alex Certify ಮತದಾರರ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರೇ ಗಮನಿಸಿ: ವೋಟರ್ ಲಿಸ್ಟ್ ಗೆ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ

ಶಿವಮೊಗ್ಗ: ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 9 Read more…

ಗಮನಿಸಿ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದೇ ಕೊನೆ ದಿನ

ಬೆಂಗಳೂರು: ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಲೋಕಸಭೆ Read more…

ಈಶಾನ್ಯ ಪದವೀಧರ ಕ್ಷೇತ್ರ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕ್ಷೇತ್ರದ ಚುನಾವಣೆ ಘೋಷಣೆಯ ನಂತರ‌ ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕದ ವರೆಗೆ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ ಇದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ. ಅರ್ಹತಾ ದಿ.01.11.2023ಕ್ಕೆ ಅನ್ವಯಿಸುವಂತೆ ದಿ.01.11.2020 ಕ್ಕಿಂತ ಪೂರ್ವದಲ್ಲಿ ಪದವಿ ಪಡೆದಿರುವ ಅರ್ಹ ಮತದಾರರು ನಮೂನೆ-18 ರಲ್ಲಿ ಅರ್ಜಿ ಜೊತೆಗೆ ತಾವೂ ಸ್ಥಳೀಯ ನಿವಾಸಿಯಾಗಿರುವ ಯಾವದಾದರೊಂದು Read more…

ಮತದಾರರ ಪಟ್ಟಿ ಬಿಡುಗಡೆ : ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಚೆಕ್ ಮಾಡಿಕೊಳ್ಳಿ

ಬೆಂಗಳೂರು : ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಕಾಲಕಾಲಕ್ಕೆ ಬಿಡುಗಡೆ ಮಾಡುತ್ತಿದ್ದು, ದೋಷದಿಂದಾಗಿ  ನಿಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದರೆ, ನೀವು ಮತ ಚಲಾಯಿಸಲು ಸಾಧ್ಯವಿಲ್ಲ. ಆದ್ದರಿಂದ, ನೀವು Read more…

ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿ ಸಿದ್ಧತೆ: ಹೆಸರು ಸೇರ್ಪಡೆಗೆ ಇಂದು ಕೊನೆಯ ದಿನ

ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನವೆಂಬರ್ 6  ಕೊನೆಯ ದಿನವಾಗಿದ್ದು, ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ Read more…

ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ/ಬದಲಾವಣೆ ಮಾಡಬಯಸಿದ್ದಲ್ಲಿ Voter Helpline Application ಡೌನ್ ಲೋಡ್ ಮಾಡಿಕೊಂಡು ಅಥವಾ https://voters.eci.gov.in ವೆಬ್ ಸೈಟ್ ಗೆ ಲಾಗಿನ್ ಆಗಿ Read more…

ಗಮನಿಸಿ : ನವೆಂಬರ್ 6 ರವರೆಗೆ ಪದವೀಧರ ಮತದಾರರ ನೋಂದಣಿಗೆ ಅವಕಾಶ

ಬಳ್ಳಾರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು Read more…

BIG NEWS: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಮತದಾರರ ನೋಂದಣಿ(ತಿದ್ದುಪಡಿ) ನಿಯಮಗಳು 2022 ರ ಅಡಿಯಲ್ಲಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಭಾರತದ Read more…

ʼಮತದಾರರ ಪಟ್ಟಿʼ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಸಂಬಂಧ ಪೂರ್ವ ಸಿದ್ದತಾ ಚಟುವಟಿಕೆಗಳು ಕೈಗೊಳ್ಳುತ್ತಿದ್ದು, ಸದರಿ ಚಟುವಟಿಕೆಯ ಮುಖ್ಯ ಭಾಗವಾದ ಮನೆ ಮನೆ ಭೇಟಿ Read more…

ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಲಿಸ್ಟ್ ಗೆ ಜನ್ಮ, ಮರಣ ದಿನಾಂಕ ದತ್ತಾಂಶ ಜೋಡಣೆ ಮಸೂದೆ ಜಾರಿ ಶೀಘ್ರ

ನವದೆಹಲಿ: ಮತದಾರರ ಪಟ್ಟಿಗೆ ಜನ್ಮ ದಿನಾಂಕ, ಮರಣ ದಿನಾಂಕ ದತ್ತಾಂಶ ಜೋಡಣೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜನಗಣತಿ ಆಯುಕ್ತರ ಕಚೇರಿ ಉದ್ಘಾಟಿಸಿ Read more…

