alex Certify ದೊಡ್ಡಬಳ್ಳಾಪುರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಂಗಿ ತೋಟಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ರೈತರೊಬ್ಬರ ಪರಂಗಿ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ತೀಟದಲ್ಲಿದ್ದ 2000ಕ್ಕೂ ಹೆಚ್ಚು ಪರಂಗಿ Read more…

ಫೋಟೋ ಶೂಟ್ ವೇಳೆ ಗಲಾಟೆ: ದುಷ್ಕರ್ಮಿಗಳಿಂದ ಯುವಕನ ಹತ್ಯೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಸಮೀಪದ ಡಾಬಾವೊಂದರಲ್ಲಿ ಫೋಟೋ ಶೂಟ್ ಮಾಡುವಾಗ ದುಷ್ಕರ್ಮಿಗಳು ಕಿರಿಕ್ ತೆಗೆದು ಯುವಕನನ್ನು ಹತ್ಯೆ ಮಾಡಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತನನ್ನು ದೊಡ್ಡಬಳ್ಳಾಪುರದ Read more…

ಅತ್ತಿಗೆ ಜೊತೆ ಅಕ್ರಮ ಸಂಬಂಧ ಬೆಳೆಸಿದ ಮೈದುನನಿಂದ ಘೋರ ಕೃತ್ಯ

ಬೆಂಗಳೂರು: ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ವ್ಯಕ್ತಿಯೊಬ್ಬ ಅಣ್ಣನನ್ನೇ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ Read more…

ಹಸುಗಳನ್ನು ತೊಳೆಯಲು ಕೆರೆಗೆ ಇಳಿದ ರೈತ; ಕಾಲು ಜಾರಿಬಿದ್ದು ನೀರು ಪಾಲು

ದೊಡ್ದಬಳ್ಳಾಪುರ: ಹಸುಗಳನ್ನು ತೊಳೆಯಲೆಂದು ಕೆರೆಗೆ ಇಳಿದಿದ್ದ ರೈತ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ಜಿಲ್ಲೆಯ ಒಡೇರಹಳ್ಳಿಯಲ್ಲಿ ನಡೆದಿದೆ. ರಾಂಪುರ ಗ್ರಾಮದ ನಿವಾಸಿ ಕುಮಾರ್ Read more…

ತಡರಾತ್ರಿ ನಡೆದ ಘಟನೆ: ಚಲಿಸುತ್ತಿದ್ದ ಕ್ಯಾಂಟರ್ ಗೆ ಬಿದ್ದು ಆತ್ಮಹತ್ಯೆ

ಬೆಂಗಳೂರು: ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಬಳಿ ತಡರಾತ್ರಿ ಚಲಿಸುತ್ತಿದ್ದ ಕ್ಯಾಂಟರ್ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಇಸ್ಲಾಂಪುರ ಬಳಿ ಘಟನೆ ನಡೆದಿದ್ದು, Read more…

ಡ್ಯೂಟಿಯಿಂದ ಮನೆಗೆ ಬಂದ ಪತಿಗೆ ಬಿಗ್ ಶಾಕ್: ರಕ್ತದ ಮಡುವಿನಲ್ಲಿ ಪತ್ನಿ, ಮಗು ನಾಪತ್ತೆ

ಬೆಂಗಳೂರು: ಮನೆಯಲ್ಲಿದ್ದ ಗೃಹಿಣಿ ಕೊಲೆ ಮಾಡಿ 5 ವರ್ಷದ ಮಗು ಅಪಹರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಕೋಳೂರು ಗ್ರಾಮದ ನಿವಾಸಿಯಾಗಿರುವ Read more…

BIG NEWS: ಕುಡುಕ ಮಗನ ಕಿರುಕುಳಕ್ಕೆ ಬೇಸತ್ತ ಅಪ್ಪ ; ಪುತ್ರನನ್ನೇ ಹೊಡೆದು ಕೊಂದು ಬೆಂಕಿ ಹಚ್ಚಿದ ತಂದೆ

ದೊಡ್ಡಬಳ್ಳಾಪುರ: ಕುಡುಕ ಮಗನ ಕಿರುಕುಳ, ಹಿಂಸೆಯಿಂದ ಬೇಸತ್ತ ತಂದೆಯೊಬ್ಬ ಹೆತ್ತ ಮಗನ್ನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿಯಲ್ಲಿ ನಡೆದಿದೆ. 28 ವರ್ಷದ ಆದರ್ಶ್ ತಂದೆಯಿಂದ ಕೊಲೆಯಾದ Read more…

