alex Certify ದುರ್ಬಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 4 ದಿನ ಕರಾವಳಿಯಲ್ಲಿ ಸಾಧಾರಣ ಮಳೆ: ಉಳಿದೆಡೆ ಮುಂಗಾರು ದುರ್ಬಲ

ಬೆಂಗಳೂರು: ಸೆಪ್ಟೆಂಬರ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಮುಂಗಾರು Read more…

ಬಿತ್ತನೆ, ಕೃಷಿ ಚಟುವಟಿಕೆಗೆ ಹಿನ್ನಡೆ: ಇನ್ನು ನಾಲ್ಕು ವಾರ ಮಳೆ ಮಂದಗತಿ

ಬೆಂಗಳೂರು: ಮುಂಗಾರು ಆಗಮನ ವಿಳಂಬವಾಗಿದ್ದು, ರಾಜ್ಯದಲ್ಲಿ ಬಿತ್ತನೆ ಕಾರ್ಯ ಕೃಷಿ ಚಟುವಟಿಕೆಗಳಿಗೆ ಆರಂಭಿಕ ಹಿನ್ನಡೆಯಾಗಿದೆ. ಕಳೆದ ವರ್ಷ ಈ ವೇಳೆಗೆ ಭರ್ಜರಿ ಮಳೆಯಾಗಿ ಬಿತ್ತನೆ ಕಾರ್ಯ ಬಿರುಸಿಗೊಂಡಿತ್ತು. ಈ Read more…

ಬಿತ್ತನೆಗೆ ರೆಡಿಯಾಗಿ ಉತ್ತಮ ಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಜುಲೈ 6 ರವರೆಗೂ ಮಳೆ ದುರ್ಬಲ

ನವದೆಹಲಿ: ಈ ಬಾರಿ ತಡವಾಗಿ ಪ್ರವೇಶಿಸಿದ ಮುಂಗಾರು ಮಾರುತಗಳು ಜುಲೈ 6 ರವರೆಗೆ ದುರ್ಬಲವಾಗಿರುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೇಟ್ ವೆದರ್ Read more…

ದೇಹದ ಪ್ರತಿರಕ್ಷಣಾ ವ್ಯವಸ್ಥೆ ದುರ್ಬಲವಾಗಿದೆ ಎಂಬುದರ ಸಂಕೇತಗಳಿವು; ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಖಚಿತ….!

ರೋಗ ನಿರೋಧಕ ವ್ಯವಸ್ಥೆ ನಮ್ಮ ದೇಹವನ್ನು ಕಾಯಿಲೆಗಳಿಂದ ರಕ್ಷಿಸಲು ಮತ್ತು ರೋಗಗಳ ವಿರುದ್ಧ ಹೋರಾಡಲು ಕೆಲಸ ಮಾಡುತ್ತದೆ. ಕೆಲವು ರೋಗಲಕ್ಷಣಗಳು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯು ದುರ್ಬಲವಾಗಿದೆ ಎಂಬುದರ ಸಂಕೇತವಾಗಿರುತ್ತದೆ. Read more…

ಡಿಜಿಟಲ್​ ಕ್ವಾಲಿಟಿ ಲೈಫ್‌ ನಲ್ಲಿ ಭಾರತಕ್ಕೆ 59ನೇ ಸ್ಥಾನ

ಡಿಜಿಟಲ್​ ಕ್ವಾಲಿಟಿ ಲೈಫ್‌ನಲ್ಲಿ ಜಾಗತಿಕ ಶ್ರೇಯಾಂಕದಲ್ಲಿ ಭಾರತವು 59 ನೇ ಸ್ಥಾನದಲ್ಲಿದ್ದು, ಮೂಲ ಸೌಕರ್ಯದಲ್ಲಿ ಬಹಳ ದುರ್ಬಲವಾಗಿದೆ ಎಂದು ವರದಿ ತಿಳಿಸಿದೆ. ಡಿಜಿಟಲ್​ ಗುಣಮಟ್ಟವನ್ನು ಮೇಲ್ಮಟ್ಟಕ್ಕೇರಿಸುವಲ್ಲಿ ಸುಧಾರಿಸಿಲ್ಲ, ಕಳೆದ Read more…

ಭಾರತಕ್ಕೆ ದುರ್ಬಲ ಪ್ರಧಾನಿ – ಖಿಚಡಿ ಸರ್ಕಾರ ಬೇಕು….! ಓವೈಸಿ ವಿವಾದಾತ್ಮಕ ಹೇಳಿಕೆ

ಸದಾ ಒಂದಿಲ್ಲ ಒಂದು ವಿವಾದ ಮಾಡಿಕೊಳ್ಳುವ ಓವೈಸಿ ಈಗ ದೇಶದ ಕುರಿತು ಇನ್ನೊಂದು ಕಿಡಿ ಹೊತ್ತಿಸಿದ್ದಾರೆ. ಆಲ್​ ಇಂಡಿಯಾ ಮಜ್ಲಿಸ್​-ಎ-ಇತ್ತೆಹಾದುಲ್​ ಮುಸ್ಲಿಮೀನ್​ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್​ ಓವೈಸಿ, ಮುಂದಿನ Read more…

