alex Certify ನಿರುದ್ಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಭಾರಿ ಹೆಚ್ಚಳ: ಶೇ. 83 ರಷ್ಟು ವಿದ್ಯಾವಂತ ಯುವಕರು ನಿರುದ್ಯೋಗಿಗಳು

ನವದೆಹಲಿ: ಭಾರತದಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಶೇಕಡ 83 ರಷ್ಟು ವಿದ್ಯಾವಂತ ಯುವಜನರು ನಿರುದ್ಯೋಗಿಗಳಾಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ ಮತ್ತು ನವದೆಹಲಿಯ Read more…

ರಾಜ್ಯ ಸರ್ಕಾರದಿಂದ ʻನಿರುದ್ಯೋಗಿ ಯುವಕ-ಯುವತಿಯರಿಗೆ ಮತ್ತೊಂದು ಗುಡ್ ನ್ಯೂಸ್‌

ಬೆಳಗಾವಿ : ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕ-ಯುವತಿಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಖಾಸಗಿ ಕಂಪನಿ ಬಳ್ಳಾರಿ ಗಾರ್ಮೆಂಟ್ಸ್‌ ಎಕ್ಸ್‌ಪೋರ್ಟ್‌ ಕ್ಲಸ್ಟರ್‌ಗೆ  Read more…

BIGG NEWS : ಉನ್ನತ ಶಿಕ್ಷಣ ಪಡೆದ ಭಾರತೀಯರ ನಿರುದ್ಯೋಗ ದರ ಏರಿಕೆ: ಸಮೀಕ್ಷೆ ವರದಿ

ನವದೆಹಲಿ : ಕೋಟಕ್ ಇನ್ಸ್ಟಿಟ್ಯೂಷನಲ್ ಈಕ್ವಿಟೀಸ್ನ ಇತ್ತೀಚಿನ ವರದಿಯು ಉನ್ನತ ಶಿಕ್ಷಣ ಪಡೆದ ಭಾರತೀಯರಲ್ಲಿ ನಿರುದ್ಯೋಗ ಹೆಚ್ಚಾಗಿದೆ ಎಂದು ಬಹಿರಂಗಪಡಿಸಿದೆ. ಪದವಿ ಅಥವಾ ಡಿಪ್ಲೊಮಾ ಹೊಂದಿರುವವರಲ್ಲಿ ನಿರುದ್ಯೋಗ ಪ್ರಮಾಣ Read more…

ಭಾರತದ ನಿರುದ್ಯೋಗ ದರವು 6 ವರ್ಷಗಳ ಕನಿಷ್ಠ 3.2% ಕ್ಕೆ ಇಳಿದಿದೆ: `NSSO’ ವಾರ್ಷಿಕ ವರದಿ ಬಿಡುಗಡೆ

ನವದೆಹಲಿ : ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿ (NSSO) ಸೋಮವಾರ ಬಿಡುಗಡೆ ಮಾಡಿದ ಆವರ್ತಕ ಕಾರ್ಮಿಕ ಪಡೆ ಸಮೀಕ್ಷೆಯ ವಾರ್ಷಿಕ ವರದಿ 2022-2023 ರ ಪ್ರಕಾರ, ಜುಲೈ 2022-ಜೂನ್ Read more…

ನಿರುದ್ಯೋಗಿ ಯುವಕ-ಯುವತಿಯರೇ ಎಚ್ಚರ : `ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ರೂ. ವಂಚನೆ!

ಪದವಿ ಹಾಗೂ ತಾಂತ್ರಿಕ ಶಿಕ್ಷಣ ಪಡೆದು ನಿರುದ್ಯೋಗಿಗಳಾಗಿರುವ ಯುವಕ ಯುವತಿಯರಿಗೆ ವರ್ಕ್ ಫ್ರಮ್ ಹೋಂ ಆಸೆ ತೋರಿಸಿ ವಾಟ್ಸ್‍ಪ್ ಹಾಗೂ ಟೆಲಿಗ್ರಾಂ ಗ್ರೂಪ್‍ಗಳ ಮೂಲಕ ವಂಚನೆ ಮಾಡಿರುವ ಪ್ರಕರಣಗಳು Read more…

