alex Certify ಧ್ರುವ ಸರ್ಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ‘ಭುವನಂ ಗಗನಂ’ ಚಿತ್ರದ ಟೀಸರ್ ಲಾಂಚ್ ಮಾಡಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಗಿರೀಶ್ ಮೂಲಿಮನಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ ‘ಭುವನಂ ಗಗನಂ’ ಚಿತ್ರ ತನ್ನ ಟೈಟಲ್‌ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೀಗ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧಾರ ಮಾಡಿದೆ. Read more…

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರಿಂದ ‘ಮೆಹಬೂಬಾ’ ಚಿತ್ರದ ವಿಡಿಯೋ ಹಾಡು ನಾಳೆ ರಿಲೀಸ್

ಬಿಗ್ ಬಾಸ್ ಖ್ಯಾತಿಯ ಶಶಿ ಅಭಿನಯದ ‌ʼಮೆಹಬೂಬʼ ಚಿತ್ರದ ಟೀಸರ್ ಇತ್ತೀಚಿಗಷ್ಟೇ youtube ನಲ್ಲಿ ಬಿಡುಗಡೆಯಾಗಿ ಸಕ್ಕತ್ ಸೌಂಡ್ ಮಾಡಿದ್ದು, ಇನ್ನಷ್ಟು ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ. ನಾಳೆ ಈ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ತಮ್ಮ ಮಾಸ್ ಡೈಲಾಗ್ ಮೂಲಕ ಅಭಿಮಾನಿಗಳ ದಂಡು ಹೊಂದಿರುವ ಆಕ್ಷನ್  ಪ್ರಿನ್ಸ್ ಧ್ರುವ ಸರ್ಜಾ ಇಂದು 35ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2012ರಲ್ಲಿ ಎಪಿ ಅರ್ಜುನ್ ನಿರ್ದೇಶನದ ‘ಅದ್ದೂರಿ’ ಚಿತ್ರದ Read more…

ನಟ ದರ್ಶನ್ ಜತೆಗಿನ ಮನಸ್ತಾಪ ಬಹಿರಂಗಪಡಿಸಿದ ಧ್ರುವ ಸರ್ಜಾ ಮಹತ್ವದ ಹೇಳಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಕಾವೇರಿ ಹೋರಾಟದಲ್ಲಿ ಭಾಗವಹಿಸಿದ್ದ ನಟರಾದ ದರ್ಶನ್ ಮತ್ತು ಧ್ರುವ ಸರ್ಜಾ ಅವರ ನಡುವೆ ಮನಸ್ತಾಪ ಬಹಿರಂಗವಾಗಿತ್ತು. ವೇದಿಕೆಗೆ ಬಂದ ದರ್ಶನ್ ಎಲ್ಲರನ್ನೂ ಮಾತನಾಡಿಸಿ Read more…

ಗಣೇಶ ಹಬ್ಬದ ದಿನವೇ ಪ್ರೇರಣಾಗೆ ಗಂಡು ಮಗು ಜನನ : ಎರಡನೇ ಮಗುವಿನ ತಂದೆಯಾದ ನಟ ಧ್ರುವ ಸರ್ಜಾ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ಗಣೇಶ ಹಬ್ಬದ ದಿನವಾದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  Read more…

ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಮಾರ್ಟಿನ್’ ಚಿತ್ರತಂಡ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಮಾರ್ಟಿನ್’ ಡಿಸೆಂಬರ್ 22ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಈ ಕುರಿತು ಚಿತ್ರತಂಡ ಇಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಈ ವಿಚಾರ Read more…

ಹಲ್ಚಲ್ ಸೃಷ್ಟಿಸಿದೆ ಆಕ್ಷನ್ ಪ್ರಿನ್ಸ್ ‘ಮಾರ್ಟಿನ್’ ಫಸ್ಟ್ ಲುಕ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರದ ಫಸ್ಟ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ಹಲ್ಚಲ್ ಸೃಷ್ಟಿಸಿದೆ. ‘ಪೊಗರು’ ಚಿತ್ರದ ನಂತರ ಎ.ಪಿ. ಅರ್ಜುನ್ ನಿರ್ದೇಶನದ ಹೊಸ ಚಿತ್ರದಲ್ಲಿ Read more…

