alex Certify ಮೇಕೆದಾಟು ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50-60 ಕೋಟಿ ಇದ್ದ ಆಸ್ತಿ 1400 ಕೋಟಿ ಮಾಡೋ ಕನಸು; ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ HDK

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಹೆಚ್.ಡಿ.ಕುಮರಸ್ವಾಮಿ, ಮೇಕೆದಾಟು ಯೋಜನೆ ಅವರ ಕನಸಿನ ಕೂಸಂತೆ. Read more…

BIG NEWS: ಮೇಕೆದಾಟು ಹೋರಾಟ ಕಾಂಗ್ರೆಸ್ ನ ಮಹಾನಾಟಕ; ಯೋಜನೆಗೆ ವಿರೋಧಿಸಿದ್ದ ತಮಿಳುನಾಡು ಸಿಎಂ ಗೆ ಬೊಕೆ ಹಿಡಿದು ಸ್ವಾಗತಿಸಿದ ಕೈ ನಾಯಕರು; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ಹೋರಾಟ ಒಂದು ಮಹಾ ನಾಟಕ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್. Read more…

BIG NEWS: ಮೇಕೆದಾಟು ಯೋಜನೆಗಾಗಿ ರೈತರ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಇಂದು ರಾಮನಗರ ಜಿಲ್ಲೆಯ ಸಂಗಮದ ಬಳಿ ರೈತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದು, ಮುಂಜಾಗೃತಾ ಕ್ರಮವಾಗಿ ತಹಶೀಲ್ದಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ವಿವಿಧ ರೈತಪರ ಸಂಘಟನೆಗಳು Read more…

BIG NEWS: ಮೇಕೆದಾಟು ಯೋಜನೆಗೆ ಜನವರಿ 31ರಿಂದ ದೆಹಲಿ ಚಲೋ ಹೋರಾಟ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ದೆಹಲಿ ಚಲೋ ಹೋರಾಟ ನಡೆಸುವುದಾಗಿ ಮೇಕೆದಾಟು ಹೋರಾಟ ಸಮಿತಿ ತಿಳಿಸಿದೆ. ರಾಮನಗರದಲ್ಲಿ ಮೇಕೆದಾಟು ಹೋರಾಟ ಸಮಿತಿ ಮುಖಂಡರು ಈ ಬಗ್ಗೆ ಮಾಹಿತಿ ನೀಡಿದ್ದು, Read more…

BIG NEWS: ಮೇಕೆದಾಟು ಯೋಜನೆ; ಮತ್ತೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಮುಂದೂಡಿದೆ. ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ ಇಂದಿನ ವಿಚಾರಣೆ Read more…

ಮೇಕೆದಾಟು ಅಣೆಕಟ್ಟು ವಿಚಾರ; ನಾನು ಯೋಜನೆ ಪರವೋ, ವಿರೋಧವೋ ಮುಖ್ಯವಲ್ಲ; ಸುಪ್ರೀಂ ತೀರ್ಪಿನಂತೆ ಎಲ್ಲವೂ ನಡೆಯಲಿದೆ ಎಂದ ಅಣ್ಣಾಮಲೈ

ಕೋಲಾರ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಮಾತನಾಡಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು-ಕರ್ನಾಟಕ ಉಭಯ ರಾಜ್ಯಗಳ ನಡುವೆ ಹಲವು ಬಾಂಧವ್ಯಗಳಿವೆ ಎಂದು ಹೇಳಿದ್ದಾರೆ. Read more…

BREAKING: ಮೇಕೆದಾಟು ಯೋಜನೆ ಜಾರಿಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರಗೊಂಡಿದೆ. ತಿದ್ದುಪಡಿಯೊಂದಿಗೆ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ ಪಡೆದುಕೊಂಡಿದೆ. ನದಿ ಜೋಡಣೆಯ ಡಿಪಿಆರ್ Read more…

BIG NEWS: ನಾವು ತಮಿಳುನಾಡು ಮುಲಾಜಿನಲ್ಲಿಲ್ಲ; ನೆಲ, ಜಲ, ಭಾಷೆ, ಗಡಿ ವಿಚಾರದಲ್ಲಿ ನಾವೆಲ್ಲರೂ ಒಂದೇ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ನೆಲ, ಜಲ ಭಾಷೆ, ಗಡಿ ವಿಚಾರದಲ್ಲಿ ರಾಜಕೀಯವಿಲ್ಲ, ನಾವೆಲ್ಲರೂ ಒಂದೇ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಮೇಕೆದಾಟು ಯೋಜನೆ Read more…

