alex Certify ಬಿಸಿಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಪಮಾನ ಹೆಚ್ಚಳ ಹಿನ್ನೆಲೆ ಮತಗಟ್ಟೆಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಭಾರಿ ಬಿಸಿಲು, ಅಧಿಕ ತಾಪಮಾನ ಇರುವುದರಿಂದ ಮತ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ಕೋಳಿ ಮಾಂಸ ದರ, ಕೆಜಿಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಬರ, ಬಿರು ಬಿಸಿಲ ಕಾರಣದಿಂದ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ಮಳೆ ಇಲ್ಲದ ಪರಿಣಾಮ ಕೋಳಿಯ ಆಹಾರಗಳಿಗೆ ಬಳಸುವ ಸೋಯಾ ಮೊದಲಾದ ಬೆಳೆಗಳ ಪ್ರಮಾಣ ಕಡಿಮೆಯಾಗಿ ಕೋಳಿ Read more…

‘ಆರೋಗ್ಯ’ ಕಾಪಾಡಿಕೊಳ್ಳಲು ಸೌತೆಕಾಯಿ ತಿನ್ನಿ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸೆಕೆಗೆ ಜನ ಹಣ್ಣಾಗ್ತಿದ್ದಾರೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸ್ತಾ ಇವೆ. ಇಂತ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ Read more…

ಅಕ್ಕಿ ಹುಳು ಹಿಡಿಯದಂತೆ ರಕ್ಷಿಸುವುದು ಹೇಗೆ……?

ಉಳಿದೆಲ್ಲಾ ಸಾಮಾನುಗಳಿಗೆ ಹೋಲಿಸಿದರೆ ಅಕ್ಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಮನೆಗೆ ತರುತ್ತೇವೆ. ಇಪ್ಪತ್ತೈದು ಕೆಜಿ ಅಕ್ಕಿಯನ್ನು ಮನೆಗೆ ತಂದರೆ ಹಲವು ದಿನಗಳ ತನಕ ಅದನ್ನು ಹಾಳಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ Read more…

ಚಳಿಗಾಲದಲ್ಲಿ 10 ನಿಮಿಷ ಎಳೆಬಿಸಿಲಿನಲ್ಲಿ ಕುಳಿತುಕೊಂಡರೆ ಸುಳಿಯುವುದಿಲ್ಲ ನಿಮ್ಮ ಬಳಿ ಈ ಕಾಯಿಲೆ

ಚಳಿಗಾಲ ಬಂತೆಂದರೆ ಎಲ್ಲರೂ ಬಿಸಿಲಿನಲ್ಲಿ ಕೂರಲು ಇಷ್ಟ ಪಡುತ್ತಾರೆ. ಈ ಅಭ್ಯಾಸ ಆರೋಗ್ಯಕ್ಕೂ ಒಳ್ಳೆಯದು. ಚಳಿಗಾಲದಲ್ಲಿ ಕನಿಷ್ಠ 10 ನಿಮಿಷವಾದರೂ ಎಳೆ ಬಿಸಿಲಿನಲ್ಲಿ ಕುಳಿತುಕೊಳ್ಳಬೇಕು. ಇದರಿಂದ ಅನೇಕ ಪ್ರಯೋಜನಗಳಿವೆ. Read more…

Shocking News : ಬಿಸಿಲಿನಲ್ಲಿ ಕೆಲಸ ಮಾಡುವವರನ್ನು ಕೊಲ್ಲುತ್ತಿದೆ ಈ ಗಂಭೀರ `ಕಾಯಿಲೆ’ : `WHO’ ಸ್ಪೋಟಕ ವರದಿ

ನವದೆಹಲಿ : ಬಿಸಿಲಿನಲ್ಲಿ ಕೆಲಸ ಮಾಡುವ ಹೆಚ್ಚಿನ ಸಂಖ್ಯೆಯ ಜನರು ಚರ್ಮದ ಕ್ಯಾನ್ಸರ್ ನಿಂದ ಸಾಯುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಮತ್ತು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) Read more…

