alex Certify ಬೆಂಬಲ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಜಮಾ

ತುಮಕೂರು: ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಪಾವತಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಹಣ ಮಾತ್ರ ತಲುಪಿದ್ದು, ರಾಜ್ಯ ಸರ್ಕಾರದ ಮೊತ್ತ ಇನ್ನೂ ಬಾಕಿ ಇದೆ. ಏಪ್ರಿಲ್ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲಬೆಲೆ ಯೋಜನೆಯಡಿ ಏ. 1 ರಿಂದ ಕೊಬ್ಬರಿ ಖರೀದಿ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಪ್ರಸಕ್ತ 2024ನೇ ಸಾಲಿನ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು. ರಾಜ್ಯದ 9 ಜಿಲ್ಲೆಗಳಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಆರಂಭಿಸಲಾಗುವುದು. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ, ಜೋಳ ಖರೀದಿ ಅವಧಿ ವಿಸ್ತರಣೆ

2023-24 ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ರಾಜ್ಯದಲ್ಲಿ ಇನ್ನು 3 ಲಕ್ಷ ಮೆ.ಟನ್ ಜೋಳವನ್ನು ಹಾಗೂ Read more…

ಮೆಣಸಿನ ಕಾಯಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಪ್ರಸ್ತಾವನೆ

ಹಾವೇರಿ: ಮೆಣಸಿನ ಕಾಯಿ ಬೆಳೆಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಒಪ್ಪಿಗೆ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಶೇಕಡ 25ರಷ್ಟು ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುವುದು. Read more…

ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಅಕ್ರಮ: 6 ಅಧಿಕಾರಿಗಳು ಅಮಾನತು

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಆಕ್ರಮ ಎಸಗಿದ ಆರೋಪದ ಮೇಲೆ ಖರೀದಿ ಕೇಂದ್ರಗಳ ಆರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಿರಿಯ ಮತ್ತು ಕಿರಿಯ ಸಹಾಯಕರನ್ನು Read more…

ರೈತರೇ ಗಮನಿಸಿ : ಕೇಂದ್ರ ಸರ್ಕಾರದಿಂದ ʻಹತ್ತಿʼ ಬೆಂಬಲ ಬೆಲೆ ಘೋಷಣೆ

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ಭಾರತ ಸರ್ಕಾರವು ಹತ್ತಿಯ ಎರಡು ಮೂಲ ತಳಿಗಳ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ.  ಅವುಗಳೆಂದರೆ ಮಧ್ಯಮ ಸ್ಟೇಪಲ್ ಹತ್ತಿ 24.5 ರಿಂದ 25.5 Read more…

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್: ಕ್ವಿಂಟಲ್ ಗೆ 1250 ರೂ. ಬೆಂಬಲ ಬೆಲೆ ಜತೆಗೆ 250 ರೂ. ಪ್ರೋತ್ಸಾಹಧನ

ಕೊಬ್ಬರಿ ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕೊಬ್ಬರಿ ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಲಾಗಿದೆ. ಪ್ರತಿ ಕ್ವಿಂಟಲ್ ಕೊಬ್ಬರಿಗೆ Read more…

ರಾಜ್ಯದ ರೈತರೇ ಗಮನಿಸಿ : ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್‌ 1 ರ ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅವಕಾಶ ನೀಡಿದೆ. ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು Read more…

ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿ ಕೇಂದ್ರ ಪ್ರಾರಂಭ

2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಭತ್ತ, ಬಿಳಿಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿರುತ್ತದೆ. ಭತ್ತ ಅಳ್ನಾವರ, ಕಲಘಟಗಿ ತಾಲೂಕುಗಳಲ್ಲಿ ಹಾಗೂ ಬಿಳಿಜೋಳ Read more…

ರೈತರೇ ಗಮನಿಸಿ: ಇನ್ನು ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ: ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಯಾರದೋ ಪಹಣಿ ಹೆಸರಲ್ಲಿ ನಕಲಿ ಎಫ್ಐಡಿ ಸೃಷ್ಟಿಸಿ ವಂಚನೆ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ಸರ್ಕಾರ ತಯಾರಿ ನಡೆಸಿದ್ದು, ಬೆಂಬಲ ಬೆಲೆ ಪ್ರಯೋಜನ ಪಡೆಯಲು ಇನ್ನು ಮುಂದೆ Read more…

