alex Certify ಪೊಲೀಸ್ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತರ ಜಿಲ್ಲಾ ವರ್ಗಾವಣೆ ನಿಯಮ ಸಡಿಲಿಕೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪೊಲೀಸ್ ದಂಪತಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಕೆಲವು ನಿಯಮಗಳ ಸಡಿಲಿಕೆಗೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಿರುವ Read more…

ಪೋಷಕರನ್ನು ಹೊರ ಹಾಕುವ, ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಇನ್ನು ಮುಂದೆ ತಂದೆ, ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಪೋಷಕರನ್ನು ವೃದ್ದಾಶ್ರಮಕ್ಕೆ ಸೇರಿಸುವ ಮಕ್ಕಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. Read more…

ಜಾಮೀನು ಪಡೆದರೂ ತಪ್ಪದ ಸಂಕಷ್ಟ: ನಾರಾಯಣಗೌಡ ಮತ್ತೆ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ

ಬೆಂಗಳೂರು: ಜಾಮೀನು ಪಡೆದರೂ ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಸಂಕಷ್ಟ ತಪ್ಪಿಲ್ಲ. ವಾರೆಂಟ್ ಮೇಲೆ ಮತ್ತೆ ಅವರನ್ನು ವಶಕ್ಕೆ ಪಡೆಯಲು ಎರಡು ಠಾಣೆಗಳ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಹಳೆ ಪ್ರಕರಣಗಳ Read more…

BIG NEWS: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ನಿರ್ಧಾರ

ಬೆಂಗಳೂರು: ರೈತರು, ಕನ್ನಡ ಪರ ಹೋರಾಟಗಾರರು ಸೇರಿದಂತೆ ಅಮಾಯಕರ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ 300 ರಿಂದ 400 ಪ್ರಕರಣ ಹಿಂಪಡೆಯಬೇಕೆಂಬ ಮನವಿ ಬಂದಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗಿದೆ Read more…

BREAKING NEWS: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ. Read more…

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪೊಲೀಸ್ ಇಲಾಖೆಗೆ ಸೇರಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ನಕಲಿ ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ವ್ಯಕ್ತಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ Read more…

ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ, ಬಿಬಿಎಂಪಿಯಿಂದ ಮಾರ್ಗಸೂಚಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಬಿಬಿಎಂಪಿ, ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಬಿಬಿಎಂಪಿ ಜೊತೆ ಚರ್ಚಿಸಿದ ಪೊಲೀಸರು ಮಾರ್ಗಸೂಚಿ ಸಿದ್ದಪಡಿಸಿದ್ದಾರೆ. ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. Read more…

BIG NEWS: ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳ ಸ್ಕ್ರ್ಯಾಪ್ ಗೆ ತೀರ್ಮಾನ: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳನ್ನು ನಿರುಪಯುಕ್ತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹಂತಹಂತವಾಗಿ 1700 ವಾಹನಗಳನ್ನು ನಿರುಪಯುಕ್ತಗೊಳಿಸಲಾಗುವುದು. 100ಕೋಟಿ ರೂ.ವೆಚ್ಚದಲ್ಲಿ ಹೊಸ ವಾಹನಗಳನ್ನು Read more…

Bengaluru : ಪೊಲೀಸ್ ಇಲಾಖೆಯಲ್ಲಿ ವಿಚಿತ್ರ ಘಟನೆ : ವರ್ಗಾವಣೆಗೆ ಮೊರೆಯಿಟ್ಟ ಒಂದೇ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿಗಳು

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿಚಿತ್ರ ಘಟನೆ ನಡೆದಿದ್ದು, ಒಂದೇ ಠಾಣೆಯ 35ಕ್ಕೂ ಹೆಚ್ಚು ಸಿಬ್ಬಂದಿಗಳು ವರ್ಗಾವಣೆಗೆ ಮೊರೆಯಿಟ್ಟಿದ್ದಾರೆ. ಒಂದು ಕ್ಷಣ ಈ ವಿಚಾರ ಕೇಳಿದರೆ ಆಶ್ವರ್ಯವಾಗಬಹುದು. Read more…

ಪೊಲೀಸ್ ಇಲಾಖೆ ಎಲ್ಲಾ ವಾಹನಗಳ ಮೇಲೆ ‘ಪೊಲೀಸ್’ ಸ್ಟಿಕರ್ ಕಡ್ಡಾಯವಾಗಿ ಹಾಕಲು ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳ ಮೇಲೆ ಕಡ್ಡಾಯವಾಗಿ ಪೊಲೀಸ್ ಎಂದು ಸ್ಟಿಕರಿಂಗ್ ಮಾಡಿಸಲು ಡಿಜಿ ಸೂಚನೆ ಮೇರೆಗೆ ಎಡಿಜಿಪಿ ಎಸ್. ಮುರುಗನ್ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳಿಗೆ ಕನಿಷ್ಟ Read more…