‘ದೇಗುಲ’ ಕ್ಕೆ ಮಾಂಸದ ಹಾರ ನೀಡಿದ್ದ ಆರೋಪಿಗಳು ಕೊನೆಗೂ ಅರೆಸ್ಟ್

ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಶನಿ ದೇಗುಲಕ್ಕೆ ಮಾಂಸದ ಹಾರ ನೀಡಿ ಹೋಗಿದ್ದ ಇಬ್ಬರು ಆರೋಪಿಗಳನ್ನು ಕೊನೆಗೂ ಬಂಧಿಸಲಾಗಿದೆ. ಈ ಇಬ್ಬರು ಶನಿವಾರದಂದು Read more…

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ; ದಾಖಲೆ ಪತ್ರಗಳು ಸುಟ್ಟು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ದಾಖಲೆ ಪತ್ರಗಳು ಸೇರಿದಂತೆ ಬೆಲೆಬಾಳುವ ವಸ್ತುಗಳು ಸುಟ್ಟು ಹೋಗಿವೆ. ಇಂತಹದೊಂದು ಘಟನೆ ಶುಕ್ರವಾರ ಬೆಳಗಿನ ಜಾವ ಒಂದು Read more…

ದೇವರಿಗೆ ಹಾಕಲು ನೀಡಿದ್ದ ಹೂವಿನ ಹಾರವಿದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಮಾಂಸದ ತುಂಡು ಪತ್ತೆ…..!

ದೇವರಿಗೆ ಹಾಕಲೆಂದು ಇಬ್ಬರು ವ್ಯಕ್ತಿಗಳು 15 ದಿನಗಳ ಹಿಂದೆ ಪ್ಲಾಸ್ಟಿಕ್ ಕವರ್ ನಲ್ಲಿ ಹೂವಿನ ಹಾರ ತಂದಿದ್ದು, ಪ್ಲಾಸ್ಟಿಕ್ ತೆಗೆದುಕೊಂಡು ಹೋಗದಂತೆ ಸಿಬ್ಬಂದಿ ತಡೆದಿದ್ದರು. ಈ ವೇಳೆ ಅದನ್ನು Read more…

BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ. ಆರೋಪಿಗಳಾದ Read more…

SHOCKING: ಶಿವರಾತ್ರಿ ಕ್ರಿಕೆಟ್ ಪಂದ್ಯಾವಳಿ ವೇಳೆ ಕಿರಿಕ್; ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಂಗಳೂರು: ಕ್ರಿಕೆಟ್ ಆಡುವಾಗ ಜಗಳ ನಡೆದು ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ದೊಡ್ಡಬೆಳವಂಗಲದಲ್ಲಿ ಘಟನೆ ನಡೆದಿದ್ದು, ಭರತ್(24), ಪ್ರತೀಕ್(19) ಕೊಲೆಯಾದವರು ಎಂದು ಹೇಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ Read more…

ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಯುವಕ ಸಾವು

ಬೆಂಗಳೂರು: ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದ ಸಮೀಪ ನಡೆದಿದೆ. 19 ವರ್ಷ ವಯಸ್ಸಿನ Read more…

ಹೊಲದಲ್ಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಖಾಸಗಿ ಅಂಗಗಳಿಗೆ ಕಲ್ಲು, ದೊಣ್ಣೆಯಿಂದ ಹಲ್ಲೆ

ದೊಡ್ಡಬಳ್ಳಾಪುರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 20 ರಂದು ಮಧ್ಯಾಹ್ನ ಮಹಿಳೆ ಹೊಲದಲ್ಲಿ Read more…

ಮೊಬೈಲ್ ಗೆ ಪಾಸ್ವರ್ಡ್ ಹಾಕಿದ ತಮ್ಮ: ನೇಣಿಗೆ ಶರಣಾದ ಯುವತಿ

ದೊಡ್ಡಬಳ್ಳಾಪುರ: ಮೊಬೈಲ್ ಗೆ ತಮ್ಮ ಪಾಸ್ವರ್ಡ್ ಸೆಟ್ ಮಾಡಿದ್ದರಿಂದ ಬೇಸತ್ತ ಅಕ್ಕ ನೇಣಿಗೆ ಶರಣಾದ ಘಟನೆ ದೊಡ್ಡಬಳ್ಳಾಪುರದ ಗಾಣಿಗರ ಪೇಟೆಯಲ್ಲಿ ನಡೆದಿದೆ. 19 ವರ್ಷದ ರುಚಿತಾ ಆತ್ಮಹತ್ಯೆ ಮಾಡಿಕೊಂಡ Read more…

