alex Certify ಜಮ್ಮು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಟೆನ್ಷನ್ ವೈರ್‌ ನಲ್ಲಿ ನೇತಾಡಿದ ಸ್ಕೂಟರ್;‌ ವಿಡಿಯೋ ನೋಡಿದ ಜನರಿಗೆ ಅಚ್ಚರಿ…!

ಹೈಟೆನ್ಷನ್ ಎಲೆಕ್ಟ್ರಿಕ್ ವೈರ್‌ಗಳಿಗೆ ಸ್ಕೂಟರ್‌ ಒಂದು ನೇತುಹಾಕಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಸ್ಕೂಟರ್‌ ಅಷ್ಟು ಎತ್ತರಕ್ಕೆ ಹೋಗಿದ್ದಾದರೂ ಹೇಗೆ ಎಂದು ನೆಟ್ಟಿಗರು ತಲೆ ಕೆರೆದುಕೊಂಡಿದ್ದಾರೆ. ಈ ವಿಡಿಯೋವನ್ನು Read more…

Video | ಭೂಕುಸಿತದಿಂದ ಬಂದ್ ಆದ ಶ್ರೀನಗರ – ಜಮ್ಮು ಹೆದ್ದಾರಿ

ಸುರಂಗವೊಂದರ ಮೇಲೆ ಭಾರೀ ಕಲ್ಲುಗಳು ಬಿದ್ದ ಕಾರಣ ಜಮ್ಮು-ಶ್ರೀನಗರ ಹೆದ್ದಾರಿಯ ಸಂಚಾರದಲ್ಲಿ ವ್ಯತ್ಯಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಮ್ಬನ್ ಜಿಲ್ಲೆಯ ಪಂತ್ಯಾಲ್ ಪ್ರದೇಶದ ಟಿ5 ಸುರಂಗದ Read more…

ಜಮ್ಮುವಿನಲ್ಲಿ ಹೌಸ್‌ಬೋಟ್ ಉತ್ಸವ: ಮನಸೂರೆಗೊಳ್ಳುವ ಫೋಟೋ ಶೇರ್​ ಮಾಡಿದ ಪ್ರವಾಸೋದ್ಯಮ ಇಲಾಖೆ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್​ನಲ್ಲಿ ಇದೇ 7 ರಂದು ಶ್ರೀನಗರದ ದಾಲ್ ಸರೋವರ ಮತ್ತು ನಾಗೀನ್ ಸರೋವರದಲ್ಲಿ ನಡೆದ ಹೌಸ್‌ಬೋಟ್ ಉತ್ಸವದ Read more…

ಹಿಮಪಾತದ ʼಸೌಂದರ್ಯʼ ಸವಿಯಬೇಕೆ ? ಹಾಗಿದ್ದರೆ ಕಾಶ್ಮೀರದ ಈ ಜಾಗಕ್ಕೆ ಬನ್ನಿ ಎನ್ನುತ್ತಿದ್ದಾರೆ ಪ್ರವಾಸಿಗರು

ನೀವು ಪರ್ವತವನ್ನು ಪ್ರೀತಿಸುತ್ತಿದ್ದು, ಮರಗಳ ಮೂಲಕ ಹಿಮಪಾತದ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬೇಕು ಎನಿಸಿಕೊಂಡಿದ್ದರೆ ಈ ಜಾಗಕ್ಕೊಮ್ಮೆ ಬನ್ನಿ. ಹಿಮಪಾತದಿಂದ ಹಲವು ಬಾರಿ ಸ್ಥಳೀಯರ ಬದುಕು ದುಸ್ಥರವಾಗುತ್ತಿದ್ದರೂ ಪ್ರವಾಸಿಗರಿಗೆ ಕಾಶ್ಮೀರ ಎಂದರೆ Read more…

ವೇದಿಕೆ ಮೇಲೆ ಕುಸಿದು ಬಿದ್ದ ಕಲಾವಿದ, ನಾಟಕದ ಭಾಗ ಎಂದುಕೊಂಡಿದ್ದ ಪ್ರೇಕ್ಷಕರಿಗೆ ಶಾಕ್‌……!