ವಿವಾದ: ‘ಪೊಗರು’ ಚಿತ್ರದ ನಾಯಕ ಧ್ರುವ ಸರ್ಜಾ ಕ್ಷಮೆಯಾಚನೆ

‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಮಾಡಲಾಗಿದೆ ಎನ್ನುವ ಹಿನ್ನೆಲೆಯಲ್ಲಿ ಚಿತ್ರದ 16 ಶಾಟ್ ಗಳಿಗೆ ಕತ್ತರಿ ಹಾಕಲಾಗಿದೆ. ಚಿತ್ರದ ನಾಯಕ ಧ್ರುವ ಸರ್ಜಾ ಅವರು ಕ್ಷಮೆಯಾಚಿಸಿ, ಅವಮಾನದ Read more…

BIG NEWS: ಮೊದಲ ದಿನವೇ ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಧ್ರುವ ಸರ್ಜಾ ‘ಪೊಗರು’

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ಮುಗಿಬಿದ್ದು ಪ್ರೇಕ್ಷಕರು ಸಿನಿಮಾ ವೀಕ್ಷಿಸಿದ್ದಾರೆ. ‘ಪೊಗರು’ ಬಿಡುಗಡೆಯಾದ Read more…

ಧ್ರುವ ಸರ್ಜಾ ‘ಪೊಗರು’ ಭರ್ಜರಿ ಓಪನಿಂಗ್: ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ –ಸ್ಯಾಂಡಲ್ ವುಡ್ ನಲ್ಲಿ ಸಂಚಲನ

ಬರೋಬ್ಬರಿ ಮೂರು ವರ್ಷಗಳ ನಂತರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಬಿಡುಗಡೆಯಾಗಿದ್ದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿದ್ದ ‘ಪೊಗರು’ ಕನ್ನಡ, ತೆಲುಗು, Read more…

4 ಮಿಲಿಯನ್ ವೀಕ್ಷಣೆ ಪಡೆದ ತಮಿಳಿನ ‘ಖರಾಬು’ ಹಾಡು

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರ ತೆಲುಗು ಹಾಗೂ ತಮಿಳಿನಲ್ಲೂ ಬಿಡುಗಡೆಯಾಗುತ್ತಿದ್ದು ತಮಿಳಿನಲ್ಲಿ ಖರಾಬು ಸಾಂಗ್ ಅನ್ನು ಇತ್ತೀಚೆಗಷ್ಟೇ ರಿಲೀಸ್ ಮಾಡಿದ್ದರು. ಈ Read more…

ಇಂದು ‘ಪೊಗರು’ ಚಿತ್ರದ ಖರಾಬು ಹಾಡು ತಮಿಳಿನಲ್ಲಿ ರಿಲೀಸ್

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ‘ಪೊಗರು’ ಚಿತ್ರದ ಖರಾಬು ಹಾಡು ಕನ್ನಡದಲ್ಲಿ ಈಗಾಗಲೇ 200ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ Read more…

ಮತ್ತೊಂದು ವಿಡಿಯೋ ಹಂಚಿಕೊಂಡ ನಟ ಧ್ರುವ ಸರ್ಜಾ; ಎಲ್ಲರ ಚಿತ್ರದ ಬಗ್ಗೆಯೂ ಮಾತನಾಡಿದ ಆಕ್ಷನ್ ಪ್ರಿನ್ಸ್

ಬೆಂಗಳೂರು: ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ವ್ಯವಸ್ಥೆಗೆ ಅನುವು ಮಾಡಿದರೂ ರಾಜ್ಯ ಸರ್ಕಾರ ಶೇ.50 ರಷ್ಟು ಅವಕಾಶ ನೀಡುವುದಾಗಿ ಹೇಳಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ಸರ್ಕಾರದ ವಿರುದ್ಧ Read more…

ಮಾರ್ಕೆಟ್​, ಬಸ್​ನಲ್ಲಿ ಜನಜಂಗುಳಿ ಓಕೆ…….ಥಿಯೇಟರ್​ಗೆ ಮಾತ್ರ ನಿರ್ಬಂಧ ಏಕೆ ಎಂದು ಪ್ರಶ್ನಿಸಿದ ಧ್ರುವ ಸರ್ಜಾ