BIG NEWS: ಕಾಂಗ್ರೆಸ್ ಪಾದಯಾತ್ರೆ ಕಂಡು BJP ನಾಯಕರಿಗೆ ಹೊಟ್ಟೆ ಕಿಚ್ಚು; ಏನೇ ಮಾಡಿದರೂ ನಾವು ಮುಂದಿಟ್ಟ ಹೆಜ್ಜೆ ಹಿಂದೆ ಇಡಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಾಯಾತ್ರೆ ಇಂದು ಕೊನೆಗೊಳ್ಳಲಿದ್ದು, ಇಂದು ನಮ್ಮ ಹೋರಾಟ ಕೇವಲ ಸಾಂಕೇತಿಕವಾಗಿ ಮಾತ್ರ ಅಂತ್ಯವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. Read more…

BIG NEWS: ಇಂದಿನಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪುನಾರಂಭ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಇಂದಿನಿಂದ ಎರಡನೇ ಹಂತದ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಕೈಗೊಳ್ಳಲಾಗಿದೆ. ನೀರಿಗಾಗಿ ನಡಿಗೆ ಪುನಾರಂಭವಾಗಲಿದ್ದು, ರಾಮನಗರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಚಾಲನೆ ನೀಡಲಿದ್ದಾರೆ. Read more…

ಫೆ. 27 ರಿಂದ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ 2 ನೇ ಹಂತದ ಪಾದಯಾತ್ರೆ, ಮಾ. 3 ರಂದು ಮುಕ್ತಾಯ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ 2 ನೇ ಹಂತದ ಪಾದಯಾತ್ರೆ ಕೈಗೊಂಡಿದ್ದು, ಇದರಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಫೆಬ್ರವರಿ 27 ರಿಂದ ಪಾದಯಾತ್ರೆ ಆರಂಭವಾಗಲಿದೆ. ಮಾರ್ಚ್ Read more…

4 ನೇ ದಿನಕ್ಕೆ ಕಾಂಗ್ರೆಸ್ ಪಾದಯಾತ್ರೆ: ಮೂರನೇ ದಿನವಂತೂ ಜನಜಾತ್ರೆ, ಇಂದೂ ಹರಿದು ಬರಲಿದೆ ಜನಸಾಗರ

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 9.30 ಕ್ಕೆ ಚಿಕ್ಕೇನಹಳ್ಳಿಯಿಂದ ಪಾದಯಾತ್ರೆ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಕೃಷ್ಣಪುರ ದೊಡ್ಡಿಯನ್ನು ಪಾದಯಾತ್ರೆ Read more…

ಮೇಕೆದಾಟು ಯೋಜನೆ: ಸಿಎಂ ನೇತೃತ್ವದಲ್ಲಿ ಸಚಿವರ ಮಹತ್ವದ ಮೀಟಿಂಗ್; ಇದು ರಾಜಕೀಯ ಪ್ರೇರಿತ ಕಾಂಗ್ರೆಸ್ ಪಾದಯಾತ್ರೆ; ಕಿಡಿಕಾರಿದ ಬೊಮ್ಮಾಯಿ

ಬೆಂಗಳೂರು: ಒಂದೆಡೆ ಕಾಂಗ್ರೆಸ್ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆರಂಭಿಸಿದ್ದರೆ ಇನ್ನೊಂದೆಡೆ ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರ ತುರ್ತು ಸಭೆ ನಡೆಯುತ್ತಿದೆ. ಸಭೆಗೂ Read more…

ಅಧಿಕಾರದಲ್ಲಿದ್ದಾಗ ಏನೂ ಮಾಡದ ಕಾಂಗ್ರೆಸ್ ಈಗ ‘ರಾಜಕೀಯ’ಕ್ಕಾಗಿ ಪಾದಯಾತ್ರೆ: ಗೋವಿಂದ ಕಾರಜೋಳ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರವಿದ್ದಾಗ ನಿರ್ಲಕ್ಷಿಸಿ ಈಗ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ರಾಜಕೀಯ ಗಿಮಿಕ್ ಆಗಿದೆ Read more…

BIG NEWS: 6 ವರ್ಷ ಅಧಿಕಾರದಲ್ಲಿದ್ದಾಗ ಕಡಲೆಕಾಯಿ ತಿನ್ನುತ್ತಿದ್ದರೆ…? ಕಾಂಗ್ರೆಸ್ ಪಾದಯಾತ್ರೆಗೆ ಮತ್ತೆ ವ್ಯಂಗ್ಯವಾಡಿದ ಆರ್. ಅಶೋಕ್

