alex Certify ದುನಿಯಾ ವಿಜಯ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50ನೇ ವಸಂತಕ್ಕೆ ಕಾಲಿಟ್ಟ ನಟ ದುನಿಯಾ ವಿಜಯ್

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಇಂದು 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಂದೆ – ತಾಯಿ ಸಮಾಧಿಯ ಬಳಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದಾಗಿ ಈಗಾಗಲೇ  ವಾಹಿನಿ ಒಂದರಲ್ಲಿ ತಿಳಿಸಿದ್ದು, Read more…

ನಟ ದುನಿಯಾ ವಿಜಯ್ ಮಾನವೀಯ ಕಾರ್ಯ: ಜೈಲಲ್ಲಿದ್ದ ಆರು ಮಂದಿಯ ದಂಡ ಪಾವತಿಸಿ ಬಂಧಮುಕ್ತ

ಬೆಂಗಳೂರು: ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ನಟ ದುನಿಯಾ ವಿಜಯ್ ಅವರು ದಂಡ ಪಾವತಿಸಲಾಗದೆ ಸೆರೆವಾಸ ಅನುಭವಿಸುತ್ತಿದ್ದ ಆರು ಕೈದಿಗಳ ದಂಡದ ಮೊತ್ತವನ್ನು ಪಾವತಿಸಿ ಅವರನ್ನು ಬಂಧಮುಕ್ತಗೊಳಿಸಿದ್ದಾರೆ. ಇತ್ತೀಚೆಗೆ Read more…

ಎರಡು ವರ್ಷದ ಸಂಭ್ರಮದಲ್ಲಿ ದುನಿಯಾ ವಿಜಯ್ ನಟನೆಯ ‘ಸಲಗ’

2021 ಅಕ್ಟೋಬರ್ 14 ರಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದ ಸಲಗ ಬಾಕ್ಸ್ ಆಫೀಸ್ ದೂಳೆಬ್ಬಿಸುವ ಮೂಲಕ ಭರ್ಜರಿ ಪ್ರದರ್ಶನ ಕಂಡಿತ್ತು ಇಂದು ಈ ಸಿನಿಮಾ ಎರಡು ವರ್ಷ ಪೂರೈಸಿದೆ. ದುನಿಯಾ Read more…

‘ಮಾಸ್ತಿಗುಡಿ’ ದುರಂತ: ಸೇಫ್ಟಿ ಜಾಕೆಟ್ ನಿರಾಕರಿಸಿದ್ದರಂತೆ ಸಾಹಸ ಕಲಾವಿದರು…..!

ಏಳುವರೆ ವರ್ಷಗಳ ಹಿಂದೆ ದುನಿಯಾ ವಿಜಯ್ ಅಭಿನಯದ ‘ಮಾಸ್ತಿಗುಡಿ’ ಚಲನಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಖಳ ನಟರಾದ ಉದಯ್ ಹಾಗೂ ಅನಿಲ್ ಸಾವನ್ನಪ್ಪಿದ್ದು, ಈ ಪ್ರಕರಣದ ವಿಚಾರಣೆ Read more…

BIG NEWS: ನಟ ದುನಿಯಾ ವಿಜಯ್ ಗೆ ನೋಟೀಸ್ ಜಾರಿ

ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ದುನಿಯಾ ವಿಜಯ್ ಗೆ ನೋಟೀಸ್ ಜಾರಿ ಮಾಡಿದ್ದಾರೆ. ಗಲಾಟೆ Read more…

BIG NEWS: ನಟ ದುನಿಯಾ ವಿಜಯ್ – ಪಾನಿಪುರಿ ಕಿಟ್ಟಿ ಗಲಾಟೆ ಕೇಸ್ ಗೆ ಮರುಜೀವ; FIR ದಾಖಲು

ನಟ ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಹಳೇ ಗಲಾಟೆ ಪ್ರಕರಣ ಮರುಜೀವ ಪಡೆದುಕೊಂಡಿದ್ದು, ಪಾನಿಪುರಿ ಕಿಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. 2018ರಲ್ಲಿ ವಸಂತನಗರದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಂಜನಾ ಆನಂದ್

