alex Certify ಭವಾನಿ ರೇವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಕಾರು ಚಾಲಕ, ಆತನ ಪತ್ನಿಯನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ; ಭವಾನಿ ರೇವಣ್ಣ, ಪ್ರಜ್ವಲ್ ರೆವಣ್ಣ ವಿರುದ್ಧ ಗಂಭೀರ ಆರೋಪ

ಹಾಸನ: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಮಾಜಿ ಕಾರು ಚಾಲಕ ಹಾಗೂ ಆತನ Read more…

ಅಕ್ಷಮ್ಯ ಪದ ಬಳಸಿದ ಭವಾನಿ ರೇವಣ್ಣ : ಕ್ಷಮೆಯಾಚಿಸಿದ ಪುತ್ರ ಸೂರಜ್ ರೇವಣ್ಣ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇದರಿಂದ ಸಿಟ್ಟಾದ ಭವಾನಿ ರೇವಣ್ಣ ಬೈಕ್ Read more…

ಸಾಯೋಕೆ ನನ್ನ ಒಂದೂವರೆ ಕೋಟಿ ಕಾರೇ ಬೇಕಾಗಿತ್ತಾ…? ಐಷಾರಾಮಿ ಕಾರ್ ಗೆ ಗುದ್ದಿದ ಬೈಕ್ ಸವಾರನ ಮೇಲೆ ಭವಾನಿ ರೇವಣ್ಣ ಕೆಂಡಾಮಂಡಲ

ಮೈಸೂರು: ಬೈಕ್ ನಲ್ಲಿ ಬಂದು ಕಾರ್ ಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಅವಾಚ್ಯ ಪದಗಳಿಂದ ಬೈಕ್ ಸವಾರನನ್ನು ಬೈದಾಡಿದ್ದಾರೆ. Read more…

ಭವಾನಿ ರೇವಣ್ಣ ಅವರಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ ? ಕುತೂಹಲ ಮೂಡಿಸಿದ ಬೆಳವಣಿಗೆ

ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್ ನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಭಾರೀ ಲಾಬಿ ನಡೆಯುತ್ತಿದೆ ಎನ್ನಲಾಗಿದೆ. ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಭರ್ಜರಿ ಗೆಲುವಿನಿಂದ ದೇವೇಗೌಡರ ಕುಟುಂಬದ Read more…

BIG NEWS: ನಾನು ಹಾಸನ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ನಿಜ ಆದರೆ……..; ಭವಾನಿ ರೇವಣ್ಣ ಹೇಳಿದ್ದೇನು ?

ಹಾಸನ: ನಾನು ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ನಿಜ. ಆ ನಿಟ್ಟಿನಲ್ಲಿ ಹೋರಾಟ ಮಾಡಿದ್ದೂ ಸತ್ಯ. ಆದರೆ ಅಭ್ಯರ್ಥಿ ಘೋಷಣೆಯಾದ ಬಳಿಕ ಸ್ವರೂಪ್ ಅವರನ್ನು ಬೆಂಬಲಿಸಿದ್ದೇನೆ ಎಂದು ಮಾಜಿ Read more…

BIG NEWS: ಭವಾನಿ ರೇವಣ್ಣಗೆ ಬಿಗ್ ಶಾಕ್: ಸ್ವರೂಪ್ ಗೆ ಹಾಸನ ಜೆಡಿಎಸ್ ಟಿಕೆಟ್ ಘೋಷಣೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಬಗೆಹರಿದಿದ್ದು, ಸ್ವರೂಪ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗಾಗಿ Read more…

BIG NEWS: ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ, ಹಾಸನದಲ್ಲಿ ಭವಾನಿ ರೇವಣ್ಣ ನಿಂತರೆ ಗೆಲ್ಲಲ್ಲ; ನೇರವಾಗಿ ಹೇಳಿಕೆ ಕೊಟ್ಟ H.D. ಕುಮಾರಸ್ವಾಮಿ

