alex Certify ಜಮೀರ್ ಅಹ್ಮದ್ ಖಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ. 2 ರಿಂದ ಮೂರು ದಿನ ಅದ್ಧೂರಿಯಾಗಿ ಹಂಪಿ ಉತ್ಸವ

ಹೊಸಪೇಟೆ: 2024ರ ಫೆಬ್ರವರಿ 2 ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ Read more…

ವಕ್ಫ್ ಬೋರ್ಡ್ ಆಸ್ತಿಗಳಲ್ಲಿ ವಸತಿ, ಆಸ್ಪತ್ರೆ ,ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ : ಸಚಿವ ಜಮೀರ್ ಅಹ್ಮದ್ ಖಾನ್

ಚಿತ್ರದುರ್ಗ : ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ವಕ್ಫ್ ಬೋರ್ಡ್ ಆಸ್ತಿಗಳಿವೆ. ಈ ಜಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ವಸತಿ, Read more…

BIGG NEWS : ಆಗಸ್ಟ್ 26 ರಿಂದ ಪ್ರತಿ ಜಿಲ್ಲೆಯಲ್ಲಿ `ವಸತಿ ಇಲಾಖೆ ಜನಸ್ಪಂದನಾ’ ಕಾರ್ಯಕ್ರಮ : ಸಚಿವ ಜಮೀರ್ ಅಹ್ಮದ್

ಹೋಸಪೇಟೆ : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 26 ರಿಂದ ವಸತಿ ಇಲಾಖೆಗೆ ಸಂಬಂಧಿಸಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

ಜೆಡಿಎಸ್ ಗೆ ಸಿಗುವುದು 23 ಸ್ಥಾನ; ತಪ್ಪಾಗಿ ಮುಂದೆ 1 ಸೇರಿಸಿ 123 ಎನ್ನುತ್ತಿದ್ದಾರೆ: ಜಮೀರ್ ಅಹಮದ್ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗಳಿಸಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯಂಗ್ಯವಾಡಿರುವ ಶಾಸಕ ಜಮೀರ್ ಅಹ್ಮದ್, Read more…

BIG NEWS: ಡಿಕೆಶಿ ಸಿಟ್ಟಾದ್ರೆ ನಾನೇನೂ ಮಾಡಕಾಗಲ್ಲ, ಅಭಿಪ್ರಾಯ ಹೇಳಿದರೆ ತಪ್ಪೇನು ? ಟಾಂಗ್ ನೀಡಿದ ಶಾಸಕ ಜಮೀರ್ ಅಹ್ಮದ್

ಬೆಳಗಾವಿ: ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಶಾಸಕ ಜಮೀರ್ ಅಹ್ಮದ್ ಖಾನ್, ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಭಿಪ್ರಾಯ ತಿಳಿಸಿದರೆ ತಪ್ಪೇನು ? Read more…

BIG NEWS: ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ; ಶಾಸಕ ಜಮೀರ್ ಅಹ್ಮದ್ ಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಮತ್ತೊಮ್ಮೆ ಶಾಸಕ ಜಮೀರ್ ಅಹ್ಮದ್ ಪುನರುಚ್ಛರಿಸಿದ್ದು, ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವ್ಯಕ್ತಿ ಪೂಜೆ Read more…

BIG NEWS: ಶಾಸಕ ಜಮೀರ್ ನಿವಾಸದ ಮುಂದೆ ಹೈಡ್ರಾಮಾ; ಅಭಿಮಾನಿಗಳಿಂದ ಪ್ರತಿಭಟನೆ

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಜಮೀರ್ ನಿವಾಸದ ಬಳಿ ಹೈಡ್ರಾಮಾ ನಡೆದಿದ್ದು, ಅಭಿಮಾನಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ Read more…

ಸಿದ್ದರಾಮಯ್ಯ ಮಾಜಿ ಅಲ್ಲ ಭಾವಿ ಸಿಎಂ; ಜಮೀರ್ ಹೇಳಿಕೆಗೆ ಎಚ್ಚರಿಕೆ ನೀಡಿದ ಡಿಕೆಶಿ; ಶಾಸಕರದ್ದು ಅಭಿಪ್ರಾಯವಷ್ಟೇ ಎಂದ ಸಿಎಲ್ಪಿ ನಾಯಕ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಅಲ್ಲ ಅವರು ಭಾವಿ ಸಿಎಂ ಎಂದು ಪುನರುಚ್ಛಾರ ಮಾಡಿದ ಶಾಸಕ ಜಮೀರ್ ಅಹ್ಮದ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ಚಾಮರಾಜಪೇಟೆಯಿಂದ ಸ್ಪರ್ಧಿಸಿ; ಸಿದ್ದರಾಮಯ್ಯಗೆ ಶಾಸಕ ಜಮೀರ್ ಅಹ್ಮದ್ ಒತ್ತಾಯ; ನೋಡೋಣವೆಂದ ವಿಪಕ್ಷನಾಯಕ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಪದೆ ಪದೇ ಚಾಮರಾಜಪೇಟೆಗೆ ಭೇಟಿ ನೀಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದಾರೆಯೇ ಎಂಬ ಚರ್ಚೆ ಆರಂಭವಾಗಿರುವ ನಡುವೆಯೇ ಶಾಸಕ ಜಮೀರ್ ಅಹ್ಮದ್, ಚಾಮರಾಜಪೇಟೆ Read more…

ಮಾಜಿ ಸಿಎಂ ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಪಲ್ಟಿ ಗಿರಾಕಿ, ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದಾರೆ. ತರಿಸಿಕೊಂಡಿದ್ದ Read more…

BIG NEWS: ಕುಮಾರಸ್ವಾಮಿ ಯಾವ ಸೀಮೆ ಲೀಡರ್ರು….?; ಜೆಡಿಎಸ್ ಸತ್ತಿರುವ ಪಕ್ಷ ಎಂದು ಶಾಸಕ ಜಮೀರ್ ಅಹ್ಮದ್ ಲೇವಡಿ

ಬಾದಾಮಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಯಾವ ಸೀಮೆ ಲಿಡರ್ರು? ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ 59 ಸೀಟ್ ಬಂದಿತ್ತು. ಈಗ ಅವರಿಗೆ 59 ನಂಬರ್ ರೀಚ್ ಮಾಡಲೂ ಆಗಲ್ಲ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...