alex Certify ತಿನ್ನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಳೆಹಣ್ಣಿನ ಸಿಪ್ಪೆ ಸುಲಿದು ತಿನ್ನುವ ಆನೆ ನೋಡುಗರನ್ನು ಅಚ್ಚರಿಗೊಳಿಸುತ್ತೆ ವೈರಲ್‌ ವಿಡಿಯೊ……!

ಮಾನವರನ್ನು ಬಹಳ ಹತ್ತಿರದಿಂದ ಗಮನಿಸಿದಂತೆ ಕಾಣುವ ಏಷ್ಯನ್ ಆನೆಯೊಂದು ಥೇಟ್ ಮನುಷ್ಯರ ಹಾಗೆಯೇ ಬಾಳೆ ಹಣ್ಣು ಸುಲಿದು ತಿನ್ನುತ್ತಾ ಸುದ್ದಿ ಮಾಡಿದೆ. ಕರೆಂಟ್ ಬಯಾಲಜಿ ಹೆಸರಿನ ನಿಯತಕಾಲಿಕೆಯಲ್ಲಿ ಪ್ರಕಟಗೊಂಡ Read more…

ಮಂದ ಬೆಳಕಿನಲ್ಲಿ ತಿಂದ ‘ಆಹಾರ’ ರುಚಿ ಕಡಿಮೆಯಿರಲು ಇದಂತೆ ಕಾರಣ….!

ನಮ್ಮ ಪಂಚೇಂದ್ರಿಯಗಳ ಗ್ರಹಿಕೆಗಳು ಒಂದಕ್ಕೊಂದು ಸಂಬಂಧಿತವಾಗಿರುತ್ತವೆ. ಬಹುತೇಕ ಸಂದರ್ಭಗಳಲ್ಲಿ ಎರಡು ಅಥವಾ ಮೂರು ರೀತಿಯ ಗ್ರಹಿಕೆಗಳು ಒಮ್ಮೆಲೇ ಘಟಿಸುತ್ತವೆ. ಮಂದ ಬೆಳಕಿನಲ್ಲಿ ತಿಂದರೆ ಊಟದ ರುಚಿ ಕಡಿಮೆ ಇದೆ Read more…

25 ರೊಟ್ಟಿ, 1 ತಟ್ಟೆ ಅನ್ನ ತಿಂದು ನಿದ್ದೆಗೆ ಜಾರಿದೆ: ನಿದ್ದೆ ಮಾಡಿದ್ದಕ್ಕೆ ಸ್ಪಷ್ಟನೆ ನೀಡಿದ ಪೊಲೀಸ್ ಪತ್ರ ವೈರಲ್

ಲಖ್ನೋ: ಉತ್ತರ ಪ್ರದೇಶದ ಸುಲ್ತಾನ್‌ ಪುರದಲ್ಲಿ ತರಬೇತಿ ವೇಳೆ ಹೆಡ್ ಕಾನ್‌ ಸ್ಟೆಬಲ್ ಒಬ್ಬರು ಮಲಗಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರಿಗೆ ಮೇಲಾಧಿಕಾರಿಗಳು ಸೂಚನೆ ನೀಡಿದ್ದರು. Read more…

ಎಮ್ಮೆ ಮುಂದೆ ಕುಣಿಯಲು ಹೋಗಿ ಬೇಸ್ತು ಬಿದ್ದ ಹುಡುಗಿ…!