ರಾಜ್ಯದಲ್ಲಿ ತಾಪಮಾನ ಹೆಚ್ಚಳ : ಬಿಸಿಲಿನ ಜಳಕ್ಕೆ ಜನರು ತತ್ತರ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ ಸರಾಸರಿ 2-5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಉಷ್ಣಾಂಶ 2-5 ಡಿಗ್ರಿ Read more…

ಮುಖದ ಮೇಲಿನ ಕಪ್ಪು ಕಲೆ ಹೋಗಲಾಡಿಸಲು ಇಲ್ಲಿದೆ ಸುಲಭ ಉಪಾಯ

ದಿನೇ ದಿನೇ ದೇಶದಲ್ಲಿ ಬಿಸಿಲ ತಾಪ ಏರುತ್ತಲೇ ಇದೆ. ಈ ಸಮಯದಲ್ಲಿ ನಮ್ಮ ಚರ್ಮದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅತ್ಯಂತ ಅಗತ್ಯ. ಬೇಸಿಗೆಯಲ್ಲಿ ಬೆವರಿನಿಂದಾಗಿ ಚರ್ಮಕ್ಕೆ ಸಾಕಷ್ಟು Read more…

ಈ ಪ್ರಯೋಜನಗಳನ್ನು ಪಡೆಯಲು ಬೆಳಿಗ್ಗೆ ಹಾಗೂ ಸಂಜೆಯ ಬಿಸಿಲಿಗೆ ಮೈಯೊಡ್ಡಿ……!

ಚಳಿಗಾಲದಲ್ಲಿ ಬಹುಬೇಗ ಕಾಡುವ ಶೀತ ಜ್ವರದ ಸಮಸ್ಯೆಗಳಿಗೆ ಸೂರ್ಯನ ಕಿರಣಗಳು ಮದ್ದಾಗಬಲ್ಲವು. ಇದರಿಂದ ತ್ವಚೆಯ ಅಲರ್ಜಿ, ತುರಿಕೆಯಂಥ ಸಮಸ್ಯೆಗಳೂ ದೂರವಾಗುತ್ತವೆ. ಚಳಿಗಾಲದಲ್ಲಿ ಕನಿಷ್ಠ ಇಪ್ಪತ್ತು ನಿಮಿಷ ಹೊತ್ತು ಬಿಸಿಲಿಗೆ Read more…

ನಮ್ಮ ದೇಹದ ಅಮೂಲ್ಯ ಅಂಗ ಕಣ್ಣಿನ ರಕ್ಷಣೆ ಹೀಗಿರಲಿ

ಕಣ್ಣು ದೇವರು ಕೊಟ್ಟ ವರ ಅಂದ್ರೆ ತಪ್ಪಾಗಲಾರದು. ಕಣ್ಣಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಅಸಾಧ್ಯ. ನಮ್ಮ ದೇಹದ ಅಮೂಲ್ಯ ಅಂಗವನ್ನು ರಕ್ಷಿಸಿಕೊಳ್ಳುವುದು ನಮ್ಮ ಹೊಣೆ. ಈಗಿನ ಲೈಫ್ ಸ್ಟೈಲ್, ಸದಾ Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ತೀವ್ರ ಬಿಸಿಲಿಗೆ 24 ಗಂಟೆಯಲ್ಲಿ 34 ಮಂದಿ ಸಾವು

ಲಖ್ನೋ: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಬಿಸಿಲಿಗೆ ಕನಿಷ್ಠ 34ಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಲ್ಲಿ ಹೆಚ್ಚಿನವರು 60 Read more…

ಭೀಕರ ಸೆಕೆಗಾಲದಲ್ಲೂ ಮನೆಯನ್ನು ತಂಪಾಗಿಟ್ಟುಕೊಳ್ಳಲು ಇಲ್ಲಿದೆ ಟಿಪ್ಸ್…!