ಪುತ್ರನ ಕಂಪನಿಯಲ್ಲಿ ಕುಟುಂಬ ಸಮೇತ ಪೂಜೆ ನೆರವೇರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ನವಮಿ ಸೋಮವಾರ ಸಂಜೆ 4-30 ರಿಂದಲೇ ಶುರುವಾದ ಕಾರಣ ಬಹಳಷ್ಟು ಜನ ಆಯುಧ ಪೂಜೆಯನ್ನು ಅಂದೇ ನೆರವೇರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ತಮ್ಮ ಪುತ್ರನ ಕಂಪನಿಯಲ್ಲಿ Read more…

BIG NEWS: ನಿಮಗೆ ತಾಕತ್ತು, ಧಮ್ ಇದ್ರೆ BJPಯನ್ನು ತಡೆದು ನಿಲ್ಲಿಸಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಸವಾಲು

ದೊಡ್ಡಬಳ್ಳಾಪುರ: ಜನಸ್ಪಂದನಾ ಸಮಾವೇಶಕ್ಕೆ ದಾಖಲೆ ಸಂಖ್ಯೆಯಲ್ಲಿ ಜನ ಸೇರಿದ್ದು, ಈ ವೇದಿಕೆಯಿಂದ ಇಡೀ ರಾಜ್ಯಕ್ಕೆ ಕೇಳುವಂತೆ ಸಂದೇಶ ನೀಡುತ್ತಿದ್ದೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಮೇಲೆ Read more…

‘ಜನಸ್ಪಂದನ’ ಆರಂಭಕ್ಕೂ ಮುನ್ನ ವೇದಿಕೆಯಲ್ಲಿ ಹೆಜ್ಜೆ ಹಾಕಿದ ಸಚಿವರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇಂದು ದೊಡ್ಡಬಳ್ಳಾಪುರ ವಲಯದಲ್ಲಿ ಬೃಹತ್ ಕಾರ್ಯಕ್ರಮ ನಡೆಸಲಾಗುತ್ತಿದೆ. ಮೂರು ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ Read more…

BIG NEWS: BJP ಜನಸ್ಪಂದನಾ ಸಮಾವೇಶಕ್ಕೆ ಪೊಲೀಸ್ ಭದ್ರತೆ; ನಾಲ್ಕು ಜಿಲ್ಲೆಗಳ ಆರಕ್ಷಕರ ನಿಯೋಜನೆ

ಬೆಂಗಳೂರು: ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಬೃಹತ್ ಜನಸ್ಪಂದನಾ ಸಮಾವೇಶ ನಡೆಯಲಿದ್ದು, ಸರ್ಕಾರದ ಮೂರು ವರ್ಷದ ಸಾಧನೆಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಶಕ್ತಿ ಪ್ರದರ್ಶಕ್ಕೆ ವೇದಿಕೆ ಸಜ್ಜಾಗಿದೆ. ಸುಮಾರು 40 Read more…

ಬಿಜೆಪಿ ಸರ್ಕಾರದ ‘ಜನೋತ್ಸವ’ಕ್ಕೆ ದಿನಾಂಕ ನಿಗದಿ

ಚಿಕ್ಕಬಳ್ಳಾಪುರ: ಜುಲೈ 28 ರಂದು ರದ್ದಾಗಿದ್ದ ಜನೋತ್ಸವ ಸಮಾವೇಶವನ್ನು ಸೆಪ್ಟೆಂಬರ್ 8 ಕ್ಕೆ ನಿಗದಿ ಮಾಡಲಾಗಿದೆ. ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ್ದಕ್ಕೆ ಸೆಪ್ಟೆಂಬರ್ 8 ರಂದು ಗುರುವಾರ Read more…

BIG NEWS: ಆಗಸ್ಟ್ 28 ರಿಂದ ಬಿಜೆಪಿ ಸರ್ಕಾರದ ಜನೋತ್ಸವ

ಬೆಂಗಳೂರು: ಆಗಸ್ಟ್ 28 ರಿಂದ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷ Read more…

BIG NEWS: ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಾಳೆ ‘ಜನೋತ್ಸವ’ ; ಕಾರ್ಯಕ್ರಮಕ್ಕೆ ತಟ್ಟಲಿದೆಯಾ ಪ್ರವೀಣ್ ನೆಟ್ಟಾರು ಹತ್ಯೆಯ ಬಿಸಿ….?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಾಳೆ ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ‘ಜನೋತ್ಸವ’ ಮೂಲಕ ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದು, ಇದರ ಮಧ್ಯೆ ದಕ್ಷಿಣ Read more…

ಎಟಿಎಂ ಮುರಿದು ಪರಾರಿಯಾಗಲು ಯತ್ನಿಸಿದ ಕಳ್ಳರು; ಪೊಲೀಸರ ಬಳಿಯೇ ಲಿಫ್ಟ್‌ ಕೇಳಿ ಸಿಕ್ಕಿಬಿದ್ರು…!

