alex Certify ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮನವೊಲಿಕೆಗೆ ಬಗ್ಗದ ಮಾಜಿ ಸಚಿವ; ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಪುತ್ರ ಕಾಂತೇಶ್ ಗೆ ಹಾವೇರಿ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧ ಸಿಡಿದೆದ್ದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ Read more…

BREAKING NEWS: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 15ರಂದು ಬೆಳಗಾವಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರಿಂದ ಚುನಾವಣಾ ದಿನಾಂಕ Read more…

ಮಾ. 19 ರಿಂದ ಶಿರಸಿ ಮಾರಿಕಾಂಬಾ ಜಾತ್ರೆ

ಶಿರಸಿ: ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ, ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂದೇ ಹೇಳಲಾಗುವ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್ 19ರಿಂದ 27ರವರೆಗೆ ನಡೆಯಲಿದೆ. ಶಿರಸಿಯ Read more…

ಮದುವೆಯಾಗೋರಿಗೆ ಗುಡ್ ನ್ಯೂಸ್ : `ಸಪ್ತಪದಿ’ ಇನ್ನು `ಮಾಂಗಲ್ಯ ಭಾಗ್ಯ’ : ಎಲ್ಲಾ ದೇವಾಲಯಗಳಲ್ಲಿ ಯೋಜನೆ ಜಾರಿ

ಬೆಂಗಳೂರು : ಮದುವೆಯಾಗುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಸಪ್ತಪದಿ ಸರಳ ಸಾಮೂಹಿಕ ವಿವಾಹ ಯೋಜನೆಯ ಹೆಸರನ್ನು ಕಾಂಗ್ರೆಸ್ ಸರ್ಕಾರವು ಮಾಂಗಲ್ಯ ಭಾಗ್ಯ Read more…

3064 ಸಶಸ್ತ್ರ ಕಾನ್ ಸ್ಟೆಬಲ್ ನೇಮಕಾತಿ : ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಕಾನ್ ಸ್ಟೆಬಲ್ 3064 ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. 3064 ಸಶಸ್ತ್ರ ಕಾನ್ Read more…

ಇದೇ ಮೊದಲ ಬಾರಿಗೆ KEA ಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ವತಿಯಿಂದ ಕೆ- ಸೆಟ್ ಪರೀಕ್ಷೆ ನಡೆಸಲಾಗುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ನವೆಂಬರ್ 5 ರಂದು ನಡೆಸಲು Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ Read more…

BIG NEWS: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಡೇಟ್ ಫಿಕ್ಸ್

ಕಲಬುರ್ಗಿ: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಮಾರ್ಚ್ 23ರಂದು ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಮೇಯರ್ ಚುನಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಕಲಬುರ್ಗಿ ಹೈಕೋರ್ಟ್ Read more…

BREAKING: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ಶಂಕುಸ್ಥಾಪನೆಗೆ ಡೇಟ್ ಫಿಕ್ಸ್

ರಾಮನಗರ: ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆಗೆ ರಾಜ್ಯ ಬಿಜೆಪಿ ಸರ್ಕಾರ ದಿನಾಂಕ ನಿಗದಿ ಮಾಡಿದೆ. ರಾಮಮಂದಿರ ನಿರ್ಮಾಣಕ್ಕೆ ಮಾರ್ಚ್ 19ರಂದು ಶಂಕುಸ್ಥಾಪನೆ ನೆರವೇರಿಸಲು ರಾಜ್ಯ ಬಿಜೆಪಿ Read more…

BIG NEWS: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಮಾಡಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 12ರಂದು ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಒಂದೇ ಹಂತದಲ್ಲಿ Read more…

ಶಿವಮೊಗ್ಗ: ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆಪ್ಟೆಂಬರ್ 13 ರ ಅಪರಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಚುನಾವಣಾ ಸಭೆಯನ್ನು ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು Read more…

BIG NEWS: ಹಾವೇರಿ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ

ಬೆಂಗಳೂರು: ಹಾವೇರಿಯಲ್ಲಿ ಸೆಪ್ಟೆಂಬರ್ 23 ರಿಂದ ಮೂರು ದಿನಗಳ ಕಾಲ ನಿಗದಿಯಾಗಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮತ್ತೆ ಮುಂದೂಡಲಾಗುವುದು. ಸಾಹಿತ್ಯ ಸಮ್ಮೇಳನ ನಿಗದಿಯಾಗಿರುವ ದಿನಗಳಂದು Read more…