ಹುಬ್ಬಳ್ಳಿ: ಹಾಸನದಲ್ಲಿ ಜೆಡಿಎಸ್ ಗೆಲ್ಲಿಸಬೇಕು ಎಂಬುದೇ ನನ್ನ ಗುರಿ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂಬ ನನ್ನ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ಪಕ್ಷೇತರರಾಗಿ ಸ್ಪರ್ಧಿಸುವೆ ಎಂಬ ಬ್ಲಾಕ್ ಮೇಲ್ ನನ್ನ ಹತ್ರ ನಡೆಯಲ್ಲ: ಭವಾನಿ ರೇವಣ್ಣಗೆ HDK ಪರೋಕ್ಷ ಟಾಂಗ್

ಬೆಂಗಳೂರು: ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎನ್ನುವ ಬ್ಲಾಕ್ಮೇಲ್ ನನ್ನ Read more…

ಭವಾನಿ ರೇವಣ್ಣಗೆ ಅನಿತಾ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಭವಾನಿ ರೇವಣ್ಣ ಅವರಿಗೆ ಅನಿತಾ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು Read more…

ಹಾಸನ ಜೆಡಿಎಸ್ ಟಿಕೆಟ್ ಕುತೂಹಲಕ್ಕೆ ಇಂದು ತೆರೆ

ಬೆಂಗಳೂರು: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಾಗಿ ಭಾರಿ ಪೈಪೋಟಿ ಏರ್ಪಟ್ಟಿದೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಕೆಂದು ಹೆಚ್.ಡಿ. ರೇವಣ್ಣ ಪಟ್ಟು ಹಿಡಿದಿದ್ದಾರೆ. ಮಾಜಿ ಶಾಸಕ Read more…

ಟಿಕೆಟ್ ಘೋಷಣೆಗೂ ಮುನ್ನವೇ ರೇವಣ್ಣ – ಭವಾನಿ ರೇವಣ್ಣ ಚುನಾವಣಾ ಪ್ರಚಾರ; ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್, ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಪಂಚರತ್ನ ರಥ ಯಾತ್ರೆ ನಡೆಸುತ್ತಿದೆ. ಅಲ್ಲದೆ ಈಗಾಗಲೇ ಚುನಾವಣೆಗೆ Read more…

ಹಾಸನ ಟಿಕೆಟ್ ಗೊಂದಲದ ನಡುವೆಯೇ ಇಂದಿನಿಂದ ಭವಾನಿ ರೇವಣ್ಣ ಚುನಾವಣಾ ಪ್ರಚಾರ

ಹಾಸನ: ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ ಮುಂದುವರೆದಿರುವ ನಡುವೆಯೇ ಇಂದು ಭವಾನಿ ರೇವಣ್ಣ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹಾಸನದಲ್ಲಿ ಜೆಡಿಎಸ್ ಟಿಕೆಟ್ Read more…

ಹಾಸನ ಜೆಡಿಎಸ್ ಟಿಕೆಟ್: ಅಭ್ಯರ್ಥಿ ಘೋಷಣೆಯಾಗದಿದ್ದರೂ ಇಬ್ಬರು ಆಕಾಂಕ್ಷಿಗಳಿಂದ ಪ್ರಚಾರ ಕಾರ್ಯ ಶುರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಬೇಕೆಂಬ ವಿಚಾರ ಜೆಡಿಎಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಕ್ಷೇತ್ರದಿಂದ ಕಣಕ್ಕಿಳಿಯಲು ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ Read more…

BIG NEWS: ಹಾಸನ ಕ್ಷೇತ್ರದಲ್ಲಿ ಸ್ಪರ್ಧೆ ಬಗ್ಗೆ H.D. ರೇವಣ್ಣ ಹೊಸ ಬಾಂಬ್: ಪಕ್ಷ ಹೇಳಿದ್ರೇ ಸ್ಪರ್ಧೆಗೆ ರೆಡಿ

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ಚರ್ಚೆಗೆ ಕಾರಣವಾಗಿದೆ. ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಆಕಾಂಕ್ಷಿಯಾಗಿದ್ದರೂ, ಮಾಜಿ ಸಿಎಂ ಹೆಚ್.ಡಿ. Read more…