ಜಮ್ಮುವಿನಲ್ಲಿ ರಂಗ ಕಲಾವಿದನೊಬ್ಬ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈತನನ್ನು 21 ವರ್ಷದ ಯೋಗೇಶ್ ಗುಪ್ತಾ ಎಂದು ಗುರುತಿಸಲಾಗಿದೆ. ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈತ ಪಾರ್ವತಿ ದೇವಿಯ ಪಾತ್ರದಲ್ಲಿ Read more…

ಮದುವೆ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ ಮಾಜಿ ಸಿಎಂ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಅವರ ಮಗ ಒಮರ್​ ಜಮ್ಮುವಿನಲ್ಲಿ ನಡೆದ ತಮ್ಮ ಪಕ್ಷದ ಸಹೋದ್ಯೋಗಿಯ ಮಗನ ಮದುವೆ ಸಮಾರಂಭದಲ್ಲಿ ಒಟ್ಟಿಗೆ ಸ್ಟೆಪ್​ ಹಾಕಿರುವ Read more…

Shocking News: ಪ್ರಧಾನಿ ಮೋದಿ ಜಮ್ಮು ಭೇಟಿ ವಿಫಲಗೊಳಿಸಲು ನಡೆದಿತ್ತು ಆತ್ಮಹತ್ಯಾ ದಾಳಿ ಸಂಚು

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಇತ್ತೀಚಿನ ಸಾಂಬಾ ರ್ಯಾಲಿಯನ್ನು ವಿಫಲಗೊಳಿಸುವ ನಿಟ್ಟಿನಲ್ಲಿ ಜಮ್ಮುವಿನ ಜನನಿಬಿಡ ಪ್ರದೇಶಗಳಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟಿಸಲು ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹ್ಮದ್ ಯೋಜನೆ ರೂಪಿಸಿತ್ತು ಎಂಬುದು ಬೆಳಕಿಗೆ Read more…

76 ವರ್ಷಗಳ ಇತಿಹಾಸದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಿಸಿದ ಜಮ್ಮು

ಭಾನುವಾರ ಜಮ್ಮುವಿನಲ್ಲಿ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮಾರ್ಚ್ ತಿಂಗಳ 76 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. IMD ಪ್ರಕಾರ, ಮಾರ್ಚ್ 31, 1945 ರಂದು Read more…

BSF ಯೋಧರು ಫೈರಿಂಗ್ ಮಾಡ್ತಿದ್ದಂತೆ ಪರಾರಿಯಾಯ್ತು ಪಾಕ್ ಡ್ರೋಣ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಆರ್ನಿಯಾ  ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋಣ್ ಹಾರಾಟ ನಡೆಸಿದೆ. ಅಂತರರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಬಿಎಸ್ಎಫ್ ಯೋಧರು ಫೈರಿಂಗ್ ಮಾಡಿದ್ದಾರೆ. ಐದಾರು Read more…

BREAKING NEWS: ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ

ಜಮ್ಮು: ಭಾನುವಾರ ಬೆಳಗಿನ ಜಾವ 1.40 ಸುಮಾರಿಗೆ ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ವಿಧಿವಿಜ್ಞಾನ ತಂಡ ತಜ್ಞರು ಭೇಟಿ ನೀಡಿ ಪರಿಶೀಲನೆ Read more…

ಇಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಸಲಾಮ್….! 18 ಕಿ.ಮೀ ನಡೆದು ಲಸಿಕೆ ಹಾಕಿದ ಸಾಧಕರು

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವೆಯಾನ್ ಗ್ರಾಮ ಸಾಧನೆ ಮಾಡಿದೆ. ಇಲ್ಲಿನ ಎಲ್ಲಾ ವಯಸ್ಕರಿಗೆ ಕೋವಿಡ್ -19 ಲಸಿಕೆ ನೀಡಿದ ದೇಶದ ಮೊದಲ ಗ್ರಾಮವಾಗಿದೆ. ಅಧಿಕಾರಿಗಳು ಮಂಗಳವಾರ Read more…

BIG NEWS: ಕಳೆದ 20 ವರ್ಷಗಳಲ್ಲಿ ವೈಷ್ಣೋದೇವಿ ದೇಗುಲಕ್ಕೆ ಕಾಣಿಕೆ ರೂಪದಲ್ಲಿ ಹರಿದುಬಂದ ʼಚಿನ್ನʼವೆಷ್ಟು ಗೊತ್ತಾ….?

