alex Certify ದತ್ತಪೀಠ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದತ್ತಪೀಠದಲ್ಲಿ ರಾಮತಾರಕ ಹೋಮಕ್ಕೆ ನಿರ್ಬಂಧ

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದಲ್ಲಿ ರಾಮತಾರಕ ಹೋಮಕ್ಕೆ ಸಿದ್ಧತೆ ನಡೆಸಲಾಗಿತ್ತು. ಆದರೆ ಹೋಮಕ್ಕೆ Read more…

BIG NEWS: ಇಂದು ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ; ಬೃಹತ್ ಶೋಭಾ ಯಾತ್ರೆಗೆ ಸಿದ್ಧತೆ; ಜಿಲ್ಲೆಯಾದ್ಯಂತ ಕಟ್ಟೆಚ್ಚರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಇಂದು ದತ್ತ ಜಯಂತಿ ನಡೆಯಲಿದ್ದು ಹೋಮ-ಹವನ, ವಿಶೇಷ ಪೂಜೆಗಳು ನೆರವೇರಲಿವೆ. ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ಸಾವಿರಾರು Read more…

BIG NEWS: ಡಿ.22ರಿಂದ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿಸೆಂಬರ್ 22ರಿಂದ 6 ದಿನಗಳ ಕಾಲ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ Read more…

ಇಂದಿನಿಂದ 7 ದಿನ ‘ದತ್ತಮಾಲಾ ಅಭಿಯಾನ’ : 3 ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು : ಇಂದಿನಿಂದ 7 ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದ್ದು, 3 ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ Read more…

ಪ್ರವಾಸಿಗರ ಗಮನಕ್ಕೆ : ನ.4 ರಿಂದ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ನವೆಂಬರ್ 4 ರಿಂದ 3 ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ದತ್ತಮಾಲಾ ಅಭಿಯಾನ Read more…

BIG NEWS: ಮತ್ತೆ ಆರಂಭವಾದ ದತ್ತಪೀಠ ವಿವಾದ; ವ್ಯವಸ್ಥಾಪನಾ ಸಮಿತಿ ವಜಾಗೆ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಪೀಠ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ವ್ಯವಸ್ಥಾಪನಾ ಸಮಿತಿ ವಜಾಗೊಳಿಸುವಂತೆ ಸೈಯದ್ ಬುಡೇನ್ ಶಾ ಖಾದ್ರಿ ಟ್ರಸ್ಟ್ Read more…

ಪ್ರವಾಸಿಗರ ಗಮನಕ್ಕೆ : ಮುಳ್ಳಯ್ಯನಗಿರಿ, ದತ್ತಪೀಠಕ್ಕೆ  ಪ್ರವೇಶ ನಿರ್ಬಂಧ, ಜಿಲ್ಲಾಡಳಿತ ಆದೇಶ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೌದು,   ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ Read more…

ಶಕ್ತಿ ಯೋಜನೆ ಎಫೆಕ್ಟ್; ಬನಶಂಕರಿ ದೇವಾಲಯಕ್ಕೆ ಹರಿದುಬಂದ ಮಹಿಳಾ ಭಕ್ತರು; ಪ್ರವಾಸಿ ತಾಣಗಳಲ್ಲಿಯೂ ಜನವೋ ಜನ…..!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ Read more…

BIG NEWS: ದತ್ತಪೀಠ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ; ಜಿಲ್ಲಾಡಳಿತದ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತ್ತಪೀಠದ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ ಮಾಡಿರುವುದು ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳು ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ದತ್ತಪೀಠದ ಆವರಣದಲ್ಲಿ ಹೋಮ-ಹವನಕ್ಕಾಗಿ ನಿರ್ಮಿಸಿರುವ ತಾತ್ಕಾಲಿಕ Read more…

BIG NEWS: ದತ್ತಪೀಠದಲ್ಲಿ ಮಾಂಸಾಹಾರ ಸೇವನೆ; ಇದೊಂದು ಅಕ್ಷಮ್ಯ ಅಪರಾಧ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ

ಕಲಬುರ್ಗಿ: ದತ್ತಪೀಠದಲ್ಲಿ ಹೋಮ-ಹವನ ಮಾಡುವ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿ ಸೇವನೆ ಮಾಡಿರುವುದು ಅಕ್ಷಮ್ಯ ಅಪರಾಧ. ನಿನ್ನೆ ರಾತ್ರಿಯೇ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಜಿಲ್ಲಾಡಳಿತವನ್ನು ಪ್ರಶ್ನೆ ಮಾಡಿದ್ದೇನೆ Read more…

BIG NEWS: ದತ್ತಪೀಠದ ಹೋಮ ಮಾಡುವ ಜಾಗದಲ್ಲಿ ಮಾಂಸಾಹಾರ ತಯಾರಿ; ಬಿರಿಯಾನಿ ಊಟ ಸೇವನೆ; ಭಕ್ತರ ಆಕ್ರೋಶ

ಚಿಕ್ಕಮಗಳೂರು: ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ಹೋಮ-ಹವನ ಮಾಡುವ ಸ್ಥಳ ಇದೀಗ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಇಲ್ಲಿನ ಹೋಮ-ಹವನ ಮಾಡುವ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿ ಬಿರಿಯಾನಿ ಊಟ ಮಾಡಿರುವ ಘಟನೆ Read more…

BIG NEWS: ದತ್ತಪೀಠದಲ್ಲಿನ ಗೋರಿ ಸ್ಥಳಾಂತರಿಸಿ; ಸಚಿವ ಸುನೀಲ್ ಕುಮಾರ್ ಖಡಕ್ ಸೂಚನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಪೂಜಾ ಕೈಂಕರ್ಯಕ್ಕೆ ಅರ್ಚಕರ ನೇಮಕಕ್ಕೆ ಅವಕಾಶ ನೀಡಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ದತ್ತಪೀಠದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ Read more…

ದತ್ತಪೀಠದಲ್ಲಿ ಅರ್ಚಕರ ನೇಮಕ ಕುರಿತು ಶೀಘ್ರ ನಿರ್ಧಾರ; ಸಚಿವ ಸುನೀಲ್ ಕುಮಾರ್ ಹೇಳಿಕೆ

ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಪೀಠದ ಪೂಜಾ ಕೈಂಕರ್ಯ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ ಎಂದಿರುವ ಸಚಿವ ಸುನೀಲ್ ಕುಮಾರ್, ಅರ್ಚಕರ ನೇಮಕದ ಬಗ್ಗೆ ಶೀಘ್ರ ತೀರ್ಮಾನ Read more…

BIG NEWS: ದತ್ತಪೀಠದ ಪೂಜಾ ಕೈಂಕರ್ಯ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಚಿಕ್ಕಮಗಳೂರಿನ ದತ್ತಪೀಠದ ಪೂಜಾ ಕೈಂಕರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಜಾವರ್ ನೇಮಕ ಆದೇಶವನ್ನು ರದ್ದುಗೊಳಿಸಿದೆ. 2018 ಮಾರ್ಚ್ 19ರಂದು ಧಾರ್ಮಿಕ ದತ್ತಿ ಇಲಾಖೆ Read more…

BREAKING NEWS: ʼಸಿಎಂ ಯಡಿಯೂರಪ್ಪನವರಿಗೆ ದತ್ತಾತ್ರೆಯನ ಶಾಪವಿದೆ….ಅದಕ್ಕೆ ಹೀಗೆಲ್ಲ ಆಗ್ತಿದೆʼ

ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ದತ್ತಾತ್ರೆಯನ ಶಾಪವಿದೆ… ಪರಿಹಾರವಾಗಬೇಕು ಎಂದರೆ ಅವರು ದತ್ತಪೀಠಕ್ಕೆ ಬರಲೇಬೇಕು ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...