BIG NEWS: ಡ್ರಗ್ಸ್ ದಂಧೆ ಕುರಿತ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗ; ಕೊರಿಯರ್ ಮೂಲಕ ಮನೆಗಳಿಗೆ ತಲುಪಿಸಲಾಗುತ್ತಿತ್ತು ‘ಮಾದಕ ದ್ರವ್ಯ’

ಬೆಂಗಳೂರು ಪೊಲೀಸರು ನಡೆಸಿರುವ ಮಹತ್ವದ ಕಾರ್ಯಾಚರಣೆಯಲ್ಲಿ ಡ್ರಗ್ಸ್ ದಂಧೆಕೋರರನ್ನು ಬಂಧಿಸಿದ್ದು, ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗವಾಗಿದೆ. ಡಾರ್ಕ್ ನೆಟ್ ಮೂಲಕ ಮಾದಕ ದ್ರವ್ಯ ತರಿಸಿಕೊಳ್ಳುತ್ತಿದ್ದ ಆರೋಪಿಗಳು Read more…

ದೇಶದಲ್ಲಿ ಉದ್ಯೋಗ ಸೃಷ್ಟಿಸುತ್ತಿರುವ ಅಂಬಾನಿ-ಅದಾನಿಯವರನ್ನು ಪೂಜಿಸಬೇಕು ಎಂದ ಬಿಜೆಪಿ ಸಂಸದ…!

ಗುರುವಾರ ರಾಜ್ಯಸಭೆಯಲ್ಲಿ ನಿರುದ್ಯೋಗ ಮತ್ತು ಕೇಂದ್ರ ಬಜೆಟ್ ಬಗ್ಗೆ ಚರ್ಚೆ ನಡೆಯುತ್ತಿತ್ತು ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಕೆ.ಜೆ. ಅಲ್ಫೋನ್ಸ್, ದೇಶದಲ್ಲಿ ಉದ್ಯೋಗ ಸೃಷ್ಟಿಸುತ್ತಿರುವ ಅಂಬಾನಿ ಹಾಗೂ ಅದಾನಿಗಳಂತಹ Read more…

ʼನಿರುದ್ಯೋಗ, ಸಾಲದಿಂದ 2018-2020 ರ ನಡುವೆ 25,000 ಮಂದಿ ಆತ್ಯಹತ್ಮೆʼ

ನಿರುದ್ಯೋಗ, ದಿವಾಳಿತನ ಅಥವಾ ಸಾಲಬಾಧೆಯಿಂದಾಗಿ 2018-2020 ರ ನಡುವೆ ದೇಶದ 25,000ಕ್ಕೂ ಹೆಚ್ಚು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ Read more…

BIG BREAKING: ಕೇಂದ್ರದಿಂದ ಶಾಕಿಂಗ್ ಮಾಹಿತಿ; ನಿರುದ್ಯೋಗದಿಂದ 9140, ಆರ್ಥಿಕ ಸಂಕಷ್ಟದಿಂದ 25 ಸಾವಿರ ಜನ ಆತ್ಮಹತ್ಯೆ

ನವದೆಹಲಿ: ದೇಶದಲ್ಲಿ ನಿರುದ್ಯೋಗದ ಕಾರಣದಿಂದ 9140 ಜನ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷದಲ್ಲಿ ಇಷ್ಟೊಂದು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ, ಆರ್ಥಿಕ ಸಂಕಷ್ಟದಿಂದ 16,091 ಜನ ಆತ್ಮಹತ್ಯೆ Read more…

BIG NEWS: ದೇಶದಲ್ಲಿ ಹೆಚ್ಚಾದ ನಿರುದ್ಯೋಗ, ದೇಶದ ಆರ್ಥಿಕತೆ ಮೇಲೆ ಒಮಿಕ್ರಾನ್ ಪ್ರಭಾವ

2021 ರ ನವೆಂಬರ್ ಮತ್ತು ಅಕ್ಟೋಬರ್‌ ತಿಂಗಳಿಗೆ ಹೋಲಿಸಿದರೆ, ಡಿಸೆಂಬರ್ ನಲ್ಲಿ ಭಾರತದ ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ. ನವೆಂಬರ್ ನಲ್ಲಿ‌ 7%, ಅಕ್ಟೋಬರ್ 7.75% ಇದ್ದ ನಿರುದ್ಯೋಗ ದರ Read more…