BREAKING: ಉಪ ಚುನಾವಣೆಗೆ ದಿನಾಂಕ ಘೋಷಣೆ; ಬಂಗಾಳ, ಛತ್ತೀಸ್ ಗಢ, ಬಿಹಾರ, ಮಹಾರಾಷ್ಟ್ರದಲ್ಲಿ ಬೈ ಎಲೆಕ್ಷನ್

ನವದೆಹಲಿ: ಭಾರತದ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಬಿಹಾರ ಮತ್ತು ಮಹಾರಾಷ್ಟ್ರದ ಸಂಸದೀಯ ಕ್ಷೇತ್ರಗಳು ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಉಪ ಚುನಾವಣೆಯ ದಿನಾಂಕವನ್ನು Read more…

ಮಾರ್ಚ್ 4 ರಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಚೊಚ್ಚಲ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಈಗಾಗಲೇ ವಿವಿಧ ಇಲಾಖೆಗಳಿಂದ ಬಜೆಟ್ ಪೂರ್ವಭಾವಿಯಾಗಿ ಪ್ರಸ್ತಾವನೆ ಸ್ವೀಕರಿಸಿರುವ ಸಿಎಂ, ವಿವಿಧ Read more…

UPSC: 861 ಹುದ್ದೆಗಳ ಭರ್ತಿಗೆ ನಾಗರೀಕ ಸೇವೆ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ಜೂನ್ 5 ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದೆ. 861 ಹುದ್ದೆಗಳ ಭರ್ತಿಗೆ 2022 ನೇ ಸಾಲಿನ ನಾಗರಿಕ Read more…

ಶಿವಮೊಗ್ಗ: ವೈಭವದ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿ

ಶಿವಮೊಗ್ಗ: ರಾಜ್ಯದಲ್ಲಿ ಪ್ರಮುಖ ಮಾರಿಜಾತ್ರೆಗಳಲ್ಲಿ ಒಂದಾದ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 22 ರಿಂದ 26 ರವರೆಗೆ ಇತಿಹಾಸ ಪ್ರಸಿದ್ಧ ಕೋಟೆ Read more…

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ; ನೇರ ಪ್ರಸಾರ, ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಸಾಧ್ಯತೆ

ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. Read more…

BIG BREAKING: ಪದತ್ಯಾಗಕ್ಕೆ ಸಿದ್ಧರಾದ್ರಾ ಸಿಎಂ BSY…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿಗಳು ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲು ದಿನಾಂಕ ನಿಗದಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ Read more…

BIG NEWS: ಸೆ. 11 ರಂದು ನಡೆಯಲಿದೆ NEET PG ಪರೀಕ್ಷೆ

ನವದೆಹಲಿ: 2021 ರ ನೀಟ್ ಪಿಜಿ ಪರೀಕ್ಷೆಯನ್ನು ಸೆಪ್ಟಂಬರ್ 11 ರಂದು ನಡೆಸಲಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ್ ಮಾಂಡವಿಯಾ ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಸಹಾಯಕರ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ದಿನಾಂಕ ನಿಗದಿ: ಜುಲೈ 25 ರಂದು ಕೆ -ಸೆಟ್ ಪರೀಕ್ಷೆ

ಮೈಸೂರು: ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಜುಲೈ 25 ರಂದು ನಡೆಯಲಿದೆ. ಮೈಸೂರು ವಿಶ್ವವಿದ್ಯಾಲಯ ಜುಲೈ 25 ರಂದು ಕೆ –ಸೆಟ್ ಪರೀಕ್ಷೆಗೆ ದಿನಾಂಕವನ್ನು ಮರು ನಿಗದಿ Read more…

BIG BREAKING NEWS: ಸಿಇಟಿ ಪರೀಕ್ಷೆ ಮುಂದೂಡಿಕೆ, ಆಗಸ್ಟ್ ನಲ್ಲಿ ನಡೆಯಲಿದೆ ಸಾಮಾನ್ಯ ಪ್ರವೇಶ ಪರೀಕ್ಷೆ

 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ ಮಾಡಿದ್ದು, ಈಗ ಸಿಇಟಿ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ. ಜುಲೈ 7 ಮತ್ತು 8 Read more…

BIG NEWS: ಏಪ್ರಿಲ್ 25 ರಂದು ನಡೆಯಲಿದೆ ಮುಂದೂಡಿಕೆಯಾಗಿದ್ದ ಕೆ -ಸೆಟ್ ಪರೀಕ್ಷೆ

ಮೈಸೂರು: ಮುಂದೂಡಲ್ಪಟ್ಟಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ಏಪ್ರಿಲ್ 25 ರಂದು ನಡೆಯಲಿದೆ. ಮೈಸೂರು ವಿಶ್ವವಿದ್ಯಾಲಯ ಏಪ್ರಿಲ್ 11 ರಂದು ಪರೀಕ್ಷೆ ನಡೆಸಲು ಸಿದ್ಧತೆ Read more…

