alex Certify ದ್ವಿತೀಯ ಪಿಯುಸಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ, ಮಗಳು ಒಟ್ಟಿಗೆ ಪಾಸ್: ಮಗಳಿಗಿಂತ ತಾಯಿಗೆ ಹೆಚ್ಚು ಅಂಕ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದಲ್ಲಿ ತಾಯಿ, ಮಗಳು ಒಟ್ಟಿಗೆ ಪರೀಕ್ಷೆ ಬರೆದು ಪಾಸಾಗಿದ್ದಾರೆ. ಸುಳ್ಯದ ಜಯನಗರದ ರಮೇಶ್ ಪತ್ನಿ ಗೀತಾ ಮತ್ತು ಅವರ ಪುತ್ರಿ Read more…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಏಪ್ರಿಲ್ 21ರ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ Read more…

ಮಾ. 9 ರಂದು ಕಾಂಗ್ರೆಸ್ ನಿಂದ ಕರ್ನಾಟಕ ಬಂದ್ ಕರೆ: ದ್ವಿತೀಯ ಪಿಯುಸಿ ಪರೀಕ್ಷೆಗೆ ಅಡ್ಡಿ ಇಲ್ಲ; ಡಿಕೆಶಿ ಸ್ಪಷ್ಟನೆ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 9 ರಿಂದ 29 ರವರೆಗೆ ನಡೆಯಲಿದೆ. ರಾಜ್ಯದಲ್ಲಿ ಪರೀಕ್ಷೆ ಆರಂಭದ ದಿನವೇ ಮಾರ್ಚ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆಗೆ ಬಿಎಂಟಿಸಿ ಬಸ್ ಗಳಲ್ಲಿ ಸಂಚಾರ ಉಚಿತ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 9 ರಿಂದ 29 ರವರೆಗೆ ವಿದ್ಯಾರ್ಥಿಗಳ ವಾಸ ಸ್ಥಳದಿಂದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿ ಸುದ್ದಿ ನೀಡಿದೆ. ಮಾರ್ಚ್ 9 ರಿಂದ 29 ರವರೆಗೆ ಕೆಎಸ್ಆರ್ಟಿಸಿ ಬಸ್ Read more…

ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಸುಧಾರಣೆ: ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣನೆ

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು  ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಾಲ್ ಟಿಕೆಟ್ ತಿದ್ದುಪಡಿಗೆ ಜ. 30 ರವರೆಗೆ ಅವಕಾಶ

ಬೆಂಗಳೂರು: ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಸಿದ್ಧಪಡಿಸಲಾಗಿದೆ. ಪ್ರವೇಶ ಪತ್ರಗಳಲ್ಲಿ ಅಗತ್ಯವಿದ್ದರೆ ತಿದ್ದುಪಡಿ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಕೂಲಿ ಕೆಲಸ ಮಾಡುವ ಹುಡುಗನಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ 2 ನೇ ರ್ಯಾಂಕ್

ಶನಿವಾರದಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಗದಗ ಜಿಲ್ಲೆ ನರೇಗಲ್ ನ ಅನ್ನದಾನೇಶ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಶಿವರಾಜ ದುರ್ಗಪ್ಪ ರಾಜ್ಯಕ್ಕೆ ಎರಡನೇ ಸ್ಥಾನ Read more…

PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸೆಕೆಂಡ್ ಪಿಯುಸಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

 ಬೆಂಗಳೂರು: ಪಠ್ಯಕ್ರಮ ಪೂರ್ಣಗೊಳಿಸಲು ಸಮಯಾವಕಾಶ ಬೇಕಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.  ಒಂದು ತಿಂಗಳು ವಿಳಂಬವಾಗಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು Read more…

ದ್ವಿತೀಯ ಪಿಯುಸಿ ರಿಪಿಟರ್ಸ್ ಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೆ ಪಾಸ್ ಮಾಡಲು ತಜ್ಞರ ಸಮಿತಿ ಶಿಫಾರಸು

ಬೆಂಗಳೂರು: ಪರೀಕ್ಷೆ ಇಲ್ಲದೆ ದ್ವಿತೀಯ ಪಿಯುಸಿ ರಿಪೀಟರ್ಸ್ ಪಾಸ್ ಮಾಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ Read more…

BREAKING NEWS: SSLC ವಿದ್ಯಾರ್ಥಿಗಳಿಗೆ 2 ಪರೀಕ್ಷೆ; ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ಬೆಂಗಳೂರು: ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಎಸ್.ಎಸ್.ಎಲ್. ಸಿ. ವಿದ್ಯಾರ್ಥಿಗಳಿಗೆ 2 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ Read more…

BREAKING NEWS: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರ ಬಹುಚರ್ಚಿತ ವಿಚಾರವಾಗಿದೆ. ಕಳೆದ ವರ್ಷ ಸವಾಲು ಎದುರಿಸಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿದ್ದೆವು. ಆದರೆ Read more…

ರಾಜ್ಯದಲ್ಲೂ SSLC, PUC ಪರೀಕ್ಷೆ ರದ್ದು ಬಗ್ಗೆ ಇಂದು ಸಚಿವ ಸುರೇಶ್ ಕುಮಾರ್ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

BIG BREAKING: SSLC, PUC ಪರೀಕ್ಷೆ ರದ್ದು ಬಗ್ಗೆ ಸಚಿವ ಸುರೇಶ್ ಕುಮಾರ್ ಘೋಷಣೆ ಸಾಧ್ಯತೆ, ಕುತೂಹಲ ಮೂಡಿಸಿದ ನಾಳಿನ ಸುದ್ದಿಗೋಷ್ಠಿ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

BIG NEWS: SSLC ಹಾಗೂ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಮುಂದುವರಿದ ಗೊಂದಲ; ಶೀಘ್ರ ನಿರ್ಧಾರ ಪ್ರಕಟ ಎಂದ ಸುರೇಶ್ ಕುಮಾರ್

ಬೆಂಗಳೂರು: ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಇನ್ನೂ ಗೊಂದಲ ಮುಂದುವರಿದಿದ್ದು, ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. Read more…

BIG NEWS: SSLC, ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ; ಶಿಕ್ಷಣ ತಜ್ಞ ಡಾ.ನಿರಂಜನಾರಾಧ್ಯ ಆಗ್ರಹ

ಬೆಂಗಳೂರು: ಈ ವರ್ಷ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಶಿಕ್ಷಣ ತಜ್ಞ ಡಾ.ನಿರಂಜನಾರಾಧ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 2020-21ನೇ ಸಾಲಿನಲ್ಲಿ ಸರಿಯಾಗಿ ಪಾಠಗಳನ್ನೇ ಮಾಡಿಲ್ಲ. Read more…

ದ್ವಿತೀಯ ಪಿಯುಸಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರ್ಚುಯಲ್ ಸಭೆ ನಡೆಸಲಿದ್ದಾರೆ. ಶಿಕ್ಷಣ ತಜ್ಞರು, ಶಿಕ್ಷಕರು, ಶಾಲೆಗಳ Read more…

BIG NEWS: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 24 ರಿಂದ ಜೂನ್ 16 ರವರೆಗೆ 2020 -21 ನೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...