alex Certify ಬಿಜೆಪಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನು ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್

ಕುಣಿಗಲ್: ಮೂರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕುಣಿಗಲ್ Read more…

BIG NEWS: ಕೇಂದ್ರದಲ್ಲಿ ಬಿಜೆಪಿ ವಿಪಕ್ಷಗಳನ್ನು ಮುಗಿಸಲು ಸಂಚು ಮಾಡ್ತಿದೆ; ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷದವರನ್ನು ಮುಗಿಸಬೇಕು ಅಂತಾ ಸಂಚು ರೂಪಿಸುತ್ತಲೇ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷದವರ ಧ್ವನಿ ಕಟ್ಟಿಹಾಕಲು Read more…

BIGG NEWS : ಬಿಜೆಪಿ ಸರ್ಕಾರದ ಮತ್ತೊಂದು ಯೋಜನೆ ರದ್ದು!

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಯಾದ ಶಿಶುಪಾಲನಾ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿದೆ. ಕಟ್ಟಡ ಕಾರ್ಮಿಕರ 6 ವರ್ಷದೊಳಗಿನ ಮಕ್ಕಳ ಪೋಷಣೆಗೆಂದು 2020-21ರಲ್ಲಿ ಹಿಂದಿನ ಸರಕಾರ ಸ್ಥಾಪಿಸಿದ್ದ 137 ಶಿಶುಪಾಲನ ಕೇಂದ್ರಗಳನ್ನು ರದ್ದುಪಡಿಸಿ ಸರಕಾರ ಆದೇಶಿಸಿದೆ. 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ Read more…

BIG NEWS: ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆಯೂ ಟಿಪ್ಪು ಜಯಂತಿ ರದ್ದತಿ ಆದೇಶವನ್ನು ಸರ್ಕಾರ ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ Read more…

ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಡಿದವರ ಮನೆಗಳ ಮೇಲೆ ಬುಲ್ಡೋಜರ್ ಓಡಿಸುತ್ತೇವೆ : ಶಾಸಕ ಯತ್ನಾಳ್ ಹೇಳಿಕೆ

ಯಾದಗಿರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಟ ಮಾಡುವವರ ಮನೆ ಮೇಲೆ ಬುಲ್ಡೋಜರ್ ಓಡಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ರಾಜ್ಯದಲ್ಲಿ ಜನವರಿಗೆ ಬಿಜೆಪಿ ಸರ್ಕಾರ: ಕೇಂದ್ರ ಸಚಿವ ಭಗವಂತ ಖೂಬಾ ಹೊಸ ಬಾಂಬ್

ಬೀದರ್: ಜನವರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವ ಸಂಭವ ಇದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ Read more…

ಭಾರತದ ಮೊಟ್ಟ ಮೊದಲ ಬೆಳಕು & ಸೌಂಡ್​ ಪ್ರೂಫ್​ ರಸ್ತೆಯಲ್ಲಿ ಬಿರುಕು: ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್‌ ಕಿಡಿ

ಮಧ್ಯಪ್ರದೇಶದ ಸಿಯೋನಿಯಲ್ಲಿರುವ ಪೆಂಚ್​​ ಟೈಗರ್​ ರಿಸರ್ವ್​ ಮೂಲಕ ಹಾದು ಹೋಗುವ ಭಾರತದ ಮೊದಲ ಬೆಳಕು ಹಾಗೂ ಧ್ವನಿ ನಿರೋಧಕ ಎಲಿವೇಟೆಡ್​​ ರಸ್ತೆಯು ನಿರಂತರ ಮಳೆಯಿಂದಾಗಿ ದೊಡ್ಡ ಬಿರುಕು ಬಿಟ್ಟಿದೆ Read more…

ಮದ್ಯ ಹಗರಣ ವಿಚಾರಣೆಗೆ ಸಿಎಂ ಪುತ್ರಿಗೆ ಇಡಿ ನೋಟಿಸ್: ಬಿಜೆಪಿ ಸರ್ಕಾರ ಟೀಕಿಸಿದ ಎಂಎಲ್ಸಿ ಕವಿತಾ

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಎಂಎಲ್‌ಸಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರಿಗೆ ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ Read more…

ಕಲ್ಯಾಣ ಕರ್ನಾಟಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳ ಭರ್ತಿ

 ಬೆಂಗಳೂರು: ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ Read more…

BIG NEWS: ಜನ ಮತ ಹಾಕಿ ಕೆಟ್ಟೆವು; ಮೋಸ ಹೋದೆವು ಎಂದು ಮಾತನಾಡ್ತಾರೆ; ಸರ್ಕಾರಕ್ಕೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿರುವ ವಿಚಾರವಾಗಿ ಮಾತನಾಡಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಸರ್ಕಾರಕ್ಕೆ ತನಿಖೆ ನಡೆಸುವ ಪರಮಾಧಿಕಾರವಿದೆ ಎಂದು Read more…

BIG NEWS: ನಮ್ಮ ಸರ್ಕಾರದ ಅವಧಿಯಲ್ಲಿ ಹಗರಣ ನಡೆದಿಲ್ಲ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ತಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಸಕ್ತಿ ಇಲ್ಲ. ಚುನಾವಣೆ ಕಾರಣಕ್ಕಾಗಿ ಭರವಸೆ ಕೊಟ್ಟಿದ್ದರು ಈಗ ಕ್ಯಾಬಿನೆಟ್ ಸಭೆಯಲ್ಲಿ ಏನು ಹೇಳುತ್ತಿದ್ದೀರಿ? ಎಂದು ಕೇಂದ್ರ ಸಚಿವ Read more…

BIG NEWS: ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರಗಳ ಬಗ್ಗೆ ತನಿಖೆಯಾಗಲೇಬೇಕು; ಶಾಸಕ ಬಸವರಾಜ್ ರಾಯರೆಡ್ಡಿ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳ ಬಗ್ಗೆ ತನಿಖೆಯಾಗಲೇಬೇಕು ಎಂದು ಶಾಸಕ ಬಸವರಾಜ್ ರಾಯರೆಡ್ಡಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾದಿದ Read more…

ಬಿಜೆಪಿ ಸರ್ಕಾರದಲ್ಲಾದ ಬದಲಾವಣೆ, ಎನ್ಇಪಿ ಸಾರಾಸಗಟಾಗಿ ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಾದ ಬದಲಾವಣೆಗಳನ್ನು ಕೈಬಿಟ್ಟು ಸಂವಿಧಾನದ ಆಶಯದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸಬೇಕೆಂದು ಶಾಲಾ ಅಭಿವೃದ್ಧಿ Read more…

ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಗಮನ ಬೇರೆಡೆ ಸೆಳೆಯಲು ಮತ್ತೊಮ್ಮೆ ನೋಟ್ ಬ್ಯಾನ್: ಸಿದ್ಧರಾಮಯ್ಯ ಆಕ್ರೋಶ

2,000 ಮುಖಬೆಲೆಯ ನೋಟು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್(RBI) ಶುಕ್ರವಾರ ಹೇಳಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ನೋಟು ನಿಷೇಧ ಮಾಡಿದೆ ಎಂದು Read more…

ರಾಜಕೀಯವಾಗಿ ಯಡಿಯೂರಪ್ಪರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ

ಮಂಡ್ಯ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ವಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ Read more…

ಕಾಂಗ್ರೆಸ್, ಜೆಡಿಎಸ್ ಗೆ ದೊಡ್ಡ ಆಘಾತ: ಭರ್ಜರಿ ಪ್ರಚಾರ ನಡೆಸಿದ ವಿಜಯೇಂದ್ರ ಹೇಳಿಕೆ

ಮೈಸೂರು: ವರುಣಾ, ಟಿ. ನರಸೀಪುರ ಕ್ಷೇತ್ರಗಳ ವಿವಿಧೆಡೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಚಾರ ನಡೆಸಿದ್ದಾರೆ. ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ವಿ. ಸೋಮಣ್ಣ ಪರವಾಗಿ ಪ್ರಚಾರ Read more…

BIG NEWS: ಚುನಾವಣೆಗೂ ಮುನ್ನವೇ ಆಪರೇಷನ್ ಕಮಲದ ಸುಳಿವು ನೀಡಿದ ಸಚಿವ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗಲೇ 15 ಶಾಸಕರನ್ನು ಕರೆದು ತಂದಿದ್ದೆವು. ಆಗ ಏನೂ ಮಾಡಲು ಆಗಲಿಲ್ಲ. ಬೇರೆ ಪಕ್ಷ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ, ಕೇಂದ್ರ Read more…

BIG NEWS: ರಾಜ್ಯದಲ್ಲಿ ಕಟ್ಟಿ ಬೆಳೆಸಿದ್ದ ಬ್ಯಾಂಕ್ ಗಳನ್ನು ತಿಂದು ಮುಕ್ಕಿದ್ದಾಯ್ತು; ಈಗ ರೈತರ ಪಾಲಿನಿ ಸಂಜೀವಿನಿ ನಂದಿನಿಯನ್ನು ಆಪೋಶನ ತೆಗೆದುಕೊಳ್ತಿದ್ದಾರೆ; ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ Read more…

BIG NEWS: ರಾಜ್ಯದಲ್ಲಿ ಯುಪಿ ಮಾಡೆಲ್ ಡೆವಲಪ್ಮೆಂಟ್ ಬರ್ತಿದೆ; ಪ್ರಶ್ನೆ ಮಾಡಿದರೆ ರಾಜಕೀಯವಾಗಿ ಮುಗಿಸುವ ಬೆದರಿಕೆಯೊಡ್ಡಿದ್ದಾರೆ; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ನಾವು ಬಾಯಿಗೆ ಬಟ್ಟೆ ಕಟ್ಟಿಕೊಂಡು ಕೂತಿದ್ದೇವೆ. ರಾಜ್ಯದಲ್ಲಿ ಯುಪಿ ಮಾಡೆಲ್ ಆಫ್ ಡೆವಲಪ್ಮೆಂಟ್ ಬರ್ತಿದೆ. ಸರ್ಕಾರದ ವಿರುದ್ಧ ಏನೂ ಮಾತನಾಡಬಾರದು. ಪ್ರಶ್ನೆ ಮಾಡಿದರೆ ರಾಜಕೀಯವಾಗಿ ಮುಗಿಸುವ ಬೆದರಿಕೆ Read more…

BIG NEWS: ಉತ್ತರ ಪ್ರದೇಶದ ರೀತಿ ಕರ್ನಾಟಕವನ್ನು ಮಾಡಲು ಸಾಧ್ಯವಿಲ್ಲ; ಬಿಜೆಪಿ ಸರ್ಕಾರದ ವಿರುದ್ಧ HDK ಆಕ್ರೋಶ

ಮೈಸೂರು: ರಾಮನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿರುವ ವಿಚಾರವಾಗಿ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, 3 ವರ್ಷ ಸುಮ್ಮನಿದ್ದು Read more…

ಸುಳ್ಳು ಆಶ್ವಾಸನೆ ಕೊಡಲ್ಲ, ಕೊಟ್ಟ ಭರವಸೆ ಈಡೇರಿಸುತ್ತೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ನಾಯಕರ ರೀತಿ ನಾವು ಸುಳ್ಳು ಆಶ್ವಾಸನೆ ಕೊಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷದಿಂದ ಜನ Read more…

BIG NEWS: ರಾಜ್ಯದ ಹೈನೋದ್ಯಮವನ್ನು ಮುಳುಗಿಸುವುದೇ ಬಿಜೆಪಿ ಗುರಿ; KMF ನೇಮಕಾತಿಯನ್ನು ಗುಜರಾತ್ ನ ಏಜೆನ್ಸಿಗೆ ನೀಡಿದ್ದು ಯಾಕೆ ? ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕಳೆದ 5 ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ನೀಡದ ರಾಜ್ಯ ಸರ್ಕಾರದ್ದು ಯಾವ ಸೀಮೆ ಗೋಪ್ರೇಮ? ಎಂದು ರಾಜ್ಯ ಕಾಂಗ್ರೆಸ್ ಘಟಕ ಕಿಡಿಕಾರಿದೆ. ಹಾಲಿನ ಉತ್ಪಾದನೆ ಕುಂಠಿತವಾಗಿರುವುದಕ್ಕೂ Read more…

BIG NEWS: ರೈತರ ಸಾಲ ಮನ್ನಾ ಮಾಡದೇ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದು ಯಾಕೆ ? ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ಒಳ್ಳೆಯದಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಉದ್ಯಮಿಗಳ ಸಾಲ ಮನ್ನಾ ಮಾಡುವುದು ಒಳ್ಳೆಯದಾ ? ಇದು ಸರಿಯೇ ? Read more…

BIG NEWS: ಡಿಸಿಪಿ, SP ಪೋಸ್ಟಿಂಗ್ ಗೂ ಲಂಚ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಲಂಚವಿಲ್ಲದೇ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಒಂದು ಕೆಲಸವೂ ಆಗುವುದಿಲ್ಲ. ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಇವರಂತೆ ರಾಜಕೀಯ ಗೋಸುಂಬೆ ನಾನಲ್ಲ; ಧಮ್, ತಾಕತ್ತಿದರೆ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲಿ: ಬಿ.ಕೆ.ಹರಿಪ್ರಸಾದ್ ಸವಾಲು

ಬಾಗಲಕೋಟೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಬಿಜೆಪಿಯಲ್ಲಿ ಯತ್ನಾಳ್ ಹೇಳಿಕೆಗೆ ಯಾರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಅವರಿಗೆ ಯಾವ ಧೈರ್ಯವೂ ಇಲ್ಲ Read more…

BIG NEWS: ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸೂಜಿ ಚುಚ್ಚಿದೆ; ವ್ಯಂಗ್ಯವಾಡಿದ ಸಿದ್ದರಾಮಯ್ಯ

ಬೆಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಕೇಂದ್ರ ಸಚಿವರೇ ಹೇಳಿಕೆ ನೀಡುವ ಮೂಲಕ ರಾಜ್ಯ ಬಿಜೆಪಿ ನಾಯಕರ ಪ್ರಚಾರಕ್ಕೆ ಬ್ರೇಕ್ ಹಾಕಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ಕೆರೆ ಕಟ್ಟೆಗಳು ತುಂಬಿದ್ದು ಮಾತ್ರವಲ್ಲ; ರಾಜ್ಯದ ಖಜಾನೆಯೂ ತುಂಬಿ ತುಳುಕುತ್ತಿದೆ ಎಂದ ಕಂದಾಯ ಸಚಿವ

ತುಮಕೂರು: ಸಿದ್ದರಾಮಯ್ಯ ಸರ್ಕಾರ ಇದ್ದಾಗ ಬರಿ ಬರಗಾಲವೇ ಇತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ರಾಜ್ಯ ಸುಭಿಕ್ಷವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ Read more…

BIG NEWS: ಗೋಡಂಬಿ, ಬಾದಾಮಿ ಕೊಟ್ಟು ಕಳುಹಿಸಲು ಸರ್ವಪಕ್ಷಗಳ ಸಭೆ ಯಾಕೆ….? ಹೆಚ್ ಡಿ ಕೆ ವಾಗ್ದಾಳಿ

ಚಿಕ್ಕಬಳ್ಳಾಪುರ: ಮುಂದಿನ ಚುನಾವಣೆಗೆ ಮಹಾರಾಷ್ಟ್ರದವರಿಗೆ ಗಡಿ ಕ್ಯಾತೆ ಬೇಕು. ಬಿಜೆಪಿಯವರಿಗೆ ಜನರ ಬಳಿ ಹೋಗಲು ವಿಷಯ, ಸರಕು ಇಲ್ಲ. ಹೀಗಾಗಿ ಗಡಿ ತಗಾದೆ ತೆಗೆಯುತ್ತಿದ್ದಾರೆ ಎಂದು ಮಾಜಿ ಸಿಎಂ Read more…

BIG NEWS: ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ವಿಭಿನ್ನ ಪೋಸ್ಟರ್ ಅಭಿಯಾನ; ಸಿನಿಮಾ ಸ್ಟೈಲಲ್ಲಿ ಪೋಸ್ಟರ್ ಬಿಡುಗಡೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಅಭಿಯಾನ ನಡೆಸಿದೆ. ವಿಭಿನ್ನ ರೀತಿಯಲ್ಲಿ 40% ಕಮಿಷನ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ Read more…

BIG NEWS: ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರೇ ಡಿಲಿಟ್

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ವೋಟರ್ ಐಡಿ ಅಕ್ರಮ ವಿವಾದ ತಾರಕಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರನ್ನೇ ವೋಟರ್ ಲಿಸ್ಟ್ ನಿಂದ ಡಿಲಿಟ್ ಮಾಡಲಾಗಿದೆ ಎಂಬ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...