ಮತದಾರರ ಅಂತಿಮ ಪಟ್ಟಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಗುರುವಾರದಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು ಕೆಲವೊಂದು ಇಂಟ್ರೆಸ್ಟಿಂಗ್ ಮಾಹಿತಿ Read more…

ಗುರುತಿನ ಚೀಟಿಗೆ ಆಧಾರ್​ ಲಿಂಕ್​ ಮಾಡಿದ 56 ಕೋಟಿ ಮತದಾರರು: ಚುನಾವಣಾ ಆಯೋಗದಿಂದ ಮಹತ್ವದ ಮಾಹಿತಿ

ನವದೆಹಲಿ: ಸರಿಸುಮಾರು 95 ಕೋಟಿ ನೋಂದಾಯಿತ ಮತದಾರರಲ್ಲಿ ಸುಮಾರು 56 ಕೋಟಿ ಜನರು ತಮ್ಮ ಆಧಾರ್ ವಿವರಗಳನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸಿದ್ದಾರೆ, ಇದು ಮತದಾರರ ಪಟ್ಟಿಯಿಂದ ನಕಲಿ ನಮೂದುಗಳನ್ನು Read more…

BIG NEWS: ಮತದಾರರ ಪಟ್ಟಿಯಿಂದ ಹಲವರ ಹೆಸರು ಡಿಲಿಟ್ ವಿಚಾರ; ಯಾವ ಮತದಾರರನ್ನೂ ಕೈಬಿಟ್ಟಿಲ್ಲ ಎಂದ ಸಿಎಂ

ಧಾರವಾಡ: ರಾಜ್ಯಾದ್ಯಂತ ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ನಡೆದಿದೆ. ಅನಧಿಕೃತ ಸಮೀಕ್ಷೆಗಳು ಕಂಡು ಬಂದಿದ್ದು, ಅಲ್ಪಸಂಖ್ಯಾತ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ Read more…

BIG NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ; ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ, ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ದುರ್ಬಳಕೆ ಮಾಡಿ ಮತದಾರರ ಹೆಸರು ತಿದ್ದುಪಡಿ ಮಾಡಿದ್ದಾರೆ Read more…

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, Read more…

ಮತದಾರರ ಗುರುತಿನ ಚೀಟಿಗೆ ‘ಆಧಾರ್’ ಜೋಡಣೆ ಕುರಿತು ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ಒಂದಕ್ಕಿಂತ ಹೆಚ್ಚು ಕಡೆ ಮತದಾನ ಹಕ್ಕು ಹೊಂದಿರುವವರನ್ನು ಗುರುತಿಸುವ ಸಲುವಾಗಿ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆಯನ್ನು ಮಾಡಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ಆದರೆ ಕೆಲವೊಂದು ಮಾಧ್ಯಮಗಳಲ್ಲಿ, Read more…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಹುಡುಕಲು ಇಲ್ಲಿದೆ ಟಿಪ್ಸ್

ಮತಗಟ್ಟೆಗಳಿಗೆ ಹೋಗುವ ಮತದಾರರು, ಮೊದಲು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಬೇಕು, ಸ್ಲಿಪ್ ವಿವರಗಳು ಮತ್ತು ತಮ್ಮ ಮತಗಟ್ಟೆ ಸಂಖ್ಯೆಯನ್ನು ಮುಂಚಿತವಾಗಿ ಸಿದ್ಧಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರುಗಳು Read more…

ಮತದಾರರಿಗೆ ಗುಡ್ ನ್ಯೂಸ್: ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಆಂದೋಲನ

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ ನಲ್ಲಿ ಮತದಾರರ ವಿಶೇಷ ಆಂದೋಲನ Read more…

BIG NEWS: ಆಧಾರ್ ಕಾರ್ಡ್ –ಮತದಾರರ ಪಟ್ಟಿ ಜೋಡಣೆ, ಕೇಂದ್ರದಿಂದ ಮಹತ್ವದ ನಿರ್ಧಾರ ಸಾಧ್ಯತೆ

ನವದೆಹಲಿ: ಮತದಾರರ ಪಟ್ಟಿಯನ್ನು ಆಧಾರ್ ನೊಂದಿಗೆ ಜೋಡಣೆ ಮಾಡಲು ಮತ್ತೊಮ್ಮೆ ಮಹತ್ವದ ಚರ್ಚೆ ನಡೆದಿದೆ. ಆಧಾರ್ ಮತ್ತು ಮತದಾರರ ಪಟ್ಟಿಯನ್ನು ಜೋಡಣೆ ಮಾಡುವುದರಿಂದ ಒಬ್ಬ ಮತದಾರ ವಿವಿಧೆಡೆ ಮತದಾರರ Read more…