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಮುಂಗಾರು ಋತುವಿನಲ್ಲಿ `ಆಹಾರ ಧಾನ್ಯ’ಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ

ಬೆಂಗಳೂರು : 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಆಹಾರಧಾನ್ಯಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದೆ. ಭತ್ತ(ಸಾಮಾನ್ಯ) Read more…

ರೈತರೇ ಗಮನಿಸಿ : ಡಿ.1 ರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ

ಮಡಿಕೇರಿ :ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಯೋಜನೆ ಅಡಿ ರಾಜ್ಯದ ರೈತರಿಂದ ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕ್ವಿಂಟಲ್ ಗೆ 6760 ರೂ. ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿಸಲಾಗುವುದು. ಬಾಗಲಕೋಟೆ ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆದ ರೈತರು ಸದುಪಯೋಗ ಪಡೆದುಕೊಳ್ಳಬಹುದು. ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಕ್ವಿಂಟಲ್ ಗೆ 6760 ರೂಪಾಯಿ Read more…

ಸರ್ವ ಋತು ಬೆಳೆ ಕೊಬ್ಬರಿ ವರ್ಷವಿಡೀ ಬೆಂಬಲ ಬೆಲೆಯಡಿ ಖರೀದಿಗೆ ಪ್ರಸ್ತಾವನೆ

ಬೆಂಗಳೂರು: ಸರ್ವ ಋತು ಬೆಳೆಯಾಗಿರುವ ಕೊಬ್ಬರಿಯನ್ನು ವರ್ಷಪೂರ್ತಿ ಬೆಂಬಲ ಬೆಲೆ ನೀಡಿ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಸ್ಥಿರೀಕರಣ ಸಚಿವ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಉಂಡೆ ಕೊಬ್ಬರಿಗೆ 1250 ರೂ. ಹೆಚ್ಚುವರಿ ಪ್ರೋತ್ಸಾಹ ಧನ

ಬೆಂಗಳೂರು: ಉಂಡೆ ಕೊಬ್ಬರಿಗೆ ರಾಜ್ಯ ಸರ್ಕಾರದಿಂದ 1,250 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು. ಕೊಬ್ಬರಿ ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಒಂದು ಕ್ವಿಂಟಾಲ್ ಉಂಡೆ ಕೊಬ್ಬರಿಗೆ ಕೇಂದ್ರದ Read more…

ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು  ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ Read more…

BIG NEWS: ಕೊಬ್ಬರಿಗೆ ಇಂದೇ ಬೆಂಬಲ ಬೆಲೆ ನಿರ್ಣಯ ಮಾಡದಿದ್ದರೆ ಸದನದಲ್ಲಿ ಅಹೋರಾತ್ರಿ ಧರಣಿ : H.D ರೇವಣ್ಣ ಎಚ್ಚರಿಕೆ

ಬೆಂಗಳೂರು: ಕೊಬ್ಬರಿಗೆ ಬೆಂಬಲ ಬೆಲೆ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಸರ್ಕಾರ ಇಂದೇ ಬೆಂಬಲ ಬೆಲೆ ನಿಗದಿ ಮಾಡಬೇಕು ಇಲ್ಲವಾದಲ್ಲಿ ಸದನದಲ್ಲಿ ಅಹೋರಾತ್ರಿ ಧರಣಿ ಮಾಡುವುದಾಗಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ Read more…

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: 15 ಆಹಾರ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಅವಧಿ ವಿಸ್ತರಣೆ

ಶಿವಮೊಗ್ಗ: 2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಅವಧಿ ವಿಸ್ತರಣೆ

ಚಿತ್ರದುರ್ಗ: 2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ರಾಗಿ ಖರೀದಿ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ರೈತರಿಂದ ಕನಿಷ್ಟ Read more…

