alex Certify ಗಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಲು, ಮರಳು, ಜಲ್ಲಿ, ಎಂ. ಸ್ಯಾಂಡ್ ಸಾಗಾಣೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ

ಶಿವಮೊಗ್ಗ: ಉಪ ಖನಿಜಗಳ ಅಕ್ರಮ ಗಣಿಗಾರಿಕೆ/ ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರಿವೆನ್ಷನ್ ಆಫ್ ಇಲ್ಲೀಗಲ್ ಮೈನಿಂಗ್, ಟ್ರಾನ್ಸ್ ಪೋರ್ಟ್ ಆಂಡ್ ಸ್ಟೋರೇಜ್ ಆಫ್ ಮೈನರಲ್ ರೂಲ್ 2011 Read more…

ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಡ್ರೋನ್ ಸರ್ವೆಗೆ ಸರ್ಕಾರ ನಿರ್ಧಾರ

ಬೆಳಗಾವಿ(ಸುವರ್ಣಸೌಧ): ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಡ್ರೋನ್ ಸರ್ವೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

BREAKING : ಕಜಕಿಸ್ತಾನದ ಗಣಿಯಲ್ಲಿ ಭೀಕರ ಅಗ್ನಿ ದುರಂತ : 16 ಮಂದಿ ಸಜೀವ ದಹನ

ಕಜಕಿಸ್ತಾನದ ಗಣಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಗಣಿಯನ್ನು ನಿರ್ವಹಿಸುವ ಲಕ್ಸೆಂಬರ್ಗ್ ಮೂಲದ ಉಕ್ಕು ತಯಾರಕ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಶನಿವಾರ ತಿಳಿಸಿದೆ. Read more…

BREAKING : ಮ್ಯಾನ್ಮಾರ್ ಗಣಿಯಲ್ಲಿ ಭೂಕುಸಿತ : 25 ಮಂದಿ ಸಾವು, 14 ಜನರು ನಾಪತ್ತೆ

ಮ್ಯಾನ್ಮಾರ್ ನ ಗಣಿಯೊಂದರಲ್ಲಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. 14 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕಚಿನ್ ಪ್ರಾಂತ್ಯದ ಹಪಕಾಂತ ಪಟ್ಟಣದ ಹೊರವಲಯದಲ್ಲಿರುವ ಜೇಡ್ Read more…

BREAKING: ಗಣಿಯಲ್ಲಿ ಕೆಲಸ ಮಾಡುವಾಗಲೇ ದುರಂತ; 7 ಮಂದಿ ಕೂಲಿ ಕಾರ್ಮಿಕರ ಸಾವು

ಗಣಿಯಲ್ಲಿ ಸುಣ್ಣದ ಕಲ್ಲು ತೆಗೆಯುವಾಗ ದುರಂತವೊಂದು ಸಂಭವಿಸಿದ್ದು, ಏಳು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಛತ್ತೀಸ್ಘಢದ ಬಸ್ತಾರ್‌ ಜಿಲ್ಲೆಯಲ್ಲಿ  ಈ ಘಟನೆ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ತಂಡಗಳು Read more…

ಬಡ ರೈತನಿಗೆ ಖುಲಾಯಿಸಿದ ಅದೃಷ್ಟ: ಶ್ರೀಮಂತನಾಗಿ ಬದಲಿಸಿದ 50 ಲಕ್ಷ ರೂ. ಮೌಲ್ಯದ ವಜ್ರ

ಪನ್ನಾ: ವಜ್ರದ ಗಣಿಗಳಿಗೆ ಹೆಸರುವಾಸಿಯಾದ ಪನ್ನಾದಲ್ಲಿನ ಸಣ್ಣ, ಗುತ್ತಿಗೆ ಪಡೆದ ಗಣಿಯಲ್ಲಿ 11.88 ಕ್ಯಾರೆಟ್ ಉತ್ತಮ ಗುಣಮಟ್ಟದ ವಜ್ರವೊಂದು ಸಿಕ್ಕಿದ್ದು, ಬಡ ರೈತನ ಜೀವನ ಬದಲಿಸಿದೆ. ಮಧ್ಯಪ್ರದೇಶದ ರೈತನಿಗೆ Read more…

ನಂಬಿದರೆ ನಂಬಿ ಬಿಟ್ಟರೆ ಬಿಡಿ: ನೆಲದೊಳಗಿದೆ ಈ ʼಗ್ರಾಮʼ

ಬೇಸ್ಮೆಂಟ್ ಅಥವಾ ಅಂಡರ್ ಗ್ರೌಂಡ್ ಮನೆಗಳ ಬಗ್ಗೆ ಕೇಳಿರ್ತಿರಾ. ಆದ್ರೆ ಅಂಡರ್ ಗ್ರೌಂಡ್ ಗ್ರಾಮದ ಬಗ್ಗೆ ಕೇಳಿದ್ದೀರಾ..? ಆಶ್ಚರ್ಯ ಪಡಬೇಡಿ. ವಿಶ್ವದಲ್ಲಿ ಇಂತಹದ್ದೂ ಒಂದು ಗ್ರಾಮವಿದೆ. ಆ ಊರಿನ Read more…

ಮನೆ ಕಟ್ಟುವವರಿಗೆ ಸಿಹಿ ಸುದ್ದಿ ನೀಡಿದ ಗಣಿ ಸಚಿವ ಮುರುಗೇಶ್ ನಿರಾಣಿ

ಕಲಬುರಗಿ: ಗಣಿ ಇಲಾಖೆಯ ಸಿಬ್ಬಂದಿ ಅಧಿಕಾರಿಗಳಿಗೆ ಸಮವಸ್ತ್ರ ವಾಕಿ ಟಾಕಿ ಸೇರಿದಂತೆ ಅತ್ಯಾಧುನಿಕ ಸಾಧನಗಳ ವ್ಯವಸ್ಥೆ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಗೋಲ್ಡ್ ಜ್ಯುವೆಲ್ಲರಿ ಮಳಿಗೆ, ಚಿನ್ನದ ನಾಣ್ಯ ಬಿಡುಗಡೆ

ಬೆಂಗಳೂರು: ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಇದೀಗ ಮತ್ತೊಂದು ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದೆ. ಗಣಿ ಮತ್ತು ಭೂವಿಜ್ಞಾನ ಸಚಿವ Read more…

ಗಣಿಗಾರಿಕೆ ರಾಯಲ್ಟಿ ವಿಚಾರ: ಸಚಿವರ ಭೇಟಿಯಾದ ನಿಯೋಗದಿಂದ ನಿಯಮ ಸರಳೀಕರಣಕ್ಕೆ ಮನವಿ

ಬೆಂಗಳೂರು: ಜಲ್ಲಿ ಕ್ರಷರ್ ಮಿಷನ್ ಹಾಗೂ ಕಲ್ಲು ಗಣಿಗಾರಿಕೆಯಲ್ಲಿ ಸರಳೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲಾ ಸ್ಟೋನ್ ಕ್ರಷರ್ ಇಂಡಸ್ಟ್ರೀಸ್ ಅಸೋಸಿಯೇಷನ್ ಗಣಿ ಸಚಿವ Read more…

ಗಣಿಯಲ್ಲಿತ್ತು ಬರೋಬ್ಬರಿ 378 ಕ್ಯಾರೆಟ್ ವಜ್ರ, ದಂಗಾಗುವಂತಿದೆ ಇದ್ರ ಬೆಲೆ

ದಕ್ಷಿಣ ಆಫ್ರಿಕಾದ ಬೋಟ್ಸ್ವಾನಾದಲ್ಲಿ ಬರೋಬ್ಬರಿ 378 ಕ್ಯಾರೆಟ್ ಬಿಳಿ ವಜ್ರ ಕಂಡುಬಂದಿದೆ. ವಜ್ರವನ್ನು ಶೋಧಿಸಿದ ಕಂಪನಿ ಇದು ಅದ್ಭುತ ಮತ್ತು ಭವ್ಯವಾದ ವಜ್ರ ಎಂದು ಬಣ್ಣಿಸಿದೆ. ಅಂದ ಹಾಗೆ, Read more…

ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರಿಗೆ ಖುಲಾಯಿಸಿದ ಅದೃಷ್ಟ…! ಸಿಕ್ಕಿದ್ದು ವಜ್ರ, ಮಿಲಿಯನೇರ್ ಗಳಾದ ಕೆಲಸಗಾರರು

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ವಜ್ರದ ಕಲ್ಲುಗಳು ದೊರೆತ ನಂತರ ಇಬ್ಬರು ಗಣಿ ಕಾರ್ಮಿಕರು ಮಿಲಿಯನೇರ್ ಗಳಾಗಿದ್ದಾರೆ. ಕೂಲಿ ಕಾರ್ಮಿಕರಿಗೆ ಜಮೀನುಗಳಲ್ಲಿ ಅಗೆಯುವ ಸಂದರ್ಭದಲ್ಲಿ ವಜ್ರದ ಕಲ್ಲುಗಳು ಸಿಕ್ಕಿದ್ದು ಇದರಿಂದಾಗಿ Read more…

ಗಣಿ ಕಾರ್ಮಿಕನಿಗೆ ಸಿಕ್ತು ದುಬಾರಿ ಮೌಲ್ಯದ ವಜ್ರ…!

ಮಧ್ಯಪ್ರದೇಶದ ಪನ್ನಾ ಗಣಿ ಪ್ರದೇಶದಲ್ಲಿ ಕಾರ್ಮಿಕನೊಬ್ಬನಿಗೆ ಲಕ್ಷಾಂತರ ಮೌಲ್ಯದ ವಜ್ರ ಸಿಕ್ಕಿದೆ. ಈ ಕುರಿತು ಮಾಹಿತಿ ನೀಡಿರುವ ಪನ್ನಾ ವಜ್ರ ಗಣಿ ಪ್ರದೇಶಾಧಿಕಾರಿ ಆರ್.ಕೆ‌. ಪಾಂಡೆ, ಗಣಿಗಾರಿಕೆ ನಡೆಸುತ್ತಿದ್ದ Read more…

ಗಣಿ ಗುಂಡಿಯಲ್ಲಿ ಬಿದ್ದಿದ್ದ ಕಾಂಗರೋ ರಕ್ಷಣೆಯ ವಿಡಿಯೊ ವೈರಲ್

ಆಸ್ಟ್ರೇಲಿಯಾದಲ್ಲಿ ಗಣಿಗೆಂದು ಅಗೆದಿರುವ ಗುಂಡಿಯಲ್ಲಿ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಕಾಂಗರೋವನ್ನು ರಕ್ಷಿಸಿದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ. ಈ ಘಟನೆ ಉತ್ತರ ಆಸ್ಟ್ರೇಲಿಯಾದಲ್ಲಿ ನಡೆದಿದ್ದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...