ತನ್ನ‌ ಮುಂದೆ ಕುಣಿಯಲು ಬಂದ ಹುಡುಗಿಯನ್ನು ಎಮ್ಮೆಯೊಂದು ತಿವಿದು ಬೀಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಲಾಬಿ ಬಣ್ಣದ ಕುರ್ತಾ ಮತ್ತು ನೀಲಿ ಬಣ್ಣದ ಲೆಗ್ಗಿಂಗ್‌ ಧರಿಸಿರುವ Read more…

ಮಾಂಸಾಹಾರ ಸೇವಿಸುವ ಪುರುಷರ ಸಂಖ್ಯೆಯಲ್ಲಿ ಹೆಚ್ಚಳ; ಸಮೀಕ್ಷೆಯಲ್ಲಿ ಬಹಿರಂಗ

ಭಾರತದಲ್ಲಿ ಪುರುಷರು ಮೊದಲಿಗಿಂತ ಹೆಚ್ಚು ಮಾಂಸಾಹಾರ ಸೇವಿಸುತ್ತಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. 2019-21ರ ಅವಧಿಯಲ್ಲಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ- 5ರಲ್ಲಿ ಈ ಅಂಶ ಪತ್ತೆಯಾಗಿದ್ದು, 15 ರಿಂದ Read more…

ಬ್ಯಾಟಿಂಗ್ ಗೆ ಮೊದಲು ತನ್ನ ಬ್ಯಾಟ್ ಕಚ್ಚಿ ತಿಂದ ಎಂ.ಎಸ್. ಧೋನಿ: ಕಾರಣ ಬಹಿರಂಗಪಡಿಸಿದ ಅಮಿತ್ ಮಿಶ್ರಾ

ಸಿ.ಎಸ್‌.ಕೆ. ಕ್ಯಾಪ್ಟನ್ ಎಂ.ಎಸ್. ಧೋನಿ ಬ್ಯಾಟಿಂಗ್ ಗೆ ಹೋಗುವ ಮೊದಲು ಬ್ಯಾಟ್ ತಿನ್ನಲು ಕಾರಣವೇನೆಂಬುದನ್ನು ಮಾಜಿ ಕ್ರಿಕೆಟಿಗ ಅಮಿತ್ ಮಿಶ್ರಾ ಬಹಿರಂಗಪಡಿಸಿದ್ದಾರೆ. ಭಾನುವಾರ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಬ್ಯಾಟಿಂಗ್‌ Read more…

ಉತ್ತಮ ʼಆರೋಗ್ಯʼಕ್ಕೆ ಸರಿಯಾದ ಸಮಯದಲ್ಲಿರಲಿ ಆಹಾರ ಸೇವನೆ

ಹಸಿಯದಿರೆ ಉಣಬೇಡ ಹಸಿದೂ ಮತ್ತಿರಬೇಡ ಎಂದು ಹಿರಿಯರು ಹೇಳುವುದನ್ನು ಸಾಮಾನ್ಯವಾಗಿ ಕೇಳಿರುತ್ತೀರಿ. ಆದರೆ, ಇಂದಿನ ಒತ್ತಡದ ಜೀವನ, ಜಂಜಾಟಗಳಿಂದ ಸಮಯಕ್ಕೆ ಸರಿಯಾಗಿ ಊಟ ಮಾಡಲು ಹೆಚ್ಚಿನವರಿಗೆ ಸಾಧ್ಯವಾಗುವುದಿಲ್ಲ. ಮಾತು ಬಲ್ಲವನಿಗೆ Read more…

ಹೈದರಾಬಾದ್ ಪ್ರವಾಸದ ವೇಳೆ ಕಡ್ಲೆ ಗಿಡ ಕಂಡ ಕೂಡಲೇ ರುಚಿ ನೋಡಿದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೈದರಾಬಾದ್‌ನಲ್ಲಿ ICRISAT(ಅರೆ-ಶುಷ್ಕ ಉಷ್ಣವಲಯಕ್ಕಾಗಿ ಅಂತರರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆ) ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅವರು ನಗರದ ಇಕ್ರಿಸ್ಯಾಟ್ Read more…