ಶುಭ ಸುದ್ದಿ: ಪೊಲೀಸರ ವೇತನ ಹೆಚ್ಚಳ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ: ಪರಮೇಶ್ವರ್

ತುಮಕೂರು: ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವೇತನ ತಾರತಮ್ಯ ನಿವಾರಣೆ ಉದ್ದೇಶದಿಂದ ಔರಾದ್ಕರ್ ವರದಿ Read more…

BIG NEWS: ರಾಜ್ಯದಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ನಿಯಮ

ಮಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯುವ ಉದ್ದೇಶದಿಂದ ಗೃಹ ಇಲಾಖೆ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು, ಕಠಿಣ ಕಾನೂನು ಜಾರಿಗೆ ಸಮಿತಿ ರಚಿಸಲಾಗಿದೆ ಎಂದು Read more…

BIG NEWS: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ರಾಜ್ಯವ್ಯಾಪಿ -ಇ ಚಲನ್ ಸೇವೆ ವಿಸ್ತರಣೆ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡಪಾವತಿಸಲು ಬೆಂಗಳೂರು ನಗರದಲ್ಲಿ ಜಾರಿಯಲ್ಲಿರುವ ಇ- ಚಲನ್ ಸೇವೆಯನ್ನು ರಾಜ್ಯ ವಿಸ್ತರಿಸಲು ಪೊಲೀಸ ಇಲಾಖೆ ಮುಂದಾಗಿದೆ. ಸ್ಥಳದಲ್ಲೇ ದಂಡ ವಸೂಲಿ, ಪಾರದರ್ಶಕತೆ Read more…

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನ. 5 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನವೆಂಬರ್ 5 ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ಪೊಲೀಸ್ ಇಲಾಖೆ ಲಿಖಿತ Read more…

BIG NEWS: ಮುಂದುವರೆದ ಅಧಿಕಾರಿಗಳ ವರ್ಗಾವಣೆ: 35 ಡಿವೈಎಸ್ಪಿಗಳು, 138 ಇನ್ಸ್ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, 35 ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ 138 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. Read more…

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ Read more…

ಇನ್ನು ಮೊಬೈಲ್ ಕಳೆದ್ರೆ ಚಿಂತೆ ಬಿಡಿ: ತಕ್ಷಣ ಲಾಕ್ ವ್ಯವಸ್ಥೆಗೆ ಆ್ಯಪ್ ಬಿಡುಗಡೆ

ಬೆಂಗಳೂರು: ಮೊಬೈಲ್ ಕಳೆದರೆ ತಕ್ಷಣ ಲಾಕ್ ಮಾಡುವ ವ್ಯವಸ್ಥೆ ಜಾರಿಯಾಗಿದ್ದು, ಪೊಲೀಸ್ ಇಲಾಖೆಯಿಂದ ಆ್ಯಪ್ ಬಿಡುಗಡೆ ಮಾಡಲಾಗಿದೆ. ಮೊಬೈಲ್ ಕಳುವಾದ ಕೂಡಲೇ ಪೊಲೀಸ್ ಇಲಾಖೆಯ ಅಧಿಕೃತ KSP Application Read more…

ಗುಡ್ ನ್ಯೂಸ್: ಪೊಲೀಸ್ ಠಾಣೆಗೆ ಹೋಗುವ ಬದಲು ಆನ್ಲೈನ್ ಮೂಲಕವೇ ದೂರು, ಇ-ಎಫ್ಐಆರ್ ವ್ಯವಸ್ಥೆಗೆ ಚಾಲನೆ

ಬೆಂಗಳೂರು: ವಾಹನ ಕಳುವಾದ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಹೋಗುವ ಮೊದಲು ಆನ್ಲೈನ್ ಮೂಲಕವೇ ದೂರು ನೀಡುವ ವ್ಯವಸ್ಥೆಯನ್ನು ರಾಜ್ಯ ಪೊಲೀಸ್ ಇಲಾಖೆ ರೂಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ Read more…

BIG NEWS: ಹಳೇ ಪ್ರಕರಣಗಳು ಮೂರು ತಿಂಗಳಲ್ಲಿ ಮುಕ್ತಿ; ಪೊಲೀಸ್ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಮೂರು ತಿಂಗಳಲ್ಲಿ ಮುಕ್ತಾಯಗೊಳಿಸಲು ರಾಜ್ಯ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳನ್ನು ಮೂರು Read more…

ವಾಹನ ಸವಾರರೇ ಗಮನಿಸಿ..! ಸಂಚಾರ ನಿಯಮ ಮೀರಿದರೆ ಡಿಎಲ್ ಕ್ಯಾನ್ಸಲ್

ಬೆಂಗಳೂರು: ಸಂಚಾರ ನಿಯಮ ಪಾಲಿಸದವರ ಡಿಎಲ್ ಕ್ಯಾನ್ಸಲ್ ಮಾಡುವ ನಿಯಮವನ್ನು ರಾಜ್ಯವ್ಯಾಪಿ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಇನ್ನು ಮುಂದೆ ರಾಜ್ಯದ ಹೆದ್ದಾರಿಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್ ಪೆಕ್ಟರ್ ಗಳ ಟ್ರಾನ್ಸ್ಫರ್