ರಾಜ್ಯದಲ್ಲಿ ಮತ್ತೊಂದು ಉಪ ಚುನಾವಣೆ: ಶ್ರದ್ಧಾ, ವಿಜಯೇಂದ್ರ ಸ್ಪರ್ಧೆ ಸಾಧ್ಯತೆ -ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ

ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ Read more…

BIG NEWS: ರಾಜ್ಯದ ಉಪಚುನಾವಣೆ ಸೇರಿ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಬಗ್ಗೆ ಇಂದು ಚರ್ಚೆ

ನವದೆಹಲಿ: ಕರ್ನಾಟಕದ ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ್ತು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕೇಂದ್ರ ಚುನಾವಣಾ ಆಯೋಗ ಮಹತ್ವದ Read more…

BIG NEWS: CBSE 10, 12 ನೇ ತರಗತಿ ಪರೀಕ್ಷೆಗೆ ದಿನಾಂಕ ಘೋಷಣೆಗೆ ಸಮಯ ನಿಗದಿ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗಳ ಪರೀಕ್ಷೆಗೆ ಡಿಸೆಂಬರ್ 31 ರಂದು ದಿನಾಂಕ ಪ್ರಕಟಿಸಲಾಗುವುದು. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಬಗ್ಗೆ ಮಾಹಿತಿ Read more…

BIG BREAKING: ಜೆಇಇ ಮುಖ್ಯ ಪರೀಕ್ಷೆಗೆ ದಿನಾಂಕ ನಿಗದಿ –ಫೆ. 23 ರಿಂದ ನಡೆಯಲಿದೆ ಪರೀಕ್ಷೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಜೆಇಇ ಮುಖ್ಯ ಪರೀಕ್ಷೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. 2021 ರ ಫೆಬ್ರವರಿ 23 ರಿಂದ 26 ರವರೆಗೆ Read more…

BIG NEWS: UGC, NET ಪರೀಕ್ಷೆ ದಿನಾಂಕ ಘೋಷಣೆ – ಇಂದಿನಿಂದಲೇ ಪ್ರವೇಶ ಪತ್ರ ವಿತರಣೆ

ನವದೆಹಲಿ: ನವೆಂಬರ್ 4 ರಿಂದ ಯುಜಿಸಿ, ಎನ್ಇಟಿ ಪರೀಕ್ಷೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್ 4,5,11,12 ಮತ್ತು 13 ರಂದು ಪರೀಕ್ಷೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ ಪರೀಕ್ಷೆಗೆ Read more…

ರಾಜ್ಯಸಭೆಯ 11 ಸ್ಥಾನಗಳ ಚುನಾವಣೆಗೆ ದಿನಾಂಕ ಫಿಕ್ಸ್

ರಾಜ್ಯಸಭೆಯಲ್ಲಿ ಸದ್ಯ ಖಾಲಿ ಇರುವ 11 ಸ್ಥಾನಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿರುವ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಉತ್ತರ ಪ್ರದೇಶದ 10 ಸ್ಥಾನ ಹಾಗೂ ಉತ್ತರಾಖಂಡ್​​ನಲ್ಲಿ ಖಾಲಿ Read more…

ಬಂದ್ ಹಿನ್ನಲೆ ಮುಂದೂಡಿಕೆಯಾಗಿದ್ದ ಪರೀಕ್ಷೆಗಳಿಗೆ ದಿನಾಂಕ ನಿಗದಿ

ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಪರೀಕ್ಷೆಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಿಂದ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ. ಸೆಪ್ಟಂಬರ್ 25 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಅಕ್ಟೋಬರ್ Read more…

ಬಿಗ್ ನ್ಯೂಸ್: ಇಂದು SSLC ಫಲಿತಾಂಶ ಪ್ರಕಟ – ಈ ವೆಬ್ ಸೈಟ್ ನಲ್ಲಿ ರಿಸಲ್ಟ್ ನೋಡಿ

ಬೆಂಗಳೂರು: 2019 -2020 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಪಲಿತಾಂಶ ಆಗಸ್ಟ್ 10 ರ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು http://www.karresults.nic.in, www.kseb.kar.nic.in ವೆಬ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...