ಜಮ್ಮುವಿನ ವೈಷ್ಣೋದೇವಿ ದೇವಾಲಯವು ಕಳೆದ 20 ವರ್ಷಗಳಲ್ಲಿ ಅಂದರೆ 2000 ದಿಂದ 2020ರವರೆಗೆ 1800 ಕೆಜಿ ಚಿನ್ನ, 4700 ಕೆ.ಜಿ. ಬೆಳ್ಳಿ ಹಾಗೂ 2000 ಕೋಟಿ ರೂಪಾಯಿ ನಗದನ್ನ Read more…

ಖಾಸಗಿ ಅಂಗಕ್ಕೆ ಹೊಡೆದು ಪತಿ ಪ್ರಜ್ಞೆ ತಪ್ಪಿಸಿದ ಪತ್ನಿ ನಂತ್ರ ಮಾಡಿದ್ದೇನು…?

ಜಮ್ಮುವಿನಲ್ಲಿ ಪತಿ-ಪತ್ನಿ ಜಗಳ ಹತ್ಯೆಯಲ್ಲಿ ಅಂತ್ಯ ಕಂಡಿದೆ. ಮನೋಜ್ ಕುಮಾರ್ ಎಂಬಾತನನ್ನು ಪತ್ನಿ ಹತ್ಯೆ ಮಾಡಿದ್ದಾಳೆ. ಮನೋಜ್ ಪ್ರತಿ ದಿನ ಕುಡಿದು ಬಂದು ಪತ್ನಿಗೆ ಹೊಡೆಯುತ್ತಿದ್ದ ಎನ್ನಲಾಗಿದೆ. ಘಟನೆ Read more…

ಜಮ್ಮುವಿನಲ್ಲಿದೆ ಅಪರೂಪದ ವರ್ಟಿಕಲ್ ಗಾರ್ಡನ್

ಜಮ್ಮು: ಪ್ಲಾಸ್ಟಿಕ್ ಅನ್ನು ಪರಿಸರದ ಅತ್ಯಂತ ದೊಡ್ಡ ವೈರಿ ಎಂದು ಕರೆಯಲಾಗುತ್ತದೆ. ಆದರೆ ಜಮ್ಮುವಿನ ಶಿಕ್ಷಕಿಯೊಬ್ಬರು ತಮ್ಮ ಕ್ರಿಯಾಶೀಲತೆಯಿಂದ ಅದನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ. ಡಾ. ನಾಜಿಯಾ ರಸೂಲ್ ಲತೀಫ್ Read more…

ಭಯೋತ್ಪಾದಕರ ದಾಳಿಗೆ ಬಿಜೆಪಿ ನಾಯಕ ಬಲಿ

ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ದಾಳಿ ನಡೆದಿದೆ. ಕುಲ್ಗಂನಲ್ಲಿ ಸರ್ಪಂಚ್ ಸಜ್ಜಾದ್ ಅಹ್ಮದ್ ಖಂಡೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಖಂಡೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ Read more…

ತವರಿಗೆ ತೆರಳುತ್ತಿರುವ ಪ್ರಯಾಣಿಕರಿಗೆ ಹಾಡಿನ ಮೂಲಕ ಬೀಳ್ಕೊಡುಗೆ

ಜಮ್ಮು: ಸುದೀರ್ಘ ಲಾಕ್ ಡೌನ್‌ ನಂತರದ ಇಲ್ಲಿನ ತವಿ ರೈಲ್ವೆ ನಿಲ್ದಾಣದಿಂದ ಊರಿಗೆ ಹೊರಟವರನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಾಡು ಹೇಳಿ ಬೀಳ್ಕೊಟ್ಟಿದ್ದಾರೆ. ನಿಲ್ದಾಣದ ಎದುರು ನಿಂತು ಗಿಟಾರ್ ಬಾರಿಸುತ್ತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...