2019 ರಲ್ಲಿ ತೆರೆಕಂಡ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರತಿಭಾವಂತ ನಟಿ ಸಂಜನಾ ಆನಂದ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವೆಬ್ Read more…

ಟಾಲಿವುಡ್ ನಲ್ಲಿ ಖಡಕ್ ವಿಲನ್ ಆಗಿ ಅಬ್ಬರಿಸಲಿರುವ ಸಲಗ

ಚಂದನವನದಲ್ಲಿ ಸಾಕಷ್ಟು ಹೆಸರು ಮಾಡಿರುವ ದುನಿಯಾ ವಿಜಯ್ ಗೆ ಈಗ ಮತ್ತೊಂದು ಹೊಸ ಅವಕಾಶ ಸಿಕ್ಕಿದ್ದು, ಟಾಲಿವುಡ್ ನಲ್ಲಿ ವಿಲನ್ ಆಗಿ ಅಬ್ಬರಿಸುವ ಅವಕಾಶ ಸಿಕ್ಕಿದೆ. ಈಗಾಗಲೇ ದುನಿಯಾ Read more…

ತಂದೆ-ತಾಯಿಯ ‘ರುಣ’ ತೀರಿಸಿದ ನಟ ದುನಿಯಾ ವಿಜಯ್……!

ಬೆಂಗಳೂರು : ಚಂದನವನದಲ್ಲಿ ನೆಲೆ ನಿಲ್ಲಲು ಕಾರಣವಾಗಿದ್ದ ಹಾಗೂ ತಮ್ಮ ಹೆಸರಿನ ಮುಂದೆ ದುನಿಯಾ ಎಂಬ ಖ್ಯಾತಿ ತಂದು ಕೊಟ್ಟಿದ್ದ ‘ದುನಿಯಾ’ ಚಿತ್ರದಲ್ಲಿ, ಸತ್ತ ತನ್ನ ತಾಯಿಗೆ ಸಮಾಧಿ Read more…

ಸ್ಯಾಂಡಲ್ವುಡ್ ನಲ್ಲಿ ಹೊಸ ಅಲೆ ಮೂಡಿಸಿದ ‘ಕೋಟಿಗೊಬ್ಬ 3’, ‘ಸಲಗ’: ಅಭಿಮಾನಿಗಳಲ್ಲಿ ಇಮ್ಮಡಿಸಿದ ಹಬ್ಬದ ಸಂಭ್ರಮ

ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ ನಂತರ ದಸರಾ ಹಬ್ಬದ ಕೊಡುಗೆಯಾಗಿ ಇಂದು ಎರಡು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾಗ್ತಿವೆ. ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ Read more…

BREAKING NEWS: ಬಾಕ್ಸಾಫೀಸ್ ವಾರ್ ಗೆ ಇಳಿದ ಕಿಚ್ಚ ಸುದೀಪ್, ದುನಿಯಾ ವಿಜಿ

ಸ್ಯಾಂಡಲ್ ವುಡ್ ನಲ್ಲಿ ಮತ್ತೊಮ್ಮೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಮತ್ತು ದುನಿಯಾ ವಿಜಯ್ ಅಭಿನಯದ ‘ಸಲಗ’ ಒಂದೇ ದಿನ ಬಿಡುಗಡೆಯಾಗಲಿವೆ. ‘ಕೋಟಿಗೊಬ್ಬ3’ Read more…

ದುನಿಯಾ ವಿಜಯ್​ ತಾಯಿ ನೆನೆದು ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ಗಾಯಕ ನವೀನ್​ ಸಜ್ಜು

ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ತಾಯಿ ನಾರಾಯಣಮ್ಮ ನಿನ್ನೆ ತೀವ್ರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ʼಮತ್ತೆ ಹುಟ್ಟಿ ಬಾ ಅಮ್ಮʼ ಎಂದು ಫೇಸ್​ಬುಕ್​ ಪೋಸ್ಟ್​ ಹಾಕುವ ಮೂಲಕ ದುನಿಯಾ ವಿಜಯ್​ Read more…

ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ವಿಧಿವಶ

ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಗುರುವಾರದಂದು ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಟ ದುನಿಯಾ ವಿಜಯ್ ಅವರು Read more…

‘ಸಲಗ’ ಟ್ಯಾಟೂ ಹಾಕಿಸಿಕೊಂಡು ದುನಿಯಾ ವಿಜಯ್ ಅಭಿಮಾನಿಗಳ ಸಂಭ್ರಮ

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ಅಭಿಮಾನಿಗಳು ಸಲಗ ಹೆಸರಿನ ಟ್ಯಾಟೂ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಒಬ್ಬರು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ದುನಿಯಾ ವಿಜಯ್

ನಟ ದುನಿಯಾ ವಿಜಯ್ ಇಂದು ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸುತ್ತಿದ್ದ ವಿಜಯ್ 2007ರಂದು ಸೂರಿ ನಿರ್ದೇಶನದ ‘ದುನಿಯಾ’ ಚಿತ್ರದ ಮೂಲಕ ನಾಯಕ ನಟನಾದರು.ಈ Read more…

ʼಟಗರುʼ ವೀಕ್ಷಿಸಲು ಸಜ್ಜಾಗಿದ್ದಾರೆ ದುನಿಯಾ ವಿಜಯ್

ಈಗಾಗಲೇ ಸಾಕಷ್ಟು ಸಿನಿಮಾಗಳನ್ನು ರೀ ರಿಲೀಸ್ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಸೂಪರ್ ಹಿಟ್ ‘ಟಗರು’ ಸಿನಿಮಾ ಕೂಡ ಅಕ್ಟೋಬರ್‌ 23 ರಂದು ಮರುಬಿಡುಗಡೆಯಾಗಿದೆ. ನಟ Read more…

ನೇಕಾರರ ಬೆವರಿನ ದುಡಿಮೆಗೆ ಹೆಗಲಾಗಿ ನಿಲ್ಲಿ ಎಂದ ದುನಿಯಾ ವಿಜಯ್

ಕೋವಿಡ್ ಕಾರಣದಿಂದ ನೇಕಾರರು ಕೂಡ ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಟ ದುನಿಯಾ ವಿಜಯ್, ನೇಕಾರರು ತಯಾರು ಮಾಡಿದ ಬಟ್ಟೆ Read more…

ʼಯಾರೇನೇ ಅಂದ್ರೂ ಈ ಸಲ ಕಪ್ ನಮ್ದೇನೇʼ ಅಂತ ಹೇಳ್ತಿದೆ ಈ ಚಿತ್ರ ತಂಡ

ನಾಳೆ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ.‌ ದುನಿಯಾ ವಿಜಯ್ ನಿರ್ದೇಶನದ ಹಾಗೂ ನಟನೆಯ ‘ಸಲಗ’ ಚಿತ್ರತಂಡ  ಆರ್.ಸಿ.ಬಿ. ಪಂದ್ಯವಿರುವ ಕಾರಣ Read more…

ಉದಯೋನ್ಮುಖ ನಟ ಆತ್ಮಹತ್ಯೆ, ಕಂಬನಿ ಮಿಡಿದ ‘ದುನಿಯಾ’ ವಿಜಯ್

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ಉದಯೋನ್ಮುಖ ನಟ ಸುಶಿಲ್ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫಿಟ್ನೆಸ್ ಟ್ರೈನರ್, ರೂಪದರ್ಶಿ ಮತ್ತು ನಟರಾಗಿದ್ದ ಸುಶೀಲ್ ಗೌಡ ‘ಕಮರೊಟ್ಟು ಚೆಕ್ ಪೋಸ್ಟ್’ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...