alex Certify ಪ್ರಣಬ್ ಮುಖರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ರಿಯ ರಾಜಕಾರಣಕ್ಕೆ ಗುಡ್​ ಬೈ ಹೇಳಿದ ದಿ. ಪ್ರಣಬ್​ ಮುಖರ್ಜಿ ಪುತ್ರಿ…..!

ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್​ ಮುಖರ್ಜಿ ಪುತ್ರಿ ಶರ್ಮಿಷ್ಠಾ ಮುಖರ್ಜಿ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಮುಖರ್ಜಿ ಕುಟುಂಬದಿಂದ ಕಾಂಗ್ರೆಸ್​ ತೊರೆದ ಕೊನೆಯ ನಾಯಕಿ Read more…

ಮಹತ್ವದ ವಿಷಯ ಮುಚ್ಚಿಟ್ಟಿದ್ದ ಮೋದಿ: ರಾಷ್ಟ್ರಪತಿ ಪ್ರಣಬ್ ಗೇ ಗೊತ್ತಿರಲಿಲ್ಲ ನೋಟು ರದ್ದತಿ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 1000 ರೂಪಾಯಿ ಮತ್ತು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಮಾಡುವ ವಿಷಯ ತಮಗೂ ಗೊತ್ತಿರಲಿಲ್ಲ ಎಂದು ಮಾಜಿ ರಾಷ್ಟ್ರಪತಿ ದಿ. ಪ್ರಣಬ್ ಮುಖರ್ಜಿ Read more…

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಂಚಭೂತಗಳಲ್ಲಿ ಲೀನ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಮುಖರ್ಜಿ ತಂದೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದರು. ದೆಹಲಿಯ ಲೋಧಿ Read more…

ಇಂದು ಮಧ್ಯಾಹ್ನ ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ

ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ದೆಹಲಿಯ ಲೋಧಿ ರಸ್ತೆಯ ಕ್ರೆಮಟೋರಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ. ಪ್ರಣಬ್ Read more…

ಪ್ರಣಬ್ ಮುಖರ್ಜಿ ವಿಧಿವಶ: ಒಂದು ವಾರ ಶೋಕಾಚರಣೆ

ನವದೆಹಲಿ: ಭಾರತರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಂದು ವಾರ ಶೋಕಾಚರಣೆ ಘೋಷಿಸಿದೆ. ಕೊರೋನಾ ಸೋಂಕಿನಿಂದಾಗಿ ದೆಹಲಿ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ 84 Read more…

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. Read more…

BIG BREAKING: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ದೀರ್ಘಕಾಲ ಕೋಮಾದಲ್ಲಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. 1935 ಡಿಸೆಂಬರ್ 11 ರಂದು ಜನಿಸಿದ್ದ Read more…

ಪ್ರಣಬ್ ಮುಖರ್ಜಿ ನಿಧನದ ಸುದ್ದಿ ಬಗ್ಗೆ ಪುತ್ರಿ ಹೇಳಿದ್ದೇನು…?

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವೆಂಟಿಲೇಟರ್ ನಲ್ಲಿ ಅವ್ರಿಗೆ ಚಿಕಿತ್ಸೆ ನೀಡಲಾಗ್ತಿದೆ. ಏತನ್ಮಧ್ಯೆ, ಅವರ ಸಾವಿನ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಡಿತ್ತು. ಆದ್ರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...