alex Certify ನೇಮಕಾತಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಮಸೂದೆ ಮಂಡನೆ

ಬೆಳಗಾವಿ: ಸಾರ್ವಜನಿಕ ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಮತ್ತು ನಿಗ್ರಹಿಸಲು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿದೆ. ಕರ್ನಾಟಕ ನೇಮಕಾತಿ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: SDA ಸೇರಿ ವಿವಿಧ ನೇಮಕಾತಿ ಪರೀಕ್ಷೆಗೆ KPSC ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ 16, 17ರಂದು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ Read more…

ರಾಜ್ಯ ಪೊಲೀಸ್ ಇಲಾಖೆಯಲ್ಲಿ 454 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ದಿನಾಂಕ ನಿಗದಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಪೋಲಿಸ್ ಬ್ಯಾಕ್ ಹುದ್ದೆಗಳಿಗೆ ಡಿಸೆಂಬರ್ 10 ರಂದು ಲಿಖಿತ ಪರೀಕ್ಷೆ ನಿಗದಿಯಾಗಿದೆ. ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ಪ್ರದೇಶದ Read more…

ಸರ್ಕಾರಿ ನೇಮಕಾತಿ ಪರೀಕ್ಷೆಯಲ್ಲಿ ಆಕ್ರಮ ಕಡೆಗೆ ಮಹತ್ವದ ಕ್ರಮ: 10 ಕೋಟಿ ರೂ.ವರೆಗೆ ದಂಡ, 12 ವರ್ಷ ಜೈಲು, ಆಸ್ತಿ ಜಪ್ತಿ

ಬೆಂಗಳೂರು: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಸರ್ಕಾರ ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್(ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ ಮಂಡಿಸಲು Read more…

BIG NEWS: ಸರ್ಕಾರಿ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ

ಬೆಂಗಳೂರು: ರಾಜ್ಯದ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮ ತಡೆಯುವ ಉದ್ದೇಶದಿಂದ ಸರ್ಕಾರ ಪ್ರತ್ಯೇಕ ಕಾಯ್ದೆ ಜಾರಿಗೆ ತರಲು ನಿರ್ಧರಿಸಿದೆ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ ವಿಧೇಯಕ 2023(ನೇಮಕಾತಿಯಲ್ಲಿ ಭ್ರಷ್ಟಾಚಾರ Read more…

BIGG NEWS : `KEA’ ನೇಮಕಾತಿ ಪರೀಕ್ಷೆಗಳಲ್ಲಿ `ಹಿಜಾಬ್’ ಜೊತೆಗೆ ತಾಳಿ, ಕಾಲುಂಗರಕ್ಕೂ ಅವಕಾಶ

ಬೆಂಗಳೂರು :  ನವೆಂಬರ್ 18 ಮತ್ತು 19 ರಂದು ವಿವಿಧ ನಿಗಮ ಮಂಡಳಿಗಳಿಗೆ ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಹಿಂದಿನಂತೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಗೆ ಅವಕಾಶ ನೀಡಲಾಗುವುದು ಎಂದು Read more…

BIGG NEWS : ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ : `KEA’ ನೇಮಕಾತಿ ಪರೀಕ್ಷೆಗಳಲ್ಲಿ `ಹಿಜಾಬ್’ ನಿಷೇಧ!

ಬೆಂಗಳೂರು : ನವೆಂಬರ್ 18 ಮತ್ತು 19 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆ ನಡೆಯಲಿದ್ದು, ಮತ್ತಷ್ಟು ಬಿಗಿ ನಿಯಮ ಜಾರಿಗೆ ಬಂದಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಿಜಾಬ್ Read more…

KPSC ನೇಮಕಾತಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ: 8 ಗ್ರೇಸ್ ಮಾರ್ಕ್ಸ್ ಘೋಷಣೆ

 ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ವತಿಯಿಂದ ನಡೆಸಿದ್ದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಸಹಾಯಕ ನಿರ್ದೇಶಕರ ಹುದ್ದೆಗಳ ಅಭ್ಯರ್ಥಿಗಳಿಗೆ 8 ಕೃಪಾಂಕಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ನೀಡಿರುವ ಅತಿ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ಇಂಗ್ಲಿಷ್ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲೂ ಕೇಂದ್ರ ನೇಮಕಾತಿ ಪರೀಕ್ಷೆ

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

ಪದವೀಧರರಿಗೆ ಶುಭ ಸುದ್ದಿ: ಬ್ಯಾಂಕ್ ಗಳಲ್ಲಿ 4500ಕ್ಕೂ ಹುದ್ದೆಗಳಿಗೆ ನೇಮಕಾತಿ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) CRB ಕ್ಲರ್ಕ್ಸ್-XIII ನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಖಾಲಿ ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸಿದೆ. ಈ ಹಿಂದೆ 4,045 ಖಾಲಿ ಹುದ್ದೆಗಳಿಗೆ ನಡೆಸಲಾಗಿದ್ದ Read more…

ಕೇಂದ್ರದಿಂದ ಐತಿಹಾಸಿಕ ನಿರ್ಧಾರ; ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಕನ್ನಡ ಸೇರಿ 13 ಭಾಷೆಗಳಲ್ಲಿ SSC ಪರೀಕ್ಷೆ

ನವದೆಹಲಿ: ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಲ್ಟಿಟಾಸ್ಕಿಂಗ್(ತಾಂತ್ರಿಕವಲ್ಲದ) ಸಿಬ್ಬಂದಿ(SSC MTS) ಪರೀಕ್ಷೆ ಮತ್ತು CHSLE ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ Read more…

ಕೇಂದ್ರದಿಂದ ಐತಿಹಾಸಿಕ ಕ್ರಮ: ಕನ್ನಡ, ಕೊಂಕಣಿ ಸೇರಿ 13 ಭಾಷೆಗಳಲ್ಲಿ ಸಿಎಪಿಎಫ್ ಪರೀಕ್ಷೆ

ನವದೆಹಲಿ: ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಕನ್ನಡ, ಕೊಂಕಣಿ ಸೇರಿದಂತೆ 13 ಭಾಷೆಗಳಲ್ಲಿ ಕೇಂದ್ರ ಸಸಸ್ತ್ರ ಪೊಲೀಸ್ ಪಡೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಈ ಮೂಲಕ Read more…

CRPF 9212 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿ ಹೇರಿಕೆ, ಆಕ್ರೋಶ

ನವದೆಹಲಿ: ಸಿ.ಆರ್.ಪಿ.ಎಫ್.ನಲ್ಲಿ ಖಾಲಿ ಇರುವ 9212 ಹುದ್ದೆಗಳ ನೇಮಕಾತಿಗೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರವೇ ಬರೆಯಬಹುದು Read more…

ಕೆಪಿಟಿಸಿಎಲ್ ಹುದ್ದೆಗಳಿಗೆ ಆಯ್ಕೆ ಪರೀಕ್ಷೆ: ಅರ್ಹ, ಅನರ್ಹ, ಅವ್ಯವಹಾರ ಆರೋಪಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕೆಪಿಟಿಸಿಎಲ್ ಇಂಜಿನಿಯರ್ ಹಾಗೂ ಕಿರಿಯ ಸಹಾಯಕರ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅರ್ಹ, ಅನರ್ಹ ಹಾಗೂ ಅವ್ಯವಹಾರ Read more…

ಕನ್ನಡಿಗರಿಗೆ ಸಿಹಿ ಸುದ್ದಿ: 11,400 ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲೇ ಪರೀಕ್ಷೆಗೆ ಅವಕಾಶ

ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದೆ. 11,400 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಕನ್ನಡದಲ್ಲಿಯೂ ನೇಮಕಾತಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡ ಸೇರಿದಂತೆ 13 Read more…

