alex Certify ಗಣೇಶೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶೋತ್ಸವದಲ್ಲಿ 5 ಕೋಟಿ ರೂಪಾಯಿಗೂ ಅಧಿಕ ನಗದು ದೇಣಿಗೆ ಸ್ವೀಕರಿಸಿದ ಪ್ರಸಿದ್ಧ ಮಂಡಲಿ !

ಮುಂಬೈನ ಐತಿಹಾಸಿಕ ಪ್ರಸಿದ್ಧ ಲಾಲ್‌ಬೌಚಾ ರಾಜಾ ಮಂಡಲವು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಭಕ್ತರಿಂದ 5 ಕೋಟಿ ರೂಪಾಯಿಗಿಂತ ಹೆಚ್ಚಿನ ದೇಣಿಗೆ ಹಣ ಪಡೆದಿದೆ. ಇದಲ್ಲದೇ ಗಣೇಶ ದರ್ಶನ ವೇಳೆ Read more…

ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಲೇ ಕುಸಿದು ಬಿದ್ದ ಮಹಿಳೆ ಸಾವು

ರಾಯಚೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಹಾಡಿಗೆ ಡಾನ್ಸ್ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೆರವಣಿಗೆ ವೇಳೆ ತೆಲುಗು ಹಾಡಿಗೆ ಭರ್ಜರಿ ಸ್ಟೆಪ್ ಹಾಕುತ್ತಿದ್ದ ಮಹಿಳೆ Read more…

‘ಗಣೇಶೋತ್ಸವ’ ದಲ್ಲಿ ಶಾಲಾ ಮಕ್ಕಳಿಗೆ ಕ್ವಿಜ್ ಆಯೋಜನೆ

ಗಣೇಶೋತ್ಸವದ ಸಂದರ್ಭದಲ್ಲಿ ಆರ್ಕೆಸ್ಟ್ರಾ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ವಾಡಿಕೆ. ಆದರೆ ಭದ್ರಾವತಿಯಲ್ಲಿನ ಯುವಕ ಸಂಘವೊಂದು ವಿಭಿನ್ನವಾಗಿ ಗಣೇಶೋತ್ಸವ ಆಚರಿಸಿ ಎಲ್ಲರ ಗಮನ ಸೆಳೆದಿದೆ. ಹೌದು, Read more…

BIG NEWS: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಕೊಡದಿದ್ದರೆ ಠಾಣೆ ಎದುರು ಗಣೇಶಮೂರ್ತಿ ಇಟ್ಟು ಧರಣಿ; ಮುತಾಲಿಕ್ ಕರೆ

ಬೆಳಗಾವಿ: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಕೊಡದಿದ್ದರೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಬೆಳಗಾವಿಯ ಹಿರೆಬಾಗೇವಾಡಿಯಲ್ಲಿ ಮಾತನಾಡಿದ ಮುತಾಲಿಕ್, ಈ Read more…

ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ‘ಸುಪ್ರೀಂ’ ಬ್ರೇಕ್; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಣೆಗೆ ‘ಹೈಕೋರ್ಟ್’ ಗ್ರೀನ್ ಸಿಗ್ನಲ್

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ತ್ರಿ ಸದಸ್ಯ ಪೀಠ ಬ್ರೇಕ್ ಹಾಕಿದ್ದು, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ. ಇದರ ಮಧ್ಯೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ Read more…

BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರ; ಮಧ್ಯಂತರ ಆದೇಶ ನೀಡಲು ಸುಪ್ರೀಂ ನಿರಾಕರಣೆ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಕರ್ನಾಟಕ ಹೈಕೋರ್ಟ್ ಆದೇಶದಂತೆ ಗಣೇಶೋತ್ಸವ ಆಚರಣೆಗೆ ಅವಕಾಶ Read more…

BIG BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ Read more…

BIG NEWS: ಸಾರ್ವಜನಿಕ ‘ಗಣೇಶೋತ್ಸವ’ ಕ್ಕೆ ಈ ಬಾರಿ ಇಲ್ಲ ಯಾವುದೇ ಅಡೆತಡೆ

ಎರಡು ವರ್ಷಗಳ ಹಿಂದೆ ದೇಶಕ್ಕೆ ಮಹಾಮಾರಿಯಾಗಿ ಕೊರೊನಾ ವಕ್ಕರಿಸಿದ ಪರಿಣಾಮ ಸಾರ್ವಜನಿಕರು ಹೈರಾಣಾಗಿ ಹೋಗಿದ್ದರು. ಕೊರೊನಾ ತಡೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ನಿರ್ಬಂಧನೆಗಳನ್ನು ಹೇರಿದ್ದು, ಇದು Read more…