ನಗರ ಪ್ರದೇಶದ ನಿರುದ್ಯೋಗ ಪ್ರಮಾಣ ಶೇ.9.4 ರಷ್ಟು ಏರಿಕೆ

ಜನವರಿ-ಮಾರ್ಚ್ 2021ರ ನಡುವಿನ ಕಾಲಿಕ ಆವರ್ತಕ ಕಾರ್ಮಿಕ ಶಕ್ತಿ ಸಮೀಕ್ಷೆ (ಪಿಎಫ್‌ಎಲ್‌ಎಸ್‌) ವರದಿಯನ್ನು ರಾಷ್ಟ್ರೀಯ ಅಂಕಿಅಂಶ ಕಚೇರಿ ಬಿಡುಗಡೆ ಮಾಡಿದೆ. ಏಪ್ರಿಲ್ 2017ರಲ್ಲಿ ಮೊದಲ ಬಾರಿಗೆ ಲಾಂಚ್ ಮಾಡಲಾದ Read more…

ನಿರುದ್ಯೋಗಿಗಳಿಗೆ ಮಾಸಿಕ 3,500 ರೂ. ಭತ್ಯೆ ನೀಡುತ್ತಿದೆಯೇ ಮೋದಿ ಸರ್ಕಾರ..? ಇಲ್ಲಿದೆ ಸುದ್ದಿ ಹಿಂದಿನ ಅಸಲಿ ಸತ್ಯ

ನಿರುದ್ಯೋಗಿ ಯುವಕರಿಗೆ ಮಾಸಿಕ 3,500 ರೂ.ಗಳ ಭತ್ಯೆಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲಾದ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಧಾನ ಮಂತ್ರಿ ಬೆರೋಜ್ಗಾರ್‌ ಭತ್ತಾ Read more…

BIG SHOCKING NEWS: ಕೊರೊನಾ ಎರಡನೇ ಅಲೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ 1 ಕೋಟಿ ಜನ….!

ಕೊರೊನಾ ಸೋಂಕು ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ. ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ 1 ಕೋಟಿಗೂ ಹೆಚ್ಚು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಹಿಂದಿನ ವರ್ಷ ಕೊರೊನಾ Read more…

ನಿರುದ್ಯೋಗ ಸಮಸ್ಯೆಯಿಂದ ಏಕಲವ್ಯ ಪ್ರಶಸ್ತಿ ವಿಜೇತೆ ಆತ್ಮಹತ್ಯೆ

ಬೆಂಗಳೂರು: ಕೊರೊನಾದಿಂದ ನಿರುದ್ಯೋಗ ಸಮಸ್ಯೆ ಎದುರಾಗಿ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ವಿಜೇತ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಲ್ಪಾ ನಾಗರಾಜ್(40) ಆತ್ಮಹತ್ಯೆ ಮಾಡಿಕೊಂಡವರು. ಜಯನಗರದಲ್ಲಿರುವ ತಮ್ಮ ಮನೆಯಲ್ಲಿ ನೇಣು Read more…

ಸ್ವಂತ ಉದ್ಯಮ ಸ್ಥಾಪಿಸಲು ಮುಂದಾಗಿದ್ದೀರಾ…‌? ಹಾಗಾದರೆ ಈ ಸುದ್ದಿ ಓದಿ

ಕೆಲಸ ಬಿಟ್ಟು ವ್ಯಾಪಾರ ಶುರು ಮಾಡುವ ಪ್ಲಾನ್ ನಲ್ಲಿದ್ದರೆ ಸರ್ಕಾರಿ ಯೋಜನೆ ಲಾಭವನ್ನು ಪಡೆಯಬಹುದು. ಈ ವ್ಯವಹಾರಕ್ಕೆ ಸರ್ಕಾರದಿಂದ ಸಹಾಯ ಸಿಗಲಿದೆ. ವ್ಯಾಪಾರ ಮಾಡಲು ಬಯಸುವವರು ಜನ ಔಷಧಿ Read more…

