alex Certify ಮಾಜಿ ಮುಖ್ಯಮಂತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ ‘Z’ ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು :   ಮಾಜಿ ಮುಖ್ಯಮಂತ್ರಿಗಳಿಗೆ  ಮತ್ತೆ Z ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆ ಮಾಜಿ ಸಿಎಂ ಗಳಿಗೆ Z ಭದ್ರತೆಯಿತ್ತು, Read more…

BIG BREAKING: ಬಿಹಾರ ಮಾಜಿ ಸಿಎಂ ರಾಬ್ರಿದೇವಿ ನಿವಾಸದ ಮೇಲೆ ಸಿಬಿಐ ದಾಳಿ

ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ ಅವರ ಪಾಟ್ನಾ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ರಾಬ್ರಿ ದೇವಿ ನಿವಾಸಕ್ಕೆ ಆಗಮಿಸಿರುವ ಸಿಬಿಐ ಅಧಿಕಾರಿಗಳು Read more…

BREAKING NEWS: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಎಸ್.ಎಂ. ಕೃಷ್ಣ ಬೆಂಗಳೂರಿನ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ Read more…

ಹರಿದ ಜೀನ್ಸ್ ನಮ್ಮ ಸಂಸ್ಕೃತಿಯಲ್ಲ: ತೀರಥ್ ಸಿಂಗ್ ರಾವತ್ ಪುನರುಚ್ಚಾರ

ಹರಿದ ಜೀನ್ಸ್ ಉಡುಗೆ ಕುರಿತ ವಿಚಾರಕ್ಕೆ ಈ ಹಿಂದೆ ತೀವ್ರ ವಿವಾದಕ್ಕೆ ಗ್ರಾಸವಾಗಿದ್ದ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಇದೀಗ ಮತ್ತೊಮ್ಮೆ ಜೀನ್ಸ್ ಧರಿಸುವುದು ಭಾರತೀಯ Read more…

ದೇವಸ್ಥಾನ ಕಟ್ಟುವವರು ವಡ್ಡರು ಆದರೆ ಬಳಿಕ ಒಳಗಿರುವವರು ಬೇರೊಬ್ಬರು: ಸಿದ್ದರಾಮಯ್ಯ ಹೇಳಿಕೆ

ದೇವಸ್ಥಾನಗಳನ್ನು ಕಟ್ಟುವವರು ವಡ್ಡರು. ಆದರೆ ನಿರ್ಮಾಣವಾದ ಬಳಿಕ ಬೇರೊಬ್ಬರು ಅದರ ಒಳಗಿರುತ್ತಾರೆ. ಇಂತಹ ವ್ಯವಸ್ಥೆ ಬದಲಾವಣೆಯಾಗದ ಹೊರತು ನ್ಯಾಯ ಸಿಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG BREAKING NEWS: ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರು ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. Read more…

BREAKING: ಪಂಜಾಬ್‌ ಮಾಜಿ ಮುಖ್ಯಮಂತ್ರಿಯಿಂದ ಹೊಸ ಪಕ್ಷ ಸ್ಥಾಪನೆಯ ಅಧಿಕೃತ ಘೋಷಣೆ

ಪಂಜಾಬ್​ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಮುಂದಿನ ನಡೆ ಏನು ಅನ್ನೋದರ ಬಗ್ಗೆ ಸಾಕಷ್ಟು ಚರ್ಚೆಗಳು ರಾಜಕೀಯ ವಲಯದಲ್ಲಿ ಹರಿದಾಡಿದ್ದವು. ಪಂಜಾಬ್​ ವಿಧಾನಸಭಾ ಚುನಾವಣೆಗೆ Read more…

ಸಿದ್ದರಾಮಯ್ಯರನ್ನು ಮಾಜಿ ಸಿಎಂ ಎಂದು ಕರಿಬೇಡಿ, ನೋವಾಗುತ್ತೆ ಎಂದ ಮಾಜಿ ಸ್ಪೀಕರ್

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಪದೇ ಪದೇ ಮಾಜಿ ಸಿಎಂ ಎಂದು ಕರೆಯುವುದನ್ನು ಕೇಳಿದರೆ ತುಂಬಾ ನೋವಾಗುತ್ತೆ. ಅವರು ಮಾಜಿ ಅಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. Read more…

60 ಖಾದಿ ಪಂಚೆ ಖರೀದಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರದಂದು ಶಾಪಿಂಗ್ ಮೂಡಿನಲ್ಲಿದ್ದರು. ತಮ್ಮ ಬೆಂಗಾವಲು ಪಡೆಗೂ ಸಹ ತಿಳಿಸದೆ ಮಾಜಿ ಶಾಸಕ ಅಶೋಕ ಪಟ್ಟಣ ಅವರ ಜೊತೆಗೆ ಚಿಕ್ಕಪೇಟೆಯ ಖಾದಿ ಮಳಿಗೆಗೆ ತೆರಳಿದ Read more…

BREAKING: ಕೊರೊನಾ ಸೋಂಕಿಗೊಳಗಾಗಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಶಿವಾಜಿರಾವ್ ಪಾಟೀಲ್ ವಿಧಿವಶ

ನವದೆಹಲಿ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶಿವಾಜಿ ರಾವ್ ಪಾಟೀಲ್ ನೀಲಂಗೇಕರ್(91) ಪುಣೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಜುಲೈನಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಚಿಕಿತ್ಸೆ ಪಡೆದುಕೊಂಡಿದ್ದರು. ಹಿರಿಯ ಕಾಂಗ್ರೆಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...