ಗಣೇಶ ಚತುರ್ಥಿಯಂದು ಕಳೆದು ಹೋದ ಮಗ ಸಿಕ್ಕ ಹೃದಯಸ್ಪರ್ಶಿ ಕಥೆ ವೈರಲ್

ಕಾಮೆಡಿಯನ್ ನಟಿ ಅದಿತಿ ಮಿತ್ತಲ್ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡ ಹೃದಯಸ್ಪರ್ಶಿ ಕಥೆಯೊಂದು ವೈರಲ್ ಆಗಿದೆ. ಮುಂಬಯಿಯಲ್ಲಿ ಗಣೇಶ ಮಹೋತ್ಸವದ ಸಂದರ್ಭದಲ್ಲಿ ತಪ್ಪಿಸಿಕೊಂಡಿದ್ದ ತನ್ನ ಮಗನನ್ನು ಪತ್ತೆ ಮಾಡಿದ ಓಲಾ Read more…

ಹೈದರಾಬಾದ್: ಕೋವಿಡ್ ಲಸಿಕೆಯ ಜಾಗೃತಿ ಮೂಡಿಸಲು ಬಂದ ಪರಿಸರ ಸ್ನೇಹಿ ಗಣೇಶ

ಈ ಬಾರಿಯ ಗಣೇಶೋತ್ಸವವನ್ನು ಕೋವಿಡ್ ವಿರುದ್ಧ ಜಾಗೃತಿ ಮೂಡಿಸುವ ಥೀಂನಲ್ಲಿ ಆಚರಿಸಲು ಮುಂದಾದ ಹೈದರಾಬಾದ್‌ನ ಸಮುದಾಯವೊಂದು, ಕೋವಿಡ್-19 ಲಸಿಕೆಯ ಪ್ರತಿಕೃತಿ ಮೇಲೆ ನಿಂತಿರುವ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು Read more…

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎನ್ನಲು ಬಂದ ಪಿಪಿಇ-ಧಾರಿ ಡಾ. ಗಣೇಶ….!

ಕೋವಿಡ್ ಸಾಂಕ್ರಾಮಿಕದಿಂದ ರಕ್ಷಣೆಗಾಗಿ ಲಸಿಕೆ ಪಡೆಯಲು ದೇಶದೆಲ್ಲೆಡೆ ಜಾಗೃತಿ ಅಭಿಯಾನಗಳು ಜೋರಾಗುತ್ತಿದೆ. ಗಣೇಶೋತ್ಸವದ ಪ್ರಯುಕ್ತ ಗುಜರಾತ್‌ನಲ್ಲಿ ಖುದ್ದು ಗಣೇಶನ ಮೂರ್ತಿಗಳ ಮೂಲಕ ಲಸಿಕೆ ಪಡೆಯಲು ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. Read more…

BIG NEWS: ಗಣೇಶೋತ್ಸವ ಗೈಡ್ ಲೈನ್ಸ್ ಮತ್ತೆ ಬದಲು

ಬೆಂಗಳೂರು: ಗಣೇಶೋತ್ಸವ ಆಚರಣೆಗೆ ವಿಧಿಸಲಾಗಿದ್ದ ಷರತ್ತುಗಳನ್ನು ಬದಲಿಸುವಂತೆ ಆಗ್ರಹಿಸಿ ಗಣೇಶಮೂರ್ತಿ ತಯಾರಕರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಬಿಬಿಎಂಪಿ ಮಣಿದಿದ್ದು, ಮಾರ್ಗಸೂಚಿಯಲ್ಲಿ ಕೊಂಚ ಬದಲಾವಣೆ ಮಾಡಿದೆ. ಬೇಡಿಕೆ Read more…

