೆಗಳು ಆರಂಭಗೊಂಡಿದ್ದವು. ಫ್ಲಾಂಕ್ಟನ್‌ ಎಂಬ ಜಲಚರ ಕ್ರಿಮಿಗಳು ಸೇರಿಕೊಂಡು ಹೀಗೆ ಆಗಿದೆ Read more…

ಕೊರೊನಾದಿಂದ ಗುಣಮುಖರಾಗಿದ್ದೀರಾ…? ಹಾಗಾದ್ರೆ ಖುಷಿ ನೀಡುತ್ತೆ ಈ ಸುದ್ದಿ

ಕೊರೊನಾ ವೈರಸ್ ವಿರುದ್ಧ ಕಳೆದೊಂದು ವರ್ಷದಿಂದ ಹೋರಾಡುತ್ತಲೇ ಇರುವ ದೇಶ ಇದೀಗ ಕೊರೊನಾ ಲಸಿಕೆಯ ಅಸ್ತ್ರವನ್ನ ಬಳಸುತ್ತಿದೆ. ಆದರೆ ದೇಶದ ಬಹುತೇಕ ರಾಜ್ಯಗಳಲ್ಲಿ ಲಸಿಕೆಯ ಅಭಾವ ಕಂಡು ಬರ್ತಾ Read more…

6 ಕೋಟಿ ರೂ. ಬಹುಮಾನದ ಲಾಟರಿ ಟಿಕೆಟ್‌ ನ್ನು ಪ್ರಾಮಾಣಿಕವಾಗಿ ಹಸ್ತಾಂತರಿಸಿದ ಮಹಿಳೆ

6 ಕೋಟಿ ರೂಪಾಯಿ ಲಾಟರಿ ಹಣವನ್ನ ಪ್ರಾಮಾಣಿಕವಾಗಿ ಫಲಾನುಭವಿಗೆ ನೀಡುವ ಮೂಲಕ ಕೇರಳದ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಯನ್ನ ಸಂಪಾದಿಸಿದ್ದಾರೆ. ಸ್ಮಿಜಾ ಕೆ. ಮೋಹನ್​ ಎಂಬವರು ಜಾಕ್​ಪಾಟ್​ Read more…

ತನ್ನನ್ನು ಗುರುತಿಸಲಿಲ್ಲ ಎಂಬ ಕಾರಣಕ್ಕೆ ಪೇದೆಗೆ ವರ್ಗಾವಣೆ ಶಿಕ್ಷೆ ನೀಡಿದ ಮಹಿಳಾ ಐಪಿಎಸ್‌ ಅಧಿಕಾರಿ

ಕೇರಳದ ಕೊಚ್ಚಿ ಪ್ರದೇಶದ ಡಿಸಿಪಿ ಆಗಿ ಹೊಸದಾಗಿ ಬಂದಿರುವ ಐಪಿಎಸ್ ಅಧಿಕಾರಿಣಿ ಐಶ್ವರ್ಯಾ ದೋಂಗ್ರೆ, ಅಧಿಕಾರ ವಹಿಸಿಕೊಳ್ಳುತ್ತಲೇ ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರಿಗೆ ಶಿಕ್ಷೆಯ ರೂಪದಲ್ಲಿ ಸಂಚಾರಿ ವಿಭಾಗಕ್ಕೆ ವರ್ಗಾವಣೆ Read more…

ದೇವಸ್ಥಾನದ ಅಭಿವೃದ್ಧಿಗೆ 700 ಕೋಟಿ ರೂಪಾಯಿ ನೀಡಿದ ಬೆಂಗಳೂರು ಉದ್ಯಮಿ

ಬೆಂಗಳೂರು ಮೂಲದ ಚಿನ್ನದ ವ್ಯಾಪಾರಿ ಕೊಚ್ಚಿಯ ಚೊಟ್ಟಾನಿಕ್ಕರ ದೇವಸ್ಥಾನಕ್ಕೆ 700 ಕೋಟಿ ಹಣವನ್ನ ದೇಣಿಗೆ ರೂಪದಲ್ಲಿ ನೀಡಲಿದ್ದಾರೆ. “ತಾಯಿಯನ್ನ ಆರಾಧಿಸಲು ಆರಂಭಿಸಿದ ನಂತರ ನನ್ನ ಚಿನ್ನದ ವ್ಯಾಪಾರ ವಿಸ್ತರಣೆಯಾಯಿತು. Read more…

‘ಪ್ರಾಮಾಣಿಕತೆ’ ಇನ್ನೂ ಇದೆ ಎಂಬುದಕ್ಕೆ ಇಲ್ಲಿದೆ ಸಾಕ್ಷಿ

ಕಳೆದು ಹೋಗಿದ್ದ ಪರ್ಸ್ ಒಂದನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ ಕೇರಳದ ವ್ಯಕ್ತಿಯೊಬ್ಬರನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ಆ ವ್ಯಾಲೆಟ್‌ನಲ್ಲಿ 65,000 ರೂ.ಗಳು ಇತ್ತು ಎಂದು ತಿಳಿದುಬಂದಿದೆ. ಕೊಚ್ಚಿಯ ನೌಕಾ ರಿಪೇರಿ Read more…

ಮೊಮ್ಮಗನ ಮದುವೆಗೆ ಹೆಲಿಕಾಪ್ಟರ್‌ ನಲ್ಲಿ ಬಂದ ವೃದ್ಧ ದಂಪತಿ

ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಮೊಮ್ಮಗನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ವೃದ್ಧ ದಂಪತಿ ಚಾರ್ಟಡ್ ಹೆಲಿಕಾಪ್ಟರ್‌ ಒಂದನ್ನು ಮಾಡಿಕೊಂಡು ಕೇರಳದಿಂದ ಆಗಮಿಸಿದ್ದಾರೆ. ಲಕ್ಷ್ಮೀನಾರಾಯಣ (90) ಹಾಗೂ ಅವರ 85 ವರ್ಷದ Read more…

54 ದಿನಗಳ ಹಸುಗೂಸಿನ ತಲೆಗೆ ಅಪ್ಪ ಹೊಡೆದಿದ್ದೇಕೆ…?

ಇನ್ನು ಭೂಮಿಗೆ ಬಂದು 54 ದಿನ ಕಳೆದ ಹಸುಗೂಸು ತಂದೆಯಿಂದಲೇ ಹಲ್ಲೆಗೊಳಗಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಪ್ರಕರಣ ಕೇರಳದ ಕಣ್ಣೂರು ನಲ್ಲಿ ನಡೆದಿದೆ. ಕೊಚ್ಚಿಯ ಕೊಲೆನ್ಚೆರಿಯ ಎಂ ಒ Read more…

ತ್ಯಾಜ್ಯದಿಂದ ಬೈಕ್ ಅಭಿವೃದ್ಧಿಪಡಿಸಿದ 9ನೇ ತರಗತಿ ವಿದ್ಯಾರ್ಥಿ

ಕಸದಿಂದ ರಸ ಎಂಬ ನಾಣ್ಣುಡಿಯನ್ನು ಅಕ್ಷರಶಃ ಸಾಬೀತುಪಡಿಸುವ ನಿದರ್ಶನವೊಂದರಲ್ಲಿ ಕೇರಳದ ಕೊಚ್ಚಿಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಆಟೋಮೊಬೈಲ್ ವರ್ಕ್‌ಶಾಪ್‌ನಲ್ಲಿ ಇದ್ದ ತ್ಯಾಜ್ಯ ವಸ್ತುಗಳನ್ನು ಬಳಸಿ ಹಗುರವಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...