ಈ ‘ಮನೆ ಮದ್ದು’ ಉಪಯೋಗಿಸಿ ಭೇದಿ ಸಮಸ್ಯೆ ನಿವಾರಿಸಿಕೊಳ್ಳಿ

ತಿಂದ ಆಹಾರ ಸರಿಯಾಗಿ ಜೀರ್ಣವಾಗದೇ ಇರುವುದು, ಅಥವಾ ಕೆಲವೊಮ್ಮೆ ಹೊರಗಡೆ ಆಹಾರ ತಿನ್ನುವುದರಿಂದ ಅಜೀರ್ಣವಾಗಿ ಭೇದಿ ಶುರುವಾಗುತ್ತದೆ. ಇದರಿಂದ ಹೊಟ್ಟೆನೋವು ಕೂಡ ಕಾಣಿಸಿಕೊಳ್ಳುತ್ತದೆ. ಮಾತ್ರೆಗಳನ್ನು ತಿನ್ನುವ ಬದಲು ಮನೆಯಲ್ಲಿಯೇ Read more…

ಎಲ್ಲೇ ಹೋದರೂ ಕಮೆಡಿಯನ್‌ ಜೊತೆಗೆ ಇರಲೇಬೇಕು ಈ ತಟ್ಟೆ….!

ಎಮ್ಮಿಯಿಂದ ನಾಮೆನೀಟ್ ಆಗಿರುವ ಕಾಮೆಡಿಯನ್ ವೀರ್‌ ದಾಸ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹವ್ಯಾಸಗಳು ಹಾಗೂ ಚಟಗಳ ಬಗ್ಗೆ ಹಂಚಿಕೊಳ್ಳುತ್ತಾ ಇರುತ್ತಾರೆ. ವೀರ್‌ ಇತ್ತೀಚೆಗೆ ತಮ್ಮ ಚಟವೊಂದರ ಬಗ್ಗೆ ಶೇರ್‌ Read more…

ಗರ್ಭಿಣಿಯರು ‘ಗೋಡಂಬಿ’ ತಿನ್ನೋದರಿಂದ ಸಿಗಲಿದೆ ಇಷ್ಟೆಲ್ಲಾ ಪ್ರಯೋಜನ

ಗೋಡಂಬಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ತುಪ್ಪದಲ್ಲಿ ಹುರಿದ ಗೋಡಂಬಿ ತಿನ್ನುತ್ತಾ ಇದ್ದರೆ ಎಷ್ಟು ತಿಂದರೂ ಸಾಲದು ಅನಿಸುತ್ತದೆ. ಗೋಡಂಬಿ ಇಂದ ಮಾಡಿದ ಸಿಹಿ ತಿನಿಸುಗಳು, ಪಾಯಸ, Read more…

ಮನದನ್ನೆಗೆ ಮೆಚ್ಚಿನ ರೆಸ್ಟೋರೆಂಟ್ ಆಯ್ಕೆಯಲ್ಲಿ ನೆರವಾಗಲು ಪ್ರೋಗ್ರಾಂ ಅಭಿವೃದ್ಧಿಪಡಿಸಿದ ಸಾಫ್ಟ್‌ವೇರ್‌ ಇಂಜಿನಿಯರ್‌

ಆಚೆ ಹೋಗಿ ತಿನ್ನಬೇಕು ಎನಿಸಿದಾಗ ಎಲ್ಲಿ ಹೋಗೋದು ಎಂದು ಆಯ್ಕೆ ಮಾಡುವುದು ಒಮ್ಮೊಮ್ಮೆ ಕಷ್ಟದ ಕೆಲಸವಾಗಿಬಿಡುತ್ತದೆ. ಕೆಲವರಿಗೆ ಈ ವಿಚಾರವಾಗಿ ಆಯ್ಕೆ ಮಾಡಲು ಗಂಟೆಗಳು ಬೇಕಾಗಬಹುದು. 21 ವರ್ಷದ Read more…

ಅಚ್ಚರಿಗೆ ಕಾರಣವಾಗಿದೆ ಈಕೆಯ ಅತಿ ಉದ್ದದ ಬಾಯಿ….!