ಗಣೇಶ ಚತುರ್ಥಿಯಂದು ಮಾಂಸ ಮಾರಾಟಕ್ಕೆ ಬ್ರೇಕ್​: ಮಾರ್ಗಸೂಚಿ ಹೊರಡಿಸಿದ ಪಾಲಿಕೆ

ಹಿಂದೂಗಳ ಪವಿತ್ರ ಹಬ್ಬವಾದ ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದೆ, ಹಬ್ಬದ ಮಾರ್ಗಸೂಚಿ ಹೊರಡಿಸಿರುವ ಬಿಬಿಎಂಪಿ ಶುಕ್ರವಾರದಂದು ಬೆಂಗಳೂರಿನಲ್ಲಿ ಪ್ರಾಣಿ ಬಲಿ ಹಾಗೂ ಮಾಂಸ ಮಾರಾಟಕ್ಕೆ ಬ್ರೇಕ್​ ಹಾಕಿದೆ. ಕೊರೊನಾ Read more…

BIG NEWS: ಗಣೇಶೋತ್ಸವಕ್ಕೆ ಹೊಸ ಗೈಡ್ ಲೈನ್; 5 ದಿನದ ಬದಲು 3 ದಿನಕ್ಕೆ ಸೀಮಿತ; ಷರತ್ತಿನ ಮೇಲೆ ಷರತ್ತು ಹಾಕಿದ ಬಿಬಿಎಂಪಿ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ನಿಫಾ ವೈರಸ್ ಭೀತಿ ಕೂಡ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಬಿಬಿಎಂಪಿ ಷರತ್ತುಗಳ ಮೇಲೆ ಷರತ್ತು ವಿಧಿಸಿದೆ. Read more…

BIG BREAKING: ಒತ್ತಡಕ್ಕೆ ಮಣಿದ ಸರ್ಕಾರದಿಂದ ಮಹತ್ವದ ನಿರ್ಧಾರ, ಗಣೇಶೋತ್ಸವಕ್ಕೆ ಅವಕಾಶ

ಬೆಂಗಳೂರು: ಗಣಪತಿ ಹಬ್ಬ ಆಚರಣೆಯ ಒತ್ತಡಕ್ಕೆ ಮಣಿದ ಸರ್ಕಾರದಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ಕುರಿತಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ Read more…

BIG BREAKING NEWS: ರಾಜ್ಯದಲ್ಲಿ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಸರ್ಕಾರ

ಬೆಂಗಳೂರು: ಗಣೇಶೋತ್ಸವಕ್ಕೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ನಿಗದಿತ ಸ್ಥಳಗಳಲ್ಲಿ ಮಾತ್ರ ಗಣಪತಿ ವಿಸರ್ಜನೆಗೆ ಅವಕಾಶ ನೀಡಲಾಗಿದೆ. ಸರ್ಕಾರದಿಂದ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ Read more…

BIG NEWS: 3 ಜಿಲ್ಲೆಗಳಲ್ಲಿ ವೀಕೆಂಡ್, ರಾಜ್ಯಾದ್ಯಂತ ನೈಟ್ ಕರ್ಫ್ಯೂ; ಮದುವೆ, ಸಮಾರಂಭಕ್ಕೆ ಅವಕಾಶ –ಶಾಲೆ, ಗಣೇಶೋತ್ಸವಕ್ಕೂ ಅನುಮತಿ

ಬೆಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗಿನ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಮೂರು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಇರಲಿದೆ. ಕೊಡಗು, Read more…

BREAKING NEWS: ಸೋಮವಾರದಿಂದಲೇ ಶಾಲೆ ಆರಂಭ – ಶೇ. 50 ರಷ್ಟು ಹಾಜರಾತಿಯೊಂದಿಗೆ 6 -8 ನೇ ಕ್ಲಾಸ್

ಬೆಂಗಳೂರು: ರಾಜ್ಯದಲ್ಲಿ 6, 7, 8 ನೇ ತರಗತಿ ಆರಂಭಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ Read more…

BIG BREAKING: ಗಣೇಶೋತ್ಸವಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್, ಸೆ. 5 ರಂದು ವಿಶೇಷ ಸಭೆ

ಬೆಂಗಳೂರು: ಕೊರೋನಾ ನಡುವೆ ಈ ಬಾರಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ. 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಗುವುದು. ಸಚಿವ Read more…

BIG BREAKING NEWS: 6- 8ನೇ ತರಗತಿ ತಾಲ್ಲೂಕುವಾರು ಆರಂಭಿಸಲು ಸರ್ಕಾರ ಗ್ರಿನ್ ಸಿಗ್ನಲ್

ಬೆಂಗಳೂರು: 6, 7, 8 ನೇ ತರರಗತಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ನಡೆಸಲಾಗುವುದು. ಶೇಕಡ 50 ರಷ್ಟು ಮಕ್ಕಳು ದಿನ ಬಿಟ್ಟು ದಿನ ಶೇ. 50 ರಷ್ಟು ಹಾಜರಾತಿಯೊಂದಿಗೆ ಶಾಲೆ Read more…