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಮತ್ತೆ ವ್ಯಂಗ್ಯವಾಡಿರುವ ಕಂದಾಯ ಸಚಿವ ಆರ್. ಅಶೋಕ್, ಹಿಂದೆ 6 ವರ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದರು. ಆಗ ಯೋಜನೆಗಾಗಿ ನಯಾಪೈಸೆ Read more…

ಮೇಕೆದಾಟು ಪಾದಯಾತ್ರೆ; ಸಾಧು ಕೋಕಿಲಾಗೆ ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿ ನೀಡಿದ ಕಾಂಗ್ರೆಸ್

ಬೆಂಗಳೂರು: ಜನವರಿ 9ರಿಂದ ಮೇಕೆದಾಟು ಯೋಜನೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಕಾಂಗ್ರೆಸ್ ಕರೆ ನೀಡಿದೆ. ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಕುರಿತ ಪೂರ್ವಭಾವಿ ಸಭೆ Read more…

ಕಾಂಗ್ರೆಸ್ ಪಾದಯಾತ್ರೆ ಗಿಮಿಕ್, ಡಿಕೆಶಿ ಪರ್ಮನೆಂಟ್ ಸಿಎಂ ಆಗ್ತೀನಿ ಅಂದ್ಕೊಡಿದ್ದಾರೆ: ಎಸ್.ಟಿ. ಸೋಮಶೇಖರ್ ವಾಗ್ದಾಳಿ

ಮೈಸೂರು: ಮೇಕೆದಾಟು ಯೋಜನೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದವರು ಕೈಗೊಂಡಿರುವ ಪಾದಯಾತ್ರೆ ಬಹುದೊಡ್ಡ ಗಿಮಿಕ್ ಆಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, Read more…

BIG NEWS: ಮೇಕೆದಾಟು ವಿಚಾರ: ನನ್ನದು ಭಾರತದ ನಿಲುವೆಂದ ಸಿ.ಟಿ.ರವಿ; ನಾವೇನು ಪಾಕಿಸ್ತಾನದವರಾ…?, ಚೀನಾದವರಾ….?; ಬಿಜೆಪಿ ನಾಯಕನ ಹೇಳಿಕೆಗೆ ಹೆಚ್.ಡಿ.ಕೆ ಕಿಡಿ

ಬೆಂಗಳೂರು: ಮೇಕೆದಾಟು ಅಣೆಕಟ್ಟು ವಿಚಾರವಾಗಿ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ಮೇಕೆದಾಟು ವಿಚಾರದಲ್ಲಿ ನಾನು ಯಾರ ಪರವಾಗಿಯೂ ಮಾತನಾಡಲ್ಲ, ಈ ವಿಚಾರದಲ್ಲಿ ನನ್ನದು Read more…

BIG NEWS: ರಾಜಕೀಯಕ್ಕಾಗಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ; ಈ ಬಗ್ಗೆ ಚರ್ಚೆ ಬೇಡ ಎಂದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೇಕೆದಾಟು ಅಣೆಕಟ್ಟು ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಅಣ್ಣಾಮಲೈ ರಾಜಕೀಯಕ್ಕಾಗಿ ಉಪವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ Read more…

ತಮಿಳುನಾಡಿನವರು ರಾಜಕಾರಣ ಮಾಡ್ತಾರೆ, ಮೇಕೆದಾಟು ಯೋಜನೆ ಶೀಘ್ರವೇ ಆರಂಭಿಸಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮೇಕೆದಾಟು ಕಾಮಗಾರಿ ವಿಚಾರದಲ್ಲಿ ಸರ್ಕಾರದಿಂದ ವಿಳಂಬವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮದೇ ಭೂಮಿ, ನಮ್ಮದೇ ಜಲ, ಯಾರ ಅಡ್ಡಿ ಆತಂಕವೂ ಇಲ್ಲ. ಯೋಜನೆಗೆ Read more…

BIG NEWS: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ; ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ

ಚೆನ್ನೈ: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದಾರೆ. ಬಸವರಾಜ್ ಬೊಮ್ಮಾಯಿ ನೂತನ Read more…

ಬೆಂಗಳೂರು ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಸಮತೋಲನ/ ಶೇಖರಣಾ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ಜತೆ ತ್ವರಿತವಾಗಿ ಮಾತುಕತೆ ನಡೆಸಲಾಗುವುದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...