ಮತದಾರರ ಪರಿಷ್ಕೃತ ಪಟ್ಟಿ ಪ್ರಕಟ: ತಿದ್ದುಪಡಿ ಮಾಡಲು ಬಯಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯ ಚುನಾವಣಾ ಆಯೋಗ ಮತದಾರರ ಪರಿಷ್ಕೃತ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಜನವರಿ 18ರಿಂದ ಬಿಬಿಎಂಪಿ, ಕಂದಾಯ ಅಧಿಕಾರಿಗಳ ಕಚೇರಿ, ಎಲ್ಲಾ ತಾಲೂಕು, ಜಿಲ್ಲೆ ಕಚೇರಿಗಳು ಮತ್ತು ಎಲ್ಲ ಮತಗಟ್ಟೆಗಳಲ್ಲಿ ಇದನ್ನು Read more…

BIG NEWS: ಮತದಾರರ ಪಟ್ಟಿಯಲ್ಲಿ ಹೆಸರಿದ್ರೆ ಕೊರೋನಾ ಲಸಿಕೆ ಖಚಿತ, ಫಲಾನುಭವಿಗಳ ಆಯ್ಕೆಗೆ ಪಟ್ಟಿ ಬಳಕೆ

ನವದೆಹಲಿ: ಇಂದಿನಿಂದ ದೇಶಾದ್ಯಂತ ಕೊರೋನಾ ಲಸಿಕೆ ನೀಡಲಿದ್ದು, ಫಲಾನುಭವಿಗಳ ಆಯ್ಕೆಗೆ ಮತದಾರರ ಪಟ್ಟಿ ಬಳಸಿಕೊಳ್ಳಲಾಗುತ್ತದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ ಸೇರಿದಂತೆ ಮೂರು ಕೋಟಿ ಕೊರೋನಾ ವಾರಿಯರ್ಸ್ ಗಳಿಗೆ Read more…

ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವೆಂಬರ್ 18 ರಿಂದ ಮತದಾರರ ವಿಶೇಷ ಪರಿಷ್ಕರಣೆ ಅಭಿಯಾನ ಆರಂಭವಾಗಿದ್ದು, ಡಿಸೆಂಬರ್ 17 ರವರೆಗೆ ನಡೆಯಲಿದೆ. 2021 ರ ಜನವರಿ 1 ಕ್ಕೆ 18 ವರ್ಷ ತುಂಬುವ ಮತ್ತು Read more…

ಮತದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಷ್ಟ್ರೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವುದು, Read more…

ಬಿಗ್ ನ್ಯೂಸ್: ಮುಂದಿನ ತಿಂಗಳು ಗ್ರಾಮ ಪಂಚಾಯಿತಿ ಚುನಾವಣೆ…?

ಬೆಂಗಳೂರು: ಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಲ ಕೂಡಿ ಬಂದಿದೆ. ಅಕ್ಟೋಬರ್ ಮೊದಲ ವಾರ ಇಲ್ಲವೇ ಎರಡನೇ ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ Read more…

ಕೇಂದ್ರದಿಂದ ಮಹತ್ವದ ಹೆಜ್ಜೆ: ಒನ್ ನೇಷನ್ ಒನ್ ಎಲೆಕ್ಷನ್ – ದೇಶಕ್ಕೊಂದೇ ಮತದಾರರ ಪಟ್ಟಿ

ನವದೆಹಲಿ: ಕೇಂದ್ರ ಸರ್ಕಾರ ಒನ್ ನೇಷನ್ ಒನ್ ಎಲೆಕ್ಷನ್ ಜಾರಿಗೆ ತರುವ ಕುರಿತು ಚಿಂತನೆ ನಡೆಸಿದೆ. ವಿಧಾನಸಭೆ, ಲೋಕಸಭೆ ಚುನಾವಣೆ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಒಂದೇ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ – ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಆಗಸ್ಟ್ 31 ರೊಳಗೆ ಗ್ರಾಮ ಪಂಚಾಯಿತಿ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೈಕೋರ್ಟ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ Read more…

ಗ್ರಾಮ ಪಂಚಾಯಿತಿ ಚುನಾವಣೆ: ಮತದಾರರ ಪಟ್ಟಿಗೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಕೊರೋನಾ ಪರಿಸ್ಥಿತಿ ಆಧರಿಸಿ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...