ಒದ್ದೆ ಕೂದಲಿನಲ್ಲಿ ಈ ತಪ್ಪು ಮಾಡಿದ್ರೆ ಹೆಚ್ಚಾಗುತ್ತೆ ಹೇರ್‌ ಫಾಲ್‌ ಸಮಸ್ಯೆ

ದಟ್ಟವಾದ ಹಾಗೂ ಆರೋಗ್ಯಕ ಕೂದಲು ಎಲ್ಲರ ಕನಸು. ಕೂದಲ ಸೌಂದರ್ಯಕ್ಕಾಗಿ ಏನೆಲ್ಲ ಮಾಡ್ತಾರೆ. ಆದ್ರೆ ಒದ್ದೆ ಕೂದಲಿನ ಜೊತೆ ನಾವು ನಡೆದುಕೊಳ್ಳುವ ರೀತಿಯಿಂದ ಸಾಕಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಒದ್ದೆ Read more…

ʼಕೊರೊನಾʼದಿಂದ ಗುಣಮುಖರಾದವರಿಗೆ ಮತ್ತೊಂದು ಶಾಕ್: ಬಹುತೇಕರನ್ನು ಕಾಡುತ್ತಿದೆ ಈ ಸಮಸ್ಯೆ

ಕೊರೊನಾ ಸೋಂಕಿನ ಸಂಖ್ಯೆ ಇಳಿಮುಖವಾಗಿದೆ. ಆದ್ರೆ ಈಗಾಗಲೇ ಕೊರೊನಾಗೆ ತುತ್ತಾದವರು, ಕೊರೊನಾ ಕಡಿಮೆಯಾದ್ರೂ ಅದರ ಅಡ್ಡಪರಿಣಾಮದಿಂದ ಹೊರಗೆ ಬಂದಿಲ್ಲ. ಕೊರೊನಾ ನಂತ್ರ ಜನರಿಗೆ ಅನೇಕ ಸಮಸ್ಯೆ ಕಾಡ್ತಿದೆ. ಕಿಡ್ನಿ, Read more…

ತುಂಬಾ ಸಮಯ ಒಂದೇ ಕಡೆ ಕುಳಿತುಕೊಂಡಿದ್ರೆ ಕಾಡುತ್ತೆ ಈ ಸಮಸ್ಯೆ

ತುಂಬಾ ಸಮಯ ಒಂದೇ ಕಡೆ ಕುಳಿತುಕೊಳ್ಳುವ ಮಹಿಳೆಯರ ವಯಸ್ಸು ಹೆಚ್ಚಾದಂತೆ ಕಾಣುವ ಜೊತೆಗೆ ಶರೀರ ದುರ್ಬಲವಾಗುತ್ತದೆಯಂತೆ. ದಿನದಲ್ಲಿ 10 ಗಂಟೆಗಿಂತ ಹೆಚ್ಚು ಹೊತ್ತು ಕುಳಿತುಕೊಂಡಿರುವ ಮಹಿಳೆಯರ ಶರೀರ ಶಕ್ತಿ Read more…

ಭಾರತದ ‘ಕೊರೊನಾ’ ಸಾವಿನ ಕುರಿತು ಕಟು ಸತ್ಯ ಬಿಚ್ಚಿಟ್ಟ ಅಧ್ಯಯನ

ಇಡೀ ಜಗತ್ತಿನಲ್ಲಿ ಕೊರೊನಾದಿಂದ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುತ್ತಿದ್ದಾರೆ. ಆದರೆ, ಭಾರತದಲ್ಲಿ ಮಾತ್ರ ಹಾಗಿಲ್ಲ. ಪ್ರಪಂಚದ ಎಲ್ಲ ದೇಶಗಳಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರು ಹೆಂಗಸರೋ ಅಥವಾ ಗಂಡಸರೋ, ಯಾವ ವಯಸ್ಸಿನವರು Read more…

ಕೊರೊನಾ ಆತಂಕದಲ್ಲಿದ್ದವರಿಗೆ‌ ಭರ್ಜರಿ ಗುಡ್‌ ನ್ಯೂಸ್: ದಿನೇ ದಿನೇ ದುರ್ಬಲವಾಗುತ್ತಿದೆ ವೈರಸ್

ಕೊರೊನಾ ವೈರಸ್ ಸೋಂಕು ಹೆಚ್ಚಾಗ್ತಿರುವ ಮಧ್ಯೆಯೇ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ಕೊರೊನಾ ವೈರಸ್ ನಿಧಾನವಾಗಿ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ. ಇನ್ನು ಮುಂದೆ ಅದ್ರ ಅಬ್ಬರ ಕಡಿಮೆಯಾಗಲಿದೆ ಎಂದು ಇಟಲಿಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...