ದೇಶದ ಬಹುತೇಕ ಕಡೆಗಳಲ್ಲಿ ಬಿಸಿಲಿನ ತಾಪ ಮುಂದುವರಿದಿದೆ. ಉತ್ತರ ಭಾರತದಲ್ಲಷ್ಟೇ ಅಲ್ಲ, ಬಹುತೇಕ ಎಲ್ಲಾ ರಾಜ್ಯಗಳಲ್ಲಿ ವಿಪರೀತ ಬಿಸಿಲು, ಸೆಖೆಯಿಂದ ಜನರು ತತ್ತರಿಸಿ ಹೋಗಿದ್ದಾರೆ.‌ ಹಲವು ನಗರಗಳಲ್ಲಿ ತಾಪಮಾನ Read more…

ಸುಡು ಬಿಸಿಲಲ್ಲೇ ಬರಿಗಾಲಲ್ಲಿ ಪಿಂಚಣಿಗಾಗಿ ಅಲೆದಾಡಿದ ವೃದ್ಧೆ: ಸಚಿವೆ ನಿರ್ಮಲಾ ಸೀತಾರಾಮನ್ ತಪರಾಕಿ ಬೆನ್ನಲ್ಲೇ SBI ಕ್ರಮ

ಒಡಿಶಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 70 ವರ್ಷದ ವೃದ್ಧೆ ಬ್ಯಾಂಕ್‌ ನಿಂದ ಪಿಂಚಣಿ ಪಡೆಯಲು ಹಲವಾರು ಕಿಲೋಮೀಟರ್‌ಗಳವರೆಗೆ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದ Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

ಬಿಸಿಲಿನ ಹೊಡೆತಕ್ಕೆ ಹಣೆ ಕಪ್ಪಾಗಿದೆಯಾ….? ಟ್ಯಾನ್‌ ರಿಮೂವ್‌ ಮಾಡುತ್ತೆ ಈ ಹೋಮ್‌ ಮೇಡ್‌ ಮಾಸ್ಕ್‌…..!

ಬೇಸಿಗೆಯಲ್ಲಿ ಮುಖದ ಸೌಂದರ್ಯ ಕಾಪಾಡಿಕೊಳ್ಳುವುದು ಬಹುದೊಡ್ಡ ಸವಾಲು. ಈ ಋತುವಿನಲ್ಲಿ ಬಲವಾದ ಸೂರ್ಯನ ಬೆಳಕು ಮತ್ತು ಧೂಳು ಬೆರೆತ ಮಣ್ಣಿನಿಂದಾಗಿ ಚರ್ಮವು ಕ್ರಮೇಣ ಟ್ಯಾನ್ ಆಗಲು ಪ್ರಾರಂಭಿಸುತ್ತದೆ. ವಿಶೇಷವಾಗಿ Read more…

ಉರಿ ಬಿಸಿಲಿನಲ್ಲಿ ಕೆಲಸ ಮಾಡುತ್ತಿದ್ದ ಸಂಚಾರೀ ಪೇದೆಗೆ ನೀರಿನ ಬಾಟಲಿ ಕೊಟ್ಟ ವ್ಲಾಗರ್‌

ಅನ್ಯರ ಮೇಲೆ ಸಹಾನುಭೂತಿ ಹಾಗೂ ಕರುಣೆ ಹೊಂದುವುದು ಶ್ರೇಷ್ಠ ಚಿಂತನೆಗಳಲ್ಲಿ ಒಂದು. ಹೈದರಾಬಾದ್‌ನ ಉರಿ ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರೀ ಪೊಲೀಸ್ ಪೇದೆಗಳಿಗೆ ನೀರಿನ ಬಾಟಲಿಗಳನ್ನು ನೀಡುತ್ತಿರುವ ವ್ಯಕ್ತಿಯೊಬ್ಬರನ್ನು Read more…