ಬೆಂಗಳೂರು: 40 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಲ್ಲಿ 12 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಿದೆ. ಆಗಸ್ಟ್ 1 ರಂದು 211 Read more…

ಶುಭ ಸುದ್ದಿ: 7000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸುಮಾರು 20 ಸಾವಿರ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಒಟ್ಟು 16,000 ಪೊಲೀಸ್ ಕಾನ್ಸ್ Read more…

BIG NEWS: ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ಮಾಡಬೇಕು; ಪೊಲೀಸ್ ಇಲಾಖೆಯಿಂದ ಹೊಸ ಕ್ರಮ

ಬೆಂಗಳೂರು: ಡ್ರಂಕ್ & ಡ್ರೈವ್ ತಪಾಸಣೆಗೆ ಪೊಲೀಸ್ ಇಲಾಖೆ ಹೊಸ ಕ್ರಮ ಜಾರಿಗೆ ತಂದಿದೆ. ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ನಡೆಸಬೇಕು. ಎಎಸ್ಐ ಹಾಗೂ Read more…

ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಹೊಸ ಅಸ್ತ್ರ: ಫಾಸ್ಟ್ ಟ್ಯಾಗ್ ನಲ್ಲೇ ದಂಡ ವಸೂಲಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಪಾಸ್ಟ್ಯಾಗ್ ನಲ್ಲೇ ದಂಡ ವಸೂಲಿಗೆ ಯೋಜನೆ ರೂಪಿಸುತ್ತಿದೆ. ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ Read more…

ಮತ್ತಷ್ಟು ಜನಸ್ನೇಹಿ ಆದ ಪೊಲೀಸ್ ಇಲಾಖೆ : ಇನ್ಮುಂದೆ `QR’ ಕೋಡ್ ಸ್ಕ್ಯಾನ್ ಮಾಡಿ ದೂರು ನೀಡಬಹುದು!

ಬೆಂಗಳೂರು : ಪೊಲೀಸ್ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದ್ದು, ಜನರ ಸಮಸ್ಯೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಮಹತ್ವದ ಕ್ರಮ ಕೈಗೊಂಡಿದೆ. ಹೌದು. ಸಾರ್ವಜನಿಕರು ನೇರವಾಗಿ ಪೊಲೀಸ್ ಠಾಣೆಗೆ Read more…

BREAKING : ಪೊಲೀಸ್ ಇಲಾಖೆ ‘ನಾನ್ ಎಕ್ಸಿಕ್ಯೂಟಿವ್ ಹುದ್ದೆ’ ಆದೇಶ ಮಾರ್ಪಾಡು

ಬೆಂಗಳೂರು: ಪೊಲೀಸ್ ಇಲಾಖೆಯ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಬಡ್ತಿ ಪಡೆದ ಇನ್ಸ್ ಪೆಕ್ಟರ್, ಡಿವೈ ಎಸ್ ಪಿಗಳು Read more…

ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳಿಗೆ ನೇಮಕಾತಿ

ಮೈಸೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹಿಂಸಾಚಾರದ ಕಿಚ್ಚಿನಲ್ಲಿರುವ ಮಣಿಪುರದಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ

ಮೀಸಲಾತಿ ವಿಚಾರವಾಗಿ ಉದ್ವಿಗ್ನತೆ ಸ್ಥಿತಿಯಲ್ಲಿರುವ ಮಣಿಪುರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯಾಗಿದೆ. ಇದುವರೆಗೆ ಕನಿಷ್ಠ 80 ಜನರನ್ನು ಬಲಿತೆಗೆದುಕೊಂಡಿರುವ ಹಿಂಸಾಚಾರದ ನಡುವೆ ತ್ರಿಪುರಾ ಕೇಡರ್‌ನ ಭಾರತೀಯ ಪೊಲೀಸ್ ಸೇವೆ Read more…

ವರ್ಗಾವಣೆಗೆ 7 ವರ್ಷ ಸೇವೆ ಕಡ್ಡಾಯ: ಪೊಲೀಸ್ ದಂಪತಿಗಳಿಗೆ ಹೊಸ ಸಮಸ್ಯೆ

ಬೆಂಗಳೂರು: ಪೊಲೀಸರ ವರ್ಗಾವಣೆಗೆ ಪ್ರೊಬೇಷನರಿ ಅವಧಿ ಮುಗಿಸುವ ಜೊತೆಗೆ ಒಂದೇ ಸ್ಥಳದಲ್ಲಿ 7 ವರ್ಷ ಸೇವಾವಧಿ ಪೂರ್ಣಗೊಳಿಸಿರಬೇಕು ಎಂದು ಪೊಲೀಸ್ ಇಲಾಖೆ ಆದೇಶ ಹೊರಡಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸ್ವಂತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...