BIG NEWS: ಬಿಜೆಪಿ ಮತ್ತೊಬ್ಬ ಸಚಿವರಿಂದಲೂ ಭವಾನಿ ರೇವಣ್ಣಗೆ ಆಹ್ವಾನ

ಬಾಗಲಕೋಟೆ: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಫೈಟ್ ವಿಚಾರ ಬೆನ್ನಲ್ಲೇ ಬಿಜೆಪಿ ನಾಯಕರು ಭವಾನಿ ರೇವಣ್ಣ ಅವರಿಗೆ ಬಿಜೆಪಿಗೆ ಆಹ್ವಾನ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ Read more…

ಆರಂಭದಲ್ಲೇ ಜೆಡಿಎಸ್ ನಾಯಕರಿಗೆ ಕಗ್ಗಂಟ್ಟಾದ ಹಾಸನ ಕ್ಷೇತ್ರದ ಟಿಕೆಟ್…! HDK ಗೆ ಪರೋಕ್ಷವಾಗಿ ಟಾಂಗ್ ನೀಡಿದ ರೇವಣ್ಣ ಪುತ್ರರು

ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗದಿದ್ದರೂ ಸಹ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರುಗಳು ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜೆಡಿಎಸ್ ಅಭ್ಯರ್ಥಿಗಳ Read more…

BIG NEWS: ಭವಾನಿ ರೇವಣ್ಣಗೆ ಬಿಜೆಪಿಗೆ ಆಹ್ವಾನ ವಿಚಾರ; ತಮಾಷೆಗಾಗಿ ಹೇಳಿದ್ದು ಎಂದ BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

ಬೆಂಗಳೂರು: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಫೈಟ್ ವಿಚಾರವಾಗಿ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಭವಾನಿ ಅಕ್ಕ ಬಿಜೆಪಿಗೆ ಬರಲಿ ಎಂದು ಆಹ್ವಾನಿಸಿದ್ದರು. Read more…

JDS ಅಭ್ಯರ್ಥಿ ಆಯ್ಕೆಯಲ್ಲಿ ದೇವೇಗೌಡರೇ ಫೈನಲ್; ಭವಾನಿ ರೇವಣ್ಣ ಅಭ್ಯರ್ಥಿಯಾದರೆ ಗೆಲುವು ಖಚಿತ; ಚಿಕ್ಕಪ್ಪನಿಗೆ ಟಾಂಗ್ ನೀಡಿದ ಸೂರಜ್ ರೇವಣ್ಣ

ಹಾಸನ: ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಪಡೆದುಕೊಳ್ಳುತ್ತಿದ್ದು, ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧಿಸಿದರೆ ಗೆಲುವು ಖಚಿತ ಎಂದು ಪುತ್ರ, ಎಂ ಎಲ್ ಸಿ Read more…

BIG NEWS: ಭವಾನಿ ರೇವಣ್ಣಗೆ ಬಿಜೆಪಿಗೆ ಬರುವಂತೆ ಆಫರ್; ಪರೋಕ್ಷವಾಗಿ ಆಹ್ವಾನ ನೀಡಿದ ಸಿ.ಟಿ. ರವಿ

ಚಿಕ್ಕಮಗಳೂರು: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಿಕೆಟ್ ನಿರಾಕರಿಸಿದ್ದಾರೆ. ಈ ಮಧ್ಯೆ ಭವಾನಿ ರೇವಣ್ಣಗೆ ಬಿಜೆಪಿ Read more…

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ ಅಂದ್ರು ಭವಾನಿ ರೇವಣ್ಣ

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಪಂಚರತ್ನ ರಥಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಿದ್ದು, ಈಗಿನಿಂದಲೇ ಪ್ರಚಾರ Read more…

ಕಾರ್ಯಕರ್ತರ ಕಡೆಗಣನೆ ಎಂದು ಜೆಡಿಎಸ್ ಗೆ ಕೆಟ್ಟ ಹೆಸರು ಬರಬಾರ್ದು: ಪರಿಷತ್ ಚುನಾವಣೆಗೆ ಭವಾನಿ ರೇವಣ್ಣ, ಸೂರಜ್ ರೇವಣ್ಣ ಸ್ಪರ್ಧೆ ಬಗ್ಗೆ ದೇವೇಗೌಡರ ಹೇಳಿಕೆ

ಹಾಸನ: ವಿಧಾನಪರಿಷತ್ ಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಪಕ್ಷದ ನಾಯಕರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...