ಭಾರೀ ದೊಡ್ಡ ಬಾಯಿಯ ಮೂಲಕ ಖ್ಯಾತಿ ಪಡೆದಿರುವ ಸಮಾಂತಾ ರಾಮ್ಸ್‌ಡೆಲ್ ಹೆಸರಿನ ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ. ತನ್ನ ದೊಡ್ಡ ಬಾಯಿ ಬಳಸಿಕೊಂಡು ವಿಡಿಯೋಗಳನ್ನು ಮಾಡಿ Read more…

ಪ್ರತಿ ವಾರ 6 ಕೆಜಿ ಚೀಸ್ ತಿಂದರೂ ಕಟ್ಟುಮಸ್ತಾಗಿದ್ದಾನೆ ಭೂಪ…!

ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾರಣಕ್ಕೆ ಆಹಾರ ಕ್ರಮದ ಮೇಲೆ ಹಿಡಿತ ಸಾಧಿಸಲು ಕಸರತ್ತು ನಡೆಸುವುದು ಸಾಮಾನ್ಯ ವಿಚಾರ. ಸಿಕ್ಸ್ ಪ್ಯಾಕ್, ಝೀರೋ‌ ಸೈಜ್‌ಗೆ ಯುವಕ -‌ Read more…

ಮನ ಕಲಕುತ್ತೆ ಸೆಕ್ಯುರಿಟಿ ಗಾರ್ಡ್‌ ಊಟದ ಚಿತ್ರ

ಭದ್ರತಾ ಸಿಬ್ಬಂದಿಯೊಬ್ಬರು ಊಟಕ್ಕೆಂದು ಬರೀ ಅನ್ನದ ಜೊತೆಗೆ ಹಸಿ ಈರುಳ್ಳಿ ಹಾಗೂ ಶುಂಠಿಯನ್ನೇ ನಂಚಿಕೊಂಡು ತಿನ್ನುತ್ತಿರುವ ಚಿತ್ರವೊಂದು ವೈರಲ್ ಆಗಿದ್ದು, ನೆಟ್ಟಿಗರು ಇದನ್ನು ಕಂಡು ಬೇಸರಪಟ್ಟುಕೊಂಡಿದ್ದಾರೆ. ಮಲೇಷ್ಯಾದ ಪೇಸ್ಬುಕ್‌ Read more…

ವೆಗನ್ ಮತ್ತು ವೆಜಿಟೇರಿಯನ್ ‌ಗಳ ನಡುವಿನ ವ್ಯತ್ಯಾಸ ಗೊತ್ತಾ….?

ಪ್ರತಿ ವರ್ಷದಂತೆ ಈ ಬಾರಿಯೂ ಸಹ ನವೆಂಬರ್‌ 1ರಂದು ವಿಶ್ವ ಸಸ್ಯಹಾರಿ ದಿನವನ್ನು ಆಚರಿಸಲಾಗಿದೆ. ಬ್ರಿಟನ್‌ನಲ್ಲಿ ಸಸ್ಯಹಾರಿಗಳ ಸಂಘದ ಸ್ಥಾಪನೆ ಮಾಡಿದ ದಿನಾಂಕವನ್ನು ಈ ಮೂಲಕ ಆಚರಿಸಲಾಗುತ್ತದೆ. ಸಸ್ಯಹಾರ Read more…

ಈ ಖಾದ್ಯಗಳೇನಾದ್ರೂ ಮಾತಾಡೋ ಹಾಗಿದ್ರೆ…? ಹೀಗಿರುತ್ತಂತೆ ನೋಡಿ ಸಂಭಾಷಣೆ

ಕೋವಿಡ್-19 ಲಾಕ್‌ ಡೌನ್ ಅವಧಿಯಲ್ಲಿ ಮನೆಯಲ್ಲೇ ಇರಬೇಕಾದ ಪರಿಸ್ಥಿತಿಯ ನಡುವೆ ಜನರು ಅಂತರ್ಜಾಲದಲ್ಲಿ ಜಾಲಾಡುತ್ತಾ ಯೂಟ್ಯೂಬ್‌ ವಿಡಿಯೋಗಳನ್ನು ಹೆಚ್ಚು ನೋಡುತ್ತಿದ್ದಾರೆ. ‘Mostly Sane’ ಹೆಸರಿನ ಯೂಟ್ಯೂಬ್ ಚಾನೆಲ್ ಒಂದರ Read more…

