alex Certify ಗಣಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿ ಪೂಜೆಗೆ ಈ ದಿನ ಗಣೇಶ, ಲಕ್ಷ್ಮಿ ಮೂರ್ತಿ ಖರೀದಿ ಮಾಡೋದು ಯೋಗ್ಯ

ಐದು ದಿನಗಳ ಅದ್ಧೂರಿ ಹಬ್ಬ ದೀಪಾವಳಿ ನವೆಂಬರ್‌ ಹತ್ತರಿಂದ ಶುರುವಾಗ್ತಿದೆ. ದೀಪಾವಳಿ ಧನತ್ರಯೋದಶಿಯಿಂದ ಶುರುವಾಗಲಿದ್ದು, ದೀಪಾವಳಿಗೆ ಎಲ್ಲೆಡೆ ತಯಾರಿ ಜೋರಾಗಿ ನಡೆದಿದೆ. ದೀಪಾವಳಿ ಸಮಯದಲ್ಲಿ ಲಕ್ಷ್ಮಿ ಹಾಗೂ ಗಣಪತಿ Read more…

ʼಗಣಪತಿʼ ಹಬ್ಬಕ್ಕೆ ಇವುಗಳ ನೈವೇದ್ಯ ಮಿಸ್ ಮಾಡಲೇಬೇಡಿ !

ಗಣಗಳ ಅಧಿಪತಿ ಗಣೇಶ. ಗಣೇಶನಿಗೆ ಆನೆಯ ಮುಖ ಹೇಗೆ ಬಂತು ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಆನೆಯ ಮುಖವನ್ನು ಹೊತ್ತ ಗಣಪನಿಗೆ ಗಜಾನನ, ಕರಿಮುಖ, ಗಜವದನ ಎಂಬ ಹೆಸರೂ Read more…

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ಗೆ ಸೂಚನೆ

ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ Read more…

BIGG NEWS : ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಈ ಇಲಾಖೆಗಳ ಅನುಮತಿ ಕಡ್ಡಾಯ

  ಬೆಂಗಳೂರು :  ಸರ್ಕಾರ ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇವುಗಳ ವಿಸರ್ಜನೆಯಿಂದ ಜಲಮೂಲಗಳು ಮಲಿನವಾಗುತ್ತವೆ, ಹೀಗಾಗಿ ಸಾರ್ವಜನಿಕರು ಪರಿಸರ Read more…

ಸರ್ವರಿಗೂ ಆಶೀರ್ವದಿಸುವ ಕಾಶಿ ವಿಶ್ವನಾಥ

ವಾರಣಾಸಿಯ ಅಥವಾ ಕಾಶಿಯ ಶ್ರೀ ವಿಶ್ವೇಶ್ವರ ಲಿಂಗವು ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದು. ಇದು ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಅತ್ಯಂತ ಪ್ರಸಿದ್ಧ, ಪ್ರಾಚೀನ ಮತ್ತು ಶ್ರೀಮಂತವಾದುದು. ಹೇಗೆ ಇಲ್ಲಿಯ ಕಾಶೀವಿಶ್ವನಾಥ Read more…

ಸಂತಾನ ಸುಖ ಪ್ರಾಪ್ತಿಗೆ ಹೇಳಿ ಈ ʼಮಂತ್ರʼ

ಆದಿಯಲ್ಲಿ ಮೊದಲು ಪೂಜಿಸಲ್ಪಡುವ ಗಣಪತಿಯನ್ನು ವಿಘ್ನ ವಿನಾಶಕ ಎಂದೇ ನಂಬಲಾಗಿದೆ. ಕೆಲಸಗಳನ್ನು ಪೂರ್ಣಗೊಳಿಸಲು ಹಾಗೂ ಯಶಸ್ಸು ಗಳಿಸಲು ಗಣಪತಿ ಆರಾಧನೆ ಮಾಡಲಾಗುತ್ತದೆ. ಗಣೇಶನನ್ನು ಪೂಜಿಸಲು ಅನೇಕ ಮಂತ್ರಗಳು, ಸ್ತೋತ್ರಗಳು, Read more…

ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾ ಯಾತ್ರೆಯಲ್ಲಿ ಗೋಡ್ಸೆ ಭಾವಚಿತ್ರ ಪ್ರದರ್ಶನ…!