ಪಿಎಸ್ಐ ನೇಮಕಾತಿಗೆ ಜನವರಿ 29 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 63 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಜನವರಿ 29ರಂದು ಲಿಖಿತ ಪರೀಕ್ಷೆ ನಡೆಯಲಿದೆ. ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಜನವರಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ದಾಖಲಾತಿ ಪರಿಶೀಲನೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುವುದು. ಬೆಳಗಾವಿ, ಮೈಸೂರು ಮತ್ತು ಕಲಬುರ್ಗಿ Read more…

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಗಸ್ಟ್ ಅಂತ್ಯದೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಆಗಸ್ಟ್ ಅಂತ್ಯದೊಳಗೆ 15,000 Read more…

ವಿಚಾರಣೆಯಲ್ಲಿ ಬಹಿರಂಗವಾಯ್ತು PSI ಅಕ್ರಮದ ಮತ್ತೊಂದು ಮಹತ್ವದ ಮಾಹಿತಿ

ಕಲ್ಬುರ್ಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯನ್ನು ಸಿಐಡಿ ಮುಂದುವರಿಸಿರುವಂತೆಯೇ ಒಂದೊಂದೇ ಸಂಗತಿಗಳು ಬಹಿರಂಗವಾಗುತ್ತಿವೆ. ಬಂಧಿತ ಸಿಪಿಐ ಆನಂದ ಮೇತ್ರೆ ಕಿಂಗ್ ಪಿನ್ ಗಳೊಂದಿಗೆ ಸೇರಿ ಡೀಲ್ ಕುದುರಿಸಿದ್ದಲ್ಲದೇ, Read more…

BIG NEWS: ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದ್ರೂ ನಿಗದಿಯಂತೆ ನಡೆಯಲಿದೆ ಸಹಾಯಕ ಪ್ರಾಧ್ಯಾಪಕರ ಹುದ್ದೆ ಆಯ್ಕೆ ಪರೀಕ್ಷೆ

ಶಿವಮೊಗ್ಗ/ಮಂಗಳೂರು: ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು. ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ Read more…

ಸುಗಮವಾಗಿ ನಡೆದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 12 ರಿಂದ ಆರಂಭವಾದ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ನಡೆದಿದೆ. 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ತಡೆ ವದಂತಿ ಬಗ್ಗೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ಹೈಕೋರ್ಟ್ ತಡೆ ನೀಡಿದೆ ಎನ್ನುವ ಸುದ್ದಿ ಹರಿದಾಡಿದೆ. ಈ ಬಗ್ಗೆ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ, ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ; ಪರೀಕ್ಷೆಗೆ ವಸ್ತ್ರಸಂಹಿತೆ ಕಡ್ಡಾಯ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ಬಗ್ಗೆ ಮಾಹಿತಿ Read more…

ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಮೂವರು ಅರೆಸ್ಟ್

ಮುಂಬೈ: ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರದ(MHADA) ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪುಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಎಂ.ಹೆಚ್.ಎ.ಡಿ.ಎ. ನೇಮಕಾತಿ Read more…

FDA ನೇಮಕಾತಿ ಪರೀಕ್ಷೆ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 28 ರಂದು ಸಹಾಯಕರು/ ಪ್ರಥಮದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದು, ಅಭ್ಯರ್ಥಿಗಳು ಆಯೋಗವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ. Read more…

BIG BREAKING: ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯುತ್ತಿದ್ದ ಪೊಲೀಸ್ ಸೇರಿ 7 ನಕಲಿ ಅಭ್ಯರ್ಥಿಗಳು ಅರೆಸ್ಟ್

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 7 ನಕಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಪಶ್ಚಿಮ ವಿಭಾಗದಲ್ಲಿ ಇಬ್ಬರು ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ. ದಕ್ಷಿಣ ವಿಭಾಗದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...