ಆಲೂಗಡ್ಡೆ ದರದಲ್ಲಿ ಭಾರಿ ಕುಸಿತ; ಸಂಕಷ್ಟಕ್ಕೆ ಸಿಲುಕಿದ ಪಂಜಾಬ್ ರೈತರು

ಪಂಜಾಬ್ ನಲ್ಲಿ ಆಲೂಗಡ್ಡೆ ದರ ಭಾರಿ ಕುಸಿತ ಕಂಡಿದ್ದು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಜಿ ಆಲೂಗಡ್ಡೆ ನಾಲ್ಕು ರೂಪಾಯಿಗೆ ಮಾರಾಟವಾಗುತ್ತಿದ್ದು, ಹೀಗಾಗಿ ಸರ್ಕಾರ ಮಧ್ಯ ಪ್ರವೇಶ ಮಾಡಬೇಕೆಂದು Read more…

ಉಂಡೆ ಕೊಬ್ಬರಿ ಮಾರಾಟಗಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಉಂಡೆ ಕೊಬ್ಬರಿ ಮಾರಾಟಗಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಬೆಂಬಲ ಬೆಲೆ ಯೋಜನೆ ಅಡಿ ಕೊಬ್ಬರಿ ಖರೀದಿ ಮಾಡಲು ನಿಗದಿಯಾಗಿದ್ದ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 11,750 ರೂ. ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಗೆ ಆದೇಶ

ಬೆಂಗಳೂರು: ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮಾರ್ಗಸೂಚಿಗಳನ್ವಯ 7 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ. Read more…

BIG NEWS: ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಸರ್ಕಾರದ ಸಿದ್ಧತೆ

ತೆಂಗು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಾರದೊಳಗಾಗಿ ಬೆಂಬಲ ಬೆಲೆ ಅಡಿ ಕೊಬ್ಬರಿಯನ್ನು ಖರೀದಿಸಲು ಸಿದ್ಧತೆ ನಡೆಸಿದೆ. ಭಾನುವಾರದಂದು ತಿಪಟೂರಿನಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಸಮಾರೋಪ Read more…

ಭತ್ತ ಕ್ವಿಂಟಾಲ್ ಗೆ 2040 ರೂ., ರಾಗಿ 3578 ರೂ. ಬೆಂಬಲ ಬೆಲೆಯಲ್ಲಿ ಖರೀದಿ

ಮಡಿಕೇರಿ: ಕೇಂದ್ರ ಸರ್ಕಾರದ ಆದೇಶದಂತೆ 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್ 15 ರಿಂದ ನೋಂದಣಿ ಆರಂಭವಾಗಿದೆ. Read more…

ಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ: ಭತ್ತಕ್ಕೆ 500 ರೂ. ಪ್ರೋತ್ಸಾಹ ಧನ, ಕ್ವಿಂಟಲ್ ಗೆ 2540 ರೂ.

ಕಾರವಾರ: ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಲ್ Read more…

‘ಕರಾವಳಿ’ ಜನತೆಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಕರಾವಳಿ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಭಾಗದಲ್ಲಿ ಬೆಳೆಯುವ ಕುಚಲಕ್ಕಿ ಭತ್ತವನ್ನು ರೈತರಿಂದ ನೇರವಾಗಿ ಖರೀದಿಸಿ ಕರಾವಳಿ ಜಿಲ್ಲೆಗಳ ಬಿಪಿಎಲ್ ಪಡಿತರದಾರರಿಗೆ ಕುಚಲಕ್ಕಿ ವಿತರಿಸಲು Read more…

BIG NEWS: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ ಮೋದಿ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖಾರಿಫ್‌ ಬೆಳೆಗೆ ಭತ್ತದ ಬೆಂಬಲ ಬೆಲೆಯನ್ನು 100 ರೂ. ಗಳಷ್ಟು ಹೆಚ್ಚಳ ಮಾಡಿದ್ದು, ಇದರಿಂದಾಗಿ ಕ್ವಿಂಟಾಲ್‌ ಭತ್ತದ ಬೆಲೆ ಈಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...