ಭೇಲ್ ಪುರಿಗೆ ಹೀಗೊಂದು ಸೋಫಿಸ್ಟಿಕೇಟೆಡ್‌ ವರ್ಣನೆ

ಮಧ್ಯಮ ವರ್ಗದ ಕೆಲ ಜನರ ವರ್ತನೆಗಳ ಬಗ್ಗೆ ಬಹಳಷ್ಟು ಜೋಕ್‌ಗಳು ಚಾಲ್ತಿಯಲ್ಲಿವೆ. ನೀವು Sarabhai vs Sarabhai ಸೀರೀಸ್ ನೋಡಿದ್ದಲ್ಲಿ, ಅದರಲ್ಲಿ ಮಾಯಾ ಪಾತ್ರಧಾರಿ ತನ್ನ ಸೊಸೆ ಮೋನಿಷಾಳ Read more…

ಆಮೆಯನ್ನು ತಿನ್ನಲು ತಿಣುಕಾಡಿ ಕೈ ಚೆಲ್ಲಿದ ಮೊಸಳೆ…!

ಮೊಸಳೆ ಹಾಗೂ ಆಮೆಗಳ ನಡುವೆ ಏನಾದ್ರೂ ಫೈಟ್ ಆದರೆ ಯಾರು ಗೆಲ್ಲಬಹುದು…? ಮೊಸಳೆಯ ಬಾಯಿಗೆ ಆಮೆ ಒಂದು ಸಣ್ಣ ತುತ್ತಾಗಬಹುದು ಎಂದು ಬಹುತೇಕರು ಭಾವಿಸುತ್ತಾರೆ. ಆದರೆ, ಇಲ್ಲೊಂದು ಘಟನೆಯಲ್ಲಿ Read more…

ಪಕ್ಷಿಗಳಿಗೂ ತಟ್ಟಿತಾ ಆಹಾರ ಅಭಾವದ ಬಿಸಿ…!

ಸೀಗಲ್ ಪಕ್ಷಿ ಒಂದು ಇಡೀ ಇಲಿಯನ್ನು ತಿಂದ ವಿಡಿಯೋ ಈಗ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುನೈಟೆಡ್ ‌ಕಿಂಗ್ ಡಮ್ ನ ನಾಟಿಂಗ್ ಹಿಲ್ ಪ್ರದೇಶದಲ್ಲಿ ಜು.2 ರಂದು ನಡೆದ Read more…

ಡಿನ್ನರ್ ಮಾಡುವವರಿಗೆ ಕಂಪನಿ ಕೊಡುತ್ತೆ ಪಾಂಡಾ

ಲಾಕ್ ಡೌನ್ ಬಳಿಕ ಈಗ ವಿಶ್ವದಾದ್ಯಂತ ಆರ್ಥಿಕ ಚಟುವಟಿಕೆಗಳು ನಿಧಾನವಾಗಿ ವಿವಿಧ ದೇಶಗಳಲ್ಲಿ ಆರಂಭವಾಗುತ್ತಿದೆ. ಸಾಮಾಜಿಕ ಅಂತರವನ್ನೇ ಮುಖ್ಯವಾಗಿಟ್ಟುಕೊಂಡು ವ್ಯಾಪಾರ-ವಹಿವಾಟು ಶುರುವಾಗಿದೆ. ಥೈಲ್ಯಾಂಡ್ ನ ರೆಸ್ಟೋರೆಂಟ್ ನ ರೆಸ್ಟೋರೆಂಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...