ಕೋವಿಡ್​ 19 ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರಿಗೆ ಸೇವೆ, ಶಾಲಾ – ಕಾಲೇಜುಗಳು ಸಹಜ ಸ್ಥಿತಿಯತ್ತ ಮರಳುತ್ತಿವೆ. ಆದರೆ ಫೆಬ್ರವರಿ 28ರವರೆಗೆ ರಾಜ್ಯದ ಚಿತ್ರ ಮಂದಿರಗಳಲ್ಲಿ ಶೇಕಡಾ Read more…

BIG BREAKING: ಧ್ರುವ ಸರ್ಜಾ ‘ಪೊಗರು’ ಬಿಡುಗಡೆಗೆ ದಿನಾಂಕ ಫಿಕ್ಸ್

ಸ್ಯಾಂಡಲ್ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಪೊಗರು’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಅಭಿಮಾನಿಗಳು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ‘ಪೊಗರು’ ಫೆಬ್ರವರಿ 19 ರಂದು ಬಿಡುಗಡೆಯಾಗಲಿದೆ Read more…

ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ಖರಾಬು’ ಹಾಡು

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ‘ಖರಾಬು’ ಹಾಡು ಎಲ್ಲರ ಬಾಯಲ್ಲೂ ನಲಿದಾಡುತ್ತಲೇ ಇದೆ. ಇದೀಗ ಈ ಹಾಡು ಯುಟ್ಯೂಬ್ ನಲ್ಲಿ 192 Read more…

8 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ತೆಲುಗು ಟ್ರೈಲರ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾದ ತೆಲುಗು ವರ್ಷನ್ ಟ್ರೈಲರ್ ಅನ್ನು ಇತ್ತೀಚೆಗೆ ಹೊಸ ವರ್ಷದ ಪ್ರಯುಕ್ತ ಅದಿತ್ಯ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ Read more…

‘ಪೊಗರು’ ಚಿತ್ರದ ತೆಲುಗು ಟ್ರೈಲರ್ ರಿಲೀಸ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ನಂದಕಿಶೋರ್ ನಿರ್ದೇಶನದ ಬಹು ನಿರೀಕ್ಷೆಯ ‘ಪೊಗರು’ ಚಿತ್ರ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಈ ಸಿನಿಮಾದ ತೆಲುಗು ವರ್ಷನ್  ಟ್ರೈಲರ್ ಅನ್ನು ಇಂದು ಹೊಸ Read more…

ಧ್ರುವ ಸರ್ಜಾ ಜೊತೆ ನಟಿಸಲಿದ್ದಾರೆ ಶ್ರೀಲೀಲಾ

ಧ್ರುವ ಸರ್ಜಾ ಅವರ ಬಹುನಿರೀಕ್ಷೆಯ ‘ಪೊಗರು’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ಮತ್ತೊಂದು ಹೊಸ ಸಿನಿಮಾದಲ್ಲಿ ಧ್ರುವ ಸರ್ಜಾ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ದುಬಾರಿ’ ಎಂದು ಹೆಸರಿಟ್ಟಿದ್ದು ಈ Read more…

ಧ್ರುವ ಸರ್ಜಾ ಅಭಿಮಾನಿಗಳಿಗೆ ಭರ್ಜರಿ ಸುದ್ದಿ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಡಿಸೆಂಬರ್ 25 ಅಥವಾ ಜನವರಿ 1 ರಂದು ಧ್ರುವ ಸರ್ಜಾ ನಟಿಸಿರುವ ಬಹುನಿರೀಕ್ಷೆಯ ಚಿತ್ರ ‘ಪೊಗರು’ ಸಿನಿಮಾ Read more…