ನಿರುದ್ಯೋಗ ಸೌಲಭ್ಯ ಪಡೆಯುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಕೆಲಸ ಕಳೆದುಕೊಂಡವರಿಗೆ ನಿರುದ್ಯೋಗ ಸೌಲಭ್ಯ ಪಡೆಯಲು ಅಗತ್ಯ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ನೌಕರರ ರಾಜ್ಯ ವಿಮಾ ನಿಗಮ(ESIC) ನಿರುದ್ಯೋಗ ಸೌಲಭ್ಯ ಪಡೆಯಲು ಅಗತ್ಯವಾದ ನಿಯಮಗಳನ್ನು Read more…

ಭರ್ಜರಿ ಗುಡ್ ನ್ಯೂಸ್: ಶೇಕಡಾ 50ರಷ್ಟು ʼವೇತನʼ ನಿರುದ್ಯೋಗ ಭತ್ಯೆಯಾಗಿ ಪಾವತಿ

ನವದೆಹಲಿ: ಕೊರೊನಾ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ನೌಕರರಿಗೆ ನೌಕರರ ರಾಜ್ಯ ವಿಮಾ ನಿಗಮ ಮೂರು ತಿಂಗಳ ಸರಾಸರಿ ವೇತನದ ಶೇಕಡ 50ರಷ್ಟು ನಿರುದ್ಯೋಗ ಲಾಭವಾಗಿ ಪಾವತಿಸಲು ನಿಯಮಗಳನ್ನು ಸಡಿಲಿಸಲು Read more…

ಕೆಲಸ ಕಳೆದುಕೊಂಡ ಸೆಕ್ಯುರಿಟಿ ಗಾರ್ಡ್‌ ಗೆ ಒಲಿದ ʼಅದೃಷ್ಟʼ

ಕೊರೊನಾ ಕಾಟದಿಂದಾಗಿ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರಿಗೆ ಅದೃಷ್ಟ ಖುಲಾಯಿಸಿ, 5.8 ಆಸ್ಟ್ರೇಲಿಯನ್ ಡಾಲರ್‌ (31 ಕೋಟಿ ರೂ.ಗಳು) ಲಾಟರಿ ಬಹುಮಾನ ಗೆದ್ದಿದ್ದಾರೆ. ಪರ್ತ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ Read more…

ಕೆಲಸವಿಲ್ಲದೆ‌ ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದಾರೆ ಎಂಜಿನಿಯರಿಂಗ್‌ ಕಾಲೇಜ್‌ ಪ್ರೊಫೆಸರ್…!

ಕೊರೋನಾ ಕಾಟದಿಂದ ಹಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಆತ್ಮ ವಿಶ್ವಾಸವೇ ಈಗ ಆಸರೆ ಎನ್ನುವಂತಾಗಿದೆ. ಕೆಲಸ ಅಥವಾ ಸಂಬಳ ಕಳೆದುಕೊಂಡವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಯ ದಾರಿ ಹಿಡಿಯುವಂತಾಗಬಾರದು. ಸ್ಥೈರ್ಯ Read more…

ಆನೆಗಳನ್ನೂ ನಿರುದ್ಯೋಗಿಗಳನ್ನಾಗಿಸಿದೆ ಕೊರೋನಾ

ಕೋವಿಡ್ 19 ಸಾಂಕ್ರಾಮಿಕ ‌‌ರೋಗ ವಿಶ್ವದಾದ್ಯಂತ ಮನುಕುಲದ ಮೇಲೆ ದಾಳಿ ಮಾಡಿ ಅತಂತ್ರರನ್ನಾಗಿ ಮಾಡುತ್ತಿರುವುದಲ್ಲದೆ, ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡುತ್ತಿದೆ. ಇದು ಮನುಷ್ಯರ ಮೇಲಷ್ಟೇ ಅಲ್ಲದೆ ಪ್ರಾಣಿಗಳ ಮೇಲೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...