ದೊಡ್ಡಬಳ್ಳಾಪುರ: ಎಟಿಎಂ ಮುರಿದು ಪರಾರಿಯಾಗಲು ಯತ್ನಿಸಿದ ಕಳ್ಳರು ಕೆಲವೇ ಗಂಟೆಗಳಲ್ಲಿ ಪೊಲೀಸರ ಕೈಗೆ ಅಚಾನಕ್ ಆಗಿ ಸಿಕ್ಕಿಬಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ದೊಡ್ಡಬಳ್ಳಾಪುರದ ಮೆಳೆಕೋಟೆ Read more…

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ದೊಡ್ಡಬಳ್ಳಾಪರ : ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಇಬ್ಬರು ಮಕ್ಕಳ Read more…

ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ದಂಪತಿ ದುರ್ಮರಣ

ದೊಡ್ಡಬಳ್ಳಾಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿಗಳಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕತ್ತಿಹೊಸಹಳ್ಳಿಯಲ್ಲಿ ನಡೆದಿದೆ. ದೊಡ್ಡಬೆಳವಂಗಲ ಗ್ರಾಮದ ಶ್ಯಾಮನಾಯಕ್ Read more…

ಸರಳವಾಗಿ ನಡೆಯಲಿದೆ ಘಾಟಿ ಸುಬ್ರಮಣ್ಯಸ್ವಾಮಿ ರಥೋತ್ಸವ; ದನಗಳ ಜಾತ್ರೆಗೆ ಅವಕಾಶ…!

ಕೊರೊನಾ ಮಹಾಮಾರಿಯಿಂದಾಗಿ ಮಹೋತ್ಸವಗಳು, ಹಬ್ಬಗಳಿಗೆ ಬ್ರೇಕ್ ಬಿದ್ದಿದೆ. ಅದರಲ್ಲೂ ಕಳೆದ ಎರಡ್ಮೂರು ದಿನಗಳಿಂದ ಕೊರೊನಾ ರೂಪಾಂತರಗೊಂಡಿರುವ ವೈರಸ್ ಭೀತಿಯೂ ಹೆಚ್ಚಾಗಿದೆ. ಹೀಗಾಗಿ ಮಹೋತ್ಸವಗಳು, ಹಬ್ಬಗಳಿಗೆ ಅವಕಾಶ ನೀಡುತ್ತಿಲ್ಲ. ಇತ್ತ Read more…

ಚಾಲನಾ ಪರವಾನಗಿ ನವೀಕರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಕಾರು ಚಾಲಕ…!

ಚಾಲನಾ ಪರವಾನಗಿ ನವೀಕರಣಕ್ಕಾಗಿ ದೊಡ್ಡಬಳ್ಳಾಪುರ ಮುನೇಗೌಡ ಎಂಬ ಕಾರು ಚಾಲಕ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಇದೇನಪ್ಪಾ ಚಾಲನಾ ಪರವಾನಗಿ ನವೀಕರಣಕ್ಕೆ ಆರ್‌ಟಿಓ ಕಚೇರಿಗೆ ಹೋಗಬಹುದಿತ್ತಲ್ವಾ ಎಂಬ ಪ್ರಶ್ನೆ ಮೂಡುವುದು Read more…

ಮೋಜಿಗಾಗಿ ಬಂದ ಯುವಕರು, ಯುವತಿಯರು: ನಡೆದೇ ಹೋಯ್ತು ನಡೆಯಬಾರದ ಘಟನೆ

ಬೆಂಗಳೂರು: ಮೋಜಿಗಾಗಿ ಬಂದಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಬೆಂಗಳೂರು ರಾಮಮೂರ್ತಿ ನಗರದ ಮೂವರು ತಿಪ್ಪಗಾನಹಳ್ಳಿ ಕೆರೆಯಲ್ಲಿ ಈಜಲು ಇಳಿದ ವೇಳೆ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...