ಧ್ರುವ ಸರ್ಜಾ ಒಂದೊಳ್ಳೆ ನಿರ್ಧಾರ…..ಎಲ್ಲರಿಗೂ ಮಾದರಿಯಾದ ಆಕ್ಷನ್ ಪ್ರಿನ್ಸ್

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮೂರು ವರ್ಷಗಳ ಬಳಿಕ ತಮ್ಮ ಕೂದಲಿಗೆ ಕತ್ತರಿ ಹಾಕಿದ್ದು, ಹೊಸ ಲುಕ್ ನಲ್ಲಿ ಮಿಂಚಿದ್ದಾರೆ. ಅಂದಹಾಗೇ ಧ್ರುವ ಸರ್ಜಾ ತಮ್ಮ ಉದ್ದದ Read more…

ಆಕ್ಷನ್ ಪ್ರಿನ್ಸ್ ಅಭಿಮಾನಿಗಳಿಗೊಂದು ಸುದ್ದಿ, ‘ದುಬಾರಿ’ಯಾದ ಧ್ರುವ ಸರ್ಜಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ನಿರ್ದೇಶಕ ನಂದಕಿಶೋರ್ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿ ಬರಲಿದೆ. ಈ ಹೊಸ ಚಿತ್ರಕ್ಕೆ ‘ದುಬಾರಿ’ ಎಂದು ಹೆಸರಿಡಲಾಗಿದೆ. ‘ದುಬಾರಿ’ ಐ Read more…

ರೆಕಾರ್ಡ್ ಮಾಡಿದ ‘ಪೊಗರು’ ಚಿತ್ರದ ಖರಾಬು ಹಾಡು

  ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರದ ಖರಾಬು ಎಂಬ ಹಾಡು ಹೊಸ ದಾಖಲೆಯೊಂದನ್ನು ಸೃಷ್ಟಿಸಿದೆ. ಈ ಹಾಡು ಯೂಟ್ಯೂಬ್ ನಲ್ಲಿ 151 Read more…

ಚಿರು ಮಗುವಿಗೆ 10 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ ಸರ್ಜಾ

ಸರ್ಜಾ ಕುಟುಂಬದಲ್ಲಿ ಹೊಸ ಸದಸ್ಯರೊಬ್ಬರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತೀಚೆಗಷ್ಟೇ ನಿಧನರಾಗಿದ್ದ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ರಾಜ್ ತುಂಬು ಗರ್ಭಿಣಿಯಾಗಿದ್ದು ಮನೆಯಲ್ಲಿ ಸಂತಸ Read more…

‘ಪೊಗರು’ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್

ಬೆಂಗಳೂರು: ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಪೊಗರು ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್ 25ರಂದು ಪೊಗರು ಬಿಡುಗಡೆಯಾಗಲಿದೆ. ನಟ ಧ್ರುವ ಸರ್ಜಾ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧ್ರುವ ಸರ್ಜಾ

ಸಾಂಡಲ್ವುಡ್ ನ ಆಕ್ಷನ್ ಪ್ರಿನ್ಸ್ ನಟ ಧ್ರುವ ಸರ್ಜಾ ಇಂದು ತಮ್ಮ 32 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಧ್ರುವ ಸರ್ಜಾ 2012 ರಂದು ‘ಅದ್ದೂರಿ’ ಸಿನಿಮಾ ಮೂಲಕ  Read more…

ಅಭಿಮಾನಿಗಳಿಗೆ ಈ ಮನವಿ ಮಾಡಿದ ನಟ ಧ್ರುವ ಸರ್ಜಾ

ನಾಳೆ ನಟ ಧ್ರುವ ಸರ್ಜಾ ಅವರ ಜನ್ಮದಿನವಾಗಿದ್ದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಅವರ ಅಣ್ಣ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದು, ಹಾಗೂ ಕೊರೊನಾ ಕಾರಣದಿಂದಾಗಿ ಅಭಿಮಾನಿಗಳಿಗೆ ನೀವು ಇರುವ Read more…

ಕೊರೊನಾದಿಂದ ಪಾರಾಗಿ ಸಹೋದರ ಚಿರು ಸ್ಮರಿಸಿದ ಧ್ರುವ ಸರ್ಜಾ

ಅಣ್ಣನ ಆಶೀರ್ವಾದದಿಂದ ನನಗೆ ಮತ್ತು ನನ್ನ ಪತ್ನಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿಗೆ ಕೊರೊನಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...