alex Certify ಧ್ವನಿವರ್ಧಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಮಸೀದಿಗಳಲ್ಲಿ ʻಧ್ವನಿವರ್ಧಕʼ ನಿಷೇಧದ ಬಗ್ಗೆ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ನವದೆಹಲಿ : ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದರಿಂದ ಶಬ್ಧ ಮಾಲಿನ್ಯವಾಗುವುದಿಲ್ಲ ಎಂದು ಹೇಳುವ ಮೂಲಕ ಗುಜರಾತ್ ಹೈಕೋರ್ಟ್ ಮಸೀದಿಗಳಲ್ಲಿ ಅಜಾನ್ ಸಮಯದಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. Read more…

10,889 ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಲು ಸರ್ಕಾರ ಗ್ರೀನ್ ಸಿಗ್ನಲ್..!

ಬೆಂಗಳೂರು- ಧರ್ಮ ದಂಗಲ್ ಶುರುವಾದ ಬೆನ್ನಲ್ಲೇ ಮಸೀದಿಗಳಲ್ಲಿ ಧ್ವನಿವರ್ಧಕ ಹಾಕುವಂತಿಲ್ಲ ಅಂತ ವಿರೋಧ ವ್ಯಕ್ತವಾಗಿತ್ತು. ಅನೇಕ ಸ್ವಾಮೀಜಿಗಳು, ಹಿಂದು ಪರ ಸಂಘಟನೆಗಳು ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಆಜಾನ್ Read more…

ಮಸೀದಿಗಳಿಂದ ಧ್ವನಿವರ್ಧಕ ತೆಗೆದು ಶಾಲೆ, ಆಸ್ಪತ್ರೆಗಳಿಗೆ ದಾನ: ಸಿಂ ಯೋಗಿ ಆದಿತ್ಯನಾಥ್

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಶಾಲೆಗಳು, ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶದ ಮಸೀದಿಗಳಲ್ಲಿನ ಕೆಲವು ಧ್ವನಿವರ್ಧಕಗಳ ಧ್ವನಿ ಕಡಿಮೆ ಮಾಡಲಾಗಿದೆ. Read more…

ಅಪರೂಪದ ಕಲೆ ಯಕ್ಷಗಾನಕ್ಕೂ ತಟ್ಟಲಿದೆಯಾ ಧ್ವನಿವರ್ಧಕ ನಿರ್ಬಂಧದ ಬಿಸಿ….?

‘ಯಕ್ಷಗಾನ‘ ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ ವೇಷಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾಧ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದ ಕಲೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡಿನ ಪ್ರದೇಶಗಳು Read more…

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ

ದೇಶದಲ್ಲಿ ಮಸೀದಿಗಳಲ್ಲಿನ ಧ್ವನಿವರ್ಧಕ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕೋಲಾಹಲವೆಬ್ಬಿದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. Read more…

ಕೇವಲ 24 ದೇವಾಲಯಗಳು ಧ್ವನಿವರ್ಧಕ ಬಳಸಲು ಪಡೆದಿವೆ ಅನುಮತಿ…!

ದೇಶದ ವಾಣಿಜ್ಯ ನಗರ ಮುಂಬೈನಲ್ಲಿ ಇರುವ ಅಧಿಕೃತ 2400 ಮಂದಿರಗಳ ಪೈಕಿ ಕೇವಲ 24 ದೇವಾಲಯಗಳು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆದಿವೆ. ಮಹಾರಾಷ್ಟ್ರದಲ್ಲಿ ಧ್ವನಿವರ್ಧಕ ಮತ್ತು ಹನುಮಾನ್ ಚಾಲೀಸಾ Read more…

ಬಾಳಾ ಠಾಕ್ರೆಯವರ ಹಳೆ ವಿಡಿಯೋ ಹಂಚಿಕೊಂಡ ರಾಜ್‌ ಠಾಕ್ರೆ

ಧ್ವನಿವರ್ಧಕಗಳ ಬಗ್ಗೆ ಶಿವಸೇನಾ ಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಅವರು ಮಾಡಿದ ಭಾಷಣದ ಹಳೆಯ ವಿಡಿಯೋ ತುಣುಕನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ Read more…

BIG NEWS: ಧ್ವನಿವರ್ಧಕ ಬಳಕೆ; ಪೊಲೀಸ್ ಆಯುಕ್ತರು, IGP, SPಗಳಿಗೆ ಸುತ್ತೋಲೆ ಹೊರಡಿಸಿದ DG-IGP

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಒತ್ತಾಯಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪೊಲೀಸ್ ಅಧಿಕಾರಿಗಳಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ. ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಯಥಾವತ್ತಾಗಿ Read more…

BIG NEWS: ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಯಲು ಏ.13ರ ಡೆಡ್ ಲೈನ್; ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಪರ ಸಂಘಟನೆ

ಬೆಂಗಳೂರು: ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ತೆರವಿಗೆ ಹಿಂದೂ ಪರ ಸಂಘಟನೆಗಳು ಏ.13ರ ಗಡವು ನೀಡಿದ್ದು, ಆ ಬಳಿಕ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ. ರಾಜ್ಯಾದ್ಯಾಂತ ಆಜಾನ್ V/S ಭಜನೆ Read more…

ದೂರು ಕೇಳಿ ಬರುತ್ತಿದ್ದಂತೆಯೇ ಧ್ವನಿವರ್ಧಕದ ಶಬ್ಧ ಕಡಿಮೆ ಮಾಡಿದ ಮಸೀದಿ ಆಡಳಿತ ಮಂಡಳಿ

ದೀರ್ಘ ಸಮಯದವರೆಗೆ ಶಬ್ಧ ಮಾಲಿನ್ಯವಾಗ್ತಿದ್ದರೆ ಮನಸ್ಸಿನ ನೆಮ್ಮದಿ ಕಳೆದುಕೊಳ್ಳುವುದು ಸಹಜ. ಕಿರಿಕಿರಿ, ಖಿನ್ನತೆ ಶುರುವಾಗುತ್ತದೆ. ಕೆಲವೊಮ್ಮೆ ಧ್ವನಿವರ್ಧಕದಿಂದ ಬರುವ ದೊಡ್ಡ ಶಬ್ಧ ಸಾಕಷ್ಟು ಸಮಸ್ಯೆ ಹುಟ್ಟುಹಾಕುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು Read more…

ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿರ್ಬಂಧ

ಬೆಂಗಳೂರು: ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹೇರಲಾಗಿದೆ. ಕರ್ನಾಟಕ ರಾಜ್ಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಹಗಲು ವೇಳೆಯಲ್ಲಿಯೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...