ಹಿಂದೂ ಮಹಾಸಭಾ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ ವೇಳೆ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆ ಭಾವಚಿತ್ರವನ್ನು ಪ್ರದರ್ಶಿಸಲಾಗಿತ್ತು. ಇದೀಗ ದಾವಣಗೆರೆಯಲ್ಲೂ ಇಂತಹುದೇ ಘಟನೆ ನಡೆದಿದೆ. Read more…

ನಾಳೆ ಶಾಲೆ, ಕಾಲೇಜಿಗೆ ರಜೆ: ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿ, ಚಿತ್ರದುರ್ಗದಲ್ಲಿ ಪೊಲೀಸ್ ಭದ್ರತೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಮಹಾಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಚಳ್ಳಕೆರೆ ಗೇಟ್ Read more…

‌ಮನೆಯಲ್ಲಿ ಗಣಪತಿ ಕೂರಿಸಿ ಹಬ್ಬ ಆಚರಿಸಿದ ಮುಸ್ಲಿಂ ಕುಟುಂಬ

ಅಲಿಗಢದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಣೇಶ ಉತ್ಸವದ ಅಂಗವಾಗಿ ಏಳು ದಿನಗಳ ಕಾಲ ಗಣಪತಿಯನ್ನು ಮನೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ರೋರವಾರ ಪೊಲೀಸ್​ ವೃತ್ತದ ಎಡಿಎ ಕಾಲೋನಿ ನಿವಾಸಿ ರೂಬಿ ಆಸಿಫ್​ ಖಾನ್​ Read more…

ಇಲ್ಲಿದೆ ನೋಡಿ ಶ್ರೀಮಂತ ಮನಸ್ಸಿನವರ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ…!

ದೇಶದಾದ್ಯಂತ ಸಡಗರ ಸಂಭ್ರಮದಿಂದ ಗಣೇಶೋತ್ಸವವನ್ನು ಆಚರಿಸಲಾಗಿದೆ.  ಎರಡು ವರ್ಷಗಳ ಹಿಂದೆ ಕೊರೊನಾ ಕಾಣಿಸಿಕೊಂಡ ಬಳಿಕ ಸಾರ್ವಜನಿಕ ಗಣೇಶೋತ್ಸವಕ್ಕೆ ಕಡಿವಾಣ ಹಾಕಿದ್ದ ಸರ್ಕಾರ ಈ ಬಾರಿ ಅನುಮತಿ ನೀಡಿರುವುದರಿಂದ ಹಬ್ಬಕ್ಕೆ Read more…

BIG NEWS: ಪರಿಸರ ಸ್ನೇಹಿ ‘ಗಣೇಶೋತ್ಸವ’ ಆಚರಣೆಗೆ ಸರ್ಕಾರದ ಮನವಿ

ನಾಡಿನಾದ್ಯಂತ ಇಂದು ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಸರ್ಕಾರ ಕರೆ ನೀಡಿದ್ದು, ಸಂಭ್ರಮಾಚರಣೆಯಿಂದ ಪರಿಸರಕ್ಕೆ ಹಾನಿ ಉಂಟಾಗದಿರಲಿ ಎಂದು Read more…

ಉತ್ತರ ಪ್ರದೇಶದಲ್ಲಿ 18 ಅಡಿ ಎತ್ತರದ ಗೋಲ್ಡನ್​ ಗಣೇಶ…!

ಇನ್ನೇನು ಈ ವರ್ಷದ ಗಣೇಶೋತ್ಸವ ಸಮೀಪಿಸಿದೆ. ಎಲ್ಲೆಡೆ ಸಂಭ್ರಮ ಕಾಣಿಸಲಾರಂಭಿಸಿದೆ. ಗಣೇಶ ಚರ್ತುಥಿ ಆಗಸ್ಟ್​ 31ರಂದು ಬರುತ್ತದೆ, ಸಾಮಾನ್ಯವಾಗಿ ಗಣೇಶ ವಿಸರ್ಜನೆಯು ಸೆಪ್ಟೆಂಬರ್​ 9ರಂದು ಇದೆ. ದೇಶಾದ್ಯಂದ ವಿವಿಧ Read more…

ಸೌತಡ್ಕ ಕ್ಷೇತ್ರ ಮಹಾತ್ಮೆ ತಿಳಿಯಿರಿ

ನಮ್ಮಲ್ಲಿ ಸಾಕಷ್ಟು ಸಂಖ್ಯೆಯ ಗಣಪತಿ ದೇವಾಲಯಗಳಿವೆ. ಆದರೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂಪೂರ್ಣ ವಿಭಿನ್ನ. ಇದೊಂದು ಪವಿತ್ರ ಕ್ಷೇತ್ರ ಮಾತ್ರವಲ್ಲ, ಪ್ರವಾಸಿ ತಾಣವೂ ಹೌದು. Read more…

ಸ್ನೇಹಿತನ ಪತ್ನಿ ವ್ಯಾಮೋಹಕ್ಕೆ ಬಿದ್ದವನು ಮಾಡಿದ್ದೇನು ಗೊತ್ತಾ…? ಬೆಚ್ಚಿ ಬೀಳಿಸುತ್ತೆ ಈ ಸ್ಟೋರಿ

