alex Certify ಬಿಎಂಟಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಮ್ಮ ಮೆಟ್ರೋದಲ್ಲಿ ಒಂದೇ ದಿನದ 7.9 ಲಕ್ಷ ಜನ ಪ್ರಯಾಣ; ಹೊಸ ದಾಖಲೆ ಬರೆದ ಬಿಎಂಟಿಸಿ ಬಸ್ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅತಿದೊಡ್ಡ ಸಂಪರ್ಕ ಸಾರಿಗೆ ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ Read more…

ಲೋಕಸಭೆ ಚುನಾವಣೆ ಹಿನ್ನಲೆ ಇಲಾಖಾ ವಿಚಾರಣೆ ಮುಂದೂಡಿದ ಬಿಎಂಟಿಸಿ

ಬೆಂಗಳೂರು: ಕರ್ತವ್ಯ ಲೋಪ ಮೊದಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬ್ಬಂದಿ ವಿರುದ್ಧ ನಡೆಸುತ್ತಿದ್ದ ಇಲಾಖಾ ವಿಚಾರಣೆಯನ್ನು ಲೋಕಸಭಾ ಚುನಾವಣೆ ಮುಗಿಯುವವರೆಗೆ ಮುಂದೂಡಲಾಗಿದೆ. ಬಿಎಂಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಇಲಾಖಾ ವಿಚಾರಣೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಗೆ ಇನ್ನೊಂದು ವರ್ಷದಲ್ಲಿ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ. ಖಾಸಗಿ ಸಂಸ್ಥೆಯಿಂದ ಬಸ್ ಪೂರೈಕೆ ಮಾಡಲು ಗುತ್ತಿಗೆದಾರನನ್ನು ನೇಮಿಸಲಾಗಿದೆ. 2025ರ ಮಾರ್ಚ್ ಅಂತ್ಯದೊಳಗೆ 320 ಎಸಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆಗಳು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 76 ಹುದ್ದೆಗಳ ನೇಮಕಾತಿಗೆ ಕರ್ನಾಟಕ Read more…

ಬಿಎಂಟಿಸಿಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆ ಭರ್ತಿಗೆ KEA ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಮಿಕ್ಕುಳಿದ ವೃಂದದ 2296 ಹುದ್ದೆಗಳು, ಸ್ಥಳೀಯ ವೃಂದದ 199, ಹಿಂಬಾಕಿ Read more…

ಚಾಲಕರಿಗೆ 500 ರೂ. ವಿಶೇಷ ರಜೆ ಭತ್ಯೆ ಘೋಷಣೆ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಚಾಲಕರಿಗೆ 500 ರೂಪಾಯಿ ವಿಶೇಷ ರಜೆ ಭತ್ಯೆ ಘೋಷಣೆ ಮಾಡಲಾಗಿದೆ. ನಿತ್ಯವೂ ಶೇಕಡ 6.8 ರಷ್ಟು ಸಿಬ್ಬಂದಿ ರಜೆ, ದೀರ್ಘ ರಜೆ ಕಾರಣ ಕಾರ್ಯನಿರ್ವಹಣೆ ಕಷ್ಟವಾಗುತ್ತದೆ. Read more…

ಚರ್ಚೆಗೆ ಕಾರಣವಾಯ್ತು ಬಿಎಂಟಿಸಿ ಬಸ್ ಮೇಲಿನ ರಸಂ ಜಾಹೀರಾತು….!

ಬಿಎಂಟಿಸಿ ಬಸ್ ಮೇಲೆ ಇದ್ದ ಜಾಹೀರಾತು ಪ್ರದರ್ಶನವೊಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದೆ. ತ್ವರಿತವಾಗಿ ರಸಂ ಮಾಡಲು ಅನುಕೂಲವಾಗುವಂತೆ ಕಂಪನಿಯೊಂದರ ರಸಂ ಪೇಸ್ಟ್ ನ ಜಾಹೀರಾತನ್ನ ಬಸ್ ಮೇಲೆ Read more…

BMTC ಮೃತ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಹುದ್ದೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಳಿಕ ಇದೀಗ ಬಿಎಂಟಿಸಿ ನೌಕರರಿಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಎಂಟಿಸಿಯ ನೌಕರರು ಮೃತಪಟ್ಟರೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದೆ. 2023ರ ಅಕ್ಟೋಬರ್ Read more…

BMTC ಎಂಡಿ ವಿರುದ್ಧ KSRTC ಸಿಬ್ಬಂದಿ ಆಕ್ರೋಶ; ಬಹಿರಂಗ ಪತ್ರ ಬರೆದು ದೂರು

ಬೆಂಗಳೂರು: ಬಿಎಂಟಿಸಿ ಎಂಡಿ ಹಾಗೂ ಕೆ.ಎಸ್.ಆರ್.ಟಿ.ಸಿ ನೌಕರರು, ಸಿಬ್ಬಂದಿಗಳ ನಡುವೆ ಜಟಾಪಟಿ ಆರಂಭವಾಗಿದ್ದು, ಬಿಎಂಟಿಸಿ ಎಂಡಿ ಸತ್ಯವತಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಬಿಎಂಟಿಸಿ ಎಂಡಿ ಸತ್ಯವತಿ ಆಡಳಿತ ವೈಖರಿ Read more…

‘ಕ್ರಿಸ್ಮಸ್’ ಹಬ್ಬಕ್ಕೆ ಊರಿಗೆ ಹೊರಟವರಿಗೆ ಇಲ್ಲಿದೆ ಗುಡ್ ನ್ಯೂಸ್

ಡಿಸೆಂಬರ್ 25ರ ಸೋಮವಾರದಂದು ಕ್ರಿಸ್ಮಸ್ ಹಬ್ಬವಿದೆ. ಸೋಮವಾರ ರಜೆ ಇರುವ ಕಾರಣಕ್ಕಾಗಿ ಶುಕ್ರವಾರ ಸಂಜೆಯಿಂದಲೇ ಬಹುತೇಕರು ಊರಿಗೆ ಹೊರಡಲು ತಯಾರಾಗುತ್ತಾರೆ. ಅಂಥವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ Read more…

BMTCಗೆ ಶೀಘ್ರದಲ್ಲೇ 921 ಎಲೆಕ್ಟ್ರಿಕ್ ಬಸ್: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಳಗಾವಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ 2024ರ ಮಾರ್ಚ ಅಂತ್ಯಕ್ಕೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಿಎಂಟಿಸಿ ಇದುವರೆಗೆ ಸ್ಮಾರ್ಟ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಜ್ರ ಬಸ್ ಪಾಸ್ ನಲ್ಲಿ ರಿಯಾಯಿತಿ

ಬೆಂಗಳೂರು: ಬಿಎಂಟಿಸಿ ವಜ್ರ ಬಸ್ ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ. ವಜ್ರ ಮಾಸಿಕ ಬಸ್ ಪಾಸ್ ದರ 1800 ರೂ. ಗಳಾಗಿದ್ದು, Read more…

ಚಾಲಕರಿಗೆ ಗುಡ್ ನ್ಯೂಸ್: ಒತ್ತಡ ಕಡಿಮೆ ಮಾಡಲು ಸಂಚಾರ ಅವಧಿ ಬದಲಾವಣೆಗೆ ಬಿಎಂಟಿಸಿ ನಿರ್ಧಾರ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರ ಮೇಲಿನ ಒತ್ತಡ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಚಾಲಕರಿಗೆ ಮಾರ್ಗ ಕ್ರಮಿಸಲು ನಿಗದಿ ಮಾಡಿದ್ದ ಅವಧಿ ಬದಲಾವಣೆಗೆ ನಿರ್ಧರಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ವಾಹನ Read more…

BMTC ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಸಮುದಾಯ ಭವನ ನಿರ್ಮಾಣ

ಬೆಂಗಳೂರು : ಬಿಎಂಟಿಸಿ ನೌಕರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಿಎಂಟಿಸಿ ನೌಕರರಿಗೆ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದೆ.   ಈ  ಕುರಿತು ಸಾರಿಗೆ ಸಚಿವ Read more…

ಟಿಕೆಟ್ ಇಲ್ಲದ ಪ್ರಯಾಣಿಕರ ಮೇಲೆ ದಂಡಾಸ್ತ್ರ: ಬಿಎಂಟಿಸಿ ನಿಯಮ ಉಲ್ಲಂಘಿಸಿದವರಿಂದ 6.1 ಲಕ್ಷ ರೂ. ವಸೂಲಿ

ಬೆಂಗಳೂರು: ಬಿಎಂಟಿಸಿ ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರ ಮೇಲೆ ದಂಡಾಸ್ತ್ರ ಪ್ರಯೋಗಿಸಲಾಗಿದೆ. ಟಿಕೆಟ್ ಪಡೆಯದ ಪ್ರಯಾಣಿಕರಿಂದ 6,10,880 ರೂಪಾಯಿ ವಸೂಲಿ ಮಾಡಲಾಗಿದೆ. ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದ್ದ Read more…

BREAKING : ಬೆಂಗಳೂರಿನಲ್ಲಿ `BMTC’ ಬಸ್ ಗೆ 3 ವರ್ಷದ ಮಗು ಬಲಿ!

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್ ಬಳಿ Read more…

ಬಿಎಂಟಿಸಿಯಲ್ಲಿ ಅಕ್ರಮ: 10 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ದಕ್ಷಿಣ ವಿಭಾಗದ ಬನಶಂಕರಿ ಡಿಪೋ 20ರ ಕಮರ್ಷಿಯಲ್ ವಿಭಾಗದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಭದ್ರತಾ ಮತ್ತು ಜಾಗೃತ ದಳ ತನಿಖೆ ನಡೆಸಿದ್ದು, Read more…

`BMTC’ ಯಲ್ಲಿ ಅನುಕಂಪ ಆಧಾರಿತ ನೇಮಕಾತಿ : 200 ಮಂದಿಗೆ ಆದೇಶ ಪ್ರತಿ ನೀಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಅನುಕಂಪ ಆಧಾರಿತ ಹುದ್ದೆಗಳ ಆದೇಶ ಪ್ರದೇಶಗಳನ್ನು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹಂಚಿಕೆ ಮಾಡಿದ್ದಾರೆ.   ಬಿಎಂಟಿಸಿ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: 320 ಎಸಿ ಎಲೆಕ್ಟ್ರಿಕ್ ಬಸ್ ಬಿಎಂಟಿಸಿಗೆ ಸೇರ್ಪಡೆ ಶೀಘ್ರ

ಬೆಂಗಳೂರು: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆಯಾಗಲಿವೆ. ಡೀಸೆಲ್ ಬಸ್ ಗಳಿಂದ ಆಗುತ್ತಿರುವ ವೆಚ್ಚ ತಗ್ಗಿಸಲು ಮತ್ತು ಪರಿಸರ ಸಂರಕ್ಷಣೆ ಉದ್ದೇಶದಿಂದ ಹೊಸದಾಗಿ 320 ಹವಾನಿಯಂತ್ರಿತ Read more…

`BMTC’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೋಟಿ ರೂ.ವರೆಗೆ ಅಪಘಾತ ವಿಮೆ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ನೌಕರರಿಗೆ ನೀಡುವ 1 ಕೋಟಿ ರೂ. ವಿಮಾ ಯೋಜನೆಯನ್ನು ಬಿಎಂಟಿಸಿ ನೌಕರರಿಗೂ Read more…

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾತ್ರಿ ಸೇವೆಗೂ ಸಾಮಾನ್ಯ ಸೇವೆಗಳ ಪ್ರಯಾಣ ದರ ನಿಗದಿ

ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ರಾತ್ರಿ ಸೇವೆ ಸಾರಿಗೆಗಳಿಗೂ ಸಹ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ. ಬಿಎಂಟಿಸಿ ವ್ಯವಸ್ಥಾಪಕ Read more…

ರಾಜ್ಯ ರಾಜಧಾನಿಯ ರಸ್ತೆಗಿಳಿಯಲಿವೆ ಡಬಲ್ ಡೆಕ್ಕರ್ ಬಸ್ಸುಗಳು….!

1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: ಬಿಎಂಟಿಸಿ ರಾತ್ರಿ ಪಾಳಿ ಹೆಚ್ಚುವರಿ ಟಿಕೆಟ್ ಶುಲ್ಕ ರದ್ದು

ಬೆಂಗಳೂರು: ಬಿಎಂಟಿಸಿ ರಾತ್ರಿ ಪಾಳಿ ಬಸ್ ಗಳಲ್ಲಿ ಒನ್ ಅಂಡ್ ಆಫ್ ಟಿಕೆಟ್ ರದ್ದುಪಡಿಸಲಾಗಿದ್ದು, ಏಕರೂಪ ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಆ. 21 ರಿಂದ ಸೆ. Read more…

ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್ ಮುಂದಿನ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯುಬಿ ಸಿಟಿ ಸಿಗ್ನಲ್ ಬಳಿ ನಡೆದಿದೆ. 41 ವರ್ಷದ ಮಂಜುನಾಥ್ ಮೃತಪಟ್ಟವರು, ಬಸ್ ಮುಂದಿನ Read more…

ಮಹಿಳಾ ಸೀಟ್ ಗಳಲ್ಲಿ ಕುಳಿತವರು, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಗೆ ಬಿಗ್ ಶಾಕ್: ಭರ್ಜರಿ ದಂಡ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಬಿಎಂಟಿಸಿ ಒಂದು ತಿಂಗಳಲ್ಲಿ 6.20 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಬಿಎಂಟಿಸಿ ತನಿಖಾ ತಂಡ ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ Read more…

BREAKING : ಬೆಂಗಳೂರಿನಲ್ಲಿ `BMTC’ ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದೇವನಹಳ್ಳಿಯ ಪಟ್ಟಣದ ಸಂತೆ ಬೀದಿಗೆ ಹೊಂದಿಕೊಂಡಿರುವ ಡಿಪೋ Read more…

BMTC ಎಂ.ಡಿ ನಕಲಿ ಸಹಿ ಮಾಡಿ 79 ಲಕ್ಷ ವಂಚನೆ; 6 ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ಬಿ.ಎಂ.ಟಿ.ಸಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬಯಲಾಗಿದೆ. ಬಿ.ಎಂ.ಟಿ.ಸಿ ಎಂ.ಡಿ, ನಿರ್ದೇಶಕರ ಹೆಸರಲ್ಲಿ ನಕಲಿ ಸಹಿ ಮಾಡಿ ಅಧಿಕಾರಿಗಳೇ ಬರೋಬ್ಬರಿ 79 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಕಿಗೆ Read more…

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ವಿವರಗಳು ಇಂತಿವೆ

ಎಲ್ಲ ಹೆಂಗಸರು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಘೋಷಿಸಿದ್ದಾರೆ. “ಈ ಗ್ಯಾರಂಟಿಯನ್ನು ಈಡೇರಿಸಲು ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆ Read more…

ಬೆಂಗಳೂರು ಟ್ರಾಫಿಕ್ ದಟ್ಟಣೆ ವಿಡಂಬನೆಯ ವಿಡಿಯೋ ವೈರಲ್

ಸಿಲಿಕಾನ್ ಸಿಟಿ, ಸ್ಟಾರ್ಟ್‌ಅಪ್ ಜಾಲ, ಉದ್ಯಾನ ನಗರಿ ಎಂಬ ಅಡ್ಡನಾಮಗಳು ಕೇಳಲು ಎಷ್ಟು ಹಿತವಾಗಿದೆಯೋ ಅಷ್ಟೇ ಕರ್ಕಶಾನುಭವ ಕೊಡುವ ಮತ್ತೊಂದು ಅಡ್ಡನಾಮ ಬೆಂಗಳೂರಿಗೆ ಇದೆ – ಟ್ರಾಫಿಕ್ ಜಾಮ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...