BIG NEWS: ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ಸಾಧ್ಯತೆ

ಬೆಂಗಳೂರು: ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್ ಹಾಕಲಾಗಿದೆ. ಆದರೆ, ಈ ಬಾರಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ಇದೆ ಎಂದು Read more…

ಮುಸ್ಲಿಂ, ಕ್ರಿಶ್ಚಿಯನ್ನರಿಗಿರುವ ಅವಕಾಶ ಹಿಂದೂಗಳಿಗೇಕಿಲ್ಲ..? ಸರ್ಕಾರಕ್ಕೆ ಸಂಸದ ಪ್ರತಾಪ್​ ಸಿಂಹ ಪ್ರಶ್ನೆ

ಕೊರೊನಾ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಹಬ್ಬಗಳ ಅದ್ಧೂರಿ ಆಚರಣೆಗಳಿಗೆ ಬ್ರೇಕ್​ ಬಿದ್ದಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶೋತ್ಸವ ಅದ್ಧೂರಿ ಆಚರಣೆಗೆ ಅನುಮತಿ ಸಿಗೋದು ಬಹುತೇಕ ಅನುಮಾನವೇ Read more…

BIG NEWS: 10 ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತೀರಾ; ಗಣೇಶೋತ್ಸವ ಬಂದಾಗ ಮಾತ್ರ ಕೊರೊನಾ ನೆನಪಾಗುತ್ತಾ…? ಹಬ್ಬದ ಷರತ್ತುಗಳಿಗೆ ಯತ್ನಾಳ್ ಕಿಡಿ

ವಿಜಯಪುರ: ಈ ಬಾರಿ ಗಣೇಶೋತ್ಸವಕ್ಕೆ ಕೋವಿಡ್ ಕಾರಣ ಹೇಳಿ ತೊಂದರೆ ಮಾಡಿದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ. ರಾಜಕಾರಣಿಗಳ ಸಭೆ-ಸಮಾರಂಭ, ಸಚಿವರ ಸಂಭ್ರಮಾಚರಣೆಗಳಿಗೆ ಇಲ್ಲದ ಕೋವಿಡ್ ನಿಯಮಗಳನ್ನು ಗಣೇಶ ಹಬ್ಬ Read more…

ರಸ್ತೆ, ಗಲ್ಲಿ, ಓಣಿಯಲ್ಲಿ ಗಣಪತಿ ಪ್ರತಿಷ್ಠಾಪನೆ ನಿಷೇಧ: ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟ

ಧಾರವಾಡ: ಕೋವಿಡ್ -19 ಸೋಂಕು ನಿಯಂತ್ರಿಸಲು ಈ ಬಾರಿ ಆಗಸ್ಟ್ 22 ರಂದು ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶೋತ್ಸವ ಆಚರಿಸಲು ಕೇಂದ್ರ ಗೃಹ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರ Read more…

ಗಮನಿಸಿ..! ಸಾರ್ವಜನಿಕ ಸ್ಥಳ, ರಸ್ತೆ, ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ – ಮಾರ್ಗಸೂಚಿ ರಿಲೀಸ್, ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ

 ಬೆಂಗಳೂರು: ಕೊರೋನಾ ಕಾರಣದಿಂದ ಈ ಬಾರಿ ಸೀಮಿತ ಗಣೇಶೋತ್ಸವಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಸರಳವಾಗಿ ಹಬ್ಬ ಆಚರಿಸಲು ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆ, ಮೆರವಣಿಗೆ Read more…

ಕೊರೋನಾ ಎಫೆಕ್ಟ್: ಮುಂದಿನ ವರ್ಷ ಫೆಬ್ರವರಿಯಲ್ಲಿ ಗಣೇಶೋತ್ಸವ

ಮುಂಬೈ: ಗಣೇಶ ಚತುರ್ಥಿ ಆಚರಣೆಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಮುಂಬೈನ ಜಿ.ಎಸ್.ಬಿ. ಸೇವಾ ಮಂಡಲ ಗಣೇಶೋತ್ಸವ ಸಮಿತಿ ಈ ಕುರಿತು ತೀರ್ಮಾನ ಕೈಗೊಂಡಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...