ಕೋಮು ಗಲಭೆಯಿಂದ ಈಗಾಗಲೇ ನಲುಗಿ ಹೋಗಿರುವ ಶಿವಮೊಗ್ಗದಲ್ಲಿ ತನ್ನ ಸ್ನೇಹಿತನ ಪತ್ನಿಯ ವ್ಯಾಮೋಹಕ್ಕೆ ಬಿದ್ದವನು ಮಾಡಿರುವ ಕೆಲಸ ಬೆಚ್ಚಿ ಬೀಳಿಸುವಂತಿದೆ. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡು ಸ್ನೇಹಿತನನ್ನು ಜೈಲಿಗೆ ಕಳುಹಿಸಿದರೆ Read more…

ʼಅಷ್ಟದ್ರವ್ಯʼ ಮಾಡುವುದು ಹೇಗೆ….?

ಹಬ್ಬ ಹರಿದಿನಗಳಲ್ಲಿ ಅಷ್ಟದ್ರವ್ಯವನ್ನು ತಯಾರಿಸಿ ಪ್ರಸಾದದ ರೂಪದಲ್ಲಿ ವಿತರಿಸುವುದು ಸಾಮಾನ್ಯ. ಹಾಗಾದರೆ ಅಷ್ಟದ್ರವ್ಯವನ್ನು ತಯಾರಿಸುವುದು ಹೇಗೆ ಎಂಬುದರ ವಿವರ ಇಲ್ಲಿದೆ ನೋಡಿ. ಬೇಕಾಗುವ ಪದಾರ್ಥಗಳು ಅರಳು ಹಾಗು ಅವಲಕ್ಕಿ- ತಲಾ Read more…

ನೋಡಲೇಬೇಕಾದ ʼಐತಿಹಾಸಿಕʼ ತಾಣ ಹಂಪೆ

ಹಂಪೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿದೆ. ಐತಿಹಾಸಿಕ ಸ್ಥಳವಾದ ಇದು 1565 ರವರೆಗೆ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ತುಂಗಭದ್ರಾ ನದಿಯ ದಡದಲ್ಲಿರುವ ಈ ತಾಣವನ್ನು ಯುನೆಸ್ಕೋ ವಿಶ್ವ ಪರಂಪರೆಯ Read more…

ವೃತ್ತಿಯನ್ನು ಹೋಲುವ ಗಣಪತಿ ವಿಗ್ರಹ ಮಾಡಿಸಿದ ಪೊಲೀಸ್‌ ಅಧಿಕಾರಿ

ಮುಂಬೈ ಪೊಲೀಸ್‌ ಇಲಾಖೆಯ ಇನ್‌ಸ್ಟಾಗ್ರಾಮ್‌ ಖಾತೆ ಯಾವಾಗಲೂ ಅಚ್ಚರಿಯ ವೇದಿಕೆಯೇ ಸರಿ. ಕೆಲವೊಮ್ಮ ಕಳ್ಳರಿಗೆ ಕಾವ್ಯದ ಮೂಲಕ ಎಚ್ಚರಿಕೆ ಕೊಡಲಾಗುತ್ತದೆ. ಮತ್ತೆ ಕೆಲವೊಮ್ಮೆ ನಗರದ ಜನಪ್ರಿಯ ಪ್ರದೇಶಗಳ ಹೆಸರಿನಲ್ಲಿನ Read more…

ಭಕ್ತಿ – ಶ್ರದ್ದಾ ಕೇಂದ್ರ ಇಡಗುಂಜಿಯ ಸಿದ್ದಿ ವಿನಾಯಕ ದೇವಸ್ಥಾನ

ಉತ್ತರ ಕನ್ನಡ ಜಿಲ್ಲೆ ಹಲವಾರು ಪ್ರಾಕೃತಿಕ ವಿಸ್ಮಯವನ್ನು ಹೊಂದಿದ್ದು, ಮಾತ್ರವಲ್ಲ ತನ್ನ ಮಡಿಲಿನಲ್ಲಿ ಹಲವಾರು ಶಕ್ತಿ ಕ್ಷೇತ್ರಗಳನ್ನು ಹೊಂದಿದೆ. ಅದರಲ್ಲಿ ಇಡಗುಂಜಿ ವಿನಾಯಕ ದೇವಸ್ಥಾನವೂ ಸಹ ಅತ್ಯಂತ ಶ್ರದ್ದಾ Read more…