BIG NEWS: ಬಿಸಿಲಿನ ಬೇಗೆ ಜೊತೆಗೆ ಹೆಚ್ಚತೊಡಗಿದೆ ಚುನಾವಣಾ ಕಾವು; ಬೆವರಿಳಿಸುತ್ತಲೆ ಪ್ರಚಾರ ಕಾರ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಫಲಿತಾಂಶ ಹೊರ ಬೀಳಲಿದ್ದು, ಬಹುಮತ ಗಳಿಸಿ ಅಧಿಕಾರಕ್ಕೇರಲು ಬಿಜೆಪಿ, Read more…

ಬೇಸಿಗೆ ಬಿಸಿಲಿಂದ ಬಸವಳಿದವರಿಗೆ ಶಾಕ್: ಏರಲಿದೆ ಬಿಸಿಲ ಧಗೆ

ನವದೆಹಲಿ: ಬೇಸಿಗೆ ಬಿಸಿಲಿನಿಂದ ಬಸವಳಿದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಈ ಬಾರಿ ಬಿಸಿಲ ಧಗೆ ಹೆಚ್ಚಾಗಲಿದೆ. ಏಪ್ರಿಲ್, ಮೇ, ಜೂನ್ ತಿಂಗಳಿನಲ್ಲಿ ಪ್ರಖರವಾಗಿ ಸೂರ್ಯ ಉರಿಯಲಿದ್ದು, ತಾಪಮಾನ ಹೆಚ್ಚಾಗಲಿದೆ. Read more…

ರಾಜ್ಯದ ಕೆಲವೆಡೆ ಆಲಿ ಕಲ್ಲು ಮಳೆ: ಇನ್ನೆರಡು ದಿನ ಸಾಧಾರಣ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮೊದಲ ಮಳೆಯಾಗಿದೆ. ಕೊಡಗು, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಗಾಳಿ ಮಳೆಯಾಗಿದೆ. ಸುಂಟಿಕೊಪ್ಪ, ಶಿರಸಿಯ ಕೆಲವು ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ವರ್ಷದ ಮೊದಲ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಹೆಚ್ಚಲಿದೆ ಬೇಸಿಗೆ ಬಿಸಿಲ ಪ್ರಖರತೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗತೊಡಗಿದೆ. ಬೇಸಿಗೆಯ ತಾಪಮಾನ ಈ ಬಾರಿ ಹೆಚ್ಚಾಗಲಿದೆ. ನವೆಂಬರ್ ನಲ್ಲಿ ಬಂದ ಮಳೆಗಾಗಿ ಈ ವರ್ಷ ಚಳಿಗಾಲದ ಅವಧಿ ಕಡಿಮೆಯಾಗಿದ್ದು, ವಾಡಿಕೆಗೆ Read more…

ಹೆಚ್ಚಿದ ತಾಪಮಾನ: ಶಿವರಾತ್ರಿಗೆ ಮೊದಲೇ ತಟ್ಟಿದ ಬಿಸಿಲ ಝಳ, ಸೆಖೆಯ ವಾತಾವರಣಕ್ಕೆ ಬಸವಳಿದ ಜನ

ಬೆಂಗಳೂರು: ಶಿವರಾತ್ರಿಗೆ ಮೊದಲೇ ಬೇಸಿಗೆ ಬಿಸಿಲಿನ ಕಾವು ಹೆಚ್ಚಾಗುತ್ತಿದೆ. ಕೆಲವಡೆ ತಾಪಮಾನ ಹೆಚ್ಚಾಗಿದ್ದು, ಬೇಸಿಗೆ ಮೊದಲೇ ಬಿಸಿಲ ಝಳ ಹೆಚ್ಚಾಗತೊಡಗಿದೆ. ತಿಂಗಳಾಂತ್ಯದವರೆಗೂ ಸೆಖೆಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. Read more…

ಸೌತಡ್ಕ ಕ್ಷೇತ್ರ ಮಹಾತ್ಮೆ ತಿಳಿಯಿರಿ

ನಮ್ಮಲ್ಲಿ ಸಾಕಷ್ಟು ಸಂಖ್ಯೆಯ ಗಣಪತಿ ದೇವಾಲಯಗಳಿವೆ. ಆದರೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂಪೂರ್ಣ ವಿಭಿನ್ನ. ಇದೊಂದು ಪವಿತ್ರ ಕ್ಷೇತ್ರ ಮಾತ್ರವಲ್ಲ, ಪ್ರವಾಸಿ ತಾಣವೂ ಹೌದು. Read more…

ಬೆಚ್ಚಿಬಿದ್ಲು ಸೂರ್ಯನ ತಾಪಕ್ಕೆ ಮುಖವೊಡ್ಡಿದ ಬಳಿಕ ಕನ್ನಡಿ ನೋಡಿದ ಯುವತಿ

  25 ವರ್ಷದ ಬ್ರಿಟಿಷ್​ ಯುವತಿಯೊಬ್ಬರು ಬಲ್ಗೇರಿಯಾಕ್ಕೆ ತನ್ನ ವಿಹಾರ ಪ್ರವಾಸದಲ್ಲಿ ಆಘಾತವನ್ನು ಎದುರಿಸಿದ್ದಾರೆ. ಲಂಡನ್​ನ ಬ್ಯೂಟಿಷಿಯನ್​ ಸಿರಿನ್​ ಮುರಾದ್​ ಬಿಸಿಲಿಗೆ ಮುಖಕೊಟ್ಟು ವಿಶ್ರಾಂತಿ ಮಾಡಿದ ನಂತರ ಆಕೆಯ Read more…

BIG NEWS: ಅಪರೂಪದ ʼಶೂನ್ಯ ನೆರಳುʼ ದಿನಕ್ಕೆ ಸಾಕ್ಷಿಯಾದ ಮುಂಬೈ ಜನ

ಮುಂಬೈ: ಸೋಮವಾರ ಮಧ್ಯಾಹ್ನ ಮುಂಬೈ ನಿವಾಸಿಗಳು ಶೂನ್ಯ ನೆರಳು ದಿನ ಎಂದು ಕರೆಯಲ್ಪಡುವ ಅಪರೂಪದ ಆಕಾಶ ವಿದ್ಯಮಾನಕ್ಕೆ ಸಾಕ್ಷಿಯಾಗಿದ್ದಾರೆ. ಈ ದಿನ, ಸೂರ್ಯನ ಬೆಳಕಿನಿಂದ ಯಾವುದೇ ನೆರಳುಗಳು ರೂಪುಗೊಂಡಿಲ್ಲ. Read more…

ಬಿಸಿಲಿನ ಧಗೆಗೆ ಬಳಲಿ ಬಾಯಾರಿದವರಿಗಾಗಿ ಕಾಳಜಿ ಮೆರೆಯುತ್ತಿದ್ದಾನೆ ಈ ಯುವಕ

ದೇಶದಲ್ಲಿ ಬಿಸಿಲಿನ ತಾಪಮಾನ ದಿನೇ ದಿನೇ ಏರುತ್ತಿದೆ. ಜನರು ಸೂರ್ಯನ ಪ್ರತಾಪಕ್ಕೆ ಬಳಲಿ ಬೆಂಡಾಗಿದ್ದಾರೆ. ಈ ಬೇಸಿಗೆಯ ಬೇಗೆಯಲ್ಲಿ ಸ್ಥಳೀಯರ ಬಾಯಾರಿಕೆಯನ್ನು ನೀಗಿಸಲು ಯುವಕನೊಬ್ಬ ಜನ-ಪರ ಕಾಳಜಿ ತೋರಿದ್ದಾನೆ. Read more…

ಬಾಯಾರಿದ ಅರ್ಮಡಿಲ್ಲೊ ಜೀವಿಗೆ ನೀರುಣಿಸಿದ ವ್ಯಕ್ತಿ: ನೆಟ್ಟಿಗರಿಂದ ಮೆಚ್ಚುಗೆ

ದೇಶದಲ್ಲಿ ಬಿಸಿಲಿನ ಝಳಕ್ಕೆ ಮನುಷ್ಯರು ಮಾತ್ರವಲ್ಲ ಪ್ರಾಣಿ-ಪಕ್ಷಿಗಳು ಕೂಡ ಕಂಗಾಲಾಗಿವೆ. ನೀರಿಗಾಗಿ ಅವುಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ದೇಶದ ಹಲವು ರಾಜ್ಯಗಳು 122 Read more…

ಬಿರುಬಿಸಿಲಿನಲ್ಲೂ ಮದುವೆ ಮೆರವಣಿಗೆ ನಡೆಸಲು ಸಖತ್‌ ಪ್ಲಾನ್

ಭಾರತವು ಬೇಸಿಗೆ ಬಿರು ಬಿಸಿಲಿನ ಧಗೆಗೆ ಕಾದ ಕಾವಲಿಯಂತಾಗಿದೆ. ಜನರು ಬಿಸಿಲಿನ ಶಾಖಕ್ಕೆ ಬಳಲಿ ಬೆಂಡಾಗಿದ್ದಾರೆ. ಆದರೂ ಕೂಡ ವಿವಾಹ ಸಮಾರಂಭಗಳು ಭರ್ಜರಿಯಾಗಿಯೇ ನಡೆಯುತ್ತಿದೆ. ಹೌದು, ಇದೀಗ ವೈರಲ್ Read more…

ಒಲೆ ಬೇಕೆಂದಿಲ್ಲ…..! ಕಾರಿನ ಬಾನೆಟ್‌ ಮೇಲೆ ಸಿದ್ಧವಾಯ್ತು ಚಪಾತಿ

ಭಾರತವು ಬಿರು ಬಿಸಿಲಿನ ಧಗೆಗೆ ಬಸವಳಿಯುತ್ತಿದೆ. ದೇಶದ ಹಲವು ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಈ ಮೂಲಕ ದಾಖಲೆ ಮುರಿಯುತ್ತಿದೆ. ಒಡಿಶಾ ಕೂಡ ಉರಿಯುತ್ತಿರುವ Read more…

ಅಬ್ಬಬ್ಬಾ…….ತಲೆ ತಿರುಗಿಸುವಂತಿದೆ ಕೆಜಿ ನಿಂಬೆ ಹಣ್ಣಿನ ಬೆಲೆ…!

ಅಹಮದಾಬಾದ್: ಬೇಸಿಗೆಯ ಆಗಮನ ಮತ್ತು ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ ತರಕಾರಿ, ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಗುಜರಾತ್‍ನಲ್ಲಿ ನಿಂಬೆ ಹಣ್ಣಿನ ಬೆಲೆ ಕೇಳಿದ್ರೆ ಹೌಹಾರೋದು ಗ್ಯಾರಂಟಿ. ಹೌದು, Read more…

ಭಾರೀ ಮಳೆಗೆ ಮರ ಬಿದ್ದು ಮಹಿಳೆ ಸಾವು, ಅಪಾರ ಹಾನಿ; ಇನ್ನೂ 5 ದಿನ ಮಳೆ: ಉತ್ತರದಲ್ಲಿ ರಣ ಬಿಸಿಲು

ಬೆಂಗಳೂರು: ಭಾರೀ ಮಳೆಗೆ ಮರ ಉರುಳಿ ಬಿದ್ದು ರೈತ ಮಹಿಳೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೋರೇಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ ಸ್ವಾಮಿಗೌಡ(30) ಮೃತಪಟ್ಟ ಮಹಿಳೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...