alex Certify ಗಂಗಾ ನದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಜೆಪಿ ಸಂಸದನಿಗೆ ಅಯೋಧ್ಯೆ ಸ್ವಾಮೀಜಿಗಳ ಬೆಂಬಲ….!

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಪರ ಈಗ ಅಯೋಧ್ಯೆ Read more…

WATCH: ವಿಡಿಯೋ ಮಾಡುವಾಗಲೇ ನೀರಿನಲ್ಲಿ ಮುಳುಗಿ ಯುವಕ ಸಾವು

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಪರೀಕ್ಷೆ ಬರೆಯಲು ತರಬೇತಿ ಪಡೆಯುತ್ತಿದ್ದ ಯುವಕನೊಬ್ಬ ಗಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಈತ ವಿಡಿಯೋ ಮಾಡುವಾಗಲೇ ಈ ದುರಂತ Read more…

‘ಗಂಗಾ ವಿಲಾಸ್’ ಕ್ರೂಸ್ ನಲ್ಲಿ ಪ್ರವಾಸ ಮಾಡಲು ಬಯಸಿದ್ದೀರಾ ? ಹಾಗಾದ್ರೆ ನೀವು ಈ ಅವಧಿವರೆಗೆ ಕಾಯಲೇಬೇಕು…!

ವಿಶ್ವದ ಅತಿ ದೂರದ ನದಿ ಕ್ರೂಸ್ ಪ್ರವಾಸ ಎಂಬ ಹೆಗ್ಗಳಿಕೆ ಪಡೆದಿರುವ ‘ಗಂಗಾ ವಿಲಾಸ್’ ಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರದಂದು ಚಾಲನೆ ನೀಡಿದ್ದಾರೆ. 27 ನದಿ, 2 Read more…

ಭಾರಿ ಗಾಳಿಯಿಂದ ಗಂಗಾ ನದಿಯಲ್ಲಿ ಬಿಹಾರ ಸಿಎಂ ಇದ್ದ ದೋಣಿ ಸೇತುವೆಗೆ ಡಿಕ್ಕಿ: ಅದೃಷ್ಟವಶಾತ್ ಎಲ್ಲರೂ ಪಾರು

ಪಾಟ್ನಾ: ಗಂಗಾ ನದಿಯ ದಡದಲ್ಲಿರುವ ಛತ್ ಘಾಟ್‌ ನ ತಪಾಸಣೆ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ದೋಣಿ ಜೆಪಿ ಸೇತು ಪಿಲ್ಲರ್‌ ಗೆ ಡಿಕ್ಕಿ ಹೊಡೆದಿದೆ. Read more…

BIG NEWS: ಪ್ರಯಾಗ್ ರಾಜ್ ಬಳಿಯ ಗಂಗಾನದಿಯಲ್ಲಿ ಹುಕ್ಕಾ – ನಾನ್ ವೆಜ್ ಪಾರ್ಟಿ ಮಾಡಿದ 8 ಮಂದಿ ವಿರುದ್ಧ ಕೇಸ್

ಪ್ರಯಾಗ್ ರಾಜ್ ನ ಗಂಗಾ ನದಿಯ ಪವಿತ್ರ ‘ಸಂಗಮ’ದ ಬಳಿ ಬೋಟ್ ನಲ್ಲಿ ಕುಳಿತು ಹುಕ್ಕಾ ಹಾಗೂ ನಾನ್ ವೆಜ್ ಪಾರ್ಟಿ ಮಾಡಿದ ಎಂಟು ಮಂದಿ ವಿರುದ್ಧ ಉತ್ತರ Read more…

ಪವಿತ್ರ ಗಂಗಾನದಿಯಲ್ಲಿ ಮಿಂದೇಳಲು ಸೇತುವೆಯಿಂದ ಹಾರಿದ 70ರ ವೃದ್ದೆ; ವಿಡಿಯೋ ನೋಡಿ ದಂಗಾದ ಜನ

‘ಗಂಗಾ ಸ್ನಾನ – ತುಂಗಾ ಪಾನ’ ಎಂಬ ನಾಣ್ಣುಡಿಯಿದೆ. ಹೀಗಾಗಿ ಜೀವನದಲ್ಲಿ ಒಮ್ಮೆಯಾದರೂ ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡಬೇಕೆಂಬ ಕಾರಣಕ್ಕೆ ಯಾತ್ರೆ ಹೋಗುತ್ತಾರೆ. ಅಲ್ಲಿಗೆ ಹೋದ ಸಂದರ್ಭದಲ್ಲಿ ಗಂಗೆಯಲ್ಲಿ Read more…

ಗಂಗಾ ಸ್ನಾನ ಮತ್ತಷ್ಟು ಸುಗಮ, ನದಿ ನೀರು ಸ್ನಾನಕ್ಕೆ ಯೋಗ್ಯ ಎಂದು ಕೇಂದ್ರ ಸ್ಪಷ್ಟನೆ

ಗಂಗಾ ನದಿಯು ದೇಶದ ಪ್ರಮುಖ ನದಿಗಳಲ್ಲಿ ಒಂದಾಗಿದ್ದು, ಪಾವಿತ್ರ್ಯದ ದೃಷ್ಟಿಯಿಂದಲೂ ಇದು ಕೋಟ್ಯಂತರ ಜನರ ನಂಬಿಕೆಯ ನದಿಯಾಗಿದೆ. ಅದರಲ್ಲೂ, ಗಂಗಾ ನದಿಯಲ್ಲಿ ಮಿಂದೆದ್ದರೆ ಎಲ್ಲ ಪಾಪಗಳು ಕಳೆಯುತ್ತವೆ ಎಂಬುದು Read more…

ವಾರಣಾಸಿಯ ಘಾಟ್​ಗಳಲ್ಲಿ ಹಿಂದೂಯೇತರರಿಗೆ ಪ್ರವೇಶ ನಿರ್ಬಂಧಿಸಿ ಪೋಸ್ಟರ್

ಗಂಗಾನದಿಯುದ್ದಕ್ಕೂ ಇರುವ ವಾರಣಾಸಿಯ ಘಾಟ್​ಗಳಲ್ಲಿ ಹಿಂದೂಯೇತರ ಪ್ರವೇಶವನ್ನು ನಿರ್ಬಂಧಿಸುವಂತ ಪೋಸ್ಟರ್​ಗಳನ್ನು ಕಟ್ಟಡಗಳ ಗೋಡೆಗಳ ಮೇಲೆ ಅಂಟಿಸಲಾಗಿದೆ. ಇದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರ ಕೆಲಸ ಎಂದು Read more…

ಕಾಶಿ ವಿಶ್ವನಾಥ ಧಾಮ ಹೇಗೆ ಅಲಂಕೃತಗೊಂಡಿತ್ತು ಗೊತ್ತಾ..? ಇಲ್ಲಿವೆ ಸುಂದರ ಫೋಟೋ

ಉತ್ತರ ಪ್ರದೇಶದ ವಾರಣಾಸಿಯ ದಶಾಶ್ವಮೇಧ ಘಾಟ್ ಬಳಿಯ ಕಾಶಿ ವಿಶ್ವನಾಥ ದೇವಾಲಯದ ಸುತ್ತಲಿನ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 13ರ ಸೋಮವಾರದಂದು Read more…

ಒಲಿಂಪಿಕ್ಸ್‌ ವಿಜೇತ ನೀರಜ್‌ ಎಸೆದ ಜಾವೆಲಿನ್‌ ಹರಾಜಿಗೆ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟ ಬಂಗಾರದ ಹುಡುಗ ನೀರಜ್‌ ಚೋಪ್ರಾ ಎಸೆದಿದ್ದ ಜಾವೆಲಿನ್‌, ಅಯೋಧ್ಯೆ ಶ್ರೀರಾಮ ಮಂದಿರದ ತದ್ರೂಪು ವಿನ್ಯಾಸದ ಪುಟ್ಟ ಮಂದಿರ, ಪಿ.ವಿ. ಸಿಂಧು Read more…

ಪ್ರಯಾಗ್​ರಾಜ್​​ನಲ್ಲಿ ಭಾರೀ ಮಳೆ ಹಿನ್ನೆಲೆ ಶವಸಂಸ್ಕಾರ ಸ್ಥಗಿತ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗಂಗಾ ನದಿಯ ಫಾಫಾಮೌ ಘಾಟ್​ನಲ್ಲಿ ಶವಸಂಸ್ಕಾರವನ್ನ ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ನದಿಗಳಲ್ಲಿ ಶವ ತೇಲುವುದನ್ನ ತಡೆಯುವ ಸಲುವಾಗಿ ಪ್ರಯಾಗ್​ರಾಜ್​ ಆಡಳಿತ Read more…

SHOCKING: ಹಿಂದೆಂದೂ ಕಾಣದ ಭೀಕರ ದೃಶ್ಯ; ಗಂಗಾನದಿಯಲ್ಲಿ ನೂರಾರು ಶವಗಳ ರಾಶಿ –ಕಿತ್ತು ತಿನ್ನುತ್ತಿರುವ ನಾಯಿಗಳು

ಪಾಟ್ನಾ: ಬಿಹಾರದ ಬಕ್ಸರ್ ನಲ್ಲಿ ಭೀಕರ ದೃಶ್ಯ ಕಂಡುಬಂದಿದೆ. ಗಂಗಾನದಿಯಲ್ಲಿ ನೂರಾರು ಶವಗಳ ರಾಶಿಯೇ ಪತ್ತೆಯಾಗಿದ್ದು ಕೊರೋನಾ ಸೋಂಕಿತರಿರಬಹುದು ಎಂಬ ಶಂಕೆಯಿಂದ ಆತಂಕ ಎದುರಾಗಿದೆ. ಬಕ್ಸರ್ ಜಿಲ್ಲೆಯ ಚೌಸಾ Read more…

ಗಂಗಾ ನದಿಯಲ್ಲಿ ಅಪಾಯಕಾರಿ ಕ್ಯಾಟ್ ಫಿಶ್ ಪತ್ತೆ

ದಕ್ಷಿಣ ಅಮೇರಿಕಾದ ಅಮೆಜಾನ್ ನದಿಯಲ್ಲಿರುವ ಅಪಾಯಕಾರಿ ಪ್ರಭೇದದ ಕ್ಯಾಟ್ ಫಿಶ್ ವಾರಾಣಸಿಯ ಗಂಗಾ ನದಿಯಲ್ಲಿ ಪತ್ತೆಯಾಗಿ ಭೀತಿ ಹುಟ್ಟಿಸಿದೆ. ಈ ಮೀನು ನದಿ ಪರಿಸರದ ಮೇಲೆ ದುಷ್ಪರಿಣಾಮ ಬೀರುವ Read more…

ಸಾಮಾಜಿಕ ಅಂತರಕ್ಕೂ ʼತರ್ಪಣʼ ಬಿಟ್ಟ ಜನ

ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪಿತೃ ತರ್ಪಣಾದಿ ಶ್ರಾದ್ಧಗಳನ್ನು ಅನೇಕರು ನೆರವೇರಿಸಿದರು. ಆದರೆ, ಕೆಲವರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನೇ ಮರೆತಂತಿತ್ತು. ಅದರಲ್ಲೂ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವಿವಿಧ ಘಾಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...