ಅಡಿಕೆ ಮರದಲ್ಲಿ ಮೂಡಿದ ಗಣೇಶ: ಅಚ್ಚರಿಯಿಂದ ವೀಕ್ಷಿಸುತ್ತಿರುವ ಜನ

ಅಡಿಕೆ ಮರದಲ್ಲಿ ಗಣೇಶನ ಚಿತ್ರ ಮೂಡಿರುವ ಅಚ್ಚರಿಯ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕುಂದೂರು ಸಮೀಪದ ಎರೇಹಳ್ಳಿಯಲ್ಲಿ ನಡೆದಿದೆ. ಪ್ರಕೃತಿಯ ಈ ವಿಸ್ಮಯವನ್ನು ಗ್ರಾಮಸ್ಥರು ತಂಡೋಪತಂಡವಾಗಿ ಬಂದು Read more…

‘ಗೌರಿಕುಂಡ’ವೆಂಬ ಪವಿತ್ರ ಕ್ಷೇತ್ರ

ಭಾರತದಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳು ಧಾರ್ಮಿಕತೆಯನ್ನು ಸಾರುವುದರ ಜತೆಗೆ ಇಲ್ಲಿನ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಅಂತಹ ಪವಿತ್ರ ತಾಣಗಳಲ್ಲಿ ಉತ್ತರಾಖಂಡದ ಗೌರಿಕುಂಡವೂ ಅತ್ಯಂತ ಪ್ರಮುಖವಾಗಿದೆ. ಏನಿದರ ಇತಿಹಾಸ..? ಸಮುದ್ರ ಮಟ್ಟದಿಂದ Read more…

ಗಣಪತಿ ಹೊಟ್ಟೆಗೆ ಸುತ್ತಿಕೊಂಡು ಅಚ್ಚರಿ ಮೂಡಿಸಿದ ನಾಗರಹಾವು…!

ಶಿವಮೊಗ್ಗ ನಗರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಹರಕೆರೆ ರಾಮೇಶ್ವರ ದೇವಸ್ಥಾನದಲ್ಲಿರುವ ಗಣಪತಿ ಪ್ರತಿಮೆಯ ಹೊಟ್ಟೆಗೆ ನಾಗರಹಾವು ಸುತ್ತಿಕೊಂಡಿರುವುದು ಕಂಡುಬಂದಿದೆ. ಗುರುವಾರದಂದು ಈ ಘಟನೆ ನಡೆದಿದ್ದು ಬೆಳಗ್ಗೆ ಪೂಜೆಗಾಗಿ ದೇವಸ್ಥಾನಕ್ಕೆ Read more…

ʼಕೊರೊನಾʼ ನಡುವೆಯೂ ಗಣಪತಿ ಹಬ್ಬಕ್ಕೆ ನಡೆದಿದೆ ಭರ್ಜರಿ ತಯಾರಿ

ಇಂದು ಗೌರಿ ಹಬ್ಬ, ನಾಳೆ ಗಣಪತಿ ಹಬ್ಬವಿದ್ದು, ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಹಬ್ಬದ ಆಚರಣೆಗೆ ಸಕಲ ಸಿದ್ದತೆ ನಡೆದಿದೆ. ಈ ಮೊದಲು ಸಾರ್ವಜನಿಕ Read more…

ಈ ಬಾರಿ ʼಆನ್‌ ಲೈನ್ʼ ಮಯವಾಗಲಿದೆ ಗಣೇಶ ಚತುರ್ಥಿ

ಭಾರತದಲ್ಲಿ ಇತರೆ ಹಬ್ಬಗಳಿಗಿಂತ ಭಿನ್ನವಾಗಿ, ವೈಭವದಿಂದ ನಡೆಯುವ ಹಬ್ಬವೆಂದರೆ ಗಣೇಶ ಚತುರ್ಥಿ. ಮೂರು ದಿನದಿಂದ ತಿಂಗಳ ತನಕ ಮನೆ, ಪೆಂಡಾಲ್ ‌ಗಳಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ಸಂಭ್ರಮಿಸುವುದು ಸಾಮಾನ್ಯ. Read more…

ಇಡಗುಂಜಿ ಗಣಪಗೆ ಶರಣು ಎನ್ನಿ

ಗಣನಾಯಕನ ಕುರಿತ ಹಾಡುಗಳಲ್ಲೂ ಕಾಣಿಸಿಕೊಳ್ಳುವ ಇಡಗುಂಜಿ ಗಣಪತಿ, ಬೇಡಿದ ಭಕ್ತರಿಗೆ ಸರ್ವವನ್ನು ಒದಗಿಸುವ ಮಹಾಶಕ್ತಿ. ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿರುವ ಇದು ಸುಮಾರು 